Yearly Archives: 2024

ಕಾರ್ಕಳದ ಕ್ರೈಸ್ಟ್‌ಕಿಂಗ್ ಕಾಲೇಜಿನಲ್ಲಿ ಪತ್ರಿಕಾ ದಿನಾಚರಣೆ-v4 ನ್ಯೂಸ್ ವಾಹಿನಿಯ ಪತ್ರಕರ್ತ ಖಲೀಲ್ ಅವರಿಗೆ ಸನ್ಮಾನ

ಕಾರ್ಕಳದ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಹಿರಿಯ ಪತ್ರಕರ್ತ ಹಾಗೂ ಕೃಷಿಬಿಂಬ ಪತ್ರಿಕೆಯ ಸಂಪಾದಕರಾದ ರಾಧಾಕೃಷ್ಣ ತೋಡಿಕಾನ ಅವರು ಆಗಮಿಸಿದ್ದು, ಅವರು ದೀಪ ಬೆಳಗಿ ಕಾರ್ಯಕ್ರಮಕ್ಕೆ...

ಕಾರ್ಕಳದ ಹಿಂದೂ ರುದ್ರಭೂಮಿಯ ಮೇಲ್ಚಾವಣಿಗೆ ಬಿದ್ದ ಮರ

ಕಾರ್ಕಳ ಪುರಸಭಾ ವ್ಯಾಪ್ತಿಯ ಕರಿಯಕಲ್ಲು ಎಂಬಲ್ಲಿರುವ ಸಾರ್ವಜನಿಕ ಹಿಂದೂ ರುದ್ರಭೂಮಿಯಲ್ಲಿ ಶವಸಂಸ್ಕಾರದ ವೇಳೆ ಸುರಿದ ಭಾರಿ ಗಾಳಿ ಮಳೆಗೆ ಬೃಹತ್ ಗಾತ್ರದ ಮರ ಉರುಳಿ ರುದ್ರಭೂಮಿಯ ಮೇಲ್ಟಾವಣಿಗೆ ಬಿದ್ದಿರುವ ಘಟನೆ ನಡೆದಿದೆ. ಮರ ಉರುಳಿ...

ಶಿಶಿಲ ಕಪಿಲ ನದಿಯಲ್ಲಿ ಉಕ್ಕಿ ಹರಿದು ಬಂದ ಪ್ರವಾಹ – ಕಿಂಡಿಅಣೆಕಟ್ಟು ಮುಳುಗಡೆ- ದೇವಸ್ಥಾನದ ಅಂಗಳಕ್ಕೆ ನುಗ್ಗಿದ ನೀರು

ನೆಲ್ಯಾಡಿ: ಇತಿಹಾಸ ಪ್ರಸಿದ್ಧ ಮತ್ಯತೀರ್ಥ ಎಂದೇ ಖ್ಯಾತವಾದ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಸಮೀಪ ಹರಿಯುತ್ತಿರುವ ಕಪಿಲ ನದಿಯಲ್ಲಿ ಇಂದು ಸಂಜೆಯಿಂದ ನಿರಂತರವಾಗಿ ಪ್ರವಾಹ ಏರಿಕೆಯಾಗುತ್ತಿದ್ದು, ದೇವಸ್ಥಾನದ ಅಂಗಳ ತನಕ ಬಂದಿದೆ. ಕಪಿಲ ನದಿಯಲ್ಲಿ...

 ಮಡಿಕೇರಿ : ಸಂಪಾಜೆ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿ ವಾಹನ ಸಂಚಾರ ನಿಷೇಧ

ಮಡಿಕೇರಿ : ರಾಷ್ಟ್ರೀಯ ಹೆದ್ದಾರಿ 275ರ ಸಂಪಾಜೆಯಿಂದ ಮಡಿಕೇರಿ ನಡುವಿನ ಕರ್ತೋಜಿ ಭಾಗದಲ್ಲಿ ರಸ್ತೆಯ ಬಲಬದಿ ಗುಡ್ಡ ಕುಸಿಯುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರ ಹಿತಾಸಕ್ತಿಯಿಂದ ಜು.18 ರಿಂದ 22ರ ವರೆಗೆ ಪ್ರತಿ ದಿನ ರಾತ್ರಿ...

ಎಣ್ಮೂರು ಕೋಟಿ ದರ್ಶನ ಪಾತ್ರಿ ಗಿರೀಶ್ ಕುಟುಂಬಕ್ಕೆ ಧನ ಸಹಾಯದ ಚೆಕ್ ವಿತರಣೆ

ಎಣ್ಮೂರು ಬೈದರ್ಕಳ ಗರಡಿಯ ಕೋಟಿ ದರ್ಶನ ಪಾತ್ರಿ ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಗ್ರಾಮದ ನೇಲ್ಯಕುಮೇ‌ರ್ ಬಾಬು ಪೂಜಾರಿ ಅವರ ಪುತ್ರ ಗಿರೀಶ್ ಮೃತಪಟ್ಟಿದ್ದು, ಮೃತರ ಮನೆಗೆ ಮುಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಳ ಅಧ್ಯಕ್ಷರಾದ...

ಸಂಸದರಾದ ಕೋಟ ಶ್ರೀನಿವಾಸ್ ಪೂಜಾರಿ ಹಾಗೂ ಕ್ಯಾ.ಬ್ರಿಜೇಶ್ ಚೌಟರಿಗೆ ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ವತಿಯಿಂದ ಅಭಿನಂದನಾ ಕಾರ್ಯಕ್ರಮ

ದಕ್ಷಿಣ ಕನ್ನಡ ಮತ್ತು ಉಡುಪಿ, ಚಿಕ್ಕಮಗಳೂರು ಕ್ಷೇತ್ರಗಳ ನೂತನ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಕೋಟ ಶ್ರೀನಿವಾಸ್ ಪೂಜಾರಿ ಅವರನ್ನು ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ವತಿಯಿಂದ ಮುಲ್ಕಿ ಬಿಲ್ಲವ ಮಹಾ ಮಂಡಲದ...

ಹಾಸನ: ಸಕಲೇಶಪುರದ ದೊಡ್ಡತಪ್ಪಲು ಸಮೀಪ ಭೂ ಕುಸಿತ: ಓಮಿನಿ ವಾಹನ ಜಖಂ

ಸಕಲೇಶಪುರ ತಾಲೂಕಿನ ಬೆಂಗಳೂರು-ಮಂಗಳೂರು  ರಾಷ್ಟ್ರೀಯ ಹೆದ್ದಾರಿ 75ರ ದೊಡ್ಡತಪ್ಪಲು ಎಂಬಲ್ಲಿ ಭೂ ಕುಸಿತ ಉಂಟಾಗಿ ಓಮಿನಿಯೊಂದು ಜಖಂಗೊಂಡಿದ್ದು, ಅದೃಷ್ಟವಶಾತ್ ಕಾರು ಚಾಲಕ ಅಪಾಯದಿಂದ ಪಾರಾದ ಘಟನೆ ಸಂಭವಿಸಿದೆ. ಬೇಲೂರು ತಾಲೂಕಿನ ಬಿಕ್ಕೊಡು ಮೂಲದ ಶರತ್...

ಇಂದಿರಾ ಗಾಂಧಿ ಸರಕಾರ ಹೇರಿದ್ದ ತುರ್ತು ಪರಿಸ್ಥಿತಿಯಿಂದ ಜಿಲ್ಲೆಗೆ ಯಾವುದೇ ಕೆಡುಕಾಗಿಲ್ಲ: ಮಾಜಿ ಸಚಿವ ಬಿ. ರಮಾನಾಥ ರೈ

ಮಂಗಳೂರು: ಇಂದಿರಾ ಗಾಂಧಿ ಸರಕಾರ ಹೇರಿದ್ದ ತುರ್ತು ಪರಿಸ್ಥಿತಿಯಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಯಾವುದೇ ರೀತಿಯ ಕೆಡುಕಾಗಿಲ್ಲ, ಬದಲಾಗಿ ಆ ಕಾಲದಲ್ಲಿ ಹಲವಾರು ಪ್ರಗತಿಪರ ಯೋಜನೆ ಜಾರಿಗೆ ಬಂದವು ಎಂದು ಮಾಜಿ ಸಚಿವ...

ಮಂಜೇಶ್ವರ ಕಾಲೇಜ್ ಆಫ್ ಅಪ್ಲೈಡ್ ಸೈನ್ಸ್: ಯುವೈಕ್ಯ ವೇದಿಕೆ ಉದ್ಘಾಟನೆ

ಮಂಜೇಶ್ವರ ಕಾಲೇಜ್ ಆಫ್ ಅಪ್ಲೈಡ್ ಸೈನ್ಸ್‌ನಲ್ಲಿ ನೂತನವಾಗಿ ನಿರ್ಮಿಸಲಾದ ’ಯುವೈಕ್ಯ ವೇದಿಕೆಯನ್ನು ಮಂಜೇಶ್ವರ ಬ್ಲಾಕ್ ಪಂಚಾಯತ್ ಸದಸ್ಯ ಶ್ರೀಮತಿ ಅಶ್ವಿನಿ ಎಂ ಎಲ್ ರವರು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಕಾಲೇಜ್ ಮ್ಯಾಗಝೀನ್ ಸ್ನೇಹ...

ಉಪ್ಪಿನಂಗಡಿ: ಕೆ ಎಸ್‌ ಆರ್‌ ಟಿಸಿ ಐರಾವತ ಬಸ್‌ನಲ್ಲಿ ಆಕಸ್ಮಿಕ ಬೆಂಕಿ: ತಪ್ಪಿದ ದುರಂತ

ಉಪ್ಪಿನಂಗಡಿ: ಕೆಎಸ್ಸಾರ್ಟಿಸಿ ಸಂಸ್ಥೆಯ ಐರಾವತ ಬಸ್‌ಗೆ ಬೆಂಕಿ ಹಿಡಿದ ಘಟನೆ ಉಪ್ಪಿನಂಗಡಿಯ ಹಳೆಗೇಟು ಬಳಿ ನಡೆದಿದ್ದು, ಸ್ಥಳೀಯ ಯುವಕರ ಸಕಾಲಿಕ ಪ್ರಯತ್ನದಿಂದ ಬೆಂಕಿ ಆರಿಸಿ ಸಂಭವಿಸಬಹುದಾಗಿದ್ದ ಹೆಚ್ಚಿನ ಅವಘಡವನ್ನು ತಪ್ಪಿಸಿದ್ದಾರೆ. ಬೆಂಗಳೂರಿನಿಂದ - ಮಂಗಳೂರಿಗೆ...

Most Read