Home 2024 (Page 35)

ಪಡುಬಿದ್ರಿ: ಐವನ್ ಡಿಸೋಜ ಮನೆ ಮೇಲಿನ ದಾಳಿ ಖಂಡನೀಯ: ಗುಲಾಂ ಮೊಹಮ್ಮದ್

ಪಡುಬಿದ್ರಿ: ವಿಧಾನ ಪರಿಷತ್ ಶಾಸಕರಾದ ಐವನ್ ಡಿಸೋಜರ ಮಂಗಳೂರಿನ ಮನೆಯ ಮೇಲೆ ದಾಳಿ ನಡೆಸಿರುವುದು ಖಂಡನೀಯ ಇದೊಂದು ಮೃಗೀಯ ವರ್ತನೆಯಾಗಿದ್ದು ಈ ಕೃತ್ಯವನ್ನು ಖಂಡಿಸುವುದಾಗಿ ಕಾಂಗ್ರೆಸ್ ಮುಖಂಡ ಗುಲಾಂ ಮೊಹಮ್ಮದ್ ಹೇಳಿದ್ದಾರೆ. ನಮ್ಮ ಪ್ರಜಾಪ್ರಭುತ್ವ ದೇಶದಲ್ಲಿ ಪ್ರತಿಭಟಿಸುವ ಹಕ್ಕು ಎಲ್ಲರಿಗೂ ಇದೆ, ಅದನ್ನೇ ತಪ್ಪು ಎಂಬುದಾಗಿ ಬಿಂಬಿಸಿ ಅವರ ಮನೆಯ ಮೇಲೆ ದಾಳಿ

ಬೈಂದೂರು: ಆ.25 ರಂದು “ಕೆಸರಲ್ಲೊಂದು ದಿನ -ಗಮ್ಮತ್ತ್

ಬೈಂದೂರು: ಕುಂದಾಪ್ರ ಕನ್ನಡ ಭಾಷೆಯ ಬಗೆಗಿನ ಅಭಿಮಾನದಿಂದ . ಈ ಭಾರಿ ಕುಂದಾಪ್ರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ ಬೈಂದೂರು ಸಂಸ್ಥೆಯ ಮೂಲಕ ವಿಶ್ವ ಕುಂದಾಪ್ರ ಕನ್ನಡ ದಿನದ ಅಂಗವಾಗಿ ಗ್ರಾಮೀಣ ಹಾಗೂ ಕೆಸರುಗದ್ದೆ ಕ್ರೀಡಾಕೂಟ “ಕೆಸರಲ್ಲೊಂದು ದಿನ -ಗಮ್ಮತ್ತ ಕಾರ್ಯಕ್ರಮ ಅಗಸ್ಟ್ 25ರ ಭಾನುವಾರ ಬೆಳಿಗ್ಗೆ 9 ರಿಂದ ಬೈಂದೂರು ಯಡ್ತರೆಯ ನೆಲ್ಯಾಡಿ ಬೈಲ್ ಹಾಗೂ ಅದರ

ಪಡುಬಿದ್ರಿ: ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ವರ್ಷಾಚರಣೆ

ಬಿಲ್ಲವರ ಸಂಘದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ವರ್ಷಾಚರಣೆಯನ್ನು ಬಹಳ ವಿಜ್ರಂಬಣೆಯಿಂದ ಆಚರಿಸಲಾಯಿತು.ಈ ಬಾರಿ ನಾರಾಯಣ ಗುರುಗಳ ಮೂರ್ತಿಯನ್ನು ಪಾದೆಬೆಟ್ಟು ಧೂಮಾವತಿ ದೈವಸ್ಥಾನದಿಂದ ಶೋಭಾಯಾತ್ರೆಯ ಮೂಲಕ ಹೆದ್ದಾರಿ ಕನ್ನಾಂಗಾರು ಬ್ರಹ್ಮ ಬೈದರ್ಕಳ ಗರೋಡಿಯವರಗೆ ಸಾಗಿ ಅಲ್ಲಿಂದ ಬಿಲ್ಲವರ ಸಂಘದ ಬಳಿಯ ನಾರಾಯಣ ಗುರು ಮಂದಿರಕ್ಕೆ ಬರಲಿದೆ. ಶೋಭಾಯಾತ್ರೆಯಲ್ಲಿ

ಮಂಗಳೂರು: ಖೋಟಾನೋಟು ಚಲಾಯಿಸುತ್ತಿದ್ದ ನಾಲ್ವರ ಬಂಧನ

ಮಂಗಳೂರು: ಕೇರಳ ರಾಜ್ಯದಲ್ಲಿ ಖೋಟಾನೋಟು ಮುದ್ರಿಸಿ ಮಂಗಳೂರು ನಗರದಲ್ಲಿ ಚಲಾವಣೆ ಮಾಡುತ್ತಿದ್ದ ನಾಲ್ವರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ 500 ರೂ. ಮುಖಬೆಲೆಯ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಹೇಳಿದರು. ಕಾಸರಗೋಡು ಜಿಲ್ಲೆಯ ಕರಿಚೇರಿ ಪೆರ್ಲಂ ವೀಡು, ಕೊಳತ್ತೂರು ನಿವಾಸಿ ವಿ.ಪ್ರಿಯೇಶ್(38), ಮುಳಿಯಾರು

ಮೂಡುಬಿದಿರೆ:ಪವರ್ ಫ್ರೆಂಡ್ಸ್, ಇನ್ನರ್ ವ್ಹೀಲ್ ಕ್ಲಬ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

ಪವರ್ ಫ್ರೆಂಡ್ಸ್ ಬೆದ್ರ ಮಹಿಳಾ ಘಟಕ ಮತ್ತು ಇನ್ನರ್ ವ್ಹೀಲ್ ಕ್ಲಬ್ ಆಫ್ ಮೂಡುಬಿದಿರೆ ಇವುಗಳ ಜಂಟಿ ಆಶ್ರಯದಲ್ಲಿ ಮಂಗಳೂರಿನ ಎ.ಜೆ.ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆಯ ವೈದ್ಯಾಧಿಕಾರಿಗಳಿಂದ ಕನ್ನಡ ಭವನದಲ್ಲಿ ಉಚಿತ ಕಣ್ಣಿನ ತಪಾಸಣೆ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಇನ್ನರ್ ವ್ಹೀಲ್ ಕ್ಲಬ್ ಅದ್ಯಕ್ಷ ಬಿಂದಿಯಾ ಎಸ್.ಶೆಟ್ಟಿ ಅಧ್ಯಕ್ಷತೆ ವಹಿಸಿ

ರಾಷ್ಟೀಯ ಬಿಲ್ಲವ- ಈಡಿಗ ನಾಮಧಾರಿ ಧೀವರ ಮಹಾಮಂಡಳಿ ವತಿಯಿಂದ ಆನ್ ಲೈನ್ ಭಾಷಣ ಸ್ಪರ್ಧೆ

ರಾಷ್ಟೀಯ ಬಿಲ್ಲವ- ಈಡಿಗ ನಾಮಧಾರಿ ಧೀವರ ಮಹಾಮಂಡಳಿ (ರಿ)ಉಡುಪಿ ಜಿಲ್ಲೆ ಇದರ ವತಿಯಿಂದ ನಾರಾಯಣ  ಗುರುಗಳ ಸಂದೇಶ ನಿನ್ನೆ – ಇಂದು – ನಾಳೆ ಎಂಬ ವಿಷಯದ ಬಗ್ಗೆ ಹತ್ತನೇ ತರಗತಿಯಿಂದ ಪದವಿ ವರೆಗಿನ ವಿದ್ಯಾರ್ಥಿಗಳಿಗಾಗಿ ಅನ್ ಲೈನ್ ಭಾಷಣ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ವಿಜೇತರಿಗೆ – ಪ್ರಥಮ  :  5,000 & ಪ್ರಶಸ್ತಿ ಪತ್ರ, ದ್ವೀತಿಯ :

ಮಂಗಳೂರು : ಹೆಸರಾಂತ ಗಣಪತಿ ವಿಗ್ರಹಗಳ ತಯಾರಕ ಹಾಲಾಡಿ ದಾಮೋದರ ಶೆಣೈ ನಿಧನ

ಮಂಗಳೂರು :- ಆವೇ ಮಣ್ಣಿನ ಹೆಸರಾಂತ ಗಣಪತಿ ವಿಗ್ರಹಗಳ ತಯಾರಕರಾದ ಹಾಲಾಡಿ ದಾಮೋದರ ಶೆಣೈ (ಗಣಪತಿ ಮಾಮು) ಇವರು ಇಂದು ಬೆಳಿಗ್ಗೆ ಗುಂಡು ರಾವ್ ಲೇನಿನ ಸ್ವಗ್ರಹದಲ್ಲಿ ನಿಧನರಾದರು ಇವರಿಗೆ 85ವರ್ಷ ಇವರು ಕಳೆದ 70ವರ್ಷಗಳಿಂದ ಆವೇ ಮಣ್ಣಿನಿಂದ ಗಣಪತಿ ವಿಗ್ರಹಗಳನ್ನು ತಯಾರಿಸಿ ಡಾಕ್ಟರ್ ರಾಜ್ ಕುಮಾರ್ ಪ್ರಶಸ್ತಿ, ವೀರೇಂದ್ರ ಹೆಗ್ಡೆ ಅವರಿಂದ ಪ್ರಶಸ್ತಿ, ಪೇಜಾವರ

ಪ್ರಸಾದ್ ನೇತ್ರಾಲಯದಲ್ಲಿ ಸ್ವಾತಂತ್ರೋತ್ಸವ ಆಚರಣೆ

ಉಡುಪಿಯ ಪ್ರಸಿದ್ದ ಪ್ರಸಾದ್ ನೇತ್ರಾಲಯದಲ್ಲಿ ಸಂಭ್ರಮದಿಂದ ಸ್ವಾತಂತ್ರೋತ್ಸವವನ್ನು ಆಚರಿಸಲಾಯಿತು, ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಧ್ವಜಾರೋಹಣವನ್ನು ಮಾಡಿದ ಉಡುಪಿಯ ಖ್ಯಾತ ವೈದ್ಯರಾದ ಡಾ.ವೈ.ಎಸ್. ರಾವ್ ರವರು ಮಾತನಾಡಿ ಸ್ವಾತಂತ್ರ್ಯ ಗಳಿಸಲು ಪ್ರಾಣ ತ್ಯಾಗ ಮಾಡಿದ ಮಹನೀಯರನ್ನು ನೆನೆಯುತ್ತಾ ಅಂದಿನಿಂದ ಇಂದಿನವರೆಗೆ ದೇಶ ಬೆಳೆದು ಬಂದ ವಿವಿಧ

ಅಪಾಯದ ಎಚ್ಚರಿಕೆ ನೀಡಿದ ಹಿಮನದಿಗಳು

ಉತ್ತರಾಖಂಡ, ಹಿಮಾಚಲ ಪ್ರದೇಶಗಳು ಹಲವು ನದಿ ಮೂಲಗಳು. ಅವಕ್ಕೆ ಹಿಮಾಲಯವು ನೀರಿನ ಮೂಲ. ಮಾನವನು ಇಂದು ಪ್ರವಾಸೋದ್ಯಮ ಎಂದು ಅವುಗಳನ್ನು ಮುಳುಗಿಸುತ್ತಿದ್ದಾನೆ.ಹಿಮಾಲಯದ ಹಿಮನದಿಗಳು 40 ವರುಷಗಳಲ್ಲಿ ಹತ್ತು ಪಟ್ಟು ವೇಗದಿಂದ ಚಲಿಸುವುದಾಗಿ ಸಯನ್ಸ್ ಎಡ್ವಾನ್ಸಸ್ ಕಳೆದ ವರಷ ವರದಿ ಮಾಡಿತ್ತು. ಮಾನವ ಚಟುವಟಿಕೆ ಭೂಬಿಸಿಯನ್ನು ಹೆಚ್ಚಿಸಿದರೆ, ಭೂಬಿಸಿಯು ಹಿಮ ಹಾಸು

ಸುಳ್ಯ: ದಿ. ಅಟಲ್ ಬಿಹಾರಿ ವಾಜಪೇಯಿ ಪುಣ್ಯ ದಿನ ಆಚರಣೆ

ಅಟಲ್ ಜಿ ಚಾರಿಟೇಬಲ್ ಟ್ರಸ್ಟ್ ಸುಳ್ಯ ಇದರ ವತಿಯಿಂದ ಸುಳ್ಯದ ನರೇಂದ್ರ ವಿಹಾರದಲ್ಲಿ ಮಾಜಿ ಪ್ರಧಾನಿ, ಅಜಾತಶತ್ರು ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯ ದಿನವನ್ನು ಆಚರಿಸಲಾಯಿತು. ಈ ಸಭೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಪ್ರಮುಖರು ಹಾಗೂ ಟ್ರಸ್ಟಿನ ಕೋಶಾಧಿಕಾರಿಗಳಾದ ಎ ವಿ ತೀರ್ಥರಾಮ, ಮಾನ್ಯ ಶಾಸಕರು ಹಾಗೂ ಟ್ರಸ್ಟಿಗಳಾದ ಕು. ಭಾಗೀರಥಿ ಮುರುಳ್ಯ ಮತ್ತು