ಮೂಡುಬಿದಿರೆ: ಇಲ್ಲಿನ ಅರಣ್ಯ ಇಲಾಖೆ ಕಚೇರಿ ಸಮೀಪದ ಮನೆಯಲ್ಲಿದ್ದ ಚಿನ್ನ ಮತ್ತು ಮೊಬೈಲನ್ನು ಕಳ್ಳತನ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಬಂಟ್ವಾಳ ರಾಯಿ ನಿವಾಸಿ ದೀಕ್ಷಿತ್ ಎಂದು ಗುರುತಿಸಲಾಗಿದೆ. ಕೆಲವು ದಿನಗಳ...
ಕೊಕ್ಕಡ: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಅನಾರು -ಪಟ್ರಮೆ ಇದರ 2024 ವರ್ಷದ ಕ್ಯಾಲೆಂಡರ್ ನ್ನು ದೇವಸ್ಥಾನದ ಅನುವಂಶಿಕ ಆಡಳಿತ ಮೋಕ್ತೆಸರರಾದ ನಿತೇಶ್ ಬಲ್ಲಾಳ್ ದೇವಸ್ಥಾನದ ಆವರಣದಲ್ಲಿ ಬಿಡುಗಡೆಗೊಳಿಸಿದರು.
ಈ ಸಂಧರ್ಭದಲ್ಲಿ ಪವಿತ್ರಪಾಣಿ ಶ್ರೀಧರ...
ಮೊಂಟ್ರಾ ಇಲೆಕ್ಟ್ರಿಕ್‌ನ ಅಧಿಕೃತ ಡೀಲರ್ ತನಿಯ ಮೋಟಾರ್‍ಸ್‌ನ ಮತ್ತೊಂದು ಶೋರೂಂ ಪುತ್ತೂರಿನ ದಾರಂದಕುಕ್ಕು ಡಿಕೆ ಕಾಂಪ್ಲೆಕ್ಸ್‌ನಲ್ಲಿ ಶುಭಾರಂಭಗೊಂಡಿತು.
ಭಾರತದಲ್ಲಿ ಇಲೆಕ್ಟ್ರಿಕ್ ವಾಹನಗಳ ಬೇಡಿಕೆ ಹಾಗೂ ಉತ್ಪಾದನೆ ಹೆಚ್ಚಾಗುತ್ತಿದೆ. ಇದೀಗ ತ್ರಿಚಕ್ರದ ವಾಹನಗಳು ಎಲೆಕ್ಟ್ರಿಕ್ ರೂಪದಲ್ಲಿ...
ಮೂಡುಬಿದಿರೆ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಆಯ್ಕೆಯಾಗಿರುವ ಮೂಡುಬಿದಿರೆ ತಾಲೂಕಿನ ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಂಟ್ರಾಡಿ ಗ್ರಾಮದಲ್ಲಿ ಕೂಸಿನ ಮನೆ ಕೇಂದ್ರವು ಉದ್ಘಾಟನೆಗೊಂಡಿತು.
ಪಂಚಾಯತ್ ಅಧ್ಯಕ್ಷ ಉದಯ್ ಪೂಜಾರಿ...
ಮೂಡುಬಿದಿರೆ: ಇತ್ತೀಚೆಗೆ ಅಕಾಲಿಕವಾಗಿ ಮರಣ ಹೊಂದಿರುವ ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ಸಿಬಂದಿ ದಿ.ಚಂದ್ರಹಾಸ್ ಅವರಿಗೆ ಗ್ರಾಮಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದ.ಕ.ಜಿಲ್ಲಾ ಪಂಚಾಯತ್, ಮೂಡುಬಿದಿರೆ ತಾಲೂಕು ಪಂಚಾಯತ್, ತಾ.ಪಂ.ವ್ಯಾಪ್ತಿಯ ಅಧಿಕಾರಿ ಮತ್ತು...
ಮೂಡುಬಿದಿರೆ : 540 ಹಂಚುಗಳನ್ನು 1ನಿಮಿಷ 57 ಸೆಕೆಂಡುಗಳಲ್ಲಿ ಎರಡೂ ಕೈಗಳಿಂದ ಪುಡಿಗಟ್ಟುವ ಮೂಲಕ ಕರಾಟೆ ಪಟು ಮಹಮ್ಮದ್ ನದೀಂ ನೋಬಲ್ ವರ್ಲ್ಡ್ ರೆಕಾಡ್೯ಗೆ ಭಾಜನರಾದರು.
ನೋಬಲ್ ವರ್ಲ್ಡ್ ರೆಕಾರ್ಡ್ ಸಂಸ್ಥೆಯು ವಿವಿಧ ಕ್ಷೇತ್ರಗಳಲ್ಲಿ...
ಉಳ್ಳಾಲ : ಗೂಡ್ಸ್ ಟೆಂಪೋದಲ್ಲಿ ಗೋವಾ ಮದ್ಯದ ಪೆಟ್ಟಿಗೆಗಳನ್ನು ಕೇರಳಕ್ಕೆ ಸಾಗಾಟ ನಡೆಸುತ್ತಿದ್ದ ವ್ಯಕ್ತಿಯನ್ನು ಮುಡಿಪು- ನೆತ್ತಿಲಪದವು ಎಂಬಲ್ಲಿ ಅಬಕಾರಿ ಪೊಲೀಸರು ಬಂಧಿಸಿ ಆತನಿಂದ ರೂ.6,87,720 ಮದ್ಯ ಹಾಗೂ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ....
ಅತ್ತೂರು ಸಂತ ಲಾರೆನ್ಸ್ ಬಸಿಲಿಕ ಪುಣ್ಯ ಕ್ಷೇತ್ರದ ವಾರ್ಷಿಕ ಮಹೋತ್ಸವ ಜ. 21ರಿಂದ 26ರ ವರೆಗೆ ನಡೆಯಲಿದ್ದು, 6 ದಿನಗಳ ಉತ್ಸವದ ಅವಧಿಯಲ್ಲಿ ಕೊಂಕಣಿ ಭಾಷೆಯಲ್ಲಿ 45, ಕನ್ನಡ ಭಾಷೆಯಲ್ಲಿ 3 ಒಟ್ಟು...
ನೆಲ್ಯಾಡಿ: ಇಲ್ಲಿನ ಸಂತ ಜಾರ್ಜ್ ಪ.ಪೂರ್ವ ಕಾಲೇಜಿನ ಎನ್ಎಸ್ಎಸ್ ಘಟಕದ ವತಿಯಿಂದ ವಿವೇಕ ಜಯಂತಿ ರಾಷ್ಟ್ರೀಯ ಯುವ ದಿನದ ಅಂಗವಾಗಿ ಯುವ ಸಪ್ತಾಹ ಕಾರ್ಯಕ್ರಮ ಜ.12ರಂದು ಸಂಸ್ಥೆಯ ಸಂಚಾಲಕರಾದ ರೆ.ಫಾ.ನೋಮಿಸ್ ಕೊರಿಯಾಕೋಸ್ ರವರ...
ಮಂಗಳೂರು: "ವಿಶ್ವ ಹಿಂದೂ ಪರಿಷತ್ ವತಿಯಿಂದ ಜ.15ರಂದು ಸಂಜೆ 7 ಗಂಟೆಗೆ ಶ್ರೀ ಕ್ಷೇತ್ರ ಕದ್ರಿಯ ರಾಜಾಂಗಣದಲ್ಲಿ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರಿಗೆ ಸಾರ್ವಜನಿಕ ಗುರುವಂದನೆ ಕಾರ್ಯಕ್ರಮ ಜರುಗಲಿದೆ" ಎಂದು ಸಂಘಟನೆಯ ಜಿಲ್ಲಾಧ್ಯಕ್ಷ...