Yearly Archives: 2024

ಕುಂದಾಪುರ: ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ 29ನೇ ವಾರ್ಷಿಕ ಮಹಾಸಭೆ

ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ 29ನೇ ವಾರ್ಷಿಕ ಅಧಿವೇಶನ, ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ, ವಿಪ್ರ ಸನ್ಮಾನ, ವಿಚಾರಗೋಷ್ಠಿ ಕಾರ್ಯಕ್ರಮಗಳು ನಾಗೂರು ಒಡೆಯರ ಮಠ ಶ್ರೀ ಕೃಷ್ಣ ಲಲಿತ ಕಲಾಮಂದಿರದಲ್ಲಿ ನಡೆಯಿತು. ರಾಜ್ಯೋತ್ಸವ ಪ್ರಶಸ್ತಿ...

ಬಂಟ್ವಾಳ: ಸಾರ್ವಜನಿಕ ಕುಂದು ಕೊರತೆಗಳಿಗೆ ಸ್ಪಂದಿಸುವಲ್ಲಿ ಜಿಲ್ಲಾಡಳಿತ ವಿಫಲ: ಪ್ರಭಾಕರ ಪ್ರಭು ಆರೋಪ

ಬಂಟ್ವಾಳ: ಸಾರ್ವಜನಿಕರಿಗೆ ಅತ್ಯಾವಶ್ಯಕವಾಗುವ ಕಂದಾಯ ಇಲಾಖೆಯ ಕೆಲಸ ಕಾರ್ಯಗಳು ತುಂಬಾ ವಿಳಂಬವಾಗುತ್ತಿದ್ದು, ಜನಸಾಮಾನ್ಯರು ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತದ ಮೇಲೆ ವಿಶ್ವಾಸವನ್ನು ಸಂಪೂರ್ಣವಾಗಿ ಕಳೆದುಕೊಂಡಿದ್ದು, ನೊಂದವರು ಜಿಲ್ಲಾಡಳಿತ ವಿರುದ್ದ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದು...

ಪುತ್ತೂರು: ಪಂಜಳ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ

ಪುತ್ತೂರು: ಮಕ್ಕಳ ಕಲಿಕೆಯ ಮೊದಲ ಹೆಜ್ಜೆಯೇ ಅಂಗನವಾಡಿ ಕೇಂದ್ರಗಳು, ಈ ಕೇಂದ್ರಗಳಲ್ಲಿ ಮಕ್ಕಳಿಗೆ ಕಲಿಕೆಯ ಜೊತೆಗೆ ಮನೆಯ ಎಲ್ಲಾ ವಾತಾವರಣಗಳು ಅಂಗನವಾಡಿ ಕೇಂದ್ರಗಳಲ್ಲಿ ಕಾಣಲು ಸಾಧ್ಯವಾಗುತ್ತದೆ ಎಂದು ಶಾಸಕರಾದ ಅಶೋಕ್ ರೈ ಹೇಳಿದರು. ಅವರು...

ಪಡುಬಿದ್ರಿ: ಮರಳು ಕದ್ದು ಸಾಗಾಟ: ಚಾಲಕ, ಮರಳು ಸಹಿತ ಟಿಪ್ಪರ್ ವಶಕ್ಕೆ

ಪಡುಬಿದ್ರಿ: "ಶ್ರೀ ಕಟೀಲು" ಹೆಸರಿನ ಟಿಪ್ಪರ್ ನಲ್ಲಿ ಕದ್ದು ಮರಳು ಸಾಗಿಸುತ್ತಿದ್ದ ಈಚರ್ ಲಾರಿ ಮರಳು ಸಹಿತ ಅದರ ಚಾಲಕನನ್ನು ಪಡುಬಿದ್ರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಕೆ.ಎ.20-ಎ.ಬಿ. 3474 ನೋದಾನಿ ಸಂಖ್ಯೆಯ ಶ್ರೀ ಕಟೀಲ್...

ಉಡುಪಿ: ಹಿಂದುಗಳ ಮೇಲೆ ಸರ್ಕಾರದಿಂದ ಧಮನಕಾರಿ ಅಸ್ತ್ರ ಪ್ರಯೋಗ: ಆರ್. ಅಶೋಕ್

ರಾಜ್ಯ ಸರ್ಕಾರ ಹಿಂದುಗಳ ಮೇಲೆ ಧಮನಕಾರಿ ಅಸ್ತ್ರವನ್ನು ಪ್ರಯೋಗ ಮಾಡುತ್ತಿದೆ. ಈ ಹಿಂದೆ ದೇಣಿಗೆ ಕೇಳಿದಾಗ ರಾಮಮಂದಿರವನ್ನು ವಿವಾದಿತ ಎಂದಿದ್ದರು. ಅಯೋಧ್ಯೆಯ ಬಗ್ಗೆ ಸಿದ್ದರಾಮಯ್ಯರಿಗೆ ದ್ವೇಷ ಮತ್ತು ವೈರತ್ವ ಇದೆ ಎಂದು ಮಾಜಿ...

ಉಳ್ಳಾಲ : ಸೋಮೇಶ್ವರ ಪುರಸಭೆ ಚುನಾವಣೆ-ನೂತನ ಸದಸ್ಯರಿಗೆ ಅಭಿನಂದನೆ

ಸೋಮೇಶ್ವರ ಪುರಸಭೆಯಾಗಿ ಮೇಲ್ದರ್ಜೆಗೊಂಡ ಬಳಿಕ ಮೊದಲ ಬಾರಿಗೆ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯನ್ನು ಪ್ರಚಂಡ ಬಹುಮತದಿಂದ ವಿಜಯಿಗೊಳಿಸಿದ ಮತದಾರ ಬಂಧುಗಳಿಗೆ, ಕಾರ್ಯಕರ್ತರಿಗೆ ಹಾಗೂ ನೂತನ ಸದಸ್ಯರಿಗೆ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮ ನಡೆಯಿತು. ಹಿರಿಯರಾದ...

ಪೆರ್ನಾಜೆ: ಶ್ರೀ ಸೀತಾರಾಘವ ಪದವಿ ಪೂರ್ವ ಕಾಲೇಜ್ ಮತ್ತು ಪ್ರೌಢಶಾಲೆಯಲ್ಲಿ ಪ್ರತಿಭಾ ಲಾಲಿತ್ಯ 2023 -24

ಪೆರ್ನಾಜೆ ಶ್ರೀ ಸೀತಾರಾಘವ ಪದವಿ ಪೂರ್ವ ಕಾಲೇಜಿನಲ್ಲಿ ಜ.2 ರಂದು "ಪೆರ್ನಾಜೆ ಪ್ರತಿಭಾ ಲಾಲಿತ್ಯ 2023 24 ರ ಪೆರ್ನಾಜೆ ಶ್ರೀ ದಿ. ಸೀತಾರಾಮ್ ಭಟ್ ವೇದಿಕೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಪರಮಪೂಜ್ಯ ಸಾದ್ವಿ...

ಮೂಡುಬಿದಿರೆ: ಪಾಲಡ್ಕ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷೆಯಾಗಿ ನೀರಜಾಕ್ಷಿ ಎಸ್.ಶೆಟ್ಟಿ ಆಯ್ಕೆ

ಮೂಡುಬಿದಿರೆ: ಪಾಲಡ್ಕ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ ನಿ. ಕೇಮಾರು ಇದರ ಅಧ್ಯಕ್ಷೆಯಾಗಿ ನೀರಜಾಕ್ಷಿ ಎಸ್.ಶೆಟ್ಟಿ ಪುನರಾಯ್ಕೆಯಾಗಿದ್ದಾರೆ.ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಈ...

ಕಾಟಿಪಳ್ಳ ಹುಡುಕಿದ ಕಾಟಿ

ಮಂಗಳೂರಿನ ಕದ್ರಿ, ನೀರುಮಾರ್ಗಗಳ ಹಲವೆಡೆ ಕಾಟಿ ನನ್ನ ಕಾಡು ಎಲ್ಲಿದೆ ಎಂದು ಹುಡುಕಿ ಹೋಗುವುದು ವರದಿಯಾಗಿದೆ. ಮಲೆನಾಡಿನ ಎಲ್ಲ ಕಡೆ ಯಾವ ಬೇಲಿಗಳಿಗೂ ಕಾಟಿ, ಕಾಡುಕೋಣ ಜಗ್ಗುವುದಿಲ್ಲ ಎಂದು ಮಲೆನಾಡಿಗರು ದೂರುತ್ತಿದ್ದಾರೆ. ಕಾಡುಕೋಣಗಳಲ್ಲಿ ಕಾಡೆಮ್ಮೆ...

ಸುಳ್ಯ: ರಾಮಮಂದಿರ ಲೋಕಾರ್ಪಣಾ ಬ್ಯಾನರ್ ಹರಿದ ಕಿಡಿಗೇಡಿಗಳು

ಸುಳ್ಯ ಪೇಟೆಯಲ್ಲಿ ಹಾಕಲಾಗಿರುವ ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ ಬ್ಯಾನರನ್ನು ಯಾರೋ ಕಿಡಿಗೇಡಿಗಳು ಹರಿದಿದ್ದು, ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಂಸದ ನಳಿನ್ ಕುಮಾರ್ ಕಟೀಲ್ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಯವರನ್ನ ಆಗ್ರಹಿಸಿದ್ದಾರೆ. ಸುಳ್ಯದ...

Most Read