Yearly Archives: 2024

ಮಂಗಳೂರು ‌: ಅ.25ರಂದು ಓದುವ ಅಭಿಯಾನಕ್ಕೆ ಚಾಲನೆ

ಮಂಗಳೂರು ‌: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ವಿದ್ಯಾರ್ಥಿ ಯುವಜನರಲ್ಲಿ ತುಳು ಸಾಹಿತ್ಯ ಓದಿನ ಅಭಿರುಚಿ ಮೂಡಿಸುವ ಸಲುವಾಗಿ 'ಅಕಾಡೆಮಿಡ್ ಒಂಜಿ ದಿನ : ಬಲೆ ತುಳು ಓದುಗ' ಎಂಬ ವಿಶೇಷ ಅಭಿಯಾನವನ್ನು...

ಮೂಲ್ಕಿ : ಕ್ಯಾನ್‌ಕೋಸ್ ಡ್ರೈಫ್ರೂಟ್ಸ್ ಸ್ಟೋರ್‌ನಲ್ಲಿ ಗ್ರಾಹಕರಿಗೆ ವಿಶೇಷ ಆಫರ್

ಮೂಲ್ಕಿಯ ಲಯನ್ಸ್ ಸೌಧದಲ್ಲಿ ಕಾರ್ಯಾಚರಿಸುತ್ತಿರುವ ಕ್ಯಾನ್‌ಕೋಸ್ ಡ್ರೈಫ್ರೂಟ್ಸ್ ಸ್ಟೋರ್‌ನಲ್ಲಿ ದೀಪಾವಳಿ ಮತ್ತು ಹೊಸ ವರ್ಷದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್ ನೀಡುತ್ತಿದ್ದಾರೆ. ಕ್ಯಾನ್‌ಕೋಸ್ ಡ್ರೈಫ್ರೂಟ್ಸ್ ಸ್ಟೋರ್‌ನಲ್ಲಿ 2000 ರೂಗಳ ಖರೀದಿಗೆ ಗ್ರಾಹಕರಿಗೆ 100ಗ್ರಾಂ ಬಾದಾಮಿ...

ಗಣೇಶ್‌ ಕೆ. ಶೆಟ್ಟಿ ಸಾರಥ್ಯದಲ್ಲಿ ತುಳುಕೂಟ ಗೋವಾ ಲೋಕಾರ್ಪಣೆ

ಪಣಜಿ: ಗೋವಾದ ತುಳುವರನ್ನು ಸಂಘಟಿಸಿ ಗಣೇಶ್‌ ಕೆ. ಶೆಟ್ಟಿ ಇರ್ವತ್ತೂರು ಅಧ್ಯಕ್ಷತೆಯಲ್ಲಿ ರಚಿಸಲ್ಪಟ್ಟಿರುವ ತುಳುಕೂಟ ಗೋವಾ ಘಟಕ ಅದ್ದೂರಿ ಕಾರ್ಯಕ್ರಮದೊಂದಿಗೆ ಲೋಕಾರ್ಪಣೆಗೊಂಡಿದೆ. ತುಳುನಾಡಿನಿಂದ ಬಂದಿದ್ದ ಗಣ್ಯರು ಹಾಗೂ ಗೋವಾದ ಪ್ರಮುಖರು ಉಪಸ್ಥಿತರಿದ್ದ ಕಾರ್ಯಕ್ರಮದಲ್ಲಿ...

ಬಂದಡ್ಕ: ಅ.27ರಂದು ಅರೆಭಾಷೆ ಗಡಿನಾಡ ಉತ್ಸವ- 2024

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಇದರ ಆಶ್ರಯದಲ್ಲಿ ಬಂದಡ್ಕ ಗ್ರಾಮ ಗೌಡ ಸಮಿತಿ ಕೇರಳ ಇವರ ಸಹಕಾರದಲ್ಲಿ ಅರೆಭಾಷೆ ಗಡಿನಾಡ ಉತ್ಸವ -2024 ಅ.27ರಂದು ಬಂದಡ್ಕದ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ...

ಮಂಗಳೂರು ವಿ.ವಿ. ಬ್ಯಾಡ್ಮಿಂಟನ್: 16ನೇ ಬಾರಿ ಆಳ್ವಾಸ್ ಚಾಂಪಿಯನ್

ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಅಂತರಕಾಲೇಜು ಬ್ಯಾಡ್ಮಿಂಟನ್ ಟೂರ್ನಿಯ ಪುರುಷರ ವಿಭಾಗದಲ್ಲಿ ಸತತ 16ನೇ ಬಾರಿ ಚಾಂಪಿಯನ್ ಆಗಿರುವ ಆಳ್ವಾಸ್ ಕಾಲೇಜು ತಂಡವು ‘ಶ್ರೀ ಕೆಮ್ಮಾರು ಬಾಲಕೃಷ್ಣ ಗೌಡ ಸ್ಮರಣಾರ್ಥ ಟ್ರೋಫಿ’ಯನ್ನು ಎತ್ತಿ...

ರಾಜ್ಯಮಟ್ಟದ ಪ.ಪೂ. ಕಾಲೇಜುಗಳ ಕುಸ್ತಿ ಪಂದ್ಯಾಟ – ಆಳ್ವಾಸ್ ಪದವಿಪೂರ್ವ ಕಾಲೇಜಿಗೆ 5 ಪದಕ

ಮೂಡಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಬೆಳಗಾವಿ ಜಿಲ್ಲೆ ಮತ್ತು ಶಾಂತಿನಿಕೇತನ ಪದವಿಪೂರ್ವ ಕಾಲೇಜು ಕುಪ್ಪಟಗೇರಿ ಇವರ ಆಶ್ರಯದಲ್ಲಿ ಜರುಗಿದ ರಾಜ್ಯ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್...

ಎನ್ನೆಂಸಿಯ ಯುವ ರೆಡ್ ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳಿಗೆ ಚಾಲನೆ

ಮನುಷ್ಯ ತನ್ನ ಜೀವನದಲ್ಲಿ ಸಮಾಜಕ್ಕೆ ಕಿಂಚಿತ್ ಸೇವೆಯನ್ನು ಮಾಡುವ ಮೂಲಕ ಸಾರ್ಥಕ ಜೀವನವನ್ನು ಕಟ್ಟಿಕೊಳ್ಳಬೇಕು. ರೆಡ್ ಕ್ರಾಸ್ ಸಂಸ್ಥೆ ಬಹಳಷ್ಟು ಸಮಾಜಮುಖಿ ಕೆಲಸಗಳಲ್ಲಿ ಗುರುತಿಸಿಕೊಂಡಿದ್ದು ಅದರ ದ್ಯೇಯೋದ್ದೇಶವನ್ನು ಅರಿತು, ಸೇವಾ ಮನೋಭಾವದೊಂದಿಗೆ ಪ್ರಾಮಾಣಿಕವಾಗಿ...

ಪುತ್ತೂರು: ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ಬಾಲಕಿಯರ ಕಬಡ್ಡಿ ತಂಡ ಸತತ 2ನೇ ಬಾರಿಗೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ,ಉಪನಿರ್ದೇಶಕರ ಕಛೇರಿ(ಆಡಳಿತ)ಚಿಕ್ಕಮಗಳೂರು ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕಡೂರು , ಹಾಗೂ ಕ್ಯಾಂಬ್ರಿಡ್ಜ್ ಪಬ್ಲಿಕ್ ಸ್ಕೂಲ್ ಪುರ,ಕಡೂರು ಇಲ್ಲಿ ನಡೆದ 14 ರ ವಯೋಮಾನದ ಬಾಲಕಿಯರ ರಾಜ್ಯ ಮಟ್ಟದ...

ಆಧಾರ್ ಕಾರ್ಡ್ ನೋಂದಣಿ ಮತ್ತು ತಿದ್ದುಪಡಿ ಶಿಬಿರದ ಸಮಾರೋಪ

ಭಾರತ ಸರಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ರೋಟರಿ ಕ್ಲಬ್ ಬೈಕಂಪಾಡಿ, ಗ್ರಾಮ ಪಂಚಾಯತ್ ಪಡುಪಣಂಬೂರು ಜಂಟಿ...

ಯಕ್ಷಗಾನದ ಹಾಸ್ಯರಾಜ ಬಂಟ್ವಾಳ ಜಯರಾಮ ಆಚಾರ್ಯ ನಿಧನ

ಬಂಟ್ವಾಳ: ಯಕ್ಷಗಾನದ ಹಾಸ್ಯರಾಜ ಎಂದೇ ಹೇಳಲಾಗುವ ಶುದ್ಧ ಹಾಸ್ಯ ನೀಡುವ ಮೂಲಕ ಪ್ರೇಕ್ಷಕರ ಮನರಂಜಿಸುತ್ತಿದ್ದ ಬಂಟ್ವಾಳ ಜಯರಾಮ ಆಚಾರ್ಯ ಬೆಂಗಳೂರಿನಲ್ಲಿ ಅ.21ರಂದು ಬೆಳಗ್ಗೆ ನಿಧನ ಹೊಂದಿದ್ದಾರೆ. ಬೆಂಗಳೂರಿನಲ್ಲಿ ಯಕ್ಷಗಾನ ಕಾರ್ಯಕ್ರಮವೊಂದಕ್ಕೆ ಭಾಗವಹಿಸಲು ಆಗಮಿಸಿದ್ದ...

Most Read