ಮಂಗಳೂರು: ಮುಂದಿನ ನವೆಂಬರ್ 14ರಿಂದ 18ರವರೆಗೆ ಪಿಲಿಕುಳ ನಿಸರ್ಗಧಾಮದಲ್ಲಿ “ಪಿಲಿಕುಳೋತ್ಸವ” ಅಥವಾ “ತುಳುನಾಡೋತ್ಸವ” ಹೆಸರಿನಲ್ಲಿ ಯುವಜನ ಮತ್ತು ಕ್ರೀಡಾ ಇಲಾಖೆ, ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ವಿಜ್ಞಾನ ಮತ್ತು ತಂತ್ರಜ್ಞಾನ ಮೇಳ ಹಾಗೂ ಮಕ್ಕಳ ಹಬ್ಬ, ಕೃಷಿ ಮತ್ತು ಜಾನುವಾರು
Year: 2024
ರಾಷ್ಟ್ರಿಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರೊಂದು ಬೆಂಕಿಗೆ ಆಹುತಿಯಾಗಿರುವ ಘಟನೆ ಸುರತ್ಕಲ್ ಎನ್ ಐಟಿಕೆ ಹಳೆ ಟೋಲ್ ಗೇಟ್ ಬಳಿ ಗುರುವಾರ ಬೆಳಿಗ್ಗೆ ನಡೆದಿದೆ. ಸುಟ್ಟು ಕರಕಲಾದ ಕಾರು ಬಿಎಂಡಬ್ಲ್ಯೂ ಕಂಪೆನಿಯ ಕಾರೆಂದು ಹೇಳಲಾಗುತ್ತಿದ್ದು, ಕಾರು ಕುಂದಾಪುರ ಕಡೆಯಿಂದ ರಾಷ್ಟ್ರೀಯ ಹೆದ್ದಾರಿಯಾಗಿ ಮಂಗಳೂರು ಕಡೆ ತೆರಳುತ್ತಿತ್ತು ಎನ್ನಲಾಗಿದೆ. ಎನ್ ಐಟಿಕೆ
ಸುಳ್ಯ ಮಂಡಲ ಮಹಿಳಾ ಮೋರ್ಚಾ ವತಿಯಿಂದ ನಡೆದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಲೀಲಾವತಿ ರಾಘವ ಗೌಡ ಮತ್ತು ಜಾನಕಿ ವೆಂಕಪ್ಪ ಗೌಡ ಇವರುಗಳನ್ನು ಅವರ ನಿವಾಸದಲ್ಲಿ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ಈ ಸಂದರ್ಭ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಮಹಿಳಾ ಮೋರ್ಚಾ ಅಧ್ಯಕ್ಷೆ ಇಂದಿರಾ. ಬಿ. ಕೆ. ಮಾಜಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯೆ ಪುಷ್ಪಾವತಿ ಬಾಳಿಲ,ಮುರುಳ್ಯ
ಬೈಂದೂರು: ಕ್ಷೇತ್ರವ್ಯಾಪ್ತಿಯ ಗೋಮಾಳ ಸರ್ವೇ ನಡೆಸುವ ಕಾರ್ಯ ಆದಷ್ಟುಬೇಗ ಪೂರ್ಣಗೊಳಿಸಬೇಕು ಹಾಗೂ ಮುಂದಿನ ಒಂದು ತಿಂಗಳೊಳಗೆ ಕನಿಷ್ಠ ಒಂದಾದರೂ ಗೋ ಶಾಲೆ ನಿರ್ಮಿಸಬೇಕು ಎಂದು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ನಿರ್ದೇಶಿಸಿದರು.ಗೋಮಾಳ ಸರ್ವೇ ಆದ ಗ್ರಾಮ ಪಂಚಾಯತಿಗಳ ಪಿಡಿಒ ಜೊತೆ ಸಭೆ ನಡೆಸಿದ ಶಾಸಕರು, ಸುಮಾರು 80 ಪ್ರತಿಶತ ತಯಾರಿಯಲ್ಲಿರುವ ನಾಡ ಗೋಮಾಳದ
ಮೂಡುಬಿದಿರೆ : ಪ್ರಸಕ್ತ ಸಾಲಿನ ರಾಜ್ಯ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಮೂಡುಬಿದಿರೆ ತಾಲೂಕಿನ ತೆಂಕಮಿಜಾರು ಗ್ರಾಪಂ ವ್ಯಾಪ್ತಿಯ ನಿರ್ಕೇರೆ ದ.ಕ ಜಿಲ್ಲಾ ಪಂಚಾಯತ್ ಹಿರಿಯ ಶಾಲೆಯ ಮುಖ್ಯ ಶಿಕ್ಷಕಿ ಯಮುನಾ.ಕೆ ಅವರು ಆಯ್ಕೆಯಾಗಿದ್ದಾರೆ. ಮೂಡುಬಿದಿರೆ : ಪ್ರಸಕ್ತ ಸಾಲಿನ ರಾಜ್ಯ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಮೂಡುಬಿದಿರೆ ತಾಲೂಕಿನ ತೆಂಕಮಿಜಾರು ಗ್ರಾಪಂ ವ್ಯಾಪ್ತಿಯ
ಮೂಡುಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು, ಗ್ರಂಥಾಲಯ ಸಹಾಯಕಿಯಾಗಿದ್ದ ಶ್ರೀಮತಿ ಹೇಮಲತಾ (49) ಅಲ್ಪ ಕಾಲದ ಅಸ್ವಾಸ್ಥ್ಯದಿಂದ ಸೆ 2ರಂದು ನಿಧನ ಹೊಂದಿದರು. ಅವರು ಪತಿಯನ್ನು ಅಗಲಿದ್ದಾರೆ. ಕಳೆದ 10 ವರ್ಷಗಳಿಂದ ಅವರು ಕಾಲೇಜಿನ ಗ್ರಂಥಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅವರ ನಿಧನಕ್ಕೆ ಮಹಾವೀರ ಕಾಲೇಜು ಆಡಳಿತ ಮಂಡಳಿ ಸಂತಾಪ ವ್ಯಕ್ತಪಡಿಸಿದೆ.
ಮೂಡುಬಿದಿರೆ : ದ್ವಿಚಕ್ರ ವಾಹನ ಸವಾರರಿಬ್ಬರು ವೃದ್ಧೆಯೋರ್ವರ ಬಳಿ ದಾರಿ ಕೇಳುವ ನೆಪದಲ್ಲಿ ಮಾತನಾಡಿ ಆಕೆಯ ಕುತ್ತಿಗೆಯಲ್ಲಿದ್ದ 3 ಪವನಿನ ಚಿನ್ನದ ಸರವನ್ನು ಎಗರಿಸಿ ಪರಾರಿಯಾದ ಘಟನೆ ತಾಲೂಕಿನ ಪಡುಮಾರ್ನಾಡು ಗ್ರಾ.ಪಂ.ನ ಮಾರ್ನಾಡಿನಲ್ಲಿಸೋಮವಾರ ಮಧ್ಯಾಹ್ನ ನಡೆದಿದೆ. ಮಾರ್ನಾಡು ವರ್ಧಮಾನ ಬಸದಿ ಬಳಿಯ 82 ರ ವಯಸ್ಸಿನ ವೃದ್ಧೆ ಪ್ರೇಮಾ ಅವರು ತಮ್ಮ ಮನೆಯ ಸಮೀಪದ
ಪುತ್ತೂರು: ಪುತ್ತೂರು ನಗರಸಭೆ 2ನೇ ಅವಧಿಯ ನೂತನ ಅಧ್ಯಕ್ಷರಾಗಿ ಲೀಲಾವತಿ ಅಣ್ಣು ನಾಯ್ಕ ಮತ್ತು ಉಪಾಧ್ಯಕ್ಷರಾಗಿ ಬಾಲಚಂದ್ರ ಆಯ್ಕೆಗೊಂಡಿದ್ದಾರೆ. ಅಧ್ಯಕ್ಷ ಸ್ಥಾನ ಪ.ಜಾತಿ ಮಹಿಳೆಗೆ ಮೀಸಲಾಗಿದ್ದ ಕಾರಣ ಪುತ್ತೂರು ವಾರ್ಡ್ ಸಂಖ್ಯೆ 13ರ ಸದಸ್ಯೆ ಶಶಿಕಲಾ ಸಿ.ಎಸ್ ಮತ್ತು ವಾರ್ಡ್ ಸಂಖ್ಯೆ ಚಿಕ್ಕಮುನ್ನೂರು 1ರ ಲೀಲಾವತಿ ಅವರಿಗೆ ಮಾತ್ರ ಅವಕಾಶವಿತ್ತು. ಬಿಜೆಪಿ
ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ನಡೆಯುತ್ತಿರುವ ಕಾನೂನು ಬಾಹಿರ ಚಟುವಟಿಕೆಗಳನ್ನು ತಡೆಗಟ್ಟುವ ಬಗ್ಗೆ ಕಠಿಣಕ್ರಮ ಜರುಗಿಸುವ ಕುರಿತು ವಿಧಾನ ಪರಿಷತ್ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಅವರು ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಒತ್ತಾಯಿಸಿದ್ದಾರೆ.ಕರಾವಳಿ ಜಿಲ್ಲೆಗಳಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿದ್ದು ಡ್ರಗ್ಸ್ ಮಾಫಿಯಾದ
ಪ್ಯಾರಿಸ್ ಪ್ಯಾರಾಲಿಂಪಿಕ್ಸ್ನಲ್ಲಿ ಭಾರತಕ್ಕೆ ಇಂದು ಎರಡನೇ ಚಿನ್ನದ ಪದಕ ಲಭಿಸಿದೆ. ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸ್ ಎಸ್ಎಲ್3 ವಿಭಾಗದಲ್ಲಿ ಭಾರತದ ನಿತೇಶ್ ಕುಮಾರ್ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡರು. ರೋಚಕತೆಯಿಂದ ಕೂಡಿದ್ದ ಈ ಪಂದ್ಯದಲ್ಲಿ ನಿತೇಶ್ 21-14, 18-21, 23-21 ರಿಂದ ಗೆಲುವು ಸಾಧಿಸಿ ಚಿನ್ನಕ್ಕೆ ಮುತ್ತಿಟ್ಟರು. ಇದರೊಂದಿಗೆ ಭಾರತ ಈ




























