ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ) ಎಸ್. ಕೋಡಿ, ಬ್ರಹ್ಮಶ್ರೀ ನಾರಾಯಣ ಗುರು ಮಹಿಳಾ ವೇದಿಕೆ ಮತ್ತು ಯುವ ವೇದಿಕೆಯ ಆಶ್ರಯದಲ್ಲಿ ಕ್ರೀಡಾಕೂಟವನ್ನು ದಿನಾಂಕ 11.08.2024 ರಂದು ಭಾರತ್ ಮಾತಾ ಪ್ರಾಥಮಿಕ...
ಕೊಪ್ಪಳ:ತುಂಗಭದ್ರಾ ಅಣೆಕಟ್ಟೆಯ 19ನೇ ಗೇಟ್ ಲಿಂಕ್ ಮುರಿದು ಸಾಕಷ್ಟು ಪ್ರಮಾಣದಲ್ಲಿ ನೀರು ಹರಿದು ಹೋಗುತ್ತಿರುವ ಕಾರಣ ಜಲಾಶಯಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧ ವಿಧಿಸಲಾಗಿದೆ.
ತುಂಗಭದ್ರಾ ಜಲಾಶಯದ ಕ್ರಸ್ಟ್‌ಗೇಟ್ ಸಂಖ್ಯೆ 19ರಲ್ಲಿ ಚೈನ್ ಲಿಂಕ್ ತುಂಡಾಗಿರುವ...
ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ವಿದೇಶಾಂಗ ವ್ಯವಹಾರಗಳ ಸಚಿವ ಕೆ ನಟ್ವರ್ ಸಿಂಗ್ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿದೆ. ಅವರಿಗೆ 93 ವರ್ಷ ವಯಸ್ಸಾಗಿತ್ತು.
ದೆಹಲಿ ಬಳಿಯ ಗುರುಗ್ರಾಮ್‌ನ ಮೇದಾಂತ ಆಸ್ಪತ್ರೆಯಲ್ಲಿ...
ಮೂಡುಬಿದಿರೆ : ಕಳೆದ ಬಾರಿ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ತುಳುನಾಡಿನ ಕಂಬಳವನ್ನು ಆಯೋಜಿಸಿ ಸೈ ಎನಿಸಿಕೊಂಡಿರುವ ಕಂಬಳ ಸಮಿತಿಯು ಈ ಬಾರಿ ಮಲೆನಾಡಿನ ಶಿವಮೊಗ್ಗದಲ್ಲಿ ಕಂಬಳ ನಡೆಸಲು ನಿರ್ಧರಿಸಿದೆ ಎಂದು ಜಿಲ್ಲಾ ಕಂಬಳ...
ದೇಶದ ಸ್ವಾತಂತ್ರ್ಯ ,ಸಮಗ್ರತೆ, ಸಾರ್ವಭೌಮತ್ವದ ರಕ್ಷಣೆಗಾಗಿ, ಕಾರ್ಮಿಕ ವರ್ಗದ ಹಕ್ಕುಗಳ ಉಳಿವಿಗಾಗಿ ಹಾಗೂ ಕಾರ್ಪೊರೇಟ್ ಪರ ನೀತಿಗಳನ್ನು ಹಿಮ್ಮೆಟ್ಟಿಸಲು ಆಗಸ್ಟ್ 14 ರಂದು ಸಂಜೆ 5ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ನಗರದ ಪುರಭವನದ...
ಉಡುಪಿ: ಉಡುಪಿ ತಾಲೂಕು ಕಚೇರಿಯಲ್ಲಿ ಉಪತಹಸೀಲ್ದಾರ್ ಅಶ್ವಥ್ ಪಡುಬಿದ್ರಿ(41) ಅಲ್ಪಕಾಲದ ಅಸೌಖ್ಯದಿಂದ ಇಂದು ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ನಿಧನರಾದರು.
ಇವರು ಕುಂದಾಪುರ, ಶೃಂಗೇರಿ, ಉಡುಪಿ ಕಂದಾಯ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದರು. ಅವಿವಾಹಿತರಾಗಿರುವ ಇವರು, ಇಬ್ಬರು ಸಹೋದರಿ,...
ಮೂಡುಬಿದಿರೆ: ಇಲ್ಲಿ ವಲಯ ಅರಣ್ಯಾಧಿಕಾರಿಯಾಗಿರುವ ದಿನೇಶ್ ಜಿ.ಡಿ.ಅವರು ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿಯಾಗಿ ಭಡ್ತಿ ಹೊಂದಿದ್ದು ಸಿದ್ಧಾಪುರ ವನ್ಯಜೀವಿ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.ದಿನೇಶ್ ಅವರು ಮೂಡುಬಿದಿರೆ ವಲಯ...
ಉಡುಪಿಯ ಪ್ರತಿಷ್ಠಿತ ನೇತ್ರ ಜ್ಯೋತಿ ಅಲೈಡ್ ಹೆಲ್ತ್ ಸೈನ್ಸಸ್ ಮತ್ತು ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಉಪನ್ಯಾಸಕರಿಗೆ ಪ್ರಶಿಕ್ಷಣ ಕಾರ್ಯಗಾರವನ್ನು ಏರ್ಪಡಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಉಡುಪಿಯ ಡಾ. ಜಿ. ಶಂಕರ್ ಮಹಿಳಾ...
ಶಾಲಾ ಶಿಕ್ಷಣ ಇಲಾಖೆ , ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಬೈಂದೂರು ಹಾಗೂ ಶುಭದ ಆಂಗ್ಲ ಮಾಧ್ಯಮ ಶಾಲೆ ಕಿರಿಮಂಜೇಶ್ವರಇವರ ಜಂಟಿ ಆಶ್ರಯದಲ್ಲಿ ಬೈಂದೂರು ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ...
ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ದರ್ಬೆ, ಪುತ್ತೂರು ಇಲ್ಲಿನ ಭಾರತ್ ಸ್ಕೌಟ್, ಗೈಡ್, ಕಬ್ ಮತ್ತು ಬುಲ್ ಬುಲ್ ದಳದ ವತಿಯಿಂದ ವನ ಮಹೋತ್ಸವ ವನ್ನು ಆಚರಿಸಲಾಯಿತು.
ಶಾಲಾ ಮುಖ್ಯ ಶಿಕ್ಷಕಿ ಭಗಿನಿ...