Yearly Archives: 2024

ಮೀನುಗಾರಿಕಾ ಮನೆ ಹಂಚಿಕೆಯಲ್ಲಿ ಹಗರಣದ ಆರೋಪ: ತನಿಖೆಗೆ ಆಗ್ರಹ

ಉಪ್ಪುಂದ: ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲೂ ಮೀನುಗಾರಿಕಾ ಮನೆಗಳು ಮಂಜೂರಾಗಿ ನಿಯಮ ಪ್ರಕಾರ ಹಂಚಿಕೆಯಾಗುತ್ತಿದೆ. ಬೈಂದೂರು ಕ್ಷೇತ್ರದಲ್ಲಿ  ಮಾತ್ರ ಮೀನುಗಾರಿಕಾ ಮನೆಗಳು ಖಾಸಗಿಯಾಗಿ ಬಿಕರಿ ಆಗುತ್ತಿರುವ ಆರೋಪ‌ ಕೇಳಿ ಬರುತ್ತಿದೆ. ಈ ನಿಟ್ಟಿನಲ್ಲಿ ಸಮಗ್ರ...

ಮಂಗಳೂರು: ಜುಲೈ 30ರಂದು ಹಂಪನಕಟ್ಟೆಯ ಮಿಲಾಗ್ರಿಸ್ ಕಾಲೇಜಿನಲ್ಲಿ ಉದ್ಯೋಗ ಮೇಳ

ಮಂಗಳೂರಿನ ಹಂಪನಕಟ್ಟೆಯಲ್ಲಿರುವ ಮಿಲಾಗ್ರಿಸ್ ಕಾಲೇಜಿನಲ್ಲಿ ಜುಲೈ 30 ರಂದು ಉದ್ಯೋಗ ಮೇಳೆವನ್ನು ಆಯೋಜಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ವಂ|.ಡಾ| ಮೈಕಲ್ ಸಾಂತುಮಯೋರ್ ಅವರು ತಿಳಿಸಿದ್ದಾರೆ. ಜುಲೈ 30ರಂದು ಬೆಳಿಗ್ಗೆ 9ಗಂಟೆಯಿಂದ ಮಧ್ಯಾಹ್ನ 3 ಗಂಟೆಯ...

ದೂರದರ್ಶನ ಕಲಾವಿದೆಯಾಗಿ ಅಯನಾ ವಿ. ರಮಣ್ ಆಯ್ಕೆ

ಮೂಡುಬಿದಿರೆ: ಬಹುಮುಖ ಪ್ರತಿಭೆಯ ಹೆಸರಾಂತ ಕಲಾವಿದೆ ಅಯನಾ. ವಿ. ರಮಣ್ ಮೂಡುಬಿದಿರೆ, ದೂರದರ್ಶನ ಕಲಾವಿದೆಯಾಗಿ ಆಯ್ಕೆಯಾಗಿದ್ದಾರೆ .ಮಂಗಳೂರಿನ ಸನಾತನ ನಾಟ್ಯಾಲಯದ ಕರ್ನಾಟಕ ಕಲಾಶ್ರೀ ವಿದುಷಿ ಶಾರದಾ ಮಣಿ ಶೇಖರ್ ಮಾರ್ಗದರ್ಶನದಲ್ಲಿ, ಬೆಂಗಳೂರು ದೂರದರ್ಶನ...

ಡಾ. ರಾಮಕೃಷ್ಣ ಶಿರೂರು ಅವರಿಗೆ ಶ್ರೀ ಸಿದ್ದರಾಮೇಶ್ವರ ಪ್ರಶಸ್ತಿ ಗೌರವ

ಮೂಡುಬಿದಿರೆಯ ಹೋಲಿ ರೋಸರಿ ಪ್ರೌಢಶಾಲೆಯ ಕನ್ನಡ ಅಧ್ಯಾಪಕ ಡಾ. ರಾಮಕೃಷ್ಣ ಶಿರೂರು ಇವರನ್ನು ಶ್ರೀ ಸಿದ್ದರಾಮೇಶ್ವರ ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ವಿಶ್ವಕನ್ನಡ ಕಲಾ ಸಂಸ್ಥೆ ಮತ್ತು ವಿಶ್ವ ಕನ್ನಡ ಸಾಹಿತ್ಯ...

ಶ್ವಾಕ್ ತಗುಲಿ ವಿದ್ಯುತ್ ಕಂಬದಿಂದ ಬಿದ್ದು ಗಂಭೀರ ಗಾಯ

ವಿದ್ಯುತ್ ಪ್ರವಹಿಸುತ್ತಿದ್ದ ವಿದ್ಯುತ್ ಕಂಬಕೇರಿದ ಗುತ್ತಿಗೆ ಕಾರ್ಮಿಕನೋರ್ವ ವಿದ್ಯುತ್ ಶ್ವಾಕ್ ನಿಂದ ಕಂಬದಿಂದ ಕೆಳಗೆಬಿದ್ದು ಗಂಭೀರ ಗಾಯಗೊಂಡ ಘಟನೆ ಪಡುಬಿದ್ರಿಯ ನಡಿಪಟ್ಣ ಎಂಬಲ್ಲಿ ನಡೆದಿದೆ. ಕಡಲು ಕೊರೆತ ಹಿನ್ನಲೆಯಲ್ಲಿ ಕಂಬ ಬದಲಿಸುವ ಗುತ್ತಿಗೆಯನ್ನು ಕಾರ್ಕಳ...

ಪಡುಬಿದ್ರಿ: ರಾಷ್ಟ್ರೀಯ ಮಾನ್ಯತೆ ಪಡೆದ ಬ್ಲೂ ಪ್ಲ್ಯಾಗ್ ಬೀಚ್ ಸಂಪರ್ಕ ರಸ್ತೆ ಕಡಿತದ ಆತಂಕ: ಕಡಲು ಕೊರೆತಕ್ಕೆ ಸಂಪರ್ಕ ರಸ್ತೆ ಬಲಿಯಾಗಲು ಕ್ಷಣಗಣನೆ

 ಪ್ರವಾಸಿಗರನ್ನು ತನ್ನತ್ತ ಸೆಳೆಯುವ ರಾಷ್ಟ್ರೀಯ ಮಾನ್ಯತೆ ಪಡೆದ ಪಡುಬಿದ್ರಿಯ ಬ್ಲೂ ಪ್ಲ್ಯಾಗ್ ಬೀಚ್ ಸಂಪರ್ಕ ರಸ್ತೆ ಕಡಿತಗೊಳ್ಳುವ ಆತಂಕದಲ್ಲಿ ಬ್ಲೂ ಪ್ಲ್ಯಾಗ್ ಬೀಚ್ ಮುಚ್ಚುಗಡೆಯಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಪಡುಬಿದ್ರಿ ಬ್ಲೂ ಪ್ಲ್ಯಾಗ್...

ಕರಾವಳಿಯನ್ನು ನಡುಗಿಸಿದ್ದ ಭೀಕರ ಪ್ರವಾಹಕ್ಕೆ 50 ವರ್ಷ..!

ಬಂಟ್ವಾಳ: ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದ್ದ 1923ರ ಮಾರಿಬೊಳ್ಳ (ಭೀಕರ ಪ್ರವಾಹ)ಕ್ಕೆ ಕಳೆದ ವರ್ಷ ನೂರು ವರ್ಷ ತುಂಬಿತ್ತು. ಇದೀಗ 1974ರಲ್ಲಿ ಕಾಣಿಸಿಕೊಂಡಿದ್ದ ಭೀಕರ ಪ್ರವಾಹಕ್ಕೆ ಈ ವರ್ಷ 50 ತುಂಬುತ್ತಿದೆ. ಅಂದು ಜುಲೈ...

ನೇತ್ರ ಜ್ಯೋತಿ ಕಾಲೇಜಿನಲ್ಲಿ ರಾಷ್ಟ್ರೀಯ ಆಪರೇಷನ್ ಥಿಯೇಟರ್ ಮತ್ತು ಅರಿವಳಿಕೆ ದಿನಾಚರಣೆ

ಉಡುಪಿಯ ಪ್ರತಿಷ್ಠಿತ ನೇತ್ರ ಜ್ಯೋತಿ ಇನ್ಸಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಮತ್ತು ಪ್ಯಾರಾಮೆಡಿಕಲ್ ಸೈನ್ಸಸ್ ಕಾಲೇಜಿನಲ್ಲಿ ರಾಷ್ಟ್ರೀಯ ಅಪರೇಷನ್ ಥಿಯೇಟರ್ ಮತ್ತು ಅರಿವಳಿಕೆ ದಿನವನ್ನು ಆಚರಿಸಲಾಯಿತು. ಈ ದಿನದ ಅಂಗವಾಗಿ ಕಾಲೇಜಿನ...

ಮೂಡುಬಿದಿರೆ ಮಾರುಕಟ್ಟೆ ಕಟ್ಟಡ ವಿವಾದ : ಆ.8 ಕ್ಕೆ ವಿಚಾರಣೆ

ಮೂಡುಬಿದಿರೆ: ಕಳೆದ ಕೆಲ ವರ್ಷಗಳಿಂದ ಮೂಡುಬಿದಿರೆ ನೂತನ ಮಾರುಕಟ್ಟೆ ಕಟ್ಟಡ ವಿವಾದವು ಹೈಕೋರ್ಟ್ ನಲ್ಲಿದ್ದು ಇದರ ವಿಚಾರಣೆಯನ್ನು ಮತ್ತೆ ಆ.8 ಕ್ಕೆ ಮುಂದೂಡಿದೆ.ಸಂರಕ್ಷಿತ ಸ್ಮಾರಕ ಪ್ರದೇಶದ ವ್ಯಾಪ್ತಿಯಲ್ಲಿ ಹೊಸ ಮಾರುಕಟ್ಟೆ ಕಟ್ಟಡ ನಿರ್ಮಾಣ...

ಆಳ್ವಾಸ್‌ನ ಐವರು ಹಿರಿಯ ವಿದ್ಯಾರ್ಥಿಗಳು ಪ್ಯಾರಿಸ್ ಅಂಗಳದಲ್ಲಿ

ಮೂಡುಬಿದಿರೆ: ಫ್ರಾನ್ಸ್ ರಾಜಧಾನಿ ಪ್ಯಾರಿಸ್‌ನಲ್ಲಿ ಜುಲೈ 26ರಿಂದ ಆರಂಭವಾಗಲಿರುವ ಒಲಿಂಪಿಕ್ಸ್ ಗೇಮ್ಸ್ಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ದತ್ತು ಶಿಕ್ಷಣ ಯೋಜನೆಯಲ್ಲಿ ಶಿಕ್ಷಣ ಮುಗಿಸಿರುವ ಐವರು ಹಿರಿಯ ವಿದ್ಯಾರ್ಥಿಗಳು ನಮ್ಮ ದೇಶವನ್ನೂ ಪ್ರತಿನಿಧಿಸಲಿದ್ದಾರೆ. ಇದರೊಂದಿಗೆ...

Most Read