Yearly Archives: 2024

ಮಂಗಳೂರು: ಟೋನಿ & ಗೈ ಹೇರ್ ಡ್ರೆಸ್ಸಿಂಗ್‌ನ ನೂತನ ಔಟ್‌ಲೇಟ್ ಶುಭಾರಂಭ

ಹೆವನ್ ರೋಸ್‌ನ ಮಾಲಕರಾದ ಮುಸ್ತಫಾ ಪ್ರೇಮಿ ಅವರ ಫ್ರಾಂಚೈಸ್‌ಯ ಟೋನಿ ಆಂಡ್ ಗೈ ಹೇರ್ ಡ್ರೆಸ್ಸಿಂಗ್‌ನ ನೂತನ ಔಟ್ ಲೇಟ್‌ನ ಮಂಗಳೂರಿನ ಸಿಟಿಸೆಂಟರ್‌ನ ಮೂರನೇ ಮಹಡಿಯಲ್ಲಿ ಶುಭಾರಂಭಗೊಂಡಿತು. ಈಗಾಗಲೇ ವಿವಿಧ ಕಡೆಗಳಲ್ಲಿ ಗ್ರಾಹಕರಿಗೆ...

ಪೆರುವಾಜೆ: ಶ್ರೀ ಜಲದುರ್ಗಾದೇವಿ ದೇವರ ವಾರ್ಷಿಕ ಜಾತ್ರೆಗೆ ಗೊನೆ ಮುಹೂರ್ತ

ಪೆರುವಾಜೆ: ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಜ.15 ರಿಂದ ಜ.21 ರ ತನಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವ ನಡೆಯಲಿದ್ದು ಜ.10 ರಂದು ಗೊನೆ ಮುಹೂರ್ತ ನಡೆಯಿತು. ದೇವಸ್ಥಾನದ ಪ್ರಧಾನ...

ಮಂಜೇಶ್ವರ: ಶ್ರೀಮತ್ ಅನಂತೇಶ್ವರ ಹೈಯರ್ ಸೆಕೆಂಡರಿ ಶಾಲೆ ವಿದ್ಯಾರ್ಥಿನಿ ಅಪರ್ಣಾಳ ಸಾಧನೆ

ಮಂಜೇಶ್ವರದ ಶ್ರೀಮತ್ ಅನಂತೇಶ್ವರ ಹೈಯರ್ ಸೆಕೆಂಡರಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿ ಕುಮಾರಿ ಅಪರ್ಣಾ .ಪಿ ಅವರು ಕೊಲ್ಲಂನಲ್ಲಿ ಜರುಗಿದ ಕೇರಳ ಶಾಲಾ ಕಲೋತ್ಸವದಲ್ಲಿ ಕಥಕ್ಕಳಿ ಸಂಗೀತ ಹುಡುಗಿಯರ ವಿಭಾಗದಲ್ಲಿ, ಇಂಗ್ಲೀಷ್ ಕಥಾರಚನೆಯಲ್ಲಿ...

ಪುತ್ತೂರು: ಬ್ಯುಸಿನೆಸ್ ಸ್ಟ್ರಾಟಜಿ ಗೇಮ್‌ನಲ್ಲಿ ಪುತ್ತೂರಿನ ಶಮಂತ್ ಆಳ್ವ ನೇತೃತ್ವದ ವಿದ್ಯಾರ್ಥಿ ತಂಡದ ಸಾಧನೆ

ಲಂಡನ್ ನ ಕಿಂಗ್‌ಸ್ಟನ್ ವಿಶ್ವವಿದ್ಯಾಲಯದ ಪುತ್ತೂರಿನ ಶಮಂತ್ ಆಳ್ವ ನೇತೃತ್ವದ ವಿದ್ಯಾರ್ಥಿ ತಂಡ, ಬ್ಯುಸಿನೆಸ್ ಸ್ಟ್ರಾಟಜಿ ಗೇಮ್ ನ ರೋಮಾಂಚಕ ಪ್ರದರ್ಶನದಲ್ಲಿ ವಿಜಯ ಸಾಧಿಸಿದೆ. ಬ್ಯುಸಿನೆಸ್ ಸ್ಟ್ರಾಟಜಿ ಗೇಮ್ ಜಾಗತಿಕ ವಿಶ್ವವಿದ್ಯಾನಿಲಯ ಮಟ್ಟದ...

ಕೊಣಾಜೆ: ಜ.13 ರಂದು ನರಿಂಗಾನ ಕಂಬಳೋತ್ಸವ-2024 ಉದ್ಘಾಟನೆ

ಕೊಣಾಜೆ: ಮಂಗಳೂರು ವಿಧಾನ ಸಭಾ ಕ್ಷೇತ್ರ, ಉಳ್ಳಾಲ ತಾಲೂಕಿನ ಇತಿಹಾಸದಲ್ಲಿ ಮೊದಲ ಸರಕಾರಿ ಕಂಬಳವಾಗಿ ಗುರುತಿಸಿಕೊಂಡಿರುವ ನರಿಂಗಾನ ಕಂಬಳವು ಈ ಬಾರಿ ಎರಡನೇ ವರ್ಷದ ನರಿಂಗಾನ ಕಂಬಳೋತ್ಸವ ನರಿಂಗಾನ ಗ್ರಾಮದ ಮೋರ್ಲ ಬೋಳದ...

ಪುತ್ತೂರು: ಜ.12ರಂದು ಪುತ್ತೂರಿನಲ್ಲಿ ವಿವೇಕಾನಂದ ಜಯಂತಿ ಆಚರಣೆ

ಪುತ್ತೂರು: ಪ್ರತೀ ವರ್ಷದಂತೆ ಈ ವರ್ಷವೂ ಜ. 12 ರಂದು ನೆಹರುನಗರ ವಿವೇಕಾನಂದ ಕಾಲೇಜಿನ ಆವರಣದ ವಿವೇಕಾನಂದ ಬಯಲು ಮಂದಿರದಲ್ಲಿ ವಿವೇಕಾನಂದ ಜಯಂತಿ ಕಾರ್ಯಕ್ರಮ ನಡೆಯಲಿದ್ದು ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದ...

ಮಂಗಳೂರು: ಬಿಎಂಆರ್ ಗ್ರೂಪ್ ನಿಂದ ಲಕ್ಕಿ ಡ್ರಾ: ವಿಜೇತರಿಗೆ ಕಾರು, ಚಿನ್ನದ ಉಂಗುರು, ಸರ್ಪ್ರೈಸ್ ಗಿಫ್ಟ್

ಮಂಗಳೂರು : ಬಿಎಂಆರ್ ಗ್ರೂಪ್ ವತಿಯಿಂದ ಪ್ರತಿ ತಿಂಗಳು ಗೋಲ್ಡ್ ಸ್ಕಿಮ್ ನಡೆಯುತ್ತಿದ್ದು, ಇದಿಗ ಸೀಸನ್ 4 ರ ಹಂತದಲ್ಲಿ ಮೂರನೇ ತಿಂಗಳ ಡ್ರಾ ಕಾರ್ಯಕ್ರಮ ನಡೆಯಿತು. ಗ್ರಾಹಕರಿಗೆ ಪ್ರತಿ ತಿಂಗಳಿನಲ್ಲಿ ಬೇರೆ ಬೇರೆ...

ಅವ ಬಿಡ ಇವ ಕೊಡ

ಬಿಜೆಪಿಯ ಮಾಜೀ ಶಾಸಕ ಗೂಳಿಹಟ್ಟಿ ಶೇಖರ್ ಅವರು ನಾಗಪುರದ ಸಂಘ ಕೇಂದ್ರದ ಹೆಡಗೇವಾರ್ ವಸ್ತು ಸಂಗ್ರಹಾಲಯಕ್ಕೆ ದಲಿತ ಎಂದು ನನಗೆ ಪ್ರವೇಶ ಕೊಡಲಿಲ್ಲ ಎಂದು ದೂರಿದ್ದಾರೆ. ಅದೇ ಸಮಯದಲ್ಲಿ ಚುನಾವಣೆ ನಡೆದ ರಾಜ್ಯಗಳಲ್ಲಿ...

ಗುಜರಾತ್ ಸೂಕ್ತ ಸರಕಾರ ಆಗಿರಲಿಲ್ಲ ಏಕೆ?

ಬಿಲ್ಕಿಸ್ ಬಾನೊ ಅತ್ಯಾಚಾರದ ಸಂಬಂಧ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದ 11 ಜನರ ಬಿಡುಗಡೆಗೆ ಗುಜರಾತ್ ಸೂಕ್ತ ಸರಕಾರ ಆಗಿರಲಿಲ್ಲ. ಕಪಟತನ, ನ್ಯಾಯ ವಂಚನೆ ಮೂಲಕ ಅವರನ್ನು ಗುಜರಾತ್ ಸರಕಾರ ಬಿಡಿಸಿಕೊಂಡಿದೆ ಮತ್ತೆ ಅವರು...

ಫೋರ್ಡೇಸ್ ಸ್ಪಾಟ್ಸ್

ಫೋರ್ಡೇಸ್ ಸ್ಪಾಟ್ಸ್ ಎನ್ನುವುದು ಬಾಯಿಯ ಒಳಗೆ ಕೆನ್ನೆಯ ಒಳಭಾಗದಲ್ಲಿ, ತುಟಿಗಳ ಒಳಭಾಗದಲ್ಲಿ ಕಂಡು ಬರುವ ಬಿಳಿ ಮತ್ತು ಹಳದಿ ಮಿಶ್ರಿತ ಚಿಕ್ಕದಾದ ಉಬ್ಬುಗಳಾಗಿರುತ್ತದೆ. ನೋಡಲು ಒಂದು ರೀತಿಯಲ್ಲಿ ಅಸಹ್ಯವಾಗಿ ಕಾಣುವ ಈ ಸ್ಪಾಟ್‍ಗಳು,...

Most Read