Home 2024 (Page 27)

ಮೂಡುಬಿದಿರೆ : ಮಹಿಳೆಯರ ಕುತ್ತಿಗೆಯಿಂದ ಚಿನ್ನಾಭರಣ ಎಳೆಯುತ್ತಿದ್ದವರು ಪೊಲೀಸರ ವಶಕ್ಕೆ

ಮೂಡುಬಿದಿರೆ : ಇಲ್ಲಿನ ಠಾಣಾ ವ್ಯಾಪ್ತಿಯಲ್ಲಿ ಆ.15 ಮತ್ತು ಸೆ. 2ರಂದು ನಡೆದ ಮಹಿಳೆಯರ ಚಿನ್ನಾಭರಣ ಎಳೆದೊಯ್ದು ಪರಾರಿಯಾಗಿದ್ದ ಈರ್ವರು ಖದೀಮರನ್ನು ಮೂಡುಬಿದಿರೆ ಪೊಲೀಸ್ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ ಅವರ ತಂಡ ವಶಕ್ಕೆ ತೆಗೆದುಕೊಂಡಿದ್ದಾರೆಮಾರ್ಪಾಡಿ ಗ್ರಾಮದ ವಿವೇಕಾನಂದ ನಗರದ ಬಳಿ ನಿರ್ಮಲ ಪಂಡಿತ್(70 ವರ್ಷ) ಎಂಬವರ ಕುತ್ತಿಗೆಯಿಂದ ಸುಮಾರು 24 ಗ್ರಾಂ

ಮಂಗಳೂರು: ಶಾಮ್ ಇನ್ಸ್ಟಿಟ್ಯೂಟ್‌ನ ಫ್ರೆಷರ್‍ಸ್ ಡೇ

ಮಂಗಳೂರಿನ ಕಂಕನಾಡಿಯ ಶಾಮ್ ಇನ್ಸ್ಟಿಟ್ಯೂಟ್‌ನ ಫ್ರೆಷರ್‍ಸ್ ಡೇ ಕಾರ್ಯಕ್ರಮವನ್ನು ನಗರದ ಕೊಡಿಯಾಲ್‌ಬೈಲ್ ನ ದಿ ಓಶಿಯನ್ ಪರ್ಲ್ ಹೋಟೆಲ್ ಸಭಾಂಗಣದಲ್ಲಿ ಸಂಭ್ರಮದಿಂದ ಆಚರಣೆ ಮಾಡಲಾಯಿತು. ಈಗಾಗಲೇ ಶಿಕ್ಷಣ ಕ್ಷೇತ್ರದಲ್ಲಿ ಕಾಂತ್ರಿ ಮಾಡಿರುವ ಶಾಮಲಾ ಎಜ್ಯುಕೇಷನ್ ಟ್ರಸ್ಟ್‌ನ ಕಂಕನಾಡಿಯ ಶಾಮ್ ಇನ್ಸ್ಟಿಟ್ಯೂಟ್‌ನ ಫ್ರೆಷರ್‍ಸ್ ಡೇ ಕಾರ್ಯಕ್ರಮವನ್ನು ಚಿತ್ರನಟ ಅರವಿಂದ

ಡಾ.ಟಿ ಎಮ್ ಎ ಪೈ ಪಾಲಿಟೆಕ್ನಿಕ್ ಮಣಿಪಾಲದ 2024-25ನೇ ಸಾಲಿನ ಪ್ರವೇಶಾವಕಾಶಕ್ಕಾಗಿ ಸೆ. 27 ರವರೆಗೆ ದಿನಾಂಕ ವಿಸ್ತರಣೆ

ಡಾ.ಟಿ ಎಮ್ ಎ ಪೈ ಪಾಲಿಟೆಕ್ನಿಕ್ ಮಣಿಪಾಲ ಇದರ 2024-25ನೇ ಸಾಲಿನ ಐಟಿಐ ಪಾಸಾದ ಅಭ್ಯರ್ಥಿಗಳಿಗೆ ಪ್ರವೇಶಾವಕಾಶಕ್ಕಾಗಿ ಸೆ 27 ರವರೆಗೆ ದಿನಾಂಕ ವಿಸ್ತರಣೆ ಬಗ್ಗೆ ಮಾನ್ಯ ನಿರ್ದೇಶಕರು ಆದೇಶ ಹೊರಡಿಸಿದ್ದು, ಅರ್ಹ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಕಾಲೇಜಿನ ಆಡಳಿತ ಮಂಡಳಿ ಹಾಗೂ ಪ್ರಾಂಶುಪಾಲರಾದ ಕಾಂತರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

“ಕಲ್ಜಿಗ ಸಿನಿಮಾ ನೋಡಿ ಮೆಚ್ಚಿದ ನಟ ರಿಷಬ್ ಶೆಟ್ಟಿ”

ಮಂಗಳೂರು: ಕಾಂತಾರ ಸಿನಿಮಾ ಖ್ಯಾತಿಯ ನಟ ರಿಷಬ್ ಶೆಟ್ಟಿ ಅರ್ಜುನ್ ಕಾಪಿಕಾಡ್ ಅಭಿನಯದ ಕಲ್ಜಿಗ ಸಿನಿಮಾವನ್ನು ಥಿಯೇಟರ್ ನಲ್ಲಿ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಇತ್ತೀಚೆಗೆ ರಿಷಬ್ ಶೆಟ್ಟಿ ಅವರು ಕುಟುಂಬ ಮತ್ತು ಸ್ನೇಹಿತರೊಂದಿಗೆ ಕಲ್ಜಿಗ ಸಿನಿಮಾವನ್ನು ವೀಕ್ಷಿಸಿದರು. ಕಲ್ಜಿಗ ಸಿನಿಮಾದಲ್ಲಿ ಬಡ ಕುಟುಂಬವೊಂದು ಕೊರಗಜ್ಜನನ್ನು ಆರಾಧಿಸಿಕೊಂಡು ಬರುವ

ಬಹುಸಂಸ್ಕೃತಿ ಉತ್ಸವ : ಮುಖ್ಯಮಂತ್ರಿಗೆ ಆಹ್ವಾನ

ಬೆಂಗಳೂರು : ಸುವರ್ಣ ಕರ್ನಾಟಕ ಸಂಭ್ರಮ-50 ರ ಅಂಗವಾಗಿ ಅಕ್ಟೋಬರ್ 24 ಹಾಗೂ 25 ರಂದು ಮಂಗಳೂರಿನಲ್ಲಿ ನಡೆಯಲಿರುವ ಬಹುಸಂಸ್ಕೃತಿ ಉತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗುರುವಾರದಂದು ಆಹ್ವಾನ ನೀಡಲಾಯಿತು.ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ನಡೆಸಿದ ವಿವಿಧ ಅಕಾಡೆಮಿ ಅಧ್ಯಕ್ಷರುಗಳು ಮುಖ್ಯಮಂತ್ರಿ ಜೊತೆಗೆ ಸಮಾಲೋಚನೆ ನಡೆಸಿ ಆಹ್ವಾನ

ಮಂಗಳೂರು: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

ಮಂಗಳೂರು: ಮಹಾನಗರ ಪಾಲಿಕೆಯ ಮುಂದಿನ ಅವಧಿಗೆ ಮೇಯರ್ ಆಗಿ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ 17 ಮನಪಾ ಸದಸ್ಯ ಮನೋಜ್ ಕುಮಾರ್ ಕೋಡಿಕಲ್ ಹಾಗೂ ಉಪಮೇಯರ್ ಆಗಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ 58ರ ಸದಸ್ಯೆ ಭಾನುಮತಿ ಪಿ.ಎಸ್. ಆಯ್ಕೆಯಾಗಿದ್ದಾರೆ. ಗುರುವಾರ ಮಂಗಳೂರು ಪಾಲಿಕೆಯಲ್ಲಿ ಮೇಯರ್ ಉಪಮೇಯರ್ ಹುದ್ದೆಗೆ

ಸಿಬಿಎಸ್ಇ  ದಕ್ಷಿಣ ವಲಯ ಈಜು ಚಾಂಪಿಯನ್‌ಶಿಪ್ ಗೊನ್ಝಾಗ ಶಾಲಾ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಕರ್ನಾಟಕದ ಕಲ್ಬುರ್ಗಿಯಲ್ಲಿ 2024 ರ ಸೆಪ್ಟೆಂಬರ್ 8 ರಿಂದ 12 ರವರೆಗೆ ನಡೆದ ಸಿಬಿಎಸ್ಇ ದಕ್ಷಿಣ ವಲಯ ಈಜು ಚಾಂಪಿಯನ್‌ಶಿಪ್ ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ ವಿದ್ಯಾರ್ಥಿಗಳು ಅದ್ಭುತ ಪ್ರದರ್ಶನ ನೀಡಿದ್ದಾರೆ.17 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ, 10ನೇ ತರಗತಿಯ ಸಾತ್ವಿಕ್ ನಾಯಕ್ ಸುಜಿರ್ 50 ಮೀ ಮತ್ತು 100 ಮೀ ಫ್ರೀಸ್ಟೈಲ್ ನಲ್ಲಿ ಬೆಳ್ಳಿ ಪದಕ, 400 ಮೀ

ಮಂಗಳೂರು: ಪ್ರಪ್ರಥಮ ಅಂಡರ್ – 12 ಕ್ರಿಕೆಟ್ ಪ್ರೀಮಿಯರ್ ಲೀಗ್

ಅಮೃತಾ ಸ್ಪೋರ್ಟ್ಸ್ ಅಕಾಡೆಮಿ ಮತ್ತು 22Y ಸ್ಕೂಲ್ ಆಫ್ ಕ್ರಿಕೆಟ್ ಸಹಯೋಗದೊಂದಿಗೆ ಅಮೃತ ವಿದ್ಯಾಲಯಂ ಆಶ್ರಯದಲ್ಲಿ ಮಂಗಳೂರಿನಲ್ಲಿ ಮೊಟ್ಟಮೊದಲ ಬಾರಿಗೆ 12 ವರ್ಷದೊಳಗಿನವರ ಕ್ರಿಕೆಟ್ ಪ್ರೀಮಿಯರ್ ಲೀಗ್ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಪತ್ರಿಕಾ ಪ್ರಕಟಣೆ ತಿಳಿಸಿದೆ. ಮಂಗಳೂರು ಬೋಳೂರಿನ ಅಮೃತ ವಿದ್ಯಾಲಯಂ ಮೈದಾನದಲ್ಲಿ ಕ್ರಿಕೆಟ್ ತಾರೆ ಕೆಎಲ್ ರಾಹುಲ್ ತರಬೇತಿಗೆ

ಉಡುಪಿ: ಪಿಎಸ್ಐ ಹೃದಯಾಘಾತದಿಂದ ಸಾವು

ಉಡುಪಿ ಜಿಲ್ಲಾ ನಿಯಂತ್ರಣ ಕೊಠಡಿಯ ಪೊಲೀಸ್ ಉಪನಿರೀಕ್ಷಕ ನಿತ್ಯಾನಂದ(51) ಶಿರ್ವ ಗ್ರಾಮದ ತಮ್ಮ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು. ಕಳೆದ 3 ವರ್ಷಗಳಿಂದ ಜಿಲ್ಲಾ ನಿಯಂತ್ರಣ ಕೊಠಡಿಯಲ್ಲಿ ಪೊಲೀಸ್ ಉಪನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು, ಸೆ.16ರಂದು ಬೆಳಗ್ಗೆ ಪಾಳಿ ಕರ್ತವ್ಯ ಮುಗಿಸಿ ವಿಶ್ರಾಂತಿಗೆ ತೆರಳಿದ್ದರು. ರಾತ್ರಿ ಮನೆಯಲ್ಲಿ ಊಟದ

ಮೂಡುಬಿದಿರೆ : ವಿಶ್ವಕರ್ಮ ಪೂಜೆ

ಮೂಡುಬಿದಿರೆ ಅಲಂಗಾರು ಅಯ್ಯ ಜಗದ್ಗುರು ಮಠದಲ್ಲಿ ವಿಶ್ವಕರ್ಮ ಯಜ್ಞ ಹಾಗೂ ಪೂಜೆಯು ವ್ಯವಸ್ಥಾಪಕ ವಿಶ್ವನಾಥ ಪುರೋಹಿತ್ ಆಚಾರ್ಯತ್ವದಲ್ಲಿ ನಡೆಯಿತು. ಮೂಡುಬಿದಿರೆ ಕಲ್ಲಬೆಟ್ಟು ವಿಶ್ವಕರ್ಮ ಸಮಾಜ ಸೇವಾ ಸಂಘದ ವತಿಯಿಂದ 48ನೇ ವರ್ಷದ ವಿಶ್ವಕರ್ಮ ಪೂಜೆಯು ಗಂಟಾಲ್‌ಕಟ್ಟೆ ಕಾಳಿಕಾಂಬಾ ನಿಲಯದಲ್ಲಿ ನಡೆಯಿತು. ಮೂಡುಬಿದಿರೆ ಪುತ್ತಿಗೆ ಗುಡ್ಡೆಯಂಗಡಿ ಪಾಲಡ್ಕ ವಿಶ್ವಕರ್ಮ