ಉಡುಪಿ ಉಚ್ಚಿಲ ದಸರಾ 2024ರ ಪ್ರಯುಕ್ತ ನಡೆಯಲಿರುವ ಯುವ ನೃತ್ಯೋತ್ಸವದ ಆಡಿಷನ್ ರೌಂಡ್ ಸೆ.22ರಂದು ಮಧ್ಯಾಹ್ನ 3ರಿಂದ 6 ಗಂಟೆಯವರೆಗೆ ಉಚ್ಚಿಲದ ಮೊಗವೀರ ಭವನದಲ್ಲಿ ನಡೆಯಲಿದೆ. ಆಡಿಷನ್ ಸುತ್ತಿನ ಸ್ಪರ್ಧಾ ನಿಯಮಗಳು :1. ಒಂದು ನೃತ್ಯ ತಂಡದಲ್ಲಿ ಕನಿಷ್ಠ 5 ಜನ ಇರತಕ್ಕದ್ದು.2. ಯಾವುದೇ ವಯಸ್ಸಿನ ಮಿತಿ ಇರುವುದಿಲ್ಲ.3. ಒಂದು ತಂಡಕ್ಕೆ 5 ನಿಮಿಷ (4+1)ದ ಸಮಯಾವಕಾಶ
Year: 2024
ಸ್ವರ್ಣ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ನೂತನ ಶಾಖೆಯು ಶಿರ್ವದ ಸುವರ್ಣ ಕಾಂಪ್ಲೆಕ್ಸ್‌ನ ಮೊದಲ ಮಹಡಿಯಲ್ಲಿ ಶುಭಾರಂಭಗೊಂಡಿತು. ನೂತನ ಶಿರ್ವ ಶಾಖೆಯನ್ನು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಉದ್ಘಾಟಿಸಿದರು. ಶಿರ್ವ ಆರೋಗ್ಯ ಮಾತಾ ದೇವಾಲಯದ ಪ್ರಧಾನ ಧರ್ಮಗುರುಗಳಾದ ವಂ.ಡಾ.ಲೆಸ್ಲಿ ಕ್ಲಿಫರ್ಡ್ ಡಿಸೋಜಾ ಅವರು ಸೇಫ್ ಲಾಕರನ್ನು ಮತ್ತು ಮಾಜಿ ಸಚಿವ ವಿನಯ್ ಕುಮಾರ್
ನಾವು ಮಕ್ಕಳು ಅಥವಾ ವಿದ್ಯಾರ್ಥಿಗಳ ನಡುವೆ ಬೆರೆತರೆ ಯುವಕರಾಗಿ, ಯುವ ಮನಸ್ಸುಗಳಾಗಿ ಚಿಂತನೆ ಮಾಡಲು ಸಾಧ್ಯ ಮತ್ತು ನಮ್ಮಲ್ಲಿ ಧನಾತ್ಮಕ ಚಿಂತನೆ ಹೆಚ್ಚಾಗುತ್ತದೆ. ನವೋದಯ ಅಥವಾ ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ಕಲಿತ ವಿದ್ಯಾರ್ಥಿಗಳು ಸಹ ಶಿಕ್ಷಣದೊಂದಿಗೆ ಸಹಬಾಳ್ವೆಯ ಮಹತ್ವ ಬಹುಬೇಗನೆ ಅರಿತುಕೊಳ್ಳುತ್ತಾರೆ. ಭಾರತೀಯ ಸೇನೆಗಳಲ್ಲಿ ವಸತಿ ಶಾಲೆಗಳಲ್ಲಿ ಕಲಿತ ಯುವಕರೇ
ಮೂಡುಬಿದಿರೆ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರಕಾರದ ವತಿಯಿಂದ ಸುವರ್ಣ ಕರ್ನಾಟಕ ಸಂಭ್ರಮ 50ರ ಪ್ರಯುಕ್ತ ಮೂಡುಬಿದಿರೆ ತಾಲೂಕು ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಜೈನ ಪದವಿಪೂರ್ವ ಕಾಲೇಜಿನ ಕೃತಿ ಮತ್ತು ಸಮೀಕ್ಷಾ ಶೆಟ್ಟಿ, ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. “ಕರ್ನಾಟಕದ ಬಹುತ್ವದ ಸಂಸ್ಕೃತಿಗೆ ಕರಾವಳಿ ಕರ್ನಾಟಕದ ಕೊಡುಗೆಗಳು
ಮೂಡುಬಿದಿರೆ : ಜೇಸಿ ಸಪ್ತಾಹದಂಗವಾಗಿ ಜೆಸಿಐ ಮೂಡುಬಿದಿರೆ ತ್ರಿಭುವನ್ ಮತ್ತು ಇನ್ನರ್ ವೀಲ್ ಕ್ಲಬ್ ನ ಜಂಟಿ ಆಶ್ರಯದಲ್ಲಿ ಮಾಸ್ತಿಕಟ್ಟೆ ಅರ್ಹತಾ ಸ್ಪೋರ್ಟ್ಸ್ ಅಕಾಡೆಮಿಯಲ್ಲಿ ನ ಚಿತ್ರಕಲಾ ಸ್ಪರ್ಧೆ ನಡೆಯಿತು. ಎಲ್ ಕೆಜಿಯಿಂದ 7ನೇ ತರಗತಿಯವರೆಗೆ ವಿವಿಧ ವಿಭಾಗದಲ್ಲಿ ನಡೆದ ಸ್ಪರ್ಧೆಯನ್ನು ಇನ್ನರ್ ವೀಲ್ ಅಧ್ಯಕ್ಷೆ ಬಿಂದಿಯಾ ಎಸ್.ಶೆಟ್ಟಿ ಉದ್ಘಾಟಿಸಿದರು.ಜೆಸಿಐ
ಮೂಡುಬಿದಿರೆ: ಬಂಟರ ಸಂಘ ಮೂಡುಬಿದಿರೆ ಮತ್ತು ಬಂಟರ ಮಹಿಳಾ ಘಟಕದ ಆಶ್ರಯದಲ್ಲಿ ಮಕ್ಕಳು ಮತ್ತು ಮಹಿಳೆಯರಲ್ಲಿ ಮಾನಸಿಕ ಒತ್ತಡ – ಪರಿಹಾರೋಪಾಯಗಳು ಎಂಬ ವಿಷಯದ ಕುರಿತು ವಿಶೇಷ ಮಾಹಿತಿ ಶಿಬಿರವು ಇಲ್ಲಿನ ಖಾಸಗಿ ಹೊಟೇಲ್ ನಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಮಣಿಪಾಲ ಮಾಹೆ ಸಂಸ್ಥೆಯ ಸ್ಟುಡೆಂಟ್ ಕೌನ್ಸೆಲ್ಲರ್ ಡಾ. ರಾಯನ್ ಮಥಾಯಸ್ ಅವರು
ಹೆಬ್ರಿ:ಪೆರ್ಡೂರು ಗೋರೇಲಿನಲ್ಲಿ ಶ್ರೀಯುತ ಹರಿನಾರಾಯಣ ಭಂಡಿ ಯವರ ನಿವಾಸದಲ್ಲಿ ನಿನ್ನೆ ರೀತಿ ರಾತ್ರಿ ಹೊತ್ತು ದಾಳಿ ನಡೆಸಿದ ಚಿರತೆ ಮನೆಯಲ್ಲಿ ಕಟ್ಟಿ ಹಾಕಿದ್ದ ನಾಯಿಯನ್ನು ಹೊತ್ತು ಕೊಂಡು ಹೋಗುತ್ತಿರುವ ದೃಶ್ಯವು . ಮನೆಯ ಸಿಸಿಟಿವಿಯಲ್ಲಿ ಕಂಡು ಬಂದಿದೆ. ಪೆರ್ಡೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿರತೆಯ ಹಾವಳಿ ಹೆಚ್ಚಾಗಿದ್ದು, ಚಿರತೆಯ ಓಡಾಟವನ್ನು
ಬ್ರಹ್ಮಾವರ :ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಇಲ್ಲಿ ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ “ಪೋಸ್ಟರ್ ಮೇಕಿಂಗ್” ಸ್ಪರ್ಧೆಯನ್ನು ನಡೆಸಲಾಯಿತು. ವಿದ್ಯಾರ್ಥಿಗಳು ಸಂಭ್ರಮದಿಂದ ಭಾಗವಹಿಸಿ “ಮಾನವೀಯತೆ” ಎಂಬ ವಿಷಯದ ಕುರಿತು ಪೋಸ್ಟರ್ ಗಳನ್ನು ವಿಭಿನ್ನವಾಗಿ ತಯಾರಿಸಿದರು . ಕಾಲೇಜಿನ ಸಂಸ್ಥಾಪಕರಾದ
ಕೆಎಸ್‌ಆರ್‌ಟಿಸಿ ಕಾಂಟ್ರೆಕ್ಟ್ ಸಿಬ್ಬಂದಿಗೆ ವೇತನ ನೀಡದ ಸತಾಯಿಸುತ್ತಿರುವ ಖಾಸಗಿ ಸಂಸ್ಥೆಗಳ ವಿರುದ್ಧ ಪುತ್ತೂರು, ಸುಳ್ಯ, ಮಡಿಕೇರಿ ಡಿಪೋಗಳ ಬಸ್ ಚಾಲಕರು ಬಸ್ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದರು. ಬಸ್ ಚಾಲಕರು ಪ್ರತಿಭಟನೆ ನಡೆಸಿದ್ದರಿಂದ ಪ್ರಯಾಣಿಕರು ಪರದಾಡಿದ ಘಟನೆಯೂ ನಡೆಯಿತು. ಕೆಎಸ್‌ಆರ್‌ಟಿಸಿ ಬಸ್‌ಗೆ ಕಾಂಟ್ರಾಕ್ಟ್ ಬೇಸ್‌ನಲ್ಲಿ ಚಾಲಕರನ್ನು ನೇಮಕ
ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣ ಕನ್ನಡ ಹಾಗೂ ಆಳ್ವಾಸ್ ಪದವಿ ಪೂರ್ವ ಕಾಲೇಜು ಮೂಡುಬಿದಿರೆ ಇವುಗಳ ಸಂಯುಕ್ತ ಆಶ್ರಯದಲ್ಲಿ ವಿದ್ಯಾಗಿರಿಯಲ್ಲಿ ಜರುಗಿದ ಮೂಡುಬಿದಿರೆ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕರ ಖೋ-ಖೋ ಪಂದ್ಯಾಟದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು, ಮಹಾವೀರ ಪದವಿ ಪೂರ್ವ ಕಾಲೇಜು ತಂಡವನ್ನು ಸೋಲಿಸಿ ಪ್ರಶಸ್ತಿಯನ್ನು




























