Yearly Archives: 2024

ಡ್ರಗ್ಸ್ ಎಂಬ ಮದ್ದು ಮಾದಕ ಆಗುವುದು ಹೇಗೆ?

ಡ್ರಗ್ಸ್ ಮುಕ್ತ ಕರ್ನಾಟಕ ಮಾಡುವುದಾಗಿ ಒಳಾಡಳಿತ ಮಂತ್ರಿಗಳಾದ ಜಿ. ಪರಮೇಶ್ವರ್ ಅವರು ಪೋಲೀಸು ಅಧಿಕಾರಿಗಳ ಸಭೆಯಲ್ಲಿ ಹೇಳಿದರು. ಬೆಂಗಳೂರು ಮತ್ತು ಮಂಗಳೂರುಗಳ ಮಾದಕ ದ್ರವ್ಯಗಳ ಲೋಕ, ಆಫ್ರಿಕಾದ ವಿದ್ಯಾರ್ಥಿಗಳ ಡ್ರಗ್ಸ್ ಕೈಚಳಕವನ್ನೂ ಅವರು...

ಉಡುಪಿ: ಪ್ರತಿಷ್ಠಾಪನೆ ಬಳಿಕ ಭಕ್ತರಿಗೆ ಬಾಲರಾಮನ ದರ್ಶನಕ್ಕೆ ಅವಕಾಶವಿದೆ: ಪೇಜಾವರ ಶ್ರೀ

ಉಡುಪಿ: ದೇಶದಲ್ಲಿ ರಾಮನ ಭಕ್ತರು ಸಂತರು ಮಹಂತರು ಬಹಳ ಇದ್ದಾರೆ. ಜನಪ್ರತಿನಿಧಿಗಳು, ದಾನಿಗಳು ಭಕ್ತರೆಲ್ಲ ಆಮಂತ್ರಿತರೇ. ಪ್ರಾಣಪ್ರತಿಷ್ಠೆಗೆ ಪ್ರಾತಿನಿಧ್ಯ ಇಟ್ಟುಕೊಂಡು ಆಯ್ಕೆ ಮಾಡಲಾಗಿದೆ ಆಹ್ವಾನ ಕೊಡಲಾಗಿದೆ. ಸೀಮಿತ ಸ್ಥಳ ಇರೋದರಿಂದ ಎಲ್ಲರೂ ಭಾಗಿಯಾಗೋದು...

ಮಂಗಳೂರು : ಶ್ರದ್ಧಾಭಕ್ತಿಗೆ ರಾಜಕೀಯ ಅನಗತ್ಯ : ಪದ್ಮರಾಜ್

ಮಂಗಳೂರು : ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೊಳ್ಳುತ್ತಿರುವುದು ನಮ್ಮ ಹೆಮ್ಮೆ. ಇದರ ಉದ್ಘಾಟನೆಯನ್ನು ಶ್ರದ್ಧಾಭಕ್ತಿಯಿಂದ ಮಾಡಬೇಕಾದ್ದು ನಮ್ಮ ಧರ್ಮ. ಇದನ್ನು ರಾಜಕೀಯಗೊಳಿಸುವ ಅಗತ್ಯವೇನು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಹೇಳಿದರು. ಅವರು ನಗರದ...

ಮಂಗಳೂರು: ಎಂಡಿಎಂಎ ಮಾರಾಟ ಆರೋಪ, ಇಬ್ಬರ ಬಂಧನ 

ಮಂಗಳೂರು: ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಡೀಲ್ ಬಳಿ ಸ್ಕೂಟರ್‌ನಲ್ಲಿ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಪೊಲೀಸರು ಇಬ್ಬರನ್ನು ಬಂಧಿಸಿದ ಘಟನೆ ವರದಿಯಾಗಿದೆ. ಬಜಾಲ್‌ನ ಅಶ್ಪಾಕ್ ಯಾನೆ ಜುಟ್ಟು ಅಶ್ಪಾಕ್...

ಮೂಡುಬಿದಿರೆ: ಹಿರೇ ಅಮ್ಮನವರ ಬಸದಿ ಧಾಮ ಸಂಪ್ರೋಕ್ಷಣೆ-ಆಮಂತ್ರಣ ಪತ್ರಿಕೆ ಬಿಡುಗಡೆ

ಮೂಡುಬಿದಿರೆ: ಇಲ್ಲಿನ ಜೈನಪೇಟೆಯಲ್ಲಿರುವ ಹಿರೇ ಅಮ್ಮನವರ ಬಸದಿಯನ್ನು ಜೀರ್ಣೋದ್ಧಾರಗೊಳಿಸಲಾಗಿದ್ದು, ಧಾಮ ಸಂಪ್ರೋಕ್ಷಣಾ ಪೂರ್ವಕ ಜಿನಬಿಂಬ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ರಥೋತ್ಸವದ ಆಮಂತ್ರಣ ಪತ್ರಿಕೆಯನ್ನು ಜೈನ ಮಠದಲ್ಲಿ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ...

ಪುತ್ತೂರು: ಗುತ್ತಿಗೆದಾರ ವಿಜಯ್ ಕುಮಾರ್  ಆತ್ಮಹತ್ಯೆ

ಪುತ್ತೂರು: ಪಾಣಾಜೆ ಗ್ರಾಮದ ಆರ್ಲಪದವು ನಿವಾಸಿ, ಮೇಸ್ತ್ರಿ ಕಂ ಗುತ್ತಿಗೆದಾರ ವಿಜಯ್ ಕುಮಾರ್ (38 ವ.) ಸ್ವಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭಾನುವಾರ ಪುತ್ತೂರಿನಲ್ಲಿ ನಡೆದ ಮರಾಟಿ ಸಂಘದ ವಾರ್ಷಿಕ...

ಮೂಡುಬಿದಿರೆ: ಕಿಡ್ನಿ ವೈಫಲ್ಯ, ಚಿಕಿತ್ಸೆಗೆ ಸ್ಪಂದಿಸಿದ ಸಾಯಿ ಮಾರ್ನಾಡ್ ಸೇವಾ ಸಂಘ

ಮೂಡುಬಿದಿರೆ: ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಮಾರ್ಪಾಡಿ ಗ್ರಾಮದ ಕಲ್ಲಬೆಟ್ಟು ನಿವಾಸಿ ಸತೀಶ್ ಪೂಜಾರಿ ಅವರಿಗೆ ಡಯಾಲಿಸಿಸ್ ನ ವೆಚ್ಚಕ್ಕಾಗಿ ಸಾಯಿ ಮಾರ್ನಾಡ್ ಸೇವಾ ಸಂಘ(ರಿ) ರೂ.10,000 ಸಹಾಯಧನವನ್ನು ನೀಡಿ ಸ್ಪಂದಿಸಿದೆ.    ಸತೀಶ್ ಅವರ...

ಮೂಡುಬಿದಿರೆ: ಪ್ರೇಮ್ ಬಹದ್ದೂರ್ ನಿಧನ

ಮೂಡುಬಿದಿರೆ: ಕಳೆದ 25 ವರ್ಷಗಳಿಂದ ರೋಟರಿ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಯಲ್ಲಿ ಕಾವಲುಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ನೇಪಾಳ ಮೂಲದ, ಹುಡ್ಕೋ ನಿವಾಸಿ ಪ್ರೇಮ್ ಬಹದ್ದೂರ್ (65) ಹೃದಯಾಘಾತದಿಂದ ನಿಧನರಾಗಿದ್ದಾರೆ.    ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿಯೇ...

ಪಂಜಾಬ್ : ಅರ್ಜುನ ಪ್ರಶಸ್ತಿ ವಿಜೇತ ಪೊಲೀಸ್ ಅಧಿಕಾರಿ ಶವವಾಗಿ ಪತ್ತೆ

ಅರ್ಜುನ ಪ್ರಶಸ್ತಿ ಪುರಸ್ಕೃತರಾಗಿದ್ದ ಪಂಜಾಬಿನ ಡಿಎಸ್‌ಪಿ- ಉಪ ಪೊಲೀಸ್  ವರಿಷ್ಠಾಧಿಕಾರಿ ದಲ್ಬೀರ್ ಸಿಂಗ್ ಡಿಯೋಲ್ ಅವರು ಜಲಂಧರಿನಲ್ಲಿ ಮರ್ಮಮಯ ರೀತಿಯಲ್ಲಿ ಸಾವನ್ನಪ್ಪಿರುವುದು ಸೋಮವಾರ ಬೆಳಕಿಗೆ ಬಂದಿದೆ. ಹೊಸ ವರುಷದ ದಿನವೇ ಈ ದುರಂತ ಬೆಳಕಿಗೆ...

ಆಂಧ್ರಪ್ರದೇಶ : ಎಕ್ಸ್‌ ರೇ ಪೋಲಾರಿಮೀಟರ್ ಉಪಗ್ರಹ ಯಶಸ್ವಿ ಉಡಾವಣೆ

ಎಕ್ಸ್‌ ರೇ ಮೂಲಗಳ ನಿಗೂಢತೆ ಹಾಗೂ ಕಪ್ಪುರಂಧ್ರದ ನಿಗೂಢ ಜಗತ್ತಿನ ವಿಸ್ಮಯಗಳನ್ನು ತಿಳಿಯಲು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ನಿರ್ಮಿತ ಎಕ್ಸ್‌ ರೇ ಪೋಲಾರಿಮೀಟರ್ ಉಪಗ್ರಹವನ್ನು ಇಂದು ಯಶಸ್ವಿಯಾಗಿ ಉಡ್ಡಯನ ಮಾಡಲಾಗಿದೆ. ಆಂಧ್ರಪ್ರದೇಶದ ಶ್ರೀಹರಿಕೋಟದಲ್ಲಿರುವ...

Most Read