ಸುಳ್ಯದ ಪ್ರತಿಷ್ಠಿತ ಸಂಸ್ಥೆಗಳಲ್ಲೊಂದಾದ ನೆಹರೂ ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ನೂತನ ಕಾರ್ಯಕ್ರಮಾಧಿಕಾರಿಯಾಗಿ ಎರಡನೇ ಬಾರಿಗೆ ಡಾ. ಅನುರಾಧಾ ಕುರುಂಜಿಯವರು ಅಧಿಕಾರ ಸ್ವೀಕರಿಸಿದರು. ಕಾಲೇಜಿನ ಕನ್ನಡ ವಿಭಾಗದ ಸಹಾಯಕ...
ಮಂಗಳೂರಿನ ಪ್ರಖ್ಯಾತ ಬಿಲ್ಡರ್, ಬಿಜೆಪಿ ಮುಖಂಡ ಜಿತೇಂದ್ರ ಕೊಟ್ಟಾರಿ ಅವರ ಮನೆಗೆ ಇಬ್ಬರು ಯುವಕರು ನುಗ್ಗಿ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ. ಮಾಹಿತಿ ಪಡೆದ ಬರ್ಕೆ ಪೊಲೀಸರು ಕಾರ್ಯಾಚರಣೆ ನಡೆಸಿ ಯುವಕರನ್ನು ಬಂಧಿಸಿದ್ದಾರೆ.
ಖ್ಯಾತ...
ಬೈಂದೂರು: ಬೈಂದೂರು ತಾಲೂಕಿನ ಇತಿಹಾಸ ಪ್ರಸಿದ್ಧ ಮೇಕೋಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ನವರಾತ್ರಿ ಉತ್ಸವದ ಅಂಗವಾಗಿ ಶ್ರೀ ದೇವಿಗೆ ವಿಶೇಷ ಅಲಂಕಾರ ಪೂಜೆ,ಮಹಾ ಮಂಗಳಾರತಿ, ಹಣ್ಣುಕಾಯಿ ಸೇವೆ, ಚಂಡಿಕಾ ಹೋಮ ಮತ್ತು ಸಾರ್ವಜನಿಕ...
ಸಾಲೆತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು ಭಾಗಶ: ಜಖಂಗೊಂಡ ಘಟನೆ ಸಾಲೆತ್ತೂರು ಜಂಕ್ಷನ್‌ನಲ್ಲಿ ನಡೆದಿದೆ.
ಮುಡಿಪು ಕಡೆಯಿಂದ ಪುತ್ತೂರು ಕಡೆಗೆ ಸಂಚರಿಸುತ್ತಿದ್ದ ಟೊಯೊಟಾ...
ಅಳಕೆಮಜಲು ಕೆಮನಾಜೆ ಎಂಬಲ್ಲಿ ಇಂದು ಹಾಡುಹಗಲೇ ಎರಡು ಮನೆಗಳಿಗೆ ಕಳ್ಳರು ನುಗ್ಗಿ ಅಳಕೆಮಜಲು ಕೆಮನಾಜೆ ನಿವಾಸಿ ಪುಷ್ಪರಾಜ್ ಎಂಬವರ ಮನೆಯಿಂದ ಸುಮಾರು 15 ಪವನ್ ಚಿನ್ನ ಮತ್ತು ಕೆಮನಾಜೆ ನಿವಾಸಿ ಕೃಷ್ಣಪ್ಪ ಕುಲಾಲ್...
ಮೂಡುಬಿದಿರೆ: ಇಲ್ಲಿನ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.)ದ 20 ವಿವಿಧ ಶಿಕ್ಷಣ ಸಂಸ್ಥೆಗಳ ಜೊತೆಗೆ ನೂತನ ಫಾರ್ಮಸಿ ಪದವಿ ಕಾಲೇಜು ಸೇರ್ಪಡೆಗೊಂಡಿದ್ದು ಈ ವರ್ಷದಿಂದಲೇ ಪ್ರಾರಂಭಿಸಲಾಗುತ್ತಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ...
ಭಾರತದ ಹೆಮ್ಮೆಯ ಹಾಗೂ ಮಧ್ಯಮ ವರ್ಗದ ಪ್ರೀತಿಯ ರತನ್ ಟಾಟಾ ಅವರು ಇನ್ನಿಲ್ಲ. ರತನ್‌ಟಾಟಾ ಅವರು ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ...
ಕುಂದಾಪುರ:ಬೈಂದೂರು ತಾಲೂಕಿನ ಬಡಾಕೆರೆ ಸಮೀಪ ಸೌಪರ್ಣಿಕಾ ನದಿ ಮೇಲೆ ಹಾದು ಹೋಗಿರುವ ಕೊಂಕಣ ರೈಲು ಬ್ರಿಡ್ಜ್ ಮೇಲೆ ಅಂದಾಜು ಐದು ವರ್ಷ ಪ್ರಾಯವನ್ನು ಹೊಂದಿರುವ ಬೃಹತ್ ಗಾತ್ರದ ಗಂಡು ಚಿರತೆಯೊಂದು ರೈಲು ಡಿಕ್ಕಿ...
ಮೂಡುಬಿದಿರೆ: ಮಂಗಳೂರು - ಮೂಡುಬಿದಿರೆ ಮಾರ್ಗವಾಗಿ ನಿನ್ನೆ ( ಮಂಗಳವಾರ) ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿದ ಬಸ್ KA 19 AB 1339 ನ್ನು ಮೂಡುಬಿದಿರೆ ಪೊಲೀಸ್ ವೃತ್ತ ನಿರೀಕ್ಷಕ ಸಂದೇಶ್...