ತೆಂಕ ಎರ್ಮಾಳು ಜಂಕ್ಷನ್ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ಸರಣಿ ಅಪಘಾತದಲ್ಲಿ ಒರ್ವ ಗಾಯಗೊಂಡು ಮೂರು ವಾಹನಗಳು ಜಖಂಗೊಂಡಿದೆ.
ಗೂಡ್ಸ್ ಟೆಂಪೆÇವೊಂದು ಎರ್ಮಾಳು ಜಂಕ್ಷನ್ ನ ಸತ್ಕಾರ್ ಹೊಟೇಲ್ ಮುಂಭಾಗ ರಸ್ತೆ ಬಿಟ್ಟು ನಿಂತಿದ್ದು,...
ಬಂಟ್ವಾಳ: ಮಧ್ಯಪ್ರದೇಶದ ಥಾಂಗ್-ತಾ ಅಸೋಸಿಯೆಷನ್ ವತಿಯಿಂದ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದ ರಾಷ್ಟ್ರೀಯ ಜೂನಿಯರ್ ತಾಂಗ್- ತಾ( ಮಣಿಪುರ ಕಳರಿ ಫೈಟ್) ಚಾಂಪಿಯನ್ ಶಿಪ್ ನಲ್ಲಿ ಸುಂಕದಕಟ್ಟೆ ನಿರಂಜನಾನಂದ ಸ್ವಾಮಿ ಪಾಲಿಟೆಕ್ನಿಕ್ ನ...
ಮರ್ಮ ರೀತಿಯಲ್ಲಿ ನಾಪತ್ತೆಯಾಗಿದ್ದ ಮಂಗಳೂರು ಬಡಗಣ ಕ್ಷೇತ್ರದ ಮಾಜೀ ಶಾಸಕ ಮೊಯ್ದಿನ್ ಬಾವಾ ಅವರ ಸಹೋದರ ಮಮ್ತಾಜ್ ಆಲಿ ಖಾನ್ ಅವರ ಮೃತ ದೇಹವು ಫಲ್ಗುಣಿ ನದಿಯಲ್ಲಿ ಕೂಳೂರು ಸೇತುವೆ ಪಕ್ಕದಲ್ಲೇ ಪತ್ತೆಯಾಗಿದೆ.
ಅವರ...
ವಿಟ್ಲ: ರವಿವಾರ ಸಂಜೆ ಗುಡುಗು- ಗಾಳಿ ಸಹಿತ ಧಾರಾಕಾರ ಮಳೆಯಾಗಿದ್ದು, ಕೇಪುನಲ್ಲಿ ಮನೆಗೆ ಸಿಡಿಲು ಬಡಿದು ಹಾನಿಯಾಗಿರುವ ಜೊತೆಗೆ ನರಿಕೊಂಬುವಿನಲ್ಲಿ ಮನೆಯ ಮೇಲೆ ತೆಂಗಿನಮರ ಬಿದ್ದು ಹಾನಿಯಾಗಿದೆ.
ಕೇಪು ಗ್ರಾಮದ ಕೋಡಂದೂರಿನಲ್ಲಿ ಜಯರಾಮ ನಾಯ್ಕ...
ವಿಟ್ಲ : ಭಾನುವಾರ ವಿಟ್ಲ ಭಾಗದಲ್ಲಿ ವ್ಯಾಪಕ ಮಳೆಯಾಗಿದ್ದು, ಮಧ್ಯಾಹ್ನ ಶುರುವಾದ ಭಾರೀ ಮಳೆಯಿಂದ ನದಿಗಳು ಉಕ್ಕಿ ಹರಿದಿದೆ. ಈ ವೇಳೆ ಆಯತಪ್ಪಿ ನದಿಗೆ ಬಿದ್ದ ವ್ಯಕ್ತಿಯನ್ನು ಯುವಕರು ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ.
ವಿಟ್ಲದ...
ಶಾಲಾ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ಕಪಿತಾನಿಯೋ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಖೋ-ಖೋ ಪಂದ್ಯಾಟವು ಕಪಿತಾನಿಯೋ ಕ್ರೀಡಾಂಗಣದಲ್ಲಿ ನಡೆಯಿತು.
ಕ್ರೀಡಾಕೂಟವನ್ನು ಶಾಲಾ...
ಮಂಗಳೂರು : ದಸರಾ ಬಹುಭಾಷಾ ಕವಿಗೋಷ್ಠಿಯು ಅ.8ರ ಮಂಗಳವಾರ ಅಪರಾಹ್ನ 3.00 ಗಂಟೆಗೆ ಮಂಗಳೂರಿನ ಉರ್ವಾ ಸ್ಟೋರ್ ನಲ್ಲಿರುವ ತುಳು ಸಾಹಿತ್ಯ ಅಕಾಡೆಮಿಯ ತುಳು ಭವನದಲ್ಲಿ ನಡೆಯಲಿದೆ.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ತುಳು...
ಮಂಗಳೂರಿನ ಶ್ರೀ ರಾಮಕೃಷ್ಣ ಶಾಲೆಯಲ್ಲಿ ಮಹಾತ್ಮ ಗಾಂಧೀಜಿಯವರ ಜಯಂತಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಜಯಂತಿಯನ್ನು ಶಾಲೆಯ ಅಡಿಟೋರಿಯಂನಲ್ಲಿ ಸಂಭ್ರಮದಿಂದ ಆಚರಿಸಿದರು.
ಶಾಲೆಯ ಪ್ರಾಂಶುಪಾಲರಾದ ಡಾ. ಪ್ರೆಸಿಲ್ಲಾ ಮತ್ತು ಉಪಪ್ರಾಂಶುಪಾಲರಾದ ರೂಪಾ ಅವರು ಕಾರ್ಯಕ್ರಮವನ್ನು...
ಉಳ್ಳಾಲ: ನಾಪತ್ತೆಯಾಗಿದ್ದ ಅವಿವಾಹಿತನ ಮೃತದೇಹ ಮನೆ ಸಮೀಪದ ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ಯ ಕುಜುಮಗದ್ದೆ ಎಂಬಲ್ಲಿ ಬೆಳಕಿಗೆ ಬಂದಿದೆ.ಸೋಮೇಶ್ವರ ಪುರಸಭಾ ವ್ಯಾಪ್ತಿಯ ಕೊಲ್ಯ,ಕುಜುಮಗದ್ದೆ ನಿವಾಸಿ ಪ್ರಸಾದ್ (44)...
ಮಾಜಿ ಶಾಸಕ ಮೊಯಿದೀನ್ ಬಾವಾ ಅವರ ಸಹೋದರ ಮುಮ್ತಾಜ್ ಅಲಿ ಅವರ ಕಾರು ಅಪಘಾತಗೊಂಡ ಸ್ಥಿತಿಯಲ್ಲಿ ಅ.6ರ ರವಿವಾರ ಕೂಳೂರು ಸೇತುವೆ ಮೇಲೆ ಪತ್ತೆಯಾಗಿದ್ದು, ಅವರು ನಾಪತ್ತೆಯಾಗಿದ್ದಾರೆ.
ರವಿವಾರ ಮುಂಜಾನೆ ಘಟನೆ ಬೆಳಕಿಗೆ ಬಂದಿದ್ದು,...