Yearly Archives: 2024

ಮೂಡುಬಿದಿರೆ: ಅಲಂಗಾರು ಈಶ್ವರ ಭಟ್ಟರಿಗೆ 2024ರ ಶಾರದಾನುಗ್ರಹ ಪ್ರಶಸ್ತಿ

ಮೂಡುಬಿದಿರೆಯ ಪೊನ್ನೆಚಾರಿ ಶ್ರೀ ಲಕ್ಷ್ಮಿ ವೆಂಕಟರಮಣ ದೇವಾಲಯದ ಸಮಿತಿಯು ಶಾರದಾ ಮಹೋತ್ಸವ ಕಾರ್ಯಕ್ರಮದಲ್ಲಿ ಅಲಂಗಾರು ಶ್ರೀ ಈಶ್ವರ ಭಟ್ ಅವರನ್ನು ಶಾರದಾನುಗ್ರಹ -2024 ಪ್ರಶಸ್ತಿಗೆ ಆಯ್ಕೆ ಮಾಡಿದೆ ಎಂದು ಪೊನ್ನೆಚಾರಿ ಲಕ್ಷ್ಮಿ ವೆಂಕಟರಮಣ...

ಮೂಡುಬಿದಿರೆ ಎಕ್ಸಲೆಂಟ್ ಯುವರಾಜ್ ಜೈನ್ ಅವರಿಗೆ ಸಿರಿಪುರ ಪ್ರಶಸ್ತಿ

ಮೂಡುಬಿದಿರೆ : ಇಲ್ಲಿನ ಕಲ್ಲಬೆಟ್ಟು ಎಕ್ಸಲೆಂಟ್ ಕಾಲೇಜಿನ ಅಧ್ಯಕ್ಷ ಯುವರಾಜ ಜೈನ್ ಅವರನ್ನು ಸಿರಿಪುರ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ನೀಡುವ ಸಿರಿಪುರ ಪ್ರಶಸ್ತಿ- 2024 ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸಿರಿಪುರ ಸಾಂಸ್ಕೃತಿಕ...

ಬೈಂದೂರು ಅರ್ಬನ್ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಸಭೆ:8% ಡಿವಿಡೆಂಡ್ ಘೋಷಣೆ

ಕುಂದಾಪುರ:ಬೈಂದೂರು ಅರ್ಬನ್ ಸೌಹಾರ್ದಾ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಸಭೆ ಸಂಘದ ಅಧ್ಯಕ್ಷರಾದ ಮಣಿಕಂಠ ಎಸ್ ದೇವಾಡಿಗ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಘದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನ ವಿತರಣೆ.ಬೈಂದೂರು ಸರಕಾರಿ ಪದವಿ ಪೂರ್ವ...

ಪುತ್ತೂರು ವಿಧಾನಸಭಾ ಕ್ಷೇತ್ರ ಬ್ಲಾಕ್ ಅಧ್ಯಕ್ಷರುಗಳ ನೇಮಕ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುತ್ತೂರು,ಉಪ್ಪಿನಂಗಡಿ ಮತ್ತು ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳನ್ನು ನೇಮಕ ಮಾಡಲಾಗಿದೆ. ಪುತ್ತೂರು ಬ್ಲಾಕ್ ಅಧ್ಯಕ್ಷರಾಗಿ ಕೃಷ್ಣಪ್ರಸಾದ್ ಆಳ್ವ, ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷರಾಗಿ ಯು ಟಿ ತೌಸೀಫ್ ಹಾಗೂ...

ಪುತ್ತೂರು : ಆಶೀರ್ವಾದ ಸಂಸ್ಥೆಯಿಂದ ಮನೆಗಳನ್ನು ಪಡೆಯುವ ಅವಕಾಶ..!

ನಿಮ್ಮ ಕನಸ್ಸು ನನಸ್ಸಾಗುವ ಸುವರ್ಣವಕಾಶ ಬಂದೇ ಬಿಟ್ಟಿದೆ. ಕಡಿಮೆ ಕಂತಿನಲ್ಲಿ ನಿಮ್ಮ ಕನಸುಗಳು ಈಡೇರಲಿದೆ. ಈಗಾಗಲೇ ಅನೇಕ ಗ್ರಾಹಕರನ್ನು ಹೊಂದಿರುವ ಆಶೀರ್ವಾದ ಸಂಸ್ಥೆ ಕೇವಲ ಒಂದು ಸಾವಿರಕ್ಕೆ ಎರಡು ಮನೆಗಳನ್ನು ನೀಡುತ್ತಿದ್ದಾರೆ. ಅಷ್ಟು ಮಾತ್ರವಲ್ಲದೆ,...

ಬೆಳ್ಳಾರೆ : ಸಾಮಾಜಿಕ ಜಾಲತಾಣದಲ್ಲಿ ಝಕರಿಯ ಜುಮ್ಮ ಮಸೀದಿ ಬಗ್ಗೆ ಅಪಪ್ರಚಾರ – ಇಬ್ರಾಹಿಂ ಖಲೀಲ್ ವಿರುದ್ಧ ದೂರು

ಬೆಳ್ಳಾರೆ ಕಳೆದ ಕೆಲವು ವರ್ಷಗಳಿಂದ ಸಾಮಾಜಿಕ ಜಾಲತಾಣದಲ್ಲಿ ಸಂಘ ಸಂಸ್ಥೆ, ಗುಂಪು, ಪಂಗಡಗಳ, ವಿರುದ್ಧ ತಕರಾರು ಎತ್ತಿ ದ್ವೇಷ ಹರಡಿ ನಿರಂತರ ತೊಡಕುಂಟು ಮಾಡುತ್ತಿರುವ. ಅಲ್ಲದೆ ಬೆಳ್ಳಾರೆ ಝಕರಿಯ ಜುಮ್ಮ ಮಸೀದಿಯಲ್ಲಿ ಭಯೋತ್ಪಾದನೆ...

ಮಂಗಳೂರು: ಹೆದ್ದಾರಿಯಲ್ಲಿ ಹೊತ್ತಿ ಉರಿದ ಬಿಎಂಡಬ್ಲ್ಯೂ ಕಾರು

ಹೆದ್ದಾರಿ ಮಧ್ಯೆ ಬಿಎಂಡಬ್ಲ್ಯೂ ಕಾರೊಂದು ಹೊತ್ತಿ ಉರಿದ ಘಟನೆ ನಗರದ ಹೊರವಲಯದ ಅಡ್ಯಾರ್ ಸಹ್ಯಾದ್ರಿ ಕಾಲೇಜ್ ಬಳಿ ನಡೆದಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗುತ್ತಿದ್ದು, ಕಾರಿನಲ್ಲಿ ಹೊಗೆ ಕಾಣಿಸಿಕೊಂಡ ಕೂಡಲೇ ಚಾಲಕ...

ಬಿವಂಡಿ ಕ್ಷೇತ್ರದ ಉಸ್ತುವಾರಿಯಾಗಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಆಯ್ಕೆ

ಮುಂಬೈ:ಲೋಕಸಭಾ ಉಪಚುನಾವಣೆ ಸಲುವಾಗಿ ಬಿವಂಡಿ ಕ್ಷೇತ್ರದ ಉಸ್ತುವಾರಿಯಾಗಿ ಕರ್ನಾಟಕ ರಾಜ್ಯದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಆಯ್ಕೆಯಾಗಿದ್ದಾರೆ. ಇಂದು ಅವರು ಬಿವಂಡಿ ಜಿಲ್ಲಾ ಕಾಂಗ್ರೆಸ್ ಕಛೇರಿಗೆ ಭೇಟಿ ನೀಡಿ ಚುನಾವಣಾ ಪೂರ್ವ ತಯಾರಿಯಾ...

ಮೂಡುಬಿದಿರೆ : ಶ್ರೀ ಮಹಾವೀರ ಕಾಲೇಜು ವಿದ್ಯಾರ್ಥಿ ಸಂಘ ಉದ್ಘಾಟನೆ

ಮೂಡುಬಿದಿರೆ : ಪೊಲೀಸ್ ಪ್ರಕರಣ, ಮಾದಕ ವ್ಯಸನಗಳ ಸೇವನೆಗೆ ಬಲಿಯಾಗಿ ಬಂಗಾರದಂತಹ ಜೀವನವನ್ನು ಕಳೆದುಕೊಳ್ಳದೆ ಪಠ್ಯ ಪಠ್ಯೇತ್ತರ ಚಟುವಟಿಕೆಯೊಂದಿಗೆ ವಿದ್ಯಾರ್ಥಿಗಳು ಜೀವನದ ಪಾಠವನ್ನು ಕಲಿತು ಉತ್ತಮ ಗುರಿಯನ್ನು ತಲುಪಬೇಕು ಎಂದು ಪಣಂಬೂರು ಎಸಿಪಿ...

ಗುರುವಾಯಿನಕೆರೆ: ವಿದ್ವತ್ ಪಿಯು ಕಾಲೇಜು – ಸ್ಫೂರ್ತಿಯಿಂದ ಸ್ಫೂರ್ತಿಯೆಡೆಗೆ – ಸಾಧಕರೊಂದಿಗೆ ಸಂವಾದ

ಗುರುವಾಯನಕೆರೆಯ ವಿದ್ವತ್ ಪದವಿ ಪೂರ್ವ ಕಾಲೇಜಿನಲ್ಲಿ“ ಸ್ಫೂರ್ತಿಯಿಂದ ಸ್ಫೂರ್ತಿಯೆಡೆಗೆ- ಸಾಧಕರೊಂದಿಗೆ ಸಂವಾದ “ಕಾರ್ಯಕ್ರಮ ನಡೆಯಿತು. ಪಿಯು ವಿದ್ಯಾರ್ಥಿಗಳನ್ನು ಸಾಧಕ ಆಕಾಂಕ್ಷಿಗಳನ್ನಾಗಿ ಪ್ರೇರೆಪಿಸಿ, ಪರಿವರ್ತಿಸಲೆಂದೇ ಆಯೋಜಿಸಲಾಗಿದ್ದ ಈ ವಿಶೇಷ ಪ್ರಯತ್ನಕ್ಕೆ ಮಂಜುನಾಥ್ ಎಸ್. ಅವರು ಅತಿಥಿಯಾಗಿ...

Most Read