ವ್ಯಕ್ತಿಯೋರ್ವರು ತಮ್ಮ ಮನೆಯ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಂಜಾನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರು ಮೂಳೂರು ರಾಜಮನೆ ನಿವಾಸಿ ಸುಭಾಷ್ ಚಂದ್ರ ಪೂಜಾರಿ(68), ಈ ಭಾಗದ ಬಿಲ್ಲವ ಸಮಾಜದ ಒಂದನೇ ಗುರಿಕಾರರಾಗಿದ್ದು, ಕುಟುಂಬದ ದೈವದ ಆರಾಧಕರಾಗಿ ಸೇವೆ ನಡೆಸುತ್ತಿದ್ದ ಇವರು ಪಿಗ್ಮಿ ಸಂಗ್ರಹ ವೃತ್ತಿ ನಡೆಸಿ ಗೌರವಯುತವಾಗಿ ಜೀವನ
Year: 2024
ಮಂಗಳೂರಿನ ಎಸ್.ಡಿ.ಎಂ ಶಾಲೆಯ ಆಶ್ರಯದಲ್ಲಿ ನಡೆದ ಐಕ್ಸ್ ಅಂತರ್ ಶಾಲಾ ಫುಟ್ಬಾಲ್ ಪಂದ್ಯಾಟದಲ್ಲಿಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ ಜೂನಿಯರ್ ಫುಟ್ಬಾಲ್ ತಂಡವು ಪ್ರಥಮ ಸ್ಥಾನ ಗಳಿಸಿದೆ .ಆಗಸ್ಟ್ 30 ಮತ್ತು 31ರಂದು ನಡೆದ ಈ ಪಂದ್ಯಾಟದಲ್ಲಿ 33 ತಂಡಗಳು ಭಾಗವಹಿಸಿದ್ದವು. ಈ ವಿಜಯವು ತಂಡದ ಕೌಶಲ ಹಾಗೂ ಸಂಘಟಿತಪ್ರಯತ್ನವನ್ನು ಪ್ರತಿಬಿಂಬಿಸುತ್ತದೆ. ಸಂಸ್ಥೆಯ
ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕರ್ನಾಟಕ ರಾಜ್ಯ ಸುವರ್ಣ ಸಂಭ್ರಮಾಚರಣೆ ಪ್ರಯುಕ್ತ 105ಶಾಲೆಗಳಿಗೆ ಜ್ನಾನ ಪೀಠ ಪ್ರಶಸ್ತಿ ಪುರಸ್ಕ್ರತರ ಭಾವಚಿತ್ರ ಹಾಗು ಪುಸ್ತಕಗಳನ್ನು ನೀಡುವ ಕಾರ್ಯಕ್ರಮಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶೀತಲ್ ಯು ಕೆ ಚಾಲನೆ ನೀಡಿದರು. ದಕ ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧಕ್ಷರಾದ ಡಾ. ಶ್ರೀನಾಥ ಎಮ್. ಪಿ ಇವರು
ಮಂಗಳೂರು : ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಇಂದು ಕುಟುಂಬ ಸಮೇತರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಪೂಜೆ ಸಲ್ಲಿಸಿ ನಾಡಿನ ಜನತೆಗೆ ಒಳಿತಾಗಲಿ ಎಂದು ಪ್ರಾರ್ಥಿಸಿದರು. ಇದೆ ವೇಳೆ ಧರ್ಮಸ್ಥಳ ಧರ್ಮಾಧಿಕಾರಿಗಳಾದ ಪೂಜ್ಯ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ
ಮೂಡುಬಿದಿರೆ: ಮಾಜಿ ಸೈನಿಕ ಹೆನ್ರಿ ಲೋಬೋ (80) ಅವರು ಅಲ್ಪಕಾಲದ ಅಸೌಖ್ಯದಿಂದ ಸೋಮವಾರ ಬೆಳಿಗ್ಗೆ ಮಾಸ್ತಿಕಟ್ಟೆಯಲ್ಲಿರುವ ಸ್ವಗೃಹದಲ್ಲಿ ನಿಧನ ಹೊಂದಿದರು.15 ವರ್ಷಗಳ ಸೈನಿಕನಾಗಿ ಸೇವೆ ಸಲ್ಲಿಸಿದ ಅವರು ನಂತರ 23 ವರ್ಷಗಳ ಕಾಲ ಸಿಂಡಿಕೇಟ್ ಬ್ಯಾಂಕಿನಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.ಅವರು ಪತ್ನಿ ಅಲಿಸಾ ಲೋಬೋ ಮತ್ತು ನಾಲ್ವರು ಮಕ್ಕಳನ್ನು ಅಗಲಿದ್ದಾರೆ.
ಮೂಡುಬಿದಿರೆ : ಹೊಟೇಲ್ ಉದ್ಯಮಿ, ಕಡಲಕೆರೆ ಸೃಷ್ಟಿ ಮಲ್ಟಿ ಪರ್ಪಸ್ ಹಾಲ್ ನ ಮಾಲಕ ಸುರೇಶ್ ಶೆಟ್ಟಿ ಅವರು ಅನಾರೋಗ್ಯದಿಂದ ಸೋಮವಾರ ಬೆಳಿಗ್ಗೆ ನಿಧನ ಹೊಂದಿದ್ದಾರೆ. ಅಲಂಗಾರು ಬಂಗೇರಬೆಟ್ಟು ನಿವಾಸಿಯಾಗಿರುವ ಸುರೇಶ್ ಶೆಟ್ಟಿ ಅವರು ಪತ್ನಿ, ಪುತ್ರಿ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಕೆಲವು ದಿನಗಳ ಹಿಂದೆ ಅಸೌಖ್ಯಕ್ಕೊಳಗಾದ ಅವರು ಉಡುಪಿ ಖಾಸಗಿ
ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕರ್ನಾಟಕ ರಾಜ್ಯ ಸುವರ್ಣ ಸಂಭ್ರಮಾಚರಣೆ ಪ್ರಯುಕ್ತ105 ಶಾಲೆಗಳಿಗೆ ಜ್ಞಾನ ಪೀಠ ಪ್ರಶಸ್ತಿ ಪುರಸ್ಕ್ರತರ ಭಾವಚಿತ್ರ ಹಾಗು ಪುಸ್ತಕಗಳನ್ನು ನೀಡುವ ಕಾರ್ಯಕ್ರಮಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ಶೀತಲ್ ಯು ಕೆ ಚಾಲನೆ ನೀಡಿದರು. ದ.ಕ ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧಕ್ಷರಾದ ಡಾ. ಶ್ರೀನಾಥ ಎಮ್. ಪಿ
ಬ್ರಹ್ಮಾವರ: ನೂತನ ವಿದ್ಯಾರ್ಥಿಗಳನ್ನು ಗುರುತಿಸಿ ಸ್ವಾಗತಿಸುವ ” ಸ್ಪರ್ಶ 2024″ ಕಾರ್ಯಕ್ರಮವನ್ನು ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿ ಸಂಭ್ರಮದಿಂದ ಆಚರಿಸಲಾಯಿತು.ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ನಟಿ, ಗಾಯಕಿ, ರೂಪದರ್ಶಿಯಾಗಿರುವ ಮಹಿಮಾ ಭಂಡಾರಿ ಆಗಮಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ವಿದ್ಯಾರ್ಥಿ ಜೀವನ
ಮೂಡುಬಿದಿರೆ: “ಸ್ವಚ್ಛತಾ ಹೀ ಸೇವಾ” ಆಂದೋಲನ ಮತ್ತು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ‘ಸ್ವಚ್ಚತೆಯೆಡೆಗೆ ದಿಟ್ಟ ಹೆಜ್ಜೆ’ ಅಭಿಯಾನದಡಿ ತೆಂಕಮಿಜಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಚತಾ ಶ್ರಮದಾನ ಶನಿವಾರ ನಡೆಯಿತು. ಆಳ್ವಾಸ್ ಕಾಲೇಜಿನ ಎನ್‌ಎಸ್ ಎಸ್ ವಿದ್ಯಾರ್ಥಿಗಳೊಂದಿಗೆ ನಿರ್ಕೇರೆ




























