Yearly Archives: 2024

ಮಂಗಳೂರು–ಮಡಗಾಂವ್ ಜಂಕ್ಷನ್ ನಡುವೆ ವಿಶೇಷ ರೈಲು

ಮಂಗಳೂರು: ಮಡಗಾಂವ್ ಹಾಗೂ ಮಂಗಳೂರು ಜಂಕ್ಷನ್ ನಡುವೆ ಟಿಕೆಟ್ ಕಾಯ್ದಿರಿಸುವಿಕೆಗೆ ಅವಕಾಶ ಇಲ್ಲದ ವಿಶೇಷ ಮೆಮು ರೈಲು ಸೇವೆಯನ್ನು ಕೊಂಕಣ ರೈಲ್ವೆಯು ಮೂರು ದಿನಗಳ ಕಾಲ ಒದಗಿಸಲಿದೆ. ಈ ವಿಶೇಷ ರೈಲು ಜುಲೈ 20...

ಭಾವನಾತ್ಮಕ ಪುನರ್ಮಿಲನಕ್ಕೆ ಸಾಕ್ಷಿಯಾದ ಮಂಜೇಶ್ವರ ಸ್ನೇಹಾಲಯ

ಮಂಜೇಶ್ವರದ ಸ್ನೇಹಾಲಯವು ಭಾವನಾತ್ಮಕ ಪುನರ್ಮಿಲನಕ್ಕೆ ಸಾಕ್ಷಿಯಾಗಿದ್ದು, ಕಳೆದ ಹತ್ತು ವರ್ಷದ ಹಿಂದೆ ಕಾಣೆಯಾಗಿದ್ದ ಪ್ರವೀಣ್ ಪುನಃ ಹೆತ್ತವರ ಮಡಿಲು ಸೇರಿದ ಘಟನೆ ಸ್ನೇಹಾಲಯದಲ್ಲಿ ನಡೆಯಿತು. ಮಂಗಳೂರಿನ ಅತ್ತಾವರದ ಕೆ.ಮ್.ಸಿ ಆಸ್ಪತ್ರೆಯ ಬಳಿಯಿಂದ ಸ್ನೇಹಾಲಯದ ಸಹೋದರ...

ಪಡುಮಾರ್ನಾಡು ರಸ್ತೆ, ಗದ್ದೆಗಳಲ್ಲಿ ಜಲಾವೃತ

ಮೂಡುಬಿದಿರೆ: ಮಂಗಳೂರು-ಕಾರ್ಕಳ ಹೆದ್ದಾರಿಯ ಮೂಡುಬಿದಿರೆ ತಾಲೂಕಿನ ಪಡುಮಾರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬನ್ನಡ್ಕ ಎಸ್‌ಕೆಎಫ್ ಬಳಿ ಗುಡ್ಡ ಕುಸಿತದಿಂದ ರಸ್ತೆ ಸಂಚಾರಕ್ಕೆ ಸಮಸ್ಯೆಯುಂಟಾಗಿದೆ. ಪೋಯ್ಯದ ಪಲ್ಕೆ ಬಳಿ ಪ್ರವಾಹದಿಂದ ರಸ್ತೆ ಹಾಗೂ ಗದ್ದೆಗೆ ನೀರು...

ಹಿಂದೂ ಪಾಕಿಸ್ತಾನದ ದೊಡ್ಡ ಅಲ್ಪಸಂಖ್ಯಾಕ ಸಮುದಾಯ

ಪಾಕಿಸ್ತಾನದಲ್ಲಿ ಅಧಿಕೃತ ಜನಗಣತಿಯ ವರದಿ ಡಾನ್ ಪತ್ರಿಕೆ ಮೂಲಕ ವರದಿಯಾಗಿದ್ದು, ಹಿಂದೂ ಮತ್ತು ಕ್ರಿಶ್ಚಿಯನರ ಸಂಖ್ಯೆಯು ಅಲ್ಪ ಪ್ರಮಾಣದಲ್ಲಿ ಏರಿಕೆಯಾಗಿದೆ. ಈಗ ಪಾಕಿಸ್ತಾನದಲ್ಲಿ ಹಿಂದೂಗಳು ಅತಿ ದೊಡ್ಡ ಅಲ್ಪಸಂಖ್ಯಾಕ ಸಮುದಾಯವಾಗಿದ್ದಾರೆ. ಪಾಕಿಸ್ತಾನದ ಜನಸಂಖ್ಯೆಯು ಈಗ...

ಜನಸಂಖ್ಯೆ ತೀವ್ರ ಇಳಿಕೆಯ ಆತಂಕದಲ್ಲಿ ಜಪಾನ್

ನೀವು ಏಕೆ ಮದುವೆ ಆಗುವುದಿಲ್ಲ ಎಂದು ಪ್ರಶ್ನಿಸುತ್ತಿದೆ ಜಪಾನ್ ಸರಕಾರ.ನಿಮ್ಮ ತುಮುಲ ತಿಳಿದರೆ ನಾವು ಕೃತಜ್ಞರು ಎನ್ನುತ್ತ ಜಪಾನ್ ಮಕ್ಕಳು ಮತ್ತು ಕಲ್ಯಾಣ ಸಚಿವೆ ಆಯುಕೋ ಕತೋ ಅವರು ಯುವ ಜನಾಂಗವನ್ನು ಕೇಳುತ್ತ...

ಮಲ್ಪೆ-ಮೊಳಕಾಲ್ಮೂರು ಹೆದ್ದಾರಿ ಅವ್ಯವಸ್ಥೆಯಿಂದಾಗಿ ಕೃತಕ ನೆರೆ

ಮಲ್ಪೆಯಿಂದ ಉಡುಪಿ ಮೂಲಕ ಮಣಿಪಾಲದ ಮೇಲೆ ಹಾದು ಹೋಗುವ ಮೊಳಕಾಲ್ಮೂರು ಬಳಿ ಅಪೂರ್ಣ ಹೆದ್ದಾರಿ ಕಾಮಗಾರಿಯಿಂದಾಗಿ ಆತ್ರಾಡಿ ಬಳಿ ಕೃತಕ ನೆರೆ ಉಂಟಾಗಿದೆ. ಹೆದ್ದಾರಿ ಅವ್ಯವಸ್ಥೆಯಿಂದಾಗಿ ಉಂಟಾದ ನೆರೆಯಿಂದ ಆತ್ರಾಡಿಯ ಭಾಗದ ನಿವಾಸಿಗಳ ಮನೆಗೆ...

ಉಡುಪಿಯಲ್ಲಿ ನಿರಂತರವಾಗಿ ಭಾರೀ ಮಳೆ,ಸಂತ್ರಸ್ತರ ರಕ್ಷಣಾ ಕಾರ್ಯಾಚರಣೆ

ಉಡುಪಿಯಲ್ಲಿ ನಿರಂತರವಾಗಿ ಭಾರೀ ಮಳೆ ಸುರಿಯುತ್ತಿದ್ದು,ಉಡುಪಿ ಜಿಲ್ಲೆಯ ಕೆಮ್ತೂರು ,ಬೊಳ್ಜೆ ಭಾಗ ಸಂಪೂರ್ಣ ಜಲಾವೃತಗೊಂಡಿದೆ. ಪಾಪನಾಶಿನಿ ನದಿ ತುಂಬಿ ಹರಿಯುತ್ತಿದ್ದು, ನದಿ ತೀರದ ಪ್ರದೇಶಗಳಿಗೆ ನೀರು ನುಗ್ಗಿದೆ. ಹಲವು ಮನೆಗಳು ಜಾಲಾವೃತಗೊಂಡಿದ್ದು, ಅಗ್ನಿ...

ಅಂಚೆ ಇಲಾಖೆ ವತಿಯಿಂದ  ಉಚಿತ ತರಬೇತಿ ಶಿಬಿರದ ಉದ್ಘಾಟನೆ

ಅಂಚೆ ಇಲಾಖಾ ನೌಕರರ ಆಕಾಂಕ್ಷಿಗಳ ತಂಡ ಮಂಗಳೂರು ಇವರ ವತಿಯಿಂದ ನಡೆದ ಎರಡು ದಿನಗಳ ಉಚಿತ ತರಬೇತಿ ಶಿಬಿರದ ಉದ್ಘಾಟನೆ ಹಾಗೂ ಸಮಾರೋಪ ಸಮಾರಂಭ ನಡೆಯಿತು. ಕಟೀಲು ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಈ...

ಮಡಿಕೇರಿ-ಸಂಪಾಜೆ ಹೆದ್ದಾರಿಯಲ್ಲಿ ರಾತ್ರಿ ವಾಹನ ಸಂಚಾರ ನಿಷೇಧ

ರಾಷ್ಟ್ರೀಯ ಹೆದ್ದಾರಿ 275ರ ಸಂಪಾಜೆಯಿಂದ ಮಡಿಕೇರಿ ನಡುವಿನ ಕರ್ತೋಜಿ ಭಾಗದಲ್ಲಿ ರಸ್ತೆಯ ಬಲಬದಿ ಗುಡ್ಡ ಕುಸಿಯುವ ಸಾಧ್ಯತೆ, ಸಾರ್ವಜನಿಕರ ಹಿತಾಸಕ್ತಿಯಿಂದ ಜು.18 ರಿಂದ 22ರ ವರೆಗೆ ಪ್ರತಿ ದಿನ ರಾತ್ರಿ 8 ಗಂಟೆಯಿಂದ...

ಅಂಕೋಲದ ಶಿರೂರಿನಲ್ಲಿ ಗುಡ್ಡ ಕುಸಿತ ಪ್ರಕರಣ,ರಸ್ತೆ ಸಂಚಾರ ಸಂಪೂರ್ಣ ಬಂದ್

ಶಿರೂರು ಟೋಲ್ ಗೇಟ್ ನಲ್ಲಿ ಕಳೆದ ಎರಡು ಮೂರು ದಿನಗಳಿಂದ ನಿಂತಿರುವ ಲಾರಿ ಡ್ರೈವರ್ ಗಳ ಗೋಳು ಕೇಳುವವರೇ ಇಲ್ಲದಂತಾಗಿದೆ. ಅಂಕೋಲದ ಶಿರೂರಿನಲ್ಲಿ ಗುಡ್ಡ ಕುಸಿತ ಉಂಟಾದ ಹಿನ್ನಲೆಯಲ್ಲಿ, ರಸ್ತೆ ಸಂಚಾರ ಸಂಪೂರ್ಣ ಬಂದ್...

Most Read