ಕರ್ನಾಟಕ ಸರ್ಕಾರದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಶ್ರೀ ಡಿ.ಕೆ ಶಿವಕುಮಾರ್ ಹಾಗೂ ಉನ್ನತ ಶಿಕ್ಷಣ ಸಚಿವರಾದ ಶ್ರೀ ಎಂ. ಸಿ ಸುಧಾಕರ್ ಅವರ ಸೂಚನೆಯಂತೆ ರಾಜ್ಯ ಸರ್ಕಾರ ಆದೇಶ...
ಮಂಗಳೂರು : ಎ.ಜೆ. ಆಸ್ಪತ್ರೆ & ಸಂಶೋಧನ ಕೇಂದ್ರದ ಕಾರ್ಡಿಯಾಲಜಿ ವಿಭಾಗದ ವತಿಯಿಂದ ಒಂದು ದಿನದ ಕಾರ್ಡಿಯಾಲಜಿ ಸಮ್ಮೇಳನ "ಸ್ಪೆಕ್ಟ್ರಮ್ - 2024" ಅನ್ನು ಜನವರಿ 6, 2024 ರಂದು ಮಂಗಳೂರಿನ ಕೊಡಿಯಾಲ್‌ಬೈಲ್‌ನಲ್ಲಿರುವ...
ತೆಲಂಗಾಣದಲ್ಲಿ ವೈಎಸ್‌ಆರ್ ಪಕ್ಷವನ್ನು ಸ್ಥಾಪಿಸಿದ್ದ ಹಿಂದಿನ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಆಗಿದ್ದ ರಾಜಶೇಖರ ರೆಡ್ಡಿಯವರ ಮಗಳು ಮತ್ತು ಈಗಿನ ಆಂಧ್ರದ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿಯವರ ಸಹೋದರಿ ವೈ. ಎಸ್. ಶರ್ಮಿಳಾ ಅವರು ದಿಲ್ಲಿಯಲ್ಲಿ...
ಸಹಕಾರಿ, ಧುರೀಣ ಸವಣೂರು ಸೀತಾರಾಮ ರೈ ಅವರ ಅಳಿಯ ಅಶ್ವಿನ್ ಎಲ್ ಶೆಟ್ಟಿ ರಾಜಕೀಯ ಪ್ರವೇಶ ಮಾಡಿದ್ದಾರೆ. ಇಂದು ಮಂಗಳೂರಿನ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರಿ ಮತ್ತು ದ.ಕ. ಸಂಸದ...
ಪುತ್ತೂರು: ಅಯೋಧ್ಯೆಯಲ್ಲಿ ಶ್ರೀರಾಮನ ಭವ್ಯ ಮಂದಿರ ನಿರ್ಮಾಣವಾಗಿ, ಶ್ರೀರಾಮನ ಪ್ರತಿಷ್ಠಾಪನೆ ನಡೆಯಲಿರುವ ಸಂದರ್ಭದಲ್ಲಿ ಹಿಂದುಗಳು ಒಗ್ಗಟ್ಟಾಗಿ ಭಕ್ತಿಭಾವದಿಂದ ನಡೆದುಕೊಳ್ಳುವ ಕಾರ್ಯವಾಗುತ್ತಿದೆ. ಇದನ್ನು ನೋಡಿ ಹತಾಶೆಯ ಭಾವನೆಯಿಂದ ರಾಜ್ಯ ಸರ್ಕಾರದ ಪ್ರಮುಖರು ಹಿಂದು ವಿರೋಧಿ...
ಪುತ್ತೂರು: ದ.ಕ. ಜಿಲ್ಲಾ ವಾಲಿಬಾಲ್ ಸಂಸ್ಥೆ ಮತ್ತು ಪುತ್ತೂರು ತಾಲೂಕು ವಾಲಿಬಾಲ್ ಸಂಸ್ಥೆ ಹಾಗೂ ಸುದಾನ ವಸತಿಯುತ ಶಾಲೆ ಆಶ್ರಯದಲ್ಲಿ 14,17,19 ವಯೋಮಾನದ ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಬಾಲಕ ಬಾಲಕಿಯರ ವಾಲಿ...
ಜರ್ಮನಿ ಮೂಲದ ಯುವತಿಯೋರ್ವರು ಕುಂದಾಪುರ ತಾಲೂಕಿನ ಆಜ್ರಿ ಮೂಲದ ಯುವಕ ಜೊತೆ ಹಿಂದೂ ಸಂಪ್ರದಾಯದಂತೆ ಮದುವೆಯಾದ ಘಟನೆ ಕುಂದಾಪುರದಲ್ಲಿ ನಡೆಯಿತು.
ಕುಂದಾಪುರ ತಾಲೂಕಿನ ಸಿದ್ದಾಪುರ ಸಮೀಪದ ಚಿತ್ತೇರಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಇವರು...
ಶಿಕ್ಷಣ, ಕ್ರೀಡೆ ಹಾಗೂ ಸಾಂಸ್ಕೃತಿಕ ಸಾಧನೆಯ ಮೂಲಕ ಅನನ್ಯವಾಗಿ ಗುರುತಿಸಿಕೊಂಡಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ಕಾಲೇಜು 2023-24ನೇ ಶೈಕ್ಷಣಿಕ ವರ್ಷದಿಂದ ಸ್ವಾಯತ್ತ ಸ್ಥಾನಮಾನ ಪಡೆದಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ...
ಉಳ್ಳಾಲ: ಮನೆಯೊಂದಕ್ಕೆ ಸಿಡಿಲು ಬಡಿದು ವಿದ್ಯುತ್ ಸಲಕರಣೆಗಳು ಸುಟ್ಟುಹೋಗಿ ಅಪಾರ ನಷ್ಟ ಉಂಟಾದ ಘಟನೆ ಉಳ್ಳಾಲದ ಬಂಡಿಕೊಟ್ಯದ ನೇಲ್ಯ ಇಲ್ ಎಂಬಲ್ಲಿ ಸಂಭವಿಸಿದೆ.ಉಳ್ಳಾಲ ಬಂಡಿಕೊಟ್ಯದ ಪ್ರವೀಣ್ ಗುರಿಕಾರ ಎಂಬವರ ಮನೆಗೆ ಸಿಡಿಲು ಬಡಿದು...
ಉಡುಪಿ: ಹುಬ್ಬಳ್ಳಿ ಯಲ್ಲಿ ಬಂಧಿಸಿದ ಕರಸೇವಕರನ್ನು ಕೂಡಲೇ ಬಿಡುಗಡೆ ಗೊಳಿಸುವಂತೆ ಅಗ್ರಹಿಸಿ ಹಿಂದೂ ಜಾಗರಣಾ ವೇದಿಕೆ ಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಉಡುಪಿ ಪೊಲೀಸ್ ಉಪಾಧೀಕ್ಷಕರ ಕಛೇರಿ ಮುಂದೆ ಪ್ರತಿಭಟನೆ ನಡೆಸಿದ ಕಾರ್ಯಕರ್ತರು,...