Yearly Archives: 2024

ಮೂಡುಬಿದಿರೆ : ಹೃದಯಾಘಾತಕ್ಕೆ ಪಂಚಾಯತ್ ಸಿಬ್ಬಂದಿ ಬಲಿ

ಮೂಡುಬಿದಿರೆ : ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ನ ಸಿಬ್ಬಂದಿ ಚಂದ್ರಹಾಸ (29ವ) ಇಂದು ಬೆಳಿಗ್ಗೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಕಲ್ಲಮುಂಡ್ಕೂರು ಗ್ರಾ.ಪಂಚಾಯತ್ ವ್ಯಾಪ್ತಿಯ ಬರ್ಕಬೆಟ್ಟು ನಿವಾಸಿ ದಿ.ದಾದು ಎಂಬವರ ಪುತ್ರರಾಗಿರುವ ಚಂದ್ರಹಾಸ್ ಅವರು ಇಂದು ಬೆಳಿಗ್ಗೆ...

ಜಿ ಎಸ್‍ ಟಿ ಉಕ್ಕಿಸಿದರೂ ಕರ್ನಾಟಕಕ್ಕೆ ಕತ್ತರಿ ಭಾಗ್ಯ

ಅರವಿಂದ ಪನಗರಿಯ ಅವರು 16ನೇ ಹಣಕಾಸು ಆಯೋಗದ ಅಧ್ಯಕ್ಷರಾಗಿ ಆಯ್ಕೆ ಆಗುತ್ತಿದ್ದಂತೆ ಕರ್ನಾಟಕದ ತೆರಿಗೆ ಪಾಲು ಕಡಿಮೆ ಆಗಿರುವ ಅಂಶ ಹೊರ ಬಿದ್ದಿದೆ. ಅದೇ ವೇಳೆ ಗುಜರಾತಿಗೆ ಹಣಕಾಸು ವರುಷದ ತೆರಿಗೆ ಪಾಲು...

ಮೂಡುಬಿದಿರೆ : ಸಹಕಾರಿ ಕ್ಷೇತ್ರಕ್ಕಿಳಿದ ಮಾಜಿ ಸಚಿವ ಅಭಯಚಂದ್ರ ಜೈನ್

ಮೂಡುಬಿದಿರೆ : ಕಳೆದ ಮೂರು ದಶಕಗಳಿಂದ ರಾಜಕೀಯ ಕ್ಷೇತ್ರದಲ್ಲಿ ವಿವಿಧ ಸಾಧನೆಗಳನ್ನು ಮಾಡಿ ಗುರುತಿಸಿಕೊಂಡಿರುವ ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಅವರು ಈ ಬಾರಿ ಮೂಡುಬಿದಿರೆ ಕೋ ಆಪರೇಟಿವ್ ಸರ್ವೀಸ್ ಸೊಸೈಟಿ ಚುನಾವಣೆಗೆ...

ಮಂಗಳೂರು: ಹಿರಿಯ ಸಾಹಿತಿ ಅಮೃತ ಸೋಮೇಶ್ವರ ವಿಧಿವಶ

ಕರಾವಳಿ ತೀರದ ಯಕ್ಷಗಾನ ಪ್ರಸಂಗ ಕರ್ತೃ, ಸಂಶೋಧಕ, ಅನುವಾದಕ, ವಿಮರ್ಶಕ, ಜಾನಪದ ವಿದ್ವಾಂಸ, ಕವಿ, ಕಥೆಗಾರ ಅಮೃತ ಸೋಮೇಶ್ವರ ಅವರು ಇಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಅವರಿಗೆ 89 ವರ್ಷ ವಯಸ್ಸಾಗಿತ್ತು. ಮಂಗಳೂರು ವಿಶ್ವವಿದ್ಯಾಲಯದ...

ಮೂಡುಬಿದಿರೆ: ಬಲಿಷ್ಠ ಭಾರತ ನಿರ್ಮಾಣಕ್ಕೆ ಮೌಲ್ಯಾಧಾರಿತ ಶಿಕ್ಷಣ ಅಗತ್ಯ : ಸಭಾಪತಿ ಯು.ಟಿ.ಖಾದರ್

ಮೂಡುಬಿದಿರೆ: ಬಲಿಷ್ಠ ಭಾರತ ನಿರ್ಮಾಣವಾಗಬೇಕಾದರೆ ತರಗತಿಯಲ್ಲಿ ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣ ಸಿಗಬೇಕು. ಶಿಕ್ಷಣ ಸಂಸ್ಥೆಗಳು ಸಮಾಜಕ್ಕೆ ಓರ್ವ ಉತ್ತಮವಾದ ಡಾಕ್ಟರ್, ಎಂಜಿನಿಯರ್, ಸಿ.ಎ ಹಾಗೂ ವಕೀಲರನ್ನು ಮಾತ್ರ ತಯಾರು ಮಾಡುವುದಲ್ಲ ಬದಲಾಗಿ ಎಲ್ಲಾ...

*ಪಡುಬಿದ್ರಿ: ಪ್ರೀತಿ, ವಿಶ್ವಾಸದಿಂದ ವಿಶೇಷ ಮಕ್ಕಳ ಮನಸ್ಸು ಗೆಲ್ಲಬಹುದು: ಮಾಜಿ ಸಚಿವ ವಿನಯಕುಮಾರ್ ಸೊರಕೆ

ಸಮಾಜದಲ್ಲಿ ಸಾಮಾನ್ಯರಂತೆ ಬದುಕು ಸಾಗಿಸಲು ಅಸಾಧ್ಯವಾದ ವಿಶೇಷ ಮಕ್ಕಳ ಮನಸ್ಸನ್ನು ಪ್ರೀತಿ ವಿಶ್ವಾಸದಿಂದ ಗೆಲ್ಲಲು ಸಾಧ್ಯ ಎಂಬುದಾಗಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ.ಅವರು ಶಿರ್ವ ಪಾಂಬೂರಿನ ಮಾನಸ ವಿಶೇಷ ಮಕ್ಕಳ...

ಮಂಗಳೂರು: ಉದ್ಯಾನವನ ಉದ್ಘಾಟನೆ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕದ್ರಿ ಉತ್ತರ 32ನೇ ವಾರ್ಡಿನ ಶರ್ಬತ್ ಕಟ್ಟೆಯ ಐಟಿಐ ಬಳಿ ಸರ್ಕಾರಿ ಜಾಗದಲ್ಲಿ 25 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಸ್ಥಳೀಯರ ಬಹುಬೇಡಿಕೆಯ ಉದ್ಯಾನವನವನ್ನು ಶಾಸಕ...

ರಾಜ್ಯೋತ್ಸವದ ತಿಂಗಳಿನ ಕನ್ನಡ ಕೂಗುಗಳು

ನವೆಂಬರ್ ತಿಂಗಳನ್ನು ರಾಜ್ಯೋತ್ಸವ ಆಚರಣೆಯ ತಿಂಗಳು ಎಂದೇ ತಿಳಿಯಲಾಗಿದೆ. ಹುಟ್ಟಿದ ದಿನ ನವೆಂಬರ್ ಒಂದು ಆದರೂ ಇಡೀ ತಿಂಗಳು ಏನು ಆಚರಣೆ ಎಂಬುದನ್ನೆಲ್ಲ ಕೇಳಬಹುದು. ಉತ್ತರಿಸುವವರು ಯಾರೂ ಇರುವುದಿಲ್ಲ. ನಿಂದನೆ ಬೇಕಾದರೆ ಸಿಗಬಹುದು....

ಪುತ್ತೂರು : ರಾಜ್ಯ ಮಟ್ಟದ ತ್ರೋಬಾಲ್ ಪಂದ್ಯಾಟ : ಪುತ್ತೂರಿನ ಬೆಥನಿ ಶಾಲೆಯ ವೈಗಾ ಎಂ ರಾಷ್ಟ್ರಮಟ್ಟಕ್ಕೆ

ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ಸರಕಾರ ಇದರ ವತಿಯಿಂದ ಶಿವಮೊಗ್ಗದಲ್ಲಿ ನಡೆದ ರಾಜ್ಯ ಮಟ್ಟದ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ಬೆಥನಿ ಆಂಗ್ಲ ಮಾಧ್ಯಮ ಶಾಲೆ ದರ್ಬೆ ಪುತ್ತೂರು...

ಮಂಗನಿಂದ ಸೇತುವೆ ಕಟ್ಟಲು ಕಲಿತ ಮಾನವ

ಮಹಾರಾಷ್ಟ್ರದ ಸಚಿವ ಸಂಪುಟ ಸಭೆ ಸೇರಿ ಹೊಸ ಉದ್ಘಾಟನೆ ಆಗಲಿರುವ ಸಮುದ್ರ ಸೇತುವೆಗೆ 250 ರೂಪಾಯಿ ಸುಂಕ ನಿರ್ಧಾರ ಮಾಡಿತು. ವಾಹನಗಳಿಗೆ 250 ರೂಪಾಯಿ ಸುಂಕವನ್ನು ಹಲವು ಸಮಾಜ ಸೇವಕರು ಖಂಡಿಸಿದರು. ಚುನಾವಣೆ...

Most Read