Home 2024 (Page 2)

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಕುಟುಂಬ ಭೇಟಿ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಡಿ.23 ರಂದು ಮಧ್ಯಾಹ್ನ ಕರ್ನಾಟಕ ಅರಣ್ಯ ಸಚಿವ ಈಶ್ವರ್ ಖಂಡ್ರೆ , ಪತ್ನಿ ಗೀತಾ ಖಂಡ್ರೆ ,ಮಗ ಬಿದರ್ ಸಂಸದ ಸಾಗರ್ ಖಂಡ್ರೆ ಹಾಗೂ ಪತ್ನಿ ಗೀತಾ ಖಂಡ್ರೆ ಸಹೋದರರಾದ ಹೈಕೋರ್ಟ್ ಎಸ್.ಪಿ.ಪಿ ವಿಜಯ ಕುಮಾರ್ ಮಜ್ಜಿಗೆ ಹಾಗೂ ವಕೀಲ ಗಂಗಾಧರ್ ಮಜ್ಜಿಗೆ, ಕಾಂಗ್ರೆಸ್ SC ಮೋರ್ಚಾದ ಅಧ್ಯಕ್ಷ ಲಕ್ಷ್ಮಿ ನಾರಾಯಣ ಸ್ವಾಮಿ ಭೇಟಿ

ಬೈಂದೂರು:; ತ್ರಾಸಿ ಬೀಚಿನಲ್ಲಿ ವಾಟರ್ ಸ್ಪೋರ್ಟ್ಸ್ ಜಸ್ಕಿ ರೈಡರ್ ಸಮುದ್ರದಲ್ಲಿ ನಾಪತ್ತೆ!

ಬೈಂದೂರು: ಬೇಲುಗ ವಾಟರ್ ಸ್ಪೋರ್ಟ್ಸ್ ಜಸ್ಕಿ ರೈಡರ್ ಶನಿವಾರ ಸಂಜೆಯ ವೇಳೆ ಪ್ರವಾಸಿಗರನ್ನು ಸಮುದ್ರದಲ್ಲಿ ರೈಡಿಗೆ ಕರೆದುಕೊಂಡು ಹೋದಾಗ ಅಬ್ಬರದ ಸಮುದ್ರದ ಅಲೆಗೆ ಜಸ್ಕಿ ಪಲ್ಟಿ ಪಡೆದ ಪರಿಣಾಮ ಜಸ್ಕಿ ರೈಡರ್ ರವಿ ಎಂಬ ವ್ಯಕ್ತಿ ನೀರಿನಲ್ಲಿ ಮುಳುಗಿ ನಾಪತ್ತೆಯಾದ ಪ್ರಕರಣ ನಡೆದಿದೆ. ಸಮುದ್ರದಲ್ಲಿ ಜಸ್ಕಿ ರೈಡಿಗೆ ಹೋದ ಪ್ರವಾಸಿಗ ಪ್ರಾಣಅಪಾಯದಿಂದ ಪಾರಾಗಿ

ಕಾರ್ಕಳ: ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ಕಾರ್ಕಳ ರಾಕ್ ಸಿಟಿ ಉದ್ಘಾಟನೆ, ಪದ ಪ್ರಧಾನ ಕಾರ್ಯಕ್ರಮ

ಕಾರ್ಕಳ: ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ಕಾರ್ಕಳ ರಾಕ್ ಸಿಟಿಯ ಉದ್ಘಾಟನೆ ಶಿರಿಡಿ ಸಾಯಿ ಮಂದಿರದಲ್ಲಿ ವಿಜೃಂಭಣೆಯಿಂದ ನೆರವೇರಿತು. ರಾಷ್ಟ್ರೀಯ ಅಧ್ಯಕ್ಷರಾದ ಸೀನಿಯರ್ ಚಿತ್ರ ಕುಮಾರ್ ರವರು ದೀಪ ಬೆಳಗಿಸುವ ಮೂಲಕ ನೂತನ ಘಟಕದ ಉದ್ಘಾಟನೆಯನ್ನು ನೆರವೇರಿಸಿದರು ಸಮಾರಂಭದಲ್ಲಿ ನೂತನ ಘಟಕ ಕಾರ್ಕಳ ರಾಕ್ ಸಿಟಿ ಇದರ ಅಧ್ಯಕ್ಷರಾಗಿ ಸುಧಾಕರ್ ಪೂಜಾರಿ ಕಾರ್ಕಳ,

ಡಾ.ರಾಮಕೃಷ್ಣ ಶಿರೂರುಗೆ ಸ್ವಾಮಿ ವಿವೇಕಾನಂದ ರಾಷ್ಟ್ರ ಪ್ರಶಸ್ತಿ

ಮೂಡುಬಿದಿರೆಯ ಹೋಲಿ ರೋಸರಿ ಪ್ರೌಢಶಾಲೆಯ ಕನ್ನಡ ಅಧ್ಯಾಪಕ ಡಾ. ರಾಮಕೃಷ್ಣ ಶಿರೂರು ಅವರು ಸ್ವಾಮಿ ವಿವೇಕಾನಂದ ರಾಷ್ಟ್ರ ಪ್ರಶಸ್ತಿ- 2025ಕ್ಕೆಆಯ್ಕೆ ಆಯ್ಕೆಯಾಗಿರುತ್ತಾರೆ ಎಂದು ಸ್ನೇಹಜೀವಿ ಫೌಂಡೇಶನ್ ಮಹಾರಾಷ್ಟ್ರಮತ್ತು ಅಕ್ಷರ ದೀಪ ಫೌಂಡೇಶನ್ ಕರ್ನಾಟಕ ಇದರ ಅಧ್ಯಕ್ಷರಾದ ಶ್ರೀ ಪ್ರವೀಣ್ ಕುಮಾರ್ ಕನ್ಯಾಳ ಅವರು ತಿಳಿಸಿರುತ್ತಾರೆ.2025 ಜನವರಿ12 ರಂದು ಧಾರವಾಡ

ಮಂಗಳೂರು: ದ್ವಿತೀಯ ಹಂತದ ಚಿತ್ರೀಕರಣ ಪೂರೈಸಿದ “ಪಿಲಿಪಂಜ” ಸಿನಿಮಾ

ಮಂಗಳೂರು: ಯಸ್ ಬಿ ಗ್ರೂಪ್ ಅರ್ಪಿಸುವ “ಶಿಯಾನ ಪ್ರೊಡಕ್ಷನ್ ಹೌಸ್” ಅವರ ಯುವ ನಿರ್ಮಾಪಕ ಪ್ರತೀಕ್ ಯು ಪೂಜಾರಿ ನಿರ್ಮಾಣದ, ನವ ನಿರ್ದೇಶಕ ಭರತ್ ಶೆಟ್ಟಿಯವರ ಕಥೆ ನಿರ್ದೇಶನದ “ಪಿಲಿಪಂಜ” ವಿಭಿನ್ನ ಶೈಲಿಯ ತಂತ್ರಜ್ಞಾನದಿಂದ ಕೂಡಿದ, ವಿಭಿನ್ನ ಕಥಾಹಂದರದ ತುಳು ಕನ್ನಡ ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಕೊಕ್ಕಡ ಸುತ್ತಮುತ್ತ

ಮಂಗಳೂರು : ಜ.19ರಂದು ಅಭಿಮಾನ್ ಸ್ನೇಹ ಸಮ್ಮಿಲನ-2025 ಕಾರ್ಯಕ್ರಮ

2001ರಿಂದ 2022ರವರೆಗೆ ಮಂಗಳೂರಿನಲ್ಲಿದ್ದ ಉದ್ಯೋಗಿಗಳಿಗಾಗಿ ಅಭಿಮಾನ್ ಸ್ನೇಹ ಸಮ್ಮಿಲನ-2025 ಎಂಬ ಸ್ನೇಹ ಸಮಾಗಮ ಕಾರ್ಯಕ್ರಮವು ನಗರದ ಜ್ಯೋತಿ ವೃತ್ತದ ಬಳಿಯ ಹೊಟೇಲ್ ಕ್ವಾಲಿಟಿಯ ಎಸಿ ಸಭಾಂಗಣದಲ್ಲಿ ಜ.19ರಂದು ನಡೆಯಲಿದೆ. ಜ.19ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿರುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಭಿಮಾನ್ ಸ್ನೇಹ ಸಮ್ಮಿಲನ ಸಮಿತಿಯ ಅಧ್ಯಕ್ಷರಾದ ವಿಶ್ವನಾಥ್

ಗ್ರಾಮ ಆಡಳಿತ ಅಧಿಕಾರಿ ನೇಮಕಾತಿಯ ಲಿಖಿತ ಪರೀಕ್ಷೆಯಲ್ಲಿ ವಿದ್ಯಾಮಾತಾದ 23 ಅಭ್ಯರ್ಥಿಗಳು ಉತ್ತೀರ್ಣ.

ಪುತ್ತೂರು :ಗ್ರಾಮ ಆಡಳಿತ ಅಧಿಕಾರಿ ನೇಮಕಾತಿಯ ಲಿಖಿತ ಪರೀಕ್ಷೆಯಲ್ಲಿ ವಿದ್ಯಾಮಾತಾದ 23 ಅಭ್ಯರ್ಥಿಗಳು ಉತ್ತೀರ್ಣ. ದಿನಾಂಕ 29/09/2024 ಮತ್ತು 26/10/2024 ರಂದು ನಡೆದ ಕಡ್ಡಾಯ ಕನ್ನಡ ಪರೀಕ್ಷೆ ಹಾಗೂ 27/10/2024 ರಂದು ನಡೆದ ನೇಮಕಾತಿ ಪರೀಕ್ಷೆಗಳಲ್ಲಿ ವಿದ್ಯಾಮಾತಾ ಅಕಾಡೆಮಿಯ 23 ಅಭ್ಯರ್ಥಿಗಳು ಉತ್ತೀರ್ಣರಾಗಿ ಅರ್ಹತಾ ಪಟ್ಟಿಯಲ್ಲಿ ಸ್ಥಾನ ಪಡೆದಿರುತ್ತಾರೆ.

ಬೈಂದೂರು: ಫ್ರೆಂಡ್ಸ್ ಕ್ಲಬ್ ಕಿರೀಮಂಜೇಶ್ವರ ವತಿಯಿಂದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

ಫ್ರೆಂಡ್ಸ್ ಕ್ಲಬ್ ಕಿರೀಮಂಜೇಶ್ವರ ವತಿಯಿಂದ ರಾಜ್ಯ ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟವು ನಡೆಯಿತು. ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ ಉದ್ಘಾಟಿಸಿದರು ಹಾಗೂ ಅಂಕಣದ ಉದ್ಘಾಟನೆಯನ್ನು ಮಾಜಿ ಶಾಸಕರಾದ ಶ್ರೀಗೋಪಾಲ ಪೂಜಾರಿಯವರು ಉದ್ಗಾಟಿಸಿದರು. ಸಭೆಯ ಅಧ್ಯಕ್ಷತೆ ಯನ್ನು ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷರಾದ ಉಮೇಶ್ ನಾಯರಿ ವಹಿಸಿದರು. ಮುಖ್ಯ

ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತ್ ನ ಪ್ರಶಸ್ತಿಗಳ ಘೋಷಣೆ

ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತ್ ಬೆಂಗಳೂರು ವತಿಯಿಂದ ಕೊಡಮಾಡುವ 2024 ನೇ ಸಾಲಿನ ರಾಜ್ಯ ಪ್ರಶಸ್ತಿಗಳು ಘೋಷಣೆಯಾಗಿದ್ದು,ಮೂಡಬಿದಿರೆಯ ವಿದ್ಯಾ ನಗರಿಯ ಹರಿಕಾರ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ರೂವಾರಿ ಡಾ ಮೋಹನ ಆಳ್ವರು ಪ್ರತಿಷ್ಠಿತ “ಜೀವಮಾನ ಸಾಧಕ” -2024” ಪ್ರಶಸ್ತಿಗೆ ಆಯ್ಕೆಯಾದರೆ, ಅಬ್ಬಕ್ಕನ ಕಲಾ ಗ್ಯಾಲರಿಯ ಸ್ಥಾಪಕರು, ವೃತ್ತಿಯಲ್ಲಿ

ಕಾಪು ಶ್ರೀ ಮಾರಿಗುಡಿ ದೇವಸ್ಥಾನಕ್ಕೆ ಕೆ.ರಘುಪತಿ ಭಟ್ ಭೇಟಿ

ಸಂಪೂರ್ಣ ಶಿಲಾಮಯವಾಗಿ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಪ್ರಯುಕ್ತ ನವದುರ್ಗಾ ಲೇಖನ ಯಜ್ಞ ಆಯೋಜಿಲಾಗಿದ್ದು, ಈ ಲೇಖನವನ್ನು ಬರೆಯುವ ಕಾರ್ಯಕ್ರಮವನ್ನು ಯಶಸ್ವಿಗೊಳ್ಳಿಸುವ ನಿಟ್ಟಿನಲ್ಲಿ ಎಸ್ ಅರ್ ಗ್ರೂಪ್ ಆಫ್ ಎಜುಕೇಶನಲ್ ಇನ್ಸ್ಟಿಟ್ಯೂಟ್ ವಿದ್ಯಾಸಂಸ್ಥೆಗೆ ಉಡುಪಿಯ ನಿಕಟಪೂರ್ವ