Home 2024 (Page 33)

ಯಕ್ಷ ದೇಗುಲ ಹತ್ತು ಸಮಸ್ತರು 10ನೇ ತೋಕೂರು ನೂತನ ಅಧ್ಯಕ್ಷರಾಗಿ ಮೋಹನ್ ಪೂಜಾರಿ ಆಯ್ಕೆ

ಯಕ್ಷ ದೇಗುಲ ಹತ್ತು ಸಮಸ್ತರು 10ನೇ ತೋಕೂರು ಇದರ 5ನೇ ವಾರ್ಷಿಕ ಮಹಾಸಭೆಯನ್ನು ದಿನಾಂಕ 01.09.2024 ನೇ ಭಾನುವಾರ ಅಪರಾಹ್ನ ಗಂಟೆ 3.00 ಕ್ಕೆ ಸರಿಯಾಗಿ ಓಂಕಾರೇಶ್ವರಿ ಮಂದಿರದಲ್ಲಿ ಅಧ್ಯಕ್ಷರಾದ ಶ್ರೀ ಸದಾಶಿವ ಸಾಲ್ಯಾನ್ ರವರ ಅಧ್ಯಕ್ಷತೆಯಲ್ಲಿ ನೆರವೇರಿಸಲಾಯಿತು.ಸಂಘಟನೆಯ ಪ್ರಧಾನ ಕಾರ್ಯದರ್ಶಿ ಶ್ರೀ ಭಾಸ್ಕರ್ ಅಮೀನ್ ತೋಕೂರುರವರು ವಾರ್ಷಿಕ ಆಯವ್ಯಯದ

ಎಕ್ಕದ ಟ್ರೇಡ್ ಮಾರ್ಕ್ : ಸುಳ್ಳು ವರದಿ ವಿಚಾರ: ಕಾರ್ಕಳ ಠಾಣೆಯಲ್ಲಿ ದೂರು ದಾಖಲು

ಎಕ್ಕದ ಎಂಬ ರಿಜಿಸ್ಟರ್ಡ್ ಟ್ರೇಡ್ ಮಾರ್ಕ್ ಹೊಂದಿರುವ ಸುಧಾಕರ್ ಎಮ್ ಪೂಜಾರಿಯವರ ಬಗ್ಗೆ ಸುಳ್ಳು ವರದಿಯನ್ನು ಬಿತ್ತರಿಸಿದ ಮೊಹಿದ್ದೀನ್ ಕುಂಜ್ಜಿ ಯಾನೇ ಎಮ್ ಕೆ ಗರ್ಡಾಡಿ ವಿರುದ್ಧ ಕಾರ್ಕಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕಾರ್ಕಳ ತಾಲೂಕಿನ ರೆಂಜಾಳ ಗ್ರಾಮದ ಸುಧಾಕರ್ ಎಂ. ಪೂಜಾರಿ ಅವರ ರಿಜಿಸ್ಟರ್ಡ್ ಟ್ರೇಡ್ ಮಾರ್ಕ್ ಹೊಂದಿರುವ “ಎಕ್ಕದ ఎంబ

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಜೂ. ಎನ್‌ಟಿಆರ್ ಭೇಟಿ

ಬೈಂದೂರಿನ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಜೂನಿಯರ್ ಎನ್‌ಟಿಆರ್ ಕುಟುಂಬ ಸಮೇತರಾಗಿ ಭೇಟಿ ನೀಡಿದರು. ಅವರಿಗೆ ನಟ ರಿಷಬ್ ಶೆಟ್ಟಿ ಮತ್ತು ನಿರ್ದೇಶಕ ಪ್ರಶಾಂತ್ ನೀಲ್ ಅವರು ಸಾಥ್ ನೀಡಿದರು. ನಟ ತಾರಕ್ ರಾಮ್, ರಿಷಬ್, ನೀಲ್ ಕುಟುಂಬದಿಂದ ತಾಯಿ ಮೂಕಾಂಬಿಕೆಯ ದರ್ಶನ ಪಡೆದರು. ತಾಯಿ ಶಾಲಿನಿ ನಂದಮೂರಿ, ಪತ್ನಿ ಲಕ್ಷ್ಮೀ ಪ್ರಣತಿ, ಪ್ರಗತಿ ರಿಷಬ್

ಪ್ಯಾರಾಲಿಂಪಿಕ್ಸ್ 5 ಪದಕ, 22ನೇ ಸ್ಥಾನದಲ್ಲಿ ಭಾರತ:ಪದಕ ಪಟ್ಟಿಯಲ್ಲಿ ಹಾಜರಿ ಹಾಕಿರುವ ದೇಶಗಳು 58

ಮೂರನೆಯ ದಿನ ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಚೀನಾವು 20 ಬಂಗಾರ ಸಹಿತ 42 ಪದಕದೊಂದಿಗೆ ಮೊದಲ ಸ್ಥಾನದಲ್ಲಿ ಮುಂದುವರಿದಿದೆ. ಭಾರತವು 5 ಪದಕದೊಡನೆ 22ನೇ ಸ್ಥಾನದಲ್ಲಿದೆ. ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನ ಮೊದಲ ಪದಕವನ್ನು ಗೆದ್ದವರು ನೆದರ್ಲ್ಯಾಂಡ್ಸ್‌ನ ಕ್ಯಾರೋಲಿನ್ ಗ್ರೂಟ್; ಸೈಕ್ಲಿಂಗ್‌ನಲ್ಲಿ ಆ ಸಾಧನೆ ಬಂತು. ಬ್ರಿಟನ್, ಬ್ರೆಜಿಲ್, ನೆದರ್ಲ್ಯಾಂಡ್ಸ್,

ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್ ದರ ಹೆಚ್ಚಳ

ತೈಲ ಮಾರಾಟ ಕಂಪನಿಗಳು  ಭಾನುವಾರದಿಂದಲೇ ಜಾರಿಗೆ ಬರುವಂತೆ ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್ ದರವನ್ನು 39 ರೂ. ಗೆ ಹೆಚ್ಚಿಸಿವೆ. ದೆಹಲಿಯಲ್ಲಿ ವಾಣಿಜ್ಯ ಬಳಕೆಯ 19 ಕೆ.ಜಿ. ತೂಕದ ಸಿಲಿಂಡರ್‌ ದರವು ₹ 1,691ಕ್ಕೆ ಏರಿಕೆ ಆಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ದರ ಏರಿಕೆಗೆ ಅನುಗುಣವಾಗಿ ಈ ಬದಲಾವಣೆ ಮಾಡಲಾಗಿದೆ ಎಂದು ಕಂಪನಿಗಳು ತಿಳಿಸಿವೆ. 14.2

ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ವ್ಯಕ್ತಿತ್ವ ವಿಕಸನ ಕಾರ್ಯಕ್ರಮ

ಬ್ರಹ್ಮಾವರ :ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಇಲ್ಲಿ ಪದವಿಯ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಕಾರ್ಯಕ್ರಮವು ವಿದ್ಯಾಲಕ್ಷ್ಮೀ ಸಭಾಂಗಣದಲ್ಲಿ ನಡೆಯಿತು . ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಶ್ರೀ ನರೇಂದ್ರ ಕುಮಾರ್ ಕೋಟ ಶಿಕ್ಷಕರು ವಿವೇಕ ಬಾಲಕಿಯರ ಪ್ರೌಢಶಾಲೆ ಕೋಟ ಇವರ ಆಕರ್ಷಕ ಪ್ರೇರಕ ಭಾಷಣದಲ್ಲಿ ವಿದ್ಯಾರ್ಥಿಗಳನ್ನು ಮಾನಸಿಕ,

ಕೆನರಾ ಬ್ಯಾಂಕ್ ನಿವೃತ್ತ ಅಧಿಕಾರಿಗಳ ಸಂಘ, ಉಡುಪಿ ಘಟಕದ ವತಿಯಿಂದ ಶ್ರೀ ಜಿ ವಿ ಅಶೋಕ್ ರವರಿಗೆ ಸನ್ಮಾನ

ಉಡುಪಿ: ಕೆನರಾ ಬ್ಯಾಂಕ್ ನಿವೃತ್ತ ಅಧಿಕಾರಿಗಳ ಸಂಘ, ಉಡುಪಿ ಘಟಕದ ಮಾಸಿಕಸಭೆಯು ಶ್ರೀ ಪ್ರದೀಪ ಭಕ್ತ ರವರ  ಅಧ್ಯಕ್ಷತೆಯಲ್ಲಿ  ಉಡುಪಿಯ ಸಿಂಡಿಕೇಟ್ ಟವರ್ಸ್ ನಲ್ಲಿ ಜರಗಿತು.ಶ್ರೀ ಯೋಗೇಶ್ ಭಟ್ ಹಾಗು ಶ್ರೀ ಮೋಹದಾಸ ನಾಯಕ್ ಮತ್ತು ಸದಸ್ಯರು, ಸಹಸದಸ್ಯರು ಉಪಸ್ಥಿತರಿದ್ದರು. ಜುಲೈ ತಿಂಗಳಲ್ಲಿ ಇಂದೋರ್ ನಲ್ಲಿ ಜರಗಿದ ನ್ಯಾಷನಲ್ ಪವರ್ ಲಿಫ್ಟಿಂಗ್

ಪಡುಬಿದ್ರಿಯಲ್ಲಿ ನೂತನ ರಾಜ್ ಹೋಮ್ ಸ್ಟೈಲ್ ಕಿಚನ್ ಶುಭಾರಂಭ

ಪಡುಬಿದ್ರಿ ಹಳೆಯ ಕೆ.ಇ.ಬಿ,ಬಸ್ ನಿಲ್ದಾಣದ ಹತ್ತಿರ ನೂತನ ರಾಜ್ ಹೋಮ್ ಸ್ಟೈಲ್ ಕಿಚನ್ ಎಂಬ ಮಾಂಸಾಹಾರಿ ಹಾಗೂ ಸಸ್ಯಾಹಾರಿ ಹೋಟೆಲ್ ಶುಭಾರಂಭ ಗೊಂಡಿದ್ದು, ಹೋಟೆಲ್ನಲ್ಲಿ ಬಕೆಟ್ ಬಿರಿಯಾನಿ, ಚಿಕನ್ ಸುಕ್ಕಾ,ಕೋರಿ ರೊಟ್ಟಿ, ನೀರು ದೋಸೆ,ಕಪ್ಪ ರೊಟ್ಟಿ ಹಾಗೂ ಮಾಂಸಾಹಾರಿ ಮತ್ತು ಸಸ್ಯಾಹಾರಿ ಊಟದ ವ್ಯವಸ್ಥೆಯು ನುರಿತ ಪಾಕ ತಜ್ಞರಿಂದ ಸುಚಿ ರುಚಿಕರವಾದ ವಿವಿಧ

ಪ್ರಿಯದರ್ಶಿನಿ ಕೋ-ಅಪರೇಟಿವ್ ಸೊಸೈಟಿ ವತಿಯಿಂದ ಅಶಕ್ತ ಅಂಗವಿಕಲರಿಗೆ ಉಚಿತವಾಗಿ ವೀಲ್ ಚೇರ್ ವಿತರಣೆ

ಪಡುಬಿದ್ರಿ ಶಾಖೆಯ ಎರಡನೇ ವರ್ಷಾಚರಣೆನೆಯ ಅಂಗವಾಗಿ ಪ್ರಿಯದರ್ಶಿನಿ ಕೋ-ಅಪರೇಟಿವ್ ಸೊಸೈಟಿ ನಿ. ಬಡ ಕುಟುಂಬಗಳ ಅಂಗವಿಕಲರಿಗೆ ಉಚಿತವಾಗಿ ವೀಲ್ ಚೆರ್ ಪಡುಬಿದ್ರಿ ಶಾಖೆಯಲ್ಲಿ ಸಾಂಕೇತಿಕವಾಗಿ ವಿತರಣೆ ನಡೆಸಿದ್ದು, ಮುಂದಿನ ದಿನದಲ್ಲಿ ಇದರ ಅಗತ್ಯ ವಿದ್ದವರು ಪಡುಬಿದ್ರಿ ಶಾಖೆಯನ್ನು ಸಂಪರ್ಕಿಸಿ ಇದರ ಪ್ರಯೋಜನ ಪಡೆದುಕೊಳ್ಳುವಂತೆ ಸಂಸ್ಥೆಯ ಅಧ್ಯಕ್ಷ ಎಚ್. ವಸಂತ

ಅರಕಲಗೂಡು ವಿಧಾನ ಸಭಾ ಕ್ಷೇತ್ರದ ಕೆ.ಪಿ.ಸಿ.ಸಿ ಉಸ್ತುವಾರಿಯಾಗಿ ಟಿ.ಎಂ ಶಹೀದ್ ತೆಕ್ಕಿಲ್ ನೇಮಕ , ಸುಳ್ಯಕ್ಕೆ ಚಂದ್ರಕಲಾ ಪ್ರಸನ್ನ

ಹಾಸನ ಜಿಲ್ಲೆ ಅರಕಲಗೂಡು ವಿಧಾನ ಸಭಾ ಕ್ಷೇತ್ರದ ಕೆ.ಪಿ.,ಸಿ.ಸಿ ಉಸ್ತುವಾರಿಯಾಗಿ ಕಾಂಗ್ರೆಸ್ ಮುಖಂಡ ಹಾಗೂ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ ಶಹೀದ್ ತೆಕ್ಕಿಲ್‌ರವರನ್ನು ಕೆ.ಪಿ.ಸಿ.ಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ನೇಮಕಗೊಳಿಸಿರುತ್ತಾರೆ. ಕ್ಷೆತ್ರದ ಉಸ್ತುವಾರಿ ಜವಾಬ್ದಾರಿ ವಹಿಸಿಕೊಂಡು ವಿಧಾನ ಸಭೆ ಕ್ಷೇತ್ರಗಳಲ್ಲಿ ಪಕ್ಷ ಸಂಘಟನೆ ಸಂಬಂಧಿಸಿದಂತೆ