Home 2024 (Page 30)

ಕೆದಿಂಜೆ : 14ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೆದಿಂಜೆ-ಮಂಜರಪಲ್ಕೆಇದರ 14 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವವು ಕೆದಿಂಜೆ ಶ್ರೀ ವಿಠೋಭ ಭಜನಾ ಮಂದಿರದಲ್ಲಿ ನಡೆಯಿತು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಅರ್ಚಕರಾದ ಶ್ರೀ ಸುಬ್ರಹ್ಮಣ್ಯ ಭಟ್, ಅಧ್ಯಕ್ಷರಾದ ಸುಧಾಕರ ಸಾಲ್ಯಾನ್ ಕಾರ್ಯದರ್ಶಿ ದಯಾನಂದ ಆಚಾರ್ಯ ಹಾಗೂ ಕಾರ್ಯಕಾರಿ ಸಮಿತಿಯ ಸರ್ವ ಸದಸ್ಯರುಗಳು ಉಪಸ್ಥಿತರಿದ್ದರು.

ಶಿರ್ವ : 44ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶಿರ್ವ 44ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಶಿರ್ವ – ಮಂಚಕಲ್ ಬಸ್ ನಿಲ್ದಾಣ ಬಳಿಯ ವೇದಿಕೆಯಲ್ಲಿ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಹಾಗೂ ಅನ್ನಸಂತರ್ಪಣೆಯೊಂದಿಗೆ ಜರುಗಿತು. ಆ ಪ್ರಯುಕ್ತ ಮೂರು ದಿನಗಳ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ

ಕರಾವಳಿಯಲ್ಲಿ ತೆನೆ ಹಬ್ಬದ ಸಂಭ್ರಮ..!

ಏಸು ಕ್ರಿಸ್ತರಿಗೆ ಜನ್ಮ ನೀಡಿದ ಮಹಾ ಮಾತೆ ಪವಿತ್ರ ಮೇರಿ ಮಾತೆಯ ಜನ್ಮ ದಿನವಾಗಿರೋ ಇಂದು ಕರಾವಳಿಯ ಕೊಂಕಣಿ ಕ್ರೈಸ್ತರಿಗೆ ವಿಶೇಷ ದಿನ. ಮೇರಿ ಮಾತೆಯ ಹುಟ್ಟು ಹಬ್ಬವನ್ನ ವಿಶೇಷ ರೀತಿಯಲ್ಲಿ ಆಚರಿಸೋ ಕ್ರೈಸ್ತರು ಇದನ್ನ ತೆನೆ ಹಬ್ಬ ಅಥವಾ ಬೆಳೆ ಹಬ್ಬ ಅಂತ ಆಚರಿಸ್ತಾರೆ. ಈ ಸಂಧರ್ಭದಲ್ಲಿ ವಿಶೇಷವಾಗಿ ಹೂವುಗಳನ್ನ ಎಸೆದು ಹೊಸ ಪೈರುಗಳನ್ನ ಹಿಡಿದು ಮೇರಿ ಮಾತೆಗೆ

ಪಲಿಮಾರು : 44ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪಲಿಮಾರು ಇದರ 44ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಫಲಿಮಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿರುವ ಶ್ರೀ ಗಣೇಶ ಮಂಟಪದಲ್ಲಿ ನಡೆಯಿತು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಗೌರವಾಧ್ಯಕ್ಷರಾದ ಕರುಣಾಕರ ಶೆಟ್ಟಿ , ಅಧ್ಯಕ್ಷರಾದ ಯೊಗೀಶ್ ಕೆ.ಸುವರ್ಣ ಉಪಾಧ್ಯಕ್ಷರಾದ ಭವಾನಿ ಶಂಕರ್ ರಾವ್ ಫಲಿಮಾರು, ಚಂದ್ರಶೇಖರ್

ಉಡುಪಿ : ಕನ್ನರ್ಪಾಡಿ ಕಿನ್ನಿಮೂಲ್ಕಿ 19 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕನ್ನರ್ಪಾಡಿ ಕಿನ್ನಿಮೂಲ್ಕಿ ಉಡುಪಿ ಇದರ 19 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವವು ಸ್ವಾಗತ ಗೋಪುರ ಬಳಿಯ ಗಣಪತಿ ಮೈದಾನದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆಯಿತು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಸಮಿತಿಯ ಗೌರವಾಧ್ಯಕ್ಷರಾದ ಪ್ರಭಾಶಂಕರ್ ಪದ್ಮಶಾಲಿ ಕಿನ್ನಿಮೂಲ್ಕಿ, ಅಧ್ಯಕ್ಷರಾದ ನಾರಾಯಣ ರಾವ್ ಕನ್ನರ್ಪಾಡಿ,

ಕಟಪಾಡಿ : 40ನೇ ವರ್ಷದ ಕಟಪಾಡಿ ಶ್ರೀ ಸಾರ್ವಜನಿಕ ಗಣೇಶೋತ್ಸವ

ಕಟಪಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ 40ನೇಯ ಕಟಪಾಡಿ ಶ್ರೀ ಸಾರ್ವಜನಿಕ ಗಣೇಶೋತ್ಸವವು ವೇದಮೂರ್ತಿ ಶ್ರೀ ಪುರುಷೋತ್ತಮ ಆಚಾರ್ಯ ಅಗಳಿಮಠ ಇವರ ಪೌರೋಹಿತ್ಯದಲ್ಲಿ ಜರುಗಿತು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಕಟಪಾಡಿ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷರಾದಡಾ| ಎ. ರವೀಂದ್ರನಾಥ ಶೆಟ್ಟಿ,ಶ್ರೀ ನಾರಾಯಣ ಭಟ್ ಅರ್ಚಕರು,ಅಧ್ಯಕ್ಷರಾದ ಶ್ರೀ

ಬಂಟ್ವಾಳ: ನವ ದಂಪತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ: ನವವಿವಾಹಿತೆ ಸಾವು

ಬಂಟ್ವಾಳ: ನವ ದಂಪತಿಗಳು ಇಬ್ಬರು ಪ್ರಯಾಣಿಸುತ್ತಿದ್ದ ಕಾರು ಬೀಕರ ಅಪಘಾತದಲ್ಲಿ ನವವಿವಾಹಿತೆ ಸಾವನ್ನಪ್ಪಿದ್ದು ಪತಿ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ರಸ್ತೆಯ ಬಂಟ್ವಾಳದ ತಲಪಾಡಿ ಎಂಬಲ್ಲಿ ನಡೆದಿದೆ. ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ ಎಂಬವರ ಪತ್ನಿ ಮಾನಸ ಸಾವನ್ನಪ್ಪಿದ ನವವಿವಾಹಿತೆ. ಘಟನೆಯಿಂದ ಗಂಭೀರವಾಗಿ

ಮಂಗಳೂರು: ಗಣೇಶೋತ್ಸವ ಸಮಾಜ ಮುಖಿ ಕಾರ್ಯಗಳಿಗೆ ಪ್ರೇರಣೆಯಾಗಲಿ: ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘ,  ಶ್ರೀ ಸಿದ್ಧಿವಿನಾಯಕ ಪ್ರತಿಷ್ಟಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್ ನ ಓಂಕಾರ ನಗರದಲ್ಲಿ ಸೆ.7ರಿಂದ 9ರ ವರೆಗೆ ನಡೆಯುವ18ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಉದ್ಘಾಟನಾ ಸಮಾರಂಭ ಜರಗಿತು. ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಕಾರ್ಯಕ್ರಮ ಉದ್ಘಾಟಿಸಿ, 

ನಾಡಿನೆಲ್ಲೆಡೆ ಗಣೇಶ ಚತುರ್ಥಿಯ ಸಂಭ್ರಮ: ಕಾಪು ಕಡಲ ಕಿನಾರೆಯಲ್ಲಿ ಮರಳು ಶಿಲ್ಪದಿಂದ ಅರಳಿದ ಗಣಪ

ಗಣೇಶ ಚತುರ್ಥಿಯನ್ನು ಎಲ್ಲೆಡೆ ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದೆ. ಉಡುಪಿಯ ಮರುಳ ಶಿಲ್ಪ ಕಲಾವಿದರು ಕಾಪು ಕಡಲ ಕಿನಾರೆಯಲ್ಲಿ ವಿಭಿನ್ನವಾಗಿ ಗಣಪತಿಯನ್ನು ಚಿತ್ರಿಸಿದ್ದಾರೆ. ಸ್ಯಾಂಡ್ ಥೀಂ ನ ಮೂರು ಜನ ಕಲಾವಿದರಾದ ಹರೀಶ್ ಸಾಗ, ಸಂತೋಷ್ ಭಟ್ ಹಾಲಾಡಿ, ಉಜ್ವಲ್  ಈ ಗಣಪತಿಯ ಬೃಹತ್ ಮರಳು ಶಿಲ್ಪವನ್ನು ರಚಿಸಿದ್ದಾರೆ. ಕಾಪು ಕಡಲ ಕಿನಾರೆಗೆ ಬಂದ

ಸುಳ್ಯದ ನಾಡಹಬ್ಬ ಶ್ರೀ ಶಾರದಾಂಬ ದಸರಾ -2024ಶಾಸಕಿ ಭಾಗೀರಥಿ ಮುರುಳ್ಯ ಅವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ಶಾರದಾಂಬ ಸಮೂಹ ಸಮಿತಿಯ ಪದಾಧಿಕಾರಿಗಳ ಉಪಸ್ಥಿತಿಸುಳ್ಯದ ನಾಡಹಬ್ಬ 53ನೇ ವರ್ಷದ ಶ್ರೀ ಶಾರದಾಂಬ ದಸರಾ – 2024ರ ಆಮಂತ್ರಣ ಪತ್ರಿಕೆಯನ್ನು ದಸರಾ ಉತ್ಸವ ಸಮಿತಿಯ ಅಧ್ಯಕ್ಷರು ಹಾಗೂ ಶಾಸಕರಾದ ಭಾಗೀರಥಿ ಮುರುಳ್ಯ ಅವರು ಶ್ರೀ ಚೆನ್ನಕೇಶವ ದೇವಾಲಯದ ವಠಾರದಲ್ಲಿ ಬಿಡುಗಡೆಗೊಳಿಸಿದರು. ಸುಳ್ಯ ದಸರಾ ಉತ್ಸವವು ಅ.9ರಿಂದ ಅ.17ರ ತನಕ ಸುಳ್ಯದ ಶ್ರೀ ಚೆನ್ನಕೇಶವ