ಮಂಗಳೂರು: ಮಡಗಾಂವ್ ಹಾಗೂ ಮಂಗಳೂರು ಜಂಕ್ಷನ್ ನಡುವೆ ಟಿಕೆಟ್ ಕಾಯ್ದಿರಿಸುವಿಕೆಗೆ ಅವಕಾಶ ಇಲ್ಲದ ವಿಶೇಷ ಮೆಮು ರೈಲು ಸೇವೆಯನ್ನು ಕೊಂಕಣ ರೈಲ್ವೆಯು ಮೂರು ದಿನಗಳ ಕಾಲ ಒದಗಿಸಲಿದೆ. ಈ ವಿಶೇಷ ರೈಲು ಜುಲೈ 20 (ಶನಿವಾರ), 21(ಭಾನುವಾರ) ಹಾಗೂ, 22ರಂದು (ಸೋಮವಾರ) ಈ ಎರಡು ಜಂಕ್ಷನ್ ಗಳ ನಡುವೆ ಸಂಚರಿಸಲಿದೆ. ಬೆಳಗ್ಗೆ 6:00 ಮಡಗಾಂವ್ ಜಂಕ್ಷನ್ ನಿಂದ ಹೊರಡುವ ಮೆಮು
Year: 2024
ಮಂಜೇಶ್ವರದ ಸ್ನೇಹಾಲಯವು ಭಾವನಾತ್ಮಕ ಪುನರ್ಮಿಲನಕ್ಕೆ ಸಾಕ್ಷಿಯಾಗಿದ್ದು, ಕಳೆದ ಹತ್ತು ವರ್ಷದ ಹಿಂದೆ ಕಾಣೆಯಾಗಿದ್ದ ಪ್ರವೀಣ್ ಪುನಃ ಹೆತ್ತವರ ಮಡಿಲು ಸೇರಿದ ಘಟನೆ ಸ್ನೇಹಾಲಯದಲ್ಲಿ ನಡೆಯಿತು. ಮಂಗಳೂರಿನ ಅತ್ತಾವರದ ಕೆ.ಮ್.ಸಿ ಆಸ್ಪತ್ರೆಯ ಬಳಿಯಿಂದ ಸ್ನೇಹಾಲಯದ ಸಹೋದರ ಜೋಸೆಫ್ ಕ್ರಾಸ್ತಾರಾವರು ಪ್ರವೀಣನನ್ನು ರಕ್ಷಿಸಿ ಸ್ನೇಹಾಲಯಕ್ಕೆ ದಾಖಲಿಸಿದ್ದರು. ಕಳೆದ
ಮೂಡುಬಿದಿರೆ: ಮಂಗಳೂರು-ಕಾರ್ಕಳ ಹೆದ್ದಾರಿಯ ಮೂಡುಬಿದಿರೆ ತಾಲೂಕಿನ ಪಡುಮಾರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬನ್ನಡ್ಕ ಎಸ್‌ಕೆಎಫ್ ಬಳಿ ಗುಡ್ಡ ಕುಸಿತದಿಂದ ರಸ್ತೆ ಸಂಚಾರಕ್ಕೆ ಸಮಸ್ಯೆಯುಂಟಾಗಿದೆ. ಪೋಯ್ಯದ ಪಲ್ಕೆ ಬಳಿ ಪ್ರವಾಹದಿಂದ ರಸ್ತೆ ಹಾಗೂ ಗದ್ದೆಗೆ ನೀರು ನುಗ್ಗಿ ಹಾನಿ, ಕೆಂಪುಲು ಬಳಿ ಮಳೆಯಿಂದ ರಸ್ತೆಗೆ ಹಾನಿ, ಕೆಸರ್ ಗದ್ದೆ ವಿಕ್ಟರ್ ಮನೆ ಬಳಿ ಮಳೆಯ
ಪಾಕಿಸ್ತಾನದಲ್ಲಿ ಅಧಿಕೃತ ಜನಗಣತಿಯ ವರದಿ ಡಾನ್ ಪತ್ರಿಕೆ ಮೂಲಕ ವರದಿಯಾಗಿದ್ದು, ಹಿಂದೂ ಮತ್ತು ಕ್ರಿಶ್ಚಿಯನರ ಸಂಖ್ಯೆಯು ಅಲ್ಪ ಪ್ರಮಾಣದಲ್ಲಿ ಏರಿಕೆಯಾಗಿದೆ. ಈಗ ಪಾಕಿಸ್ತಾನದಲ್ಲಿ ಹಿಂದೂಗಳು ಅತಿ ದೊಡ್ಡ ಅಲ್ಪಸಂಖ್ಯಾಕ ಸಮುದಾಯವಾಗಿದ್ದಾರೆ. ಪಾಕಿಸ್ತಾನದ ಜನಸಂಖ್ಯೆಯು ಈಗ ೨೪.೦೮ ಕೋಟಿ. ಮುಸ್ಲಿಂ ಜನಸಂಖ್ಯೆಯು ೨೦೧೭ರಲ್ಲಿ ೯೬.೪೬ ಶೇಕಡಾ ಇದ್ದುದು ೯೬.೩೫
ನೀವು ಏಕೆ ಮದುವೆ ಆಗುವುದಿಲ್ಲ ಎಂದು ಪ್ರಶ್ನಿಸುತ್ತಿದೆ ಜಪಾನ್ ಸರಕಾರ.ನಿಮ್ಮ ತುಮುಲ ತಿಳಿದರೆ ನಾವು ಕೃತಜ್ಞರು ಎನ್ನುತ್ತ ಜಪಾನ್ ಮಕ್ಕಳು ಮತ್ತು ಕಲ್ಯಾಣ ಸಚಿವೆ ಆಯುಕೋ ಕತೋ ಅವರು ಯುವ ಜನಾಂಗವನ್ನು ಕೇಳುತ್ತ ದೇಶದ ಜನಸಂಖ್ಯೆ ಇಳಿಮುಖವಾಗಿರುವುದಕ್ಕೆ ಪರಿಹಾರ ಹುಡುಕುತ್ತಿದ್ದಾರೆ. ಚಿಲ್ಡ್ರನ್ ಆಂಡ್ ಫ್ಯಾಮಿಲೀಸ್ ಏಜೆನ್ಸಿ ಮೂಲಕ ಜಪಾನ್ ಸರಕಾರವು ಅಲ್ಲಿನ ಯುವ
ಮಲ್ಪೆಯಿಂದ ಉಡುಪಿ ಮೂಲಕ ಮಣಿಪಾಲದ ಮೇಲೆ ಹಾದು ಹೋಗುವ ಮೊಳಕಾಲ್ಮೂರು ಬಳಿ ಅಪೂರ್ಣ ಹೆದ್ದಾರಿ ಕಾಮಗಾರಿಯಿಂದಾಗಿ ಆತ್ರಾಡಿ ಬಳಿ ಕೃತಕ ನೆರೆ ಉಂಟಾಗಿದೆ. ಹೆದ್ದಾರಿ ಅವ್ಯವಸ್ಥೆಯಿಂದಾಗಿ ಉಂಟಾದ ನೆರೆಯಿಂದ ಆತ್ರಾಡಿಯ ಭಾಗದ ನಿವಾಸಿಗಳ ಮನೆಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಸರಿಯಾದ ಒಳಚರಂಡಿ ವ್ಯವಸ್ಥೆ ನಿರ್ಮಿಸದ ಹಿನ್ನೆಲೆಯಲ್ಲಿ ಮನೆಗೆ ಚರಂಡಿ ನೀರು
ಉಡುಪಿಯಲ್ಲಿ ನಿರಂತರವಾಗಿ ಭಾರೀ ಮಳೆ ಸುರಿಯುತ್ತಿದ್ದು,ಉಡುಪಿ ಜಿಲ್ಲೆಯ ಕೆಮ್ತೂರು ,ಬೊಳ್ಜೆ ಭಾಗ ಸಂಪೂರ್ಣ ಜಲಾವೃತಗೊಂಡಿದೆ. ಪಾಪನಾಶಿನಿ ನದಿ ತುಂಬಿ ಹರಿಯುತ್ತಿದ್ದು, ನದಿ ತೀರದ ಪ್ರದೇಶಗಳಿಗೆ ನೀರು ನುಗ್ಗಿದೆ. ಹಲವು ಮನೆಗಳು ಜಾಲಾವೃತಗೊಂಡಿದ್ದು, ಅಗ್ನಿ ಶಾಮಕ ದಳ ಸಿಬಂದಿಗಳು ರಬ್ಬರ್ ಮೂಲಕ ನೆರೆ ಸಂತ್ರಸ್ತರನ್ನ ರಕ್ಚಣೆ ಮಾಡಿ ಸುರಕ್ಷಿತ ಸ್ಥಳಕ್ಕೆ ಕರೆ
ಅಂಚೆ ಇಲಾಖಾ ನೌಕರರ ಆಕಾಂಕ್ಷಿಗಳ ತಂಡ ಮಂಗಳೂರು ಇವರ ವತಿಯಿಂದ ನಡೆದ ಎರಡು ದಿನಗಳ ಉಚಿತ ತರಬೇತಿ ಶಿಬಿರದ ಉದ್ಘಾಟನೆ ಹಾಗೂ ಸಮಾರೋಪ ಸಮಾರಂಭ ನಡೆಯಿತು. ಕಟೀಲು ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಅರ್ಚಕರಾದ ಶ್ರೀ ಕಮಲಾದೇವಿ ಪ್ರಸಾದ ಆಸ್ರಣ್ಣ ಹಾಗೂ ಶ್ರೀಹರಿನಾರಾಯಣದಾಸ ಆಸ್ರಣ್ಣರು ಮಂಗಳೂರು ಆಕಾಂಕ್ಷಿ ತಂಡದ ಕಾರ್ಯಗಳನ್ನು ಶ್ಲಾಘಿಸಿದರು. ಇದೇ
ರಾಷ್ಟ್ರೀಯ ಹೆದ್ದಾರಿ 275ರ ಸಂಪಾಜೆಯಿಂದ ಮಡಿಕೇರಿ ನಡುವಿನ ಕರ್ತೋಜಿ ಭಾಗದಲ್ಲಿ ರಸ್ತೆಯ ಬಲಬದಿ ಗುಡ್ಡ ಕುಸಿಯುವ ಸಾಧ್ಯತೆ, ಸಾರ್ವಜನಿಕರ ಹಿತಾಸಕ್ತಿಯಿಂದ ಜು.18 ರಿಂದ 22ರ ವರೆಗೆ ಪ್ರತಿ ದಿನ ರಾತ್ರಿ 8 ಗಂಟೆಯಿಂದ ಮರುದಿನ ಬೆಳಗ್ಗೆ 6 ಗಂಟೆಯವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು
ಶಿರೂರು ಟೋಲ್ ಗೇಟ್ ನಲ್ಲಿ ಕಳೆದ ಎರಡು ಮೂರು ದಿನಗಳಿಂದ ನಿಂತಿರುವ ಲಾರಿ ಡ್ರೈವರ್ ಗಳ ಗೋಳು ಕೇಳುವವರೇ ಇಲ್ಲದಂತಾಗಿದೆ. ಅಂಕೋಲದ ಶಿರೂರಿನಲ್ಲಿ ಗುಡ್ಡ ಕುಸಿತ ಉಂಟಾದ ಹಿನ್ನಲೆಯಲ್ಲಿ, ರಸ್ತೆ ಸಂಚಾರ ಸಂಪೂರ್ಣ ಬಂದ್ ಅಗಿರುವ ಹಿನ್ನಲೆಯಲ್ಲಿ, ಉಡುಪಿ ಜಿಲ್ಲೆಯ ಶಿರೂರು ಟೋಲ್ ಗೇಟ್‌ನಲ್ಲಿ ನೂರಾರು ಲಾರಿಗಳು ಸಾಲು ಸಾಲಾಗಿ ನಿಂತುಕೊಂಡಿವೆ. ಕಳೆದ ಮೂರ್ನಾಲ್ಕು




























