ಮಂಗಳೂರು: ಮಂಗಳೂರು ನಗರದಲ್ಲಿರುವ ಜೈಲಿಗೆ ಗುರುವಾರ ಬೆಳ್ಳಂಬೆಳಗ್ಗೆ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ಮಾಡಿದ ದಾಳಿ ನಡೆಸಿ ಅಪಾರ ಪ್ರಮಾಣದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಜೈಲಿಗೆ ಸುಮಾರು 150 ಸಿಬಂದಿಗಳ ಜೊತೆ ದಾಳಿ ನಡೆಸಿ ಕಾರ್ಯಾಚರಣೆ ನಡೆಸಿದ ವೇಳೆ ಖೈದಿಗಳಿಂದ 25 ಮೊಬೈಲ್ ಫೋನ್‌ಗಳು, 1 ಬ್ಲೂಟೂತ್ ಸಾಧನ, 5 ಇಯರ್‌ಫೋನ್‌ಗಳು, 1 ಪೆನ್
Year: 2024
ಕುಂದಾಪುರ: ಬುಧವಾರ ರಾತ್ರಿ ಸುರಿದ ಭಾರೀ ಗಾಳಿ-ಮಳೆಯಿಂದಾಗಿ ಹೆಮ್ಮಾಡಿ ಸಮೀಪದ ಕೊಲ್ಲೂರು ಮುಖ್ಯ ರಸ್ತೆಗೆ ಅಡ್ಡಲಾಗಿ ಮರ ಬಿದ್ದ ಪರಿಣಾಮ ಕೆಲಹೊತ್ತು ವಾಹನ ಸಂಚಾರಕ್ಕೆ ತೊಡಕುಂಟಾಯಿತು. ಹೆಮ್ಮಾಡಿ ಸಮೀಪದ ಕಟ್ ಬೇಲ್ತೂರಿ ಗ್ರಾಮಪಂಚಾಯತ್ ವ್ಯಾಪ್ತಿಯ ಸುಳ್ಸೆ ತಿರುವಿನಲ್ಲಿ ಎರಡು ಬೃಹತ್ ಗಾತ್ರದ ಮರ ಹೆಮ್ಮಾಡಿ-ಕೊಲ್ಲೂರು ಮುಖ್ಯ ರಸ್ತೆಗೆ ಅಡ್ಡಲಾಗಿ ಉರಳಿ
ಮೂಡುಬಿದಿರೆ: ಇಲ್ಲಿನ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಶ್ರೀಧರ್ ಪಿ ಅವರು ಅಧಿಕಾರ ಸ್ವೀಕರಿಸಿದ್ದಾರೆ.ಮೂಡುಬಿದಿರೆ ಎ.ಸಿ.ಎಫ್ ಆಗಿದ್ದ ಸತೀಶ್ ಎನ್.ಅವರು ಕಾರ್ಕಳ ವನ್ಯಜೀವಿ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ.ಶ್ರೀಧರ್ ಅವರು ಮಂಗಳೂರು ಉಪವಿಭಾಗ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದು ಅಲ್ಲಿಂದ
ಇದೀಗಾಗಲೇ ಕನ್ನಡ ಸಾಹಿತ್ಯ ಪರಿಷತ್ ನ ಆಜೀವ ಸದಸ್ಯೆಯಾಗಿರುವ ಶಯದೇವಿಸುತೆ ಮರವಂತೆ(ಜ್ಯೋತಿ ಜೀವನ್ ಸ್ವರೂಪ್) ರವರು ಇದೀಗ ಉಡುಪಿ ಜಿಲ್ಲಾ ಕನ್ನಡ ಜಾನಪದ ಪರಿಷತ್ ನ ನೂತನ ಮಹಿಳಾ ಘಟಕದ ಅಧ್ಯಕ್ಷರಾಗಿ ನೇಮಕಗೊಂಡಿರುತ್ತಾರೆ. ಆಧ್ಯಾತ್ಮಿಕ ಚಿಂತಕರಾಗಿ, ಸಂಗೀತ-ಸಾಹಿತ್ಯ ಕಲಾ ಲೋಕದಲ್ಲಿ, ಯಕ್ಷಗಾನ ಕ್ಷೇತ್ರದಲ್ಲಿ, ವಿವಿಧ ಪತ್ರಿಕೋದ್ಯಮ ಹಾಗೂ, ಹಲವಾರು ಮಾಧ್ಯಮ
ಮಂಗಳೂರು: ಮಂಗಳೂರಿನ ವಾಮಂಜೂರಿನಲ್ಲಿರುವ ಮಾನಸ ಅಮ್ಯೂಸ್‌ಮೆಂಟ್ ವಾಟರ್ ಪಾರ್ಕ್‌ನ ಚೇರ್ಮ್ಯಾನ್ ಯುಜಿನ್ ವಿಲ್ಫ್ರೆಡ್ ಪಿಂಟೋ ನಿಧನರಾಗಿದ್ದಾರೆ.೨೦೨೦ರಲ್ಲಿ ಮಾನಸ ಅಮ್ಯೂಸ್‌ಮೆಂಟ್ ವಾಟರ್‌ಪಾರ್ಕ್‌ನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುವ ಮೊದಲು ಜಿ.ಎಂ. ಅಮ್ಯೂಸ್‌ಮೆಂಟ್ ಪಾರ್ಕ್ ಸೇರಿದಂತೆ ಹಲವಾರು ರೀತಿಯ ಕಂಪನಿಗಳಲ್ಲಿ ಉನ್ನತ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ
ವಿದ್ಯಾರ್ಥಿಗಳು ಸಂಶೋಧನಾ ಕೃತಿಗಳಿಂದ ಪ್ರೇರಣೆಗೊಳಗಾಗಬೇಕು: ಡಾ.ಕುರಿಯನ್ಮೂಡುಬಿದಿರೆ: ಸಾಹಿತ್ಯ ಕೃತಿಗಳು ಬಿಡುಗಡೆಗೊಂಡು ವಿದ್ಯಾರ್ಥಿಗಳು ಸ್ಫೂರ್ತಿಗೊಳಗಾಗುವಂತೆ, ಸಂಶೋಧನಾ ಕೃತಿಗಳು ಬಿಡುಗಡೆಗೊಂಡು ವಿದ್ಯಾರ್ಥಿಗಳು ಪ್ರೇರಣೆಗೊಳಗಾಗಬೇಕು ಎಂದು ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್ ಅಭಿಪ್ರಾಯ ಪಟ್ಟರು. ಅವರು ಆಳ್ವಾಸ್ ಕನ್ನಡ ವಿಭಾಗದ ಉಪನ್ಯಾಸಕ
ಮಂಗಳೂರು: ಶಿರೂರು ಗುಡ್ಡ ಕುಸಿತ ದುರಂತದಲ್ಲಿ ಮೃತಪಟ್ಟಿದ್ದ ವೃದ್ಧೆಯ ಅಂತ್ಯ ಸಂಸ್ಕಾರಕ್ಕೆ ಮಾನವೀಯತೆ ನೆಲೆಯಲ್ಲಿ ನೆರವು ನೀಡಿದ್ದ ಮಂಗಳೂರಿನ ಪತ್ರಕರ್ತರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ತಮ್ಮ ಕಚೇರಿಗೆ ಆಹ್ವಾನಿಸಿ ಸನ್ಮಾನಿಸಿದರು.ಶಿರೂರು ಗುಡ್ಡ ದುರಂತದಲ್ಲಿ ಉಳುವರೆ ಗ್ರಾಮದ ಸಣ್ಣಿ ಹನುಮಂತ ಗೌಡ ಎಂಬ ವೃದ್ಧೆಯ ಮೃತದೇಹ 8
ಲೋಕೊ ಪೈಲಟ್ ಗಳ ಸಕಾಲಿಕ ತುರ್ತು ಕ್ರಮದಿಂದ ಇಂದು ಬೆಳಗ್ಗೆ ಮುಂಬಯಿಯಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಮತ್ಸ್ಯಗಂಧ ಎಕ್ಸ್‌ಪ್ರೆಸ್ ರೈಲು ದೊಡ್ಡ ದುರಂತದಿಂದ ಪಾರಾದ ಘಟನೆ ಬಾರಕೂರು – ಉಡುಪಿ ನಿಲ್ದಾಣಗಳ ನಡುವೆ ನಡೆದಿದೆ.ಕೊಂಕಣ ರೈಲು ಮಾರ್ಗದಲ್ಲಿ ಬಾರಕೂರು ಹಾಗೂ ಉಡುಪಿ ನಿಲ್ದಾಣಗಳ ನಡುವೆ ಬೆಳಗ್ಗೆ 9:18ಕ್ಕೆ ಮಣಿಪಾಲದ ಪೆರಂಪಳ್ಳಿ ಬಳಿ ದೊಡ್ಡ
ಪಡುಬಿದ್ರಿ: ರಾಷ್ಟ್ರೀಯ ಹೆದ್ದಾರಿ 66ರ ತೆಂಕ ಎರ್ಮಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಸೀದಿ ಸಮೀಪ ಹೆದ್ದಾರಿಯ ಹೊಂಡ ತಪ್ಪಿಸಲು ಹೋದ ಕಾರು ಚಾಲಕನೋರ್ವ ಸ್ಕೂಟರ್ ಗೆ ಡಿಕ್ಕಿಯಾದ ಪರಿಣಾಮ ಗಂಭೀರ ಗಾಯಗೊಂಡಿದ್ದು ತಕ್ಷಣ ಆತನನ್ನು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಕೂಟರ್ ದಾಖಲೆ ಪರಿಶೀಲನೆ ಮಾಡಿದ ಸ್ಥಳೀಯ ಅದಮಾರು ನಿವಾಸಿ ನವನೀತ್ ಪಿ.
ವರ್ಷಂಪ್ರತಿಯಂತೆ ನಡೆಯುವ ಗುರುಪೌರ್ಣಮಿ ಪ್ರಯುಕ್ತದ ಗುರುಪೂಜೆ- ವಂದನೆಯ ಜೊತೆಜೊತೆಗೆ 2024- 2025 ನೇ ಸಾಲಿನ ನೂತನ ತರಗತಿಗಳ ಉದ್ಘಾಟನೆ ಮತ್ತು 2015-2016 ನೇ ಸಾಲಿನಲ್ಲಿ ತನ್ನ ಕಾರ್ಯಚಟುವಟಿಕೆ ಪ್ರಾರಂಭಿಸಿದ ನಮ್ಮ ಅಭ್ಯಾಸ ಕೇಂದ್ರ ಈ ವರ್ಷಪೂರ್ತಿ ನಡೆಸಲುದ್ದೇಶಿಸಿರುವ ದಶಮಾನೋತ್ಸವ ಕಾರ್ಯಕ್ರಮಗಳ ಉದ್ಘಾಟನೆ ಕೂಡ ನೆರೆದ ಗಣ್ಯರ ಸಮಕ್ಷ ದೀಪ ಬೆಳಗಿಸುವ ಮೂಲಕ




























