Yearly Archives: 2024

ನಾಲಿಗೆ ಹೇಳುವ ವೈದ್ಯ ಲೋಕದ ಸತ್ಯಗಳು

ರೋಗ ಪತ್ತೆಗೆ ರಹದಾರಿ ನೀಡುವ ನಾಲಗೆನಾಲಗೆ ನಮ್ಮ ದೇಹದ ಬಹಳ ಮುಖ್ಯವಾದ ಅಂಗ. ಜೀರ್ಣಾಂಗ ವ್ಯವಸ್ಥೆಯು ಪ್ರಾಥಮಿಕ ಹಂತದಲ್ಲಿ ಅಂದರೆ ಹೆಬ್ಬಾಗಿಲಿನಲ್ಲಿ ಇರುವ ನಾಲಗೆ, ಜೀರ್ಣ ಪ್ರಕ್ರಿಯೆಗೆ ಅತೀ ಅಗತ್ಯ. ನಾವು ತಿನ್ನುವ...

ಮಂಗಳೂರು: ಜ.11ರಂದು “ಶಿವದೂತೆ ಗುಳಿಗೆ” 555ನೇ ಪ್ರದರ್ಶನದ ಸಂಭ್ರಮ!

ಮಂಗಳೂರು: "ಜನವರಿ 11ರಂದು ಸಂಜೆ 5 ಗಂಟೆಗೆ ಅಡ್ಯಾರ್ ಗಾರ್ಡನ್ ನಲ್ಲಿ ಜನಮೆಚ್ಚುಗೆ ಪಡೆದಿರುವ "ಶಿವದೂತೆ ಗುಳಿಗೆ" ನಾಟಕದ 555ನೇ ಪ್ರದರ್ಶನದ ಸಂಭ್ರಮ ಕಾರ್ಯಕ್ರಮ ಏರ್ಪಡಿಸಲಾಗಿದ್ದು ಕೊಪ್ಪ ಗೌರಿಗದ್ದೆಯ ಅವಧೂತ ವಿನಯ್ ಗುರೂಜಿ...

ಗುಜರಾತ್: ಅತ್ಯಾಚಾರಿಗಳಿಗೆ ಜೈಲು ಮುಕ್ತಿ ಇಲ್ಲ- ಸುಪ್ರೀಂ ಕೋರ್ಟ್

ಬಿಲ್ಕಿಸ್ ಬಾನು ಅತ್ಯಾಚಾರಕ್ಕೆ ಶಿಕ್ಷೆಗೆ ಒಳಗಾದವರನ್ನು ಬಿಜೆಪಿಯು ತಾನೇ ಬಿಡಿಸಿ ಸ್ವಾಗತ ಕಾರ್ಯಕ್ರಮ ಕೂಡ ನಡೆಸಿತ್ತು. ಸುಪ್ರೀಂ ಕೋರ್ಟು ಅವರನ್ನು ಮತ್ತೆ ಜೈಲಿಗೆ ಹೋಗಿ ಎಂದು ಬಿಜೆಪಿ ಮುಖಕ್ಕೆ ಮಂಗಳಾರತಿ ಮಾಡಿದೆ. ನ್ಯಾಯಾಂಗದ...

ವಸ್ತು ವಿಜ್ಞಾನ ಕ್ಷೇತ್ರದಲ್ಲಿ ಪ್ರೊ. ಅಂಜನಾದೇವಿ ಸಾಧನೆ: ಜರ್ಮನಿಯ ಐಎಫ್ ಡಬ್ಲ್ಯೂ ಸಂಸ್ಥೆಯ ನಿರ್ದೇಶಕರಾಗಿ ಆಯ್ಕೆ

ಜರ್ಮನಿಯ ಡ್ರಸ್ಡೆನ್ನಿನ ಇನ್ಸ್ಟಿಟ್ಯೂಟ್ ಆಫ್ ಮೆಟೀರಿಯಲ್ಸ್ ಕೆಮಿಸ್ಟ್ರಿ ಯ ನಿರ್ದೇಶಕರಾಗಿ ಮಂಗಳೂರು ಮೂಲದ ಪ್ರೊ. ಅಂಜನಾದೇವಿಯವರು ಆಯ್ಕೆಯಾಗಿದ್ದಾರೆ. ಈ ಕುರಿತು ಜರ್ಮನಿಯ ಲೈಬ್ನಿಚ್ ಘನ ಸ್ಥಿತಿ ಮತ್ತು ವಸ್ತುಗಳ ಸಂಶೋಧನಾ ಸಂಸ್ಥೆಯು ಪತ್ರಿಕಾ...

ಜ.10ಕ್ಕೆ ಪುರಭವನದಲ್ಲಿ “ಗರುಡ ಪಂಚಮಿ” 50ರ ಸಂಭ್ರಮ, ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳರಿಗೆ “ರಂಗ ಕಲಾಬಂಧು” ಬಿರುದು ಪ್ರದಾನ

ಮಂಗಳೂರು: "ಜನವರಿ 10ರಂದು ನಗರದ ಪುರಭವನದಲ್ಲಿ ಶ್ರೀ ಲಲಿತೆ ಕಲಾವಿದರು ಹಾಗೂ ಕನ್ನಡ ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ತ್ರಿರಂಗ ಸಂಗಮ ಮುಂಬೈ ಸಂಚಾಲಕತ್ವದಲ್ಲಿ ಗರುಡ ಪಂಚಮಿ 50ರ ಪ್ರದರ್ಶನದ ಸಂಭ್ರಮ ಹಾಗೂ ಪತ್ರಕರ್ತ...

ಇಂದು ಬಿಎಂಆರ್ ವತಿಯಿಂದ ಗೋಲ್ಡ್ ಸ್ಕೀಂ ಸೀಸನ್ 4ರ ಲಕ್ಕಿ ಡ್ರಾ

ಬಿಎಂಆರ್ ಗ್ರೂಪ್ ವತಿಯಿಂದ ಗೋಲ್ಡ್ ಸ್ಕೀಮ್ ಸೀಸನ್ 4ರ ಮೂರನೇ ತಿಂಗಳ ಲಕ್ಕಿ ಡ್ರಾ ಕಾರ್ಯಕ್ರಮವು ಇಂದು ಸಂಜೆ 7 ಗಂಟೆಗೆ ಕೃಷ್ಣಾಪುರದ ಬಿಎಂಆರ್ ಆಫೀಸ್ ನಲ್ಲಿ ನಡೆಯಲಿದೆ. ಪ್ರತೀ ತಿಂಗಳು ವಿಶೇಷ ಮತ್ತು...

ಮಂಗಳೂರು: ಫೆ.23ರಿಂದ ಫೆ.25ರ ವರೆಗೆ ಬೀಬಿಲಚ್ಚಿಲ್ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

ಅದ್ಯಪಾಡಿ ಬೈಲು ಮಾಗಣೆಯ ಬೀಬಿಲಚ್ಚಿಲ್ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಫೆ.23ರಿಂದ ಫೆ.25ರ ವರೆಗೆ ಬ್ರಹ್ಮಶ್ರೀ ಶಿಬರೂರು ಶ್ರೀ ವೇದವ್ಯಾಸ ತಂತ್ರಿಗಳ ನೇತೃತ್ವದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವವು ನಡೆಯಲಿದೆ. ಫೆ.23 ರಂದು ಬೆಳಿಗ್ಗೆ ಗಣಪತಿ ಹೋಮ,...

ಲಾಡುಲಾಲ್ ಲಬಕ್ ದಾಸ್

ಬೆಂಗಳೂರಿನ ಚಿಕ್ಕಪೇಟೆಯ ಬಟ್ಟೆ ವ್ಯಾಪಾರಿ ಹಾಗೂ ಜೂಗನಹಳ್ಳಿಯ ಬಂಗಲೆ ವಾಸಿ ಲಾಡುಲಾಲ್ ಪಿಟ್ಲಿಯಾ ಅವರು ಈಗ ರಾಜಸ್ತಾನದ ಸಹಾರ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದಾರೆ ಎನ್ನುತ್ತದೆ ಸುದ್ದಿ. ಬೆಂಗಳೂರಿನ ಚಿಕ್ಕಪೇಟೆಯ ಬಟ್ಟೆ ವ್ಯಾಪಾರವೆಲ್ಲ ಗುಜರಾತ್, ರಾಜಸ್ತಾನಿಗಳ...

ಮಾಜೀ ಮಂತ್ರಿಗೆ ಮಾಜೀ ಮಂತ್ರಿಯ ನುಡಿ ಛಡಿಯೇಟು

ನನ್ನನ್ನು ಗಡಿಪಾರು ಮಾಡುವುದಕ್ಕೆ ಮೊದಲು ನೀನು ಗಡಿಪಾರು ಆಗುವುದರಿಂದ ರಕ್ಷಿಸಿಕೋ ಎಂದು ಮಾಜೀ ಸಚಿವ ಬಿ. ಕೆ. ಹರಿಪ್ರಸಾದ್ ಅವರು ಮತ್ತೊಬ್ಬ ಮಾಜೀ ಮಂತ್ರಿ ಶ್ರೀರಾಮುಲುಗೆ ಎಚ್ಚರಿಕೆ ನೀಡಿದ್ದಾರೆ. ರಾಮುಲು ಅವರೆ ನೀವು...

ಪುತ್ತೂರು : ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು : ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಈಶ್ವರಮಂಗಲ ಸಮೀಪದ ಸುಳ್ಯಪದವು ಕನ್ನಡ್ಕದಲ್ಲಿ ನಡೆದಿದೆ. ಕನ್ನಡ್ಕ ನಿವಾಸಿ, ಫಿಲೋಮಿನಾ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ದೀಕ್ಷಾ (16ವ) ಮೃತ ಯುವತಿ.ದೀಕ್ಷಾ...

Most Read