Home 2024 (Page 31)

ಬ್ರಹ್ಮಾವರ : ವಿದ್ಯಾಲಕ್ಷ್ಮೀ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ

ಬ್ರಹ್ಮಾವರ :ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿ ವಿದ್ಯಾರ್ಥಿಗಳಿಂದ ಶಿಕ್ಷಕರ ದಿನಾಚರಣೆ ನಡೆಯಿತು. ವಿದ್ಯಾರ್ಥಿಗಳು ಸಂಭ್ರಮದಿಂದ ಶಿಕ್ಷಕರಿಗೆ ವಿವಿಧ ರೀತಿಯ ಸ್ಪರ್ಧೆಗಳನ್ನು ಆಯೋಜಿಸಿ, ಮನೋರಂಜನೆ ಕಾರ್ಯಕ್ರಮವನ್ನು ನೀಡಿದರು. ಕಾಲೇಜಿನ ಸಂಸ್ಥಾಪಕರಾದ ಶ್ರೀ ಸುಬ್ರಹ್ಮಣ್ಯ. ನಿರ್ದೇಶಕಿ ಶ್ರೀಮತಿ ಮಮತಾ, ಪ್ರಾಂಶುಪಾಲರಾದ ಶ್ರೀ ರವಿರಾಜ್

ಉಚ್ಚಿಲ: ಮಹಾಲಕ್ಷ್ಮೀ ದೇವಳಕ್ಕೆ ವಿದ್ಯುತ್ ಚಾಲಿತ ವಾಹನ ಹಸ್ತಾಂತರ

ಕರ್ನಾಟಕ ಬ್ಯಾಂಕಿನ ಸಿ.ಎಸ್.ಆರ್. ನಿಧಿಯಡಿ ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಕೊಡಮಾಡಿದ 5,20,750ರೂ. ವೆಚ್ಚದ 6 ಆಸನಗಳ ವಿದ್ಯುತ್ ಚಾಲಿತ ವಾಹನವನ್ನು ಬ್ಯಾಂಕಿನ ಅಧಿಕಾರಿಗಳು ದ. ಕ. ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ ನಾಡೋಜ ಡಾ. ಜಿ. ಶಂಕರ್ ಅವರಿಗೆ ಹಸ್ತಾಂತರಿಸಿದರು. ವಾಹನವನ್ನು ಸ್ವೀಕರಿಸಿದ ನಾಡೋಜ ಡಾ| ಜಿ. ಶಂಕರ್

ಫೇಮಸ್ ಯೂತ್ ಕ್ಲಬ್ (ರಿ) ಮತ್ತು ಮಹಿಳಾ ಮಂಡಲ 10 ನೇ ತೋಕೂರು ಹಳೆಯಂಗಡಿ ವತಿಯಿಂದ ಶಿಕ್ಷಕರ ದಿನಾಚರಣೆ ಮತ್ತು ಗುರು ವಂದನೆ ಕಾರ್ಯಕ್ರಮ

ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು,ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ರೋಟರಿ ಕ್ಲಬ್ ಬೈಕಂಪಾಡಿ, ಗ್ರಾಮ ಪಂಚಾಯತ್ ಪಡುಪಣಂಬೂರು ಇವರ ಜಂಟಿ ಆಶ್ರಯದಲ್ಲಿ ಫೇಮಸ್ ಯೂತ್ ಕ್ಲಬ್ (ರಿ) ಮತ್ತು ಮಹಿಳಾ ಮಂಡಲ 10 ನೇ ತೋಕೂರು, ಹಳೆಯಂಗಡಿ ಇವರ ಪ್ರಾಯೋಜಕತ್ವದಲ್ಲಿ ಭಾರತ ರತ್ನ ದಿ. ಸರ್ವಪಳ್ಳಿ ರಾಧಾಕೃಷ್ಣನ್

ಹೆತ್ತ ತಾಯಿ, ಹೊತ್ತ ಭೂಮಿ ಮತ್ತು ವಿದ್ಯೆ ಕಲಿಸಿದ ಗುರುಗಳನ್ನು ಗೌರವಿಸುವುದನ್ನು ರೂಡಿಸಿಕೊಳ್ಳಿ: ಚಂದ್ರಶೇಖರ ಪೇರಾಲು

ಶಿಕ್ಷಕ ವೃತ್ತಿಯು ಅತ್ಯಂತ ಗೌರವಯುತವಾದುದು. ಹಿಂದೆ ಸಮಾಜದಲ್ಲಿ ಪ್ರತಿ ಸಭೆ ಸಮಾರಂಭಗಳಲ್ಲಿ ಶಿಕ್ಷಕರ ಉಪಸ್ಥಿತಿ ಅತ್ಯಂತ ಅಗತ್ಯವಾಗಿತ್ತು ಹಾಗೂ ಅವರೇ ಯಾವುದೇ ಕಾರ್ಯಕ್ರಮಗಳನ್ನು ನಿರ್ವಹಿಸುತ್ತಿದ್ದರು. ಅಂತೆಯೇ ಹೆಚ್ಚಿನ ಸ್ಥಾನಮಾನಗಳನ್ನು ಪಡೆದುಕೊಳ್ಳುತ್ತಿದ್ದರು. ಹೆತ್ತ ತಾಯಿ, ಹೊತ್ತ ಭೂಮಿ, ವಿದ್ಯೆ ಕಲಿಸಿದ ಗುರುಗಳನ್ನು ಗೌರವದಿಂದ ಕಂಡರೆ ಬದುಕಿನಲ್ಲಿ

ಸುಳ್ಯ:ಗೂನಡ್ಕ ತೆಕ್ಕಿಲ್ ಪ್ರೌಢಶಾಲೆಗೆ ಅಭಿನಂದನಾ ಸ್ಮರಣಕ್ಕೆ ನೀಡಿ ಗೌರವ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು,ಶಿಕ್ಷಣಾಧಿಕಾರಿ ಹಾಗೂ ಪದನಿಮಿತ್ತ ತಾಲೂಕು ಯೋಜನಾಧಿಕಾರಿ ಕಚೇರಿ ಸುಳ್ಯ. ಸುಳ್ಯ ತಾಲೂಕು ಮಟ್ಟದ ಡಾ| ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನೋತ್ಸವ “ಶಿಕ್ಷಕರ ದಿನಾಚರಣೆ 2024” ರ ಈ ಸಮಾರಂಭದಲ್ಲಿ 2023-24 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಶೇಕಡ 100

ಮೂಡುಬಿದಿರೆ: ಪೊಲೀಸ್ ವಸತಿಗೃಹಕ್ಕೆ ಶಾಸಕ ಉಮಾನಾಥ ಕೋಟ್ಯಾನ್ ಶಿಲಾನ್ಯಾಸ

ಮೂಡುಬಿದಿರೆ: ತಾಲೂಕಿನ ಪೊಲೀಸ್ ಠಾಣೆಯ ಆವರಣದಲ್ಲಿ ಸುಮಾರು ನಾಲ್ಕು ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣವಾಗಲಿರುವ ಪೊಲೀಸ್ ವಸತಿಗೃಹಕ್ಕೆ ಶಾಸಕ ಉಮಾನಾಥ ಕೋಟ್ಯಾನ್ ಅವರು ಶುಕ್ರವಾರ ಶಿಲಾನ್ಯಾಸ ನೆರವೇರಿಸಿದರು. ನಂತರ ಮಾಧ್ಯಮದೊಂದಿಗೆ ಮಾತನಾಡಿದ ಕೋಟ್ಯಾನ್ ಅವರು ನಾಲ್ಕು ಕೋ.ವೆಚ್ಚದ ಮೂರು ಅಂತಸ್ತಿನಲ್ಲಿ ಒಟ್ಟು 12 ವಸತಿಗೃಹಗಳು ನಿರ್ಮಾಣವಾಗಲಿದ್ದು ಪೊಲೀಸ್

ಮಂಗಳೂರು: ಭಂಡಾರಿ ಫೌಂಡೇಶನ್ ವತಿಯಿಂದ “ಗುರುವಂದನೆ”

ಮಂಗಳೂರು: “ಶಿಕ್ಷಕರು ಸಮಾಜದಲ್ಲಿ ನಂಬಿಕೆ ಮತ್ತು ಅತ್ಯಂತ ಹೆಚ್ಚು ಗೌರವದ ಸ್ಥಾನಮಾನಕ್ಕೆ ಅರ್ಹರಾಗಿದವರು. ಆ ಸ್ಥಾನಮಾನ ಮುಂದೆಯೂ ಉಳಿಯುವಂತಾಗಲಿ“ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದರು.ಅವರು ಗುರುವಾರ ಸಂಜೆ ಅಡ್ಯಾರ್ ಸಹ್ಯಾದ್ರಿ ಶಿಕ್ಷಣ ಸಂಸ್ಥೆಗಳ ಸಭಾಂಗಣದಲ್ಲಿ ಭಂಡಾರಿ ಫೌಂಡೇಶನ್ ವತಿಯಿಂದ ಜರುಗಿದ ಶಿಕ್ಷಕರ ದಿನಾಚರಣೆ ಮತ್ತು ಗುರುವಂದನಾ

ಬೈಂದೂರು ಉತ್ಸವ ಪೂರ್ವ ಭಾವಿ ಸಭೆ

ಸಮೃದ್ಧ ಬೈಂದೂರು ಪರಿಕಲ್ಪನೆಯಡಿ ಸ್ಥಳೀಯ ಸಂಸ್ಕೃತಿ, ಆಚಾರ, ವಿಚಾರಳನ್ನು ಬಿಂಬಿಸುವ ಹಾಗೂ ಇಡೀ ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸುವ ಮತ್ತು ಜಾಗತಿ ಮಟ್ಟದಲ್ಲಿ ಗುರತಿಸುವ ಮೂಲಕ ಜಾಗತಿಕ ಹೂಡಿಕೆದಾರರನ್ನು ಸೆಳೆದು ಹೆಚ್ಚೆಚ್ಚು ಉದ್ಯೋಗ ಸೃಷ್ಟಿಗೆ ಪೂರಕವಾಗುವಂತೆ ಜನರಿಗೆ ಬೈಂದೂರು ಕ್ಷೇತ್ರದ ಬಗ್ಗೆ ಹೊಸ ಚಿಂತನೆಯನ್ನು ಸೃಷ್ಟಿಸುವ ಸಲುವಾಗಿ

ಬೈಂದೂರು: ಬಿಜೂರಿನಲ್ಲಿ ಗಮನ ಸೆಳೆದ ಗ್ರಾಮ ಸಂವಾದ

ಬೈಂದೂರು: ಶಾಸಕ ಗುರುರಾಜ್ ಗಂಟಿಹೊಳೆಯವರ ಗ್ರಾಮ ಸಂವಾದ ಕಾರ್ಯಕ್ರಮ ಮುಂದುವರೆಯುತ್ತಿದ್ದು ವ್ಯಾಪಕ ಸ್ಪಂದನೆ ದೊರೆಯುತ್ತಿದೆ. ಬಿಜೂರು ಗ್ರಾಮದಲ್ಲಿ ಗ್ರಾಮ ಸಂವಾದ ನಡೆಸಿದ ಶಾಸಕ ಗುರುರಾಜ್ ಗಂಟಿಹೊಳೆಯವರಿಗೆ ತಮ್ಮ ಸ್ವಕ್ಷೇತ್ರದ ಮತದಾರರು ಸಮಸ್ಯೆಗಳ ಮಹಾಪೂರವನ್ನೇ ಕಣ್ಮುಂದೆ ವಿವರಿಸಿದರು. ಜೆಜೆಎಂ ಪೈಪ್ ಲೈನ್ ಅವ್ಯವಸ್ಥೆ, ಶಾಲಾ ಮಕ್ಕಳಿಗೆ ಕಾಲುಸಂಕಗಳು,

ಸುಳ್ಯ ಪೊಲೀಸ್‌ ಠಾಣೆಗೆ ನೂತನ ಉಪ ನಿರೀಕ್ಷಕರಾಗಿ ಸಂತೋಷ್ ಅಧಿಕಾರ ಸ್ವೀಕಾರ

ಸುಳ್ಯ ಪೊಲೀಸ್‌ ಠಾಣೆಗೆ ನೂತನ ಉಪನಿರೀಕ್ಷಕರಾಗಿ ಸಂತೋಷ್ ರವರು ಸೆ. 5ರಂದು ಅಧಿಕಾರ ಸ್ವೀಕರಿಸಿದರು. ಸುಳ್ಯ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಈರಯ್ಯ ದೂಂತುರು ರವರು ಬೆಳ್ಳಾರೆ ಠಾಣೆಗೆ ವರ್ಗಾವಣೆಗೊಂಡಿದ್ದು ಬೆಳ್ಳಾರೆ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂತೋಷ್ ರವರು ಸುಳ್ಯಕ್ಕೆ ವರ್ಗಾವಣೆಗೊಂಡಿದ್ದರು.