ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿ ನಿರೀಕ್ಷೆಗೂ ಮೀರಿ ಮಳೆಯಾಗುತ್ತಿದ್ದು ಅಪಾರ ಪ್ರಮಾಣದ ಸೊತ್ತು ನಷ್ಟ ಉಂಟಾಗಿದೆ. ಜಿಲ್ಲೆಯ ಜನತೆ ಮತ್ತೆ ಬದುಕು ಕಟ್ಟಿಕೊಳ್ಳಲು ಅನುವಾಗುವಂತೆ ರಾಜ್ಯ ಸರಕಾರ 300 ಕೋಟಿ ರೂ. ವಿಶೇಷ ಪರಿಹಾರ ಘೋಷಣೆ ಮಾಡಬೇಕೆಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಸುದ್ದಿಗೋಷ್ಟಿಯಲ್ಲಿ ಒತ್ತಾಯಿಸಿದರು.ಮಂಗಳೂರು
Year: 2024
ಮಂಗಳೂರು: ಬಸ್‌ನಲ್ಲಿ ಅನಾರೋಗ್ಯಕ್ಕೀಡಾದ ವಿದ್ಯಾರ್ಥಿನಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಕೃಷ್ಣ ಪ್ರಸಾದ್ ಟ್ರಾವೆಲ್ಸ್ ಬಸ್ ಚಾಲಕ ಗಜೇಂದ್ರ ಕುಂದರ್, ನಿರ್ವಾಹಕರಾದ ಸುರೇಶ್, ಮಹೇಶ್‌ರನ್ನು ತುಳು ಚಲನ ಚಿತ್ರ ನಿರ್ಮಾಪಕರ ಸಂಘದ ವತಿಯಿಂದ ಬಂಟ್ಸ್ ಹಾಸ್ಟೇಲ್ ಬಳಿಯ ಹೊಟೇಲ್ ವುಡ್ ಲ್ಯಾಂಡ್ ನ ಸಭಾಂಗಣದಲ್ಲಿ ಸಂಘದ ಪದಾಧಿಕಾರಿಗಳ
ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು ಕೇಂದ್ರ ಬಂದರು ಮತ್ತು ಮೀನುಗಾರಿಕೆ ಇಲಾಖೆಯ ನಿರ್ದೇಶಕರಾದ ಹೇಮಂತ್ ಇವರನ್ನು ಭೇಟಿ ಮಾಡಿ ವಿವಿಧ ಅಭಿವೃದ್ಧಿಗಳ ಬಗ್ಗೆ ಚರ್ಚಿಸಿದರು. ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ವ್ಯಾಪ್ತಿಯ ಮರವಂತೆ ಹೊರ ಬಂದರಿನ ಎರಡನೇ ಹಂತದ ಕಾಮಗಾರಿಗೆ ರೂ 85.00ಕೋಟಿ ಮಂಜೂರಾಗಿದ್ದು, CRZ ಕ್ಲಿಯರೆನ್ಸ್ ಮಾಡಿ ಆದಷ್ಟು ಬೇಗ ಕಾಮಗಾರಿ
ಉಳ್ಳಾಲ : ಮದನಿನಗರ ಬಳಿ ಕಂಪೌಂಡ್ ವಾಲ್ ಬಿದ್ದು ನಾಲ್ವರು ಮೃತಪಟ್ಟ ಬೆನ್ನಲ್ಲೇ ಉಳ್ಳಾಲ ನಗರಸಭಗೆ ಕೌನ್ಸಿಲರ್ ಓರ್ವರು ಅಪಾಯದಂಚಿನಲ್ಲಿರುವ ಮನೆಮಂದಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಮನವಿ ಮಾಡಿದ್ದು, ಮನವಿಗೆ ಸ್ಪಂಧಿಸದ ಹಿನ್ನೆಲೆಯಲ್ಲಿ ಇಂದು ಮನೆ ಮಹಡಿ ಕುಸಿದು ಮನೆಯೊಳಗಿದ್ದ ಬಾಲಕಿ ಸೇರಿದಂತೆ ತಂದೆ ಗಾಯಗೊಂಡ ಘಟನೆ ಉಳ್ಳಾಲ ನಗರಸಭೆ ವ್ಯಾಪ್ತಿಯ ಮೇಲಂಗಡಿ
ಪುತ್ತೂರು: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಬೈಪಾಸ್ ತೆಂಕಿಲದಲ್ಲಿ ಇಂದು ನಸುಕಿನ ಜಾವ ಗುಡ್ಡ ಕುಸಿದ ಘಟನೆ ನಡೆದಿದೆ. ಪರಿಣಾಮ ಈ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡಚಣೆಯಾಗಿದ್ದು ಬದಲಿ ರಸ್ತೆಯಾಗಿ ಪುತ್ತೂರು ಪೇಟೆ ಬಳಸಿ ವಾಹನ ಸಂಚರಿಸಬೇಕಾಗಿದೆ. ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ತೆಂಕಿಲದಲ್ಲಿ ಆಗಾಗ ಗುಡ್ಡಕುಸಿಯುತ್ತಲೇ ಇದ್ದು ಇದೀಗ ಭಾರಿ ಪ್ರಮಾಣದ
ಮೂಡುಬಿದಿರೆ: ಬುಧವಾರ ರಾತ್ರಿ ಸುರಿದ ವಿಪರೀತ ಮಳೆಗೆ ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಡೆಂಜಾರುವಿನ ಪ್ರಕಾಶ್ ಎಂಬವರ ಮನೆಯ ಕೊಟ್ಟಿಗೆಯಲ್ಲಿದ್ದ 5 ದನಗಳು ನೀರಿನಲ್ಲಿ ಕೊಚ್ಚಿಹೋಗಿದ್ದು ಅದರಲ್ಲಿ 1 ದನ ಅಸುನೀಗಿದೆ.2 ದನಗಳು ವಾಪಾಸು ಬಂದಿದ್ದು ಇನ್ನೆರಡು ದನಗಳು ಕಾಣೆಯಾಗಿರುತ್ತದೆ.ಸ್ಥಳಕ್ಕೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಲೊಕೇಶ್ ಬಿ.,
ಬೈಂದೂರು: ವೈಶಾಖದಲ್ಲಿ ನದಿಯಾಚೆಗಿನ ಮನೆಗೆ ತೆರಳಲು ದೋಣಿಯಲ್ಲಾದರೂ ಪ್ರಯಾಣಿಸ ಬಹುದಿತ್ತು. ಆದರೆ ಈಗ ಮಳೆಯಬ್ಬರ ಜೋರಿದೆ ಸೌಪರ್ಣಿಕ ನದಿಯಲ್ಲಿ ನೀರಿನ ಮಟ್ಟವು ಹೆಚ್ಚಿದೆ. ಕುದ್ರುವಿನಿಂದ ನಾವುಂದಕ್ಕೆ ಅಥವಾ ನಾವುಂದದಿಂದ ಕುದ್ರುವಿಗೆ ಹೋಗುವುದಾದರೂ ಹೇಗೆ ಎಂಬುದೇ ಯಕ್ಷಪ್ರಶ್ನೆ. ಬೇಸಗೆಯಿರಲಿ ಅಥವಾ ಮಳೆಗಾಲವಿರಲಿ ಅನೇಕ ವರ್ಷಗಳಿಂದ ಈ ಕುದ್ರುವಿನ
ಬಂಟ್ವಾಳ: ರಾತ್ರಿ ಮತ್ತೆ ನೆರೆ ಭೀತಿ ಎದುರಾದ ಹಿನ್ನಲೆಯಲ್ಲಿ ಬಂಟ್ವಾಳ ಪುರಸಭೆಯ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೋ ಅವರು ತನ್ನ ಅಧಿಕಾರಿಗಳು ಹಾಗೂ ಪೌರಕಾರ್ಮಿಕರೊಂದಿಗೆ ಮಧ್ಯರಾತ್ರಿ 1.30 ರ ವೇಳೆಗೆ ನೆರೆಪೀಡಿತ ತಗ್ಗು ಪ್ರದೇಶಗಳಿಗೆ ದೌಡಾಯಿಸಿ ಜನರ ಸುರಕ್ಷತೆಯ ದೃಷ್ಟಿಯಿಂದ ಅಪಾಯಕಾರಿ ರಸ್ತೆಗಳಾದ ಗೂಡಿನಬಳಿ, ಕಂಚುಗಾರ ಪೇಟೆ, ಆಲಡ್ಕ, ನಂದಾವರ,
ದಕ್ಷಿಣಕನ್ನಡ ಜಿಲ್ಲಾದ್ಯಂತ ಮಳೆಯ ಆರ್ಭಟ ಮುಂದುವರಿದಿದ್ದು ನಗರದ ಕುಲಶೇಖರ ಕೋಟಿಮುರ ಸಿಲ್ವರ್ ಗೇಟ್‌ನ ಗ್ರಂಥಾಲಯದ ಬಳಿ ಇರುವ ನಾಗೇಶ್ ಎಂಬುವವರ ಮನೆ ಕುಸಿದು ಬಿದ್ದಿದ್ದು ಅಪಾರ ಪ್ರಮಾಣದ ಹಾನಿಯಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಶಾಸಕ ವೇದವ್ಯಾಸ ಕಾಮತ್ ರವರು ಕುಟುಂಬಸ್ಥರಿಗೆ ಧೈರ್ಯ ತುಂಬಿ ಪರಿಹಾರ ಕಾರ್ಯದ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ
ಮಂಗಳೂರು ಮಹಾನಗರ ಪಾಲಿಕೆಯು ಟೈಗರ್ ಕಾರ್ಯಾಚರಣೆಯ ಮೂಲಕ ಬೀದಿಬದಿ ವ್ಯಾಪಾರಿಗಳನ್ನು ತೆರವುಗೊಳಿಸುವ ಪ್ರಕ್ರಿಯೆಯು ಇಂದು ಬೈಕಂಪಾಡಿ ಪರಿಸರದಲ್ಲಿ ನಡೆಯುತ್ತಿದೆ. ಇಂದು ನಗರದ ಸುರತ್ಕಲ್ – ಬೈಕಂಪಾಡಿ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಬೈಕಂಪಾಡಿ ಪರಿಸರದಲ್ಲಿ ಗಿಡನೆಡುವ ಮೂಲಕ ಕಾರ್ಯಾಚರಣೆಗೆ ಚಾಲನೆಯನ್ನು ನೀಡಲಾಯಿತು. ಮನಪಾ




























