ಗುರುಪುರ : ಪೊಳಲಿ ಸೇತುವೆ, ಉಳಾಯಿಬೆಟ್ಟು ಸೇತುವೆ ಸಹಿತ ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು ಆರು ಹಳೆ ಸೇತುವೆಗಳ ದುರಸ್ತಿ ಅಥವಾ ಹೊಸ ಸೇತುವೆ ನಿರ್ಮಾಣ ಹಿನ್ನೆಲೆಯಲ್ಲಿ ಪೊಳಲಿ ಮತ್ತು ಉಳಾಯಿಬೆಟ್ಟು ಸೇತುವೆಯಲ್ಲಿ...
ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಉಡುಪಿ ಪತ್ರಿಕಾ ಭವನ ಸಮಿತಿ ಹಾಗೂ ಉಡುಪಿ ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಗಳ ಸಂಯುಕ್ತ...
ರಾಹುಲ್ ರಾವೆಲ್ ಅಧ್ಯಕ್ಷತೆಯ ತೀರ್ಪುಗಾರರ ಸಮಿತಿಯು 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟಿಸಿದ್ದು ರಿಷಬ್ ಶೆಟ್ಟಿ ಶ್ರೇಷ್ಠ ನಟ ಮತ್ತು ನಿತ್ಯಾ ಮೆನನ್, ಮಾನಸಿ ಪಾರೇಕ್ ಜಂಟಿಯಾಗಿ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಪಡೆದಿದ್ದಾರೆ.
ಮಲಯಾಳಿ...
ಭಾರತ ಸರಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ಗ್ರಾಮ ಪಂಚಾಯತ್ ಪಡುಪಣಂಬೂರು, ರೋಟರಿ ಕ್ಲಬ್ ಬೈಕಂಪಾಡಿ ಇವರ...
ಕಳೆದ ಒಂಬತ್ತೂವರೆ ವರುಷಗಳಿಂದ ದ.ಕ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟನಾಗಿ ಸೇವೆ ಸಲ್ಲಿಸುತ್ತಿರುವ ಬಾಯಿ ಮುಖ ಮತ್ತು ದವಡೆ ಶಸ್ತ್ರಚಿಕಿತ್ಸಕ ಡಾ. ಮುರಲೀಮೋಹನ್ ಚೂಂತಾರುರವರು ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ.ಇವರು ಸಲ್ಲಿಸಿದ ಪ್ರಾಮಾಣಿಕ, ಪಾರದರ್ಶಕ,...
ಸುರತ್ಕಲ್ ಕೃಷ್ಣಾಪುರದ ಬಿಎಂಆರ್ ಗೋಲ್ಡ್, ಗೋಲ್ಡ್ & ಡೈಮಂಡ್ಸ್ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಕಾಟಿಪಳ್ಳದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವಿಶೇಷ ಆಟೋಟ ಸ್ಪರ್ಧೆಗಳನ್ನು...
ಬೈಂದೂರು: ಶಾಸಕರು ಅಧಿಕಾರಿಗಳ ಸಭೆ ಕರೆಯುವ ಅಧಿಕಾರಕ್ಕೆ ಚ್ಯುತಿ ಬಂದಿರುವ ಹಿನ್ನೆಲೆಯಲ್ಲಿ ದಿಢೀರ್ ಧರಣಿ ಕೂರಲು ಮುಂದಾದ ಶಾಸಕ ಗುರುರಾಜ್ ಗಂಟಿಹೊಳೆ.
ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಕಾರ್ಯಕರ್ತದಲ್ಲಿ ಸೋಮವಾರ ಅಧಿಕಾರಿಗಳ ಸಭೆ ನಿಗದಿಯಾಗಿತ್ತು. ಈ...
ಉಡುಪಿ: ನಗರದ ಪ್ರತಿಷ್ಠಿತ ನೇತ್ರಜ್ಯೋತಿ ಕಾಲೇಜಿನಲ್ಲಿ ಡ್ರಗ್ಸ್ ನಿಯಂತ್ರಣ ಇಲಾಖೆಯ ಸಹಯೋಗದೊಂದಿಗೆ ನಶಾಮುಕ್ತ ಭಾರತ ಅಭಿಯಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಉಡುಪಿಯ ಔಷಧ ನಿಯಂತ್ರಣ ಇಲಾಖೆಯ ಸಹಾಯಕ ಔಷಧ...
ಹಾಲು ಮಾರುವ ಅಂಗಡಿಗೆ ನುಗ್ಗಿದ ಕಳ್ಳನ ಕರಾಮತ್ತು ಸಿಸಿ ಕ್ಯಾಮರದಲ್ಲಿ ದಾಖಲಾಗಿದೆ. ಉಡುಪಿ ಅಂಬಲಪಾಡಿ ಬೈಪಾಸ್ ನಲ್ಲಿರುವ ಹಾಲು ಮಾರಾಟದ ಅಂಗಡಿಗೆ ನುಗ್ಗಿದ ಕಳ್ಳನೋರ್ವ ನಗದು ದೋಚಿದ್ದಾನೆ. ಈತನ ಈ ಕುಕೃತ್ಯದ ದೃಶ್ಯಾವಳಿ...
ಉಳ್ಳಾಲ: ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯನ್ನು ಅಟ್ಟಾಡಿಸಿ ತಲವಾರಿನಿಂದ ಕಡಿದು ಹತ್ಯೆ ನಡೆಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲಾಪುವಿನಲ್ಲಿ ನಡೆದಿದೆ.
ಉಳ್ಳಾಲ ಕಡಪ್ಪುರ ನಿವಾಸಿ ಸಮೀರ್ (35) ಹತ್ಯೆಯಾದವರು. ರಾತ್ರಿ...