ಮೂಡುಬಿದಿರೆಯ ಸಮಾಜ ಮಂದಿರ ಸಭಾದಲ್ಲಿ ವಾಚ್ ಮೆನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಕುಮಾರ್ ಹೆಗ್ಡೆ (56 ವ) ಅವರು ಬಿಪಿ ಹೈ ಆಗಿ ಸೋಮವಾರ ಬೆಳಿಗ್ಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಕೊಕ್ರಾಡಿಯ ನಿವಾಸಿ...
ಕರ್ನಾಟಕ ವಿಧಾನಸಭೆಯಲ್ಲಿ ತುಳು ಭಾಷೆಯನ್ನು ಮಾತನಾಡಲು ಅವಕಾಶ ಮಾಡಿಕೊಟ್ಟಿರುವ ಹಿನ್ನೆಲೆಯಲ್ಲಿ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಮಂಗಳೂರಲ್ಲಿ ಸನ್ಮಾನಿಸಿದರು. ಖಾದರ್ ಅವರಿಗೆ...
ಪ್ಯಾರಿಸ್ ಒಲಿಂಪಿಕ್ಸ್ನ ಎರಡನೇ ದಿನ ಭಾರತಕ್ಕೆ ಶುಭ ಸುದ್ದಿ ಸಿಕ್ಕಿದೆ. ಈ ಮಹಾ ಕ್ರೀಡಾಕೂಟದಲ್ಲಿ ಭಾರತ ತನ್ನ ಪದಕದ ಖಾತೆಯನ್ನು ತೆರೆದಿದೆ. ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಭಾರತದ ಶೂಟರ್...
ಭಾರತ ಸರಕಾರ ನೆಹರು ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ರೋಟರಿ ಕ್ಲಬ್ ಬೈಕಂಪಾಡಿ, ಫೇಮಸ್ ಯೂತ್ ಕ್ಲಬ್ (ರಿ) ಮತ್ತು ಮಹಿಳಾ ಮಂಡಲ10ನೇ ತೋಕೂರು, ಶ್ರೀ...
ಕಳೆದ 12 ವರ್ಷಗಳಿಂದ ಸಾರ್ವಜನಿಕ ಶ್ರೀ ಮಹಾಗಣಪತಿ ಗಣೇಶೋತ್ಸವ ಸಮಿತಿಯಿಂದ ಹಲವಾರು ಜನಪರ ಹಾಗೂ ಸಮಾಜಮುಖಿ ಕೆಲಸ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರಲಾಗುತ್ತಿದ್ದು, ಇತ್ತಿಚೆಗೆ ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್, ಶಿರೂರು, ಮುದ್ದು...
ಪ್ಯಾರಿಸ್ ಒಲಿಂಪಿಕ್ ಕ್ರೀಡಾಕೂಟದ ಮಹಿಳೆಯರ 54 ಕೆಜಿ ವಿಭಾಗದ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಭಾರತದ ಬಾಕ್ಸರ್ ಪ್ರೀತಿ ಪವಾರ್ ಪ್ರೀ ಕ್ವಾರ್ಟರ್‌ಫೈನಲ್‌ಗೆ ಲಗ್ಗೆ ಇಟ್ಟಿದ್ದಾರೆ.
ಶನಿವಾರ ರಾತ್ರಿ ನಡೆದ ಪೈಪೋಟಿಯಲ್ಲಿ ವಿಯೆಟ್ನಾಂನ ವೋ ಥಿ ಕಿಮ್ ಅನ್ಹ್...
ಉಳ್ಳಾಲ: ತೊಕ್ಕೊಟ್ಟು ಜಂಕ್ಷನ್‌ನಲ್ಲಿರುವ ಕೊರಗಜ್ಜನ ಕಟ್ಟೆಯಲ್ಲಿ ಧಾರವಾಡ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್ ಕುಲಕರ್ಣಿಯಿಂದ ಸಂಕಷ್ಟ ಪರಿಹಾರ ಹಾಗೂ ಇಷ್ಟಾರ್ಥ ಸಿದ್ಧಿಗಾಗಿ ಕೊರಗಜ್ಜ ದೈವಕ್ಕೆ ಹರಕೆ ಕೋಲ...
ಪುತ್ತೂರು : ವ್ಯಕ್ತಿಯೊಬ್ಬ ತನ್ನ ಪತ್ನಿಗೆ ಚೂರಿಯಿಂದ ಇರಿದ ಘಟನೆ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ಬರುವ ಬೆಳ್ತಂಗಡಿ ಗ್ರಾಮದ ಕಣಿಯಾರು ಗ್ರಾಮದ ಜೋರುಕಟ್ಟೆ ಎಂಬಲ್ಲಿ ನಡೆದಿದೆ.
ಜೋರುಕಟ್ಟೆ ನಿವಾಸಿ ಮೊಹಮ್ಮದ್ ಎಂಬವರ ಪುತ್ರಿ ಸಜರಾ...
ಕಾರ್ಕಳದ ಪುಲ್ಕೇರಿ ಬೈಪಾಸ್ ಬಳಿಯ ಕಟ್ಟಡವೊಂದರ ಕೊಠಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಘಟನೆ ಶನಿವಾರ ತಡರಾತ್ರಿ ನಡೆದಿದೆ.
ವಸತಿಗೃಹದ ಹೊರಾಂಗಣದಲ್ಲಿ ಇರಿಸಲಾಗಿದ್ದ ಗ್ಯಾಸ್ ಸಿಲಿಂಡರ್ ರಾತ್ರಿ 11.30ರ ವೇಳೆಗೆ ಸ್ಪೋಟಗೊಂಡಿದೆ. ಸ್ಪೋಟದ ತೀವ್ರತೆಗೆ ಮನೆಯ...
ಕಾಣಿಯೂರು: ಸುಳ್ಯ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೈಗಾರಿಕಾ ಕಂಪನಿಗಳನ್ನು ಸರಕಾರದ ಅಥವಾ ಖಾಸಗಿ ಸಹಭಾಗಿತ್ವದಲ್ಲಿ ಆರಂಭಿಸುವಂತೆ ಸುಳ್ಯ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು ರಾಜ್ಯ ಬೃಹತ್ ಕೈಗಾರಿಕಾ ಮಂತ್ರಿ ಎಂ ಬಿ...