ಬೆಳ್ತಂಗಡಿ: ತಾಲೂಕಿನ ಬಜಿರೆ ಗ್ರಾಮದ ಹೊಸಪಟ್ಣ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 265ನೇ ಕಾರ್ಯಕ್ರಮವಾಗಿ ಅಳಿವಿನಂಚಿನಲ್ಲಿರುವ ಪಕ್ಷಿ ಸಂಕುಲಗಳ ಉಳಿವಿಗಾಗಿ ಸಸ್ಯರಾಶಿಗಳ ಮಹತ್ವ ಎಂಬ ಘೋಷಣೆಯಡಿ ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನ ಎಂಬ ವಿಶೇಷ...
ಮಂಗಳೂರು : ಬಿಎಂಆರ್ ಗ್ರೂಪ್ ವತಿಯಿಂದ ಬಿಎಂಆರ್ ಟ್ರೋಫಿ-2024 ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟದ ಹರಾಜು ಪ್ರಕ್ರಿಯೆ ಕೃಷ್ಣಾಪುರದ ಎಮ್‌ಜೆಎಮ್ ಹಾಲ್‌ನಲ್ಲಿ ನಡೆಯಿತು.
ಜನವರಿ 12 ರಿಂದ 21ರ ವರೆಗೆ 32ತಂಡಗಳ ಮದ್ಯೆ ಹೊನಲು...
ಮಹಾರಾಷ್ಟ್ರ ವಿಧಾನ ಸಭೆಯ ಸಭಾಪತಿ ರಾಹುಲ್ ನಾರ್ವೇಕರ್ ಅವರು ಮುಖ್ಯಮಂತ್ರಿ ಏಕನಾಥ ಶಿಂಧೆಯವರ ಬಣವೇ ನಿಜವಾದ ಶಿವಸೇನೆ ಎಂದು ತೀರ್ಪು ನೀಡಿದರು.
ಇದನ್ನು ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸುವುದಾಗಿ ಮಾಜೀ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರು ಹೇಳಿದರು....
ದೆಹಲಿಯಲ್ಲಿ ನಡೆದ 67ನೇ ಸ್ಕೂಲ್ ಗೇಮ್ಸ್ ಸ್ವಿಮ್ಮಿಂಗ್ ಫೆಡರೇಷನ್ ಆಫ್ ಇಂಡಿಯಾ ವತಿಯಿಂದ ನಡೆದ ರಾಷ್ಟ್ರೀಯ ಈಜು ಚಾಂಪಿಯನ್‌ಶಿಪ್-2023-24ರ ಈಜು ಸ್ಪರ್ಧೆಯಲ್ಲಿ ಮಂಗಳಾ ಈಜು ಕ್ಲಬ್‌ನ ಚಿಂತನ್ ಎಸ್. ಶೆಟ್ಟಿ ಅವರು, 1...
ಬಂಟ್ವಾಳ: ನಾಲ್ವರು ಮುಸುಕುಧಾರಿಗಳು ಮನೆಯೊಂದಕ್ಕೆ ನುಗ್ಗಿ ತಾಯಿ ಮಗಳಿಗೆ ಚೂರಿ ತೋರಿಸಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ದರೋಡೆಗೈದ ಘಟನೆ ಶುಕ್ರವಾರ ಮುಂಜಾನೆ ವಗ್ಗದಲ್ಲಿ ನಡೆದಿದೆ.
ವಗ್ಗ ಸಮೀಪದ ಅಂಚಿಕಟ್ಟೆ ಸಾಲುಮರ ತಿಮ್ಮಕ್ಕ...
ಪುತ್ತೂರು: ಶಾಂತಿಗೋಡು ಮತ್ತು ನರಿಮೊಗರು ಗ್ರಾಮದ ಅಂದ್ರಟ್ಟದ ಸಂಪರ್ಕ ಸೇತುವೆಗೆ 2023 ರ ಮಾರ್ಚ್ 19ರಂದು ಆಗಿನ ಶಾಸಕ ಸಂಜೀವ ಮಠಂದೂರು ಅವರು ಶಿಲಾನ್ಯಾಸ ನೆರವೇರಿಸಿದ್ದರು. ಇದೀಗ ಅದೇ ಕಾಮಗಾರಿಗೆ ಈಗಿನ ಶಾಸಕ...
ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ(ರಿ) ವತಿಯಿಂದ ಇತ್ತೀಚೆಗೆ ನಿಧನರಾದ ಪ್ರೊ.ಅಮೃತ ಸೋಮೇಶ್ವರರವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು.
ಮಾಜಿ ಶಾಸಕ ಹಾಗೂ ಸಮಿತಿಯ ಸ್ವಾಗತಾಧ್ಯಕ್ಷ ಕೆ.ಜಯರಾಮ ಶೆಟ್ಟಿ ಮಾತನಾಡಿ, ಅಮೃತರು ಸರಳ ಸಜ್ಜನಿಕೆಯ ಸಾಕಾರ...
ಕನ್ಯಾನ ಗ್ರಾಮದ ದೇಲಂತಬೆಟ್ಟು ದ.ಕ.ಜಿ.ಪಂ.ಉನ್ನತ ಹಿ.ಪ್ರಾ.ಶಾಲೆಯ ಅಮೃತ ಮಹೋತ್ಸವ ಸಮಾರಂಭ ಅಮೃತ ಸಿಂಚನ ಕಾರ್ಯಕ್ರಮ ಜ.13ರಂದು ನಡೆಯಲಿದೆ. 1948 ಜೂ.1ರಂದು ಆರಂಭವಾದ ಈ ಶಾಲೆಗೆ 75 ವರ್ಷ ತುಂಬಿದ್ದು, ಹಳೆ ವಿದ್ಯಾರ್ಥಿಗಳು, ಅಮೃತ...
ಉಡುಪಿ: ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷರಾಗಿ ಆಕಾಶವಾಣಿ ಮತ್ತು ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಹಾಗೂ ಜಿಲ್ಲಾ ಪ್ರದಾನ ಕಾರ್ಯದರ್ಶಿಯಾಗಿ ಪತ್ರಕರ್ತ ಪ್ರಕಾಶ ಸುವರ್ಣ ಕಟಪಾಡಿ ಆಯ್ಕೆಯಾಗಿದ್ದಾರೆ. ಕನ್ನಡ ಜಾನಪದ ಪರಿಷತ್...
ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯು ಮಂಗಳೂರಿನಲ್ಲಿ ನಡೆಯಿತು.
ಫೆಬ್ರವರಿ ತಾರೀಕು 25 ರಿಂದ 28 ರ ವರೆಗೆ ನಡೆಯುವ ಜಾತ್ರಾ ಮಹೋತ್ಸವ ಅತ್ಯಂತ ಯಶಸ್ವಿಯಾಗಿ ನಡೆಯಬೇಕಾದರೆ ಆಮಂತ್ರಣ...