ಶ್ರೀ ಬಬ್ಬುಸ್ವಾಮಿ ದೇವಸ್ಥಾನದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ(ರಿ) ಪ್ರೋ.ಕೃಷ್ಣಪ್ಪ ಸ್ಥಾಪಿತ ಕಳತ್ತೂರು ಶಾಖೆ ಉದ್ಘಾಟನೆಯನ್ನು ಕರ್ನಾಟಕ ಸರ್ಕಾರದ ಮಾಜಿ ಸಚಿವರಾದ ಶ್ರೀ ವಿನಯಕುಮಾರ್ ಸೊರಕೆ ನೇರವೆರಿಸಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸೊರಕೆ, ದೇಶದಲ್ಲಿ ಅಸ್ಪೃಶ್ಯತೆ ಅಸಮಾನತೆ ಸೃಷ್ಟಿಯಿಂದ ಪ್ರಾರಂಭವಾಗಿದ್ದಲ್ಲ,ಅದು ಮಾನವರಿಂದ ಆದದ್ದು, ಅದರ
Year: 2024
ಮಂಗಳೂರು ಮಿಲಾಗ್ರಿಸ್ ವಿದ್ಯಾಸಂಸ್ಥೆಗಳ ನೂತನ ನರ್ಸಿಂಗ್ ಕಾಲೇಜ್ ಹಾಗೂ ಕಾಲೇಜಿನ ಆವರಣದಲ್ಲಿ ’ಅವಿಷ್ಕಾರ್ ೨೦೨೪’ ಸಾಂಸ್ಕೃತಿಕ ಹಬ್ಬವನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ, ಸಮಗ್ರ ಆರೋಗ್ಯ ವಿಜ್ಞಾನ ವಿಭಾಗದ ರಾಷ್ಟ್ರೀಯ ಆಯೋಗದ ಅಧ್ಯಕ್ಷರಾದ ಪ್ರೊಫೆಸರ್ ಯು . ಟಿ ಇಫ್ತಿಕಾರ್ ಫರೀದ್ ಮಾತನಾಡಿ, ಮಿಲಾಗ್ರಿಸ್ ಶಿಕ್ಷಣ ಸಂಸ್ಥೆ ಒಂದು
ಮಂಗಳೂರಿನ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ಪುರುಷರ ವಾಲಿಬಾಲ್ ತಂಡವು 28 ಮತ್ತು 29 ನವೆಂಬರ್ 2024ರಂದು ವಿವಿಸಿಇ ಪುತ್ತೂರಿನಲ್ಲಿ ನಡೆದ ವಿಟಿಯು ಮಂಗಳೂರು ವಿಭಾಗದ ಪುರುಷರ ವಾಲಿಬಾಲ್ ಪಂದ್ಯಾವಳಿಯಲ್ಲಿ ವಿನ್ನರ್ಸ್ ಟ್ರೋಫಿಯನ್ನು ಪಡೆದುಕೊಂಡಿತು.ದೈಹಿಕ ಶಿಕ್ಷಣ ನಿರ್ದೇಶಕರಾದ ವನೀಷಾ ರೋಡ್ರಿಗಸ್ ಮತ್ತು ಎಸ್.ಜೆ.ಇ.ಸಿ ವಾಲಿಬಾಲ್ ತರಬೇತುದಾರ ಜಯವರ್ದನ್
ಕುಳಾಯಿ ಬಳಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಜೆಟ್ಟಿ ಕಾಮಗಾರಿಗೆ ಮೀನುಗಾರಿಕಾ ಸಚಿವ ಮಂಕಾಳ ವೈದ್ಯರವರು ಸ್ಥಳೀಯ ಶಾಸಕರೊಂದಿಗೆ ಇತ್ತೀಚೆಗೆ ಭೇಟಿ ನೀಡಿ ಪರೀಶೀಲನೆ ನಡೆಸಿದರು ಕುಳಾಯಿ:- ಕುಳಾಯಿ ಬಳಿ ನಿರ್ಮಾಣವಾಗುತ್ತಿರುವ ಮೀನುಗರಿಕಾ ಜೆಟ್ಟಿ ಕಾಮಗಾರಿ ಅವೈಜ್ಞಾನಿಕವಾಗಿದ್ದು, ನಾಡದೋಣಿ ಮೀನುಗಾರರಿಗೆ ಅನುಕೂಲಕರವಾಗಿಲ್ಲ. ತಕ್ಷಣ ಬ್ರೇಕ್ ವಾಟರ್
ಸ್ಪಾರ್ಕಲ್ ಇವೆಂಟ್ಸ್ ಆಂಡ್ ಡೆಕೋರ್ಸ್, ಸಿಟಿ ಸೆಂಟರ್ ಮಂಗಳೂರು, ಸುಮಯ್ಯ ಶೇಖ್ ಸಂಯೋಜನೆಯ, ಎರೊಡೈನಾಮಿಕ್ ಮತ್ತು ಮೋತಿಶಾಮ್ ಸಹಯೋಗದೊಂದಿಗೆ “ಫೀಸ್ಟ್ ಯುವರ್ ಐಸ್” ವಿತ್ ಮಾಸ್ಟರ್ ಚೆಫ್ ವಿನ್ನರ್ ಮಹಮ್ಮದ್ ಆಶಿಕ್ ಕಾರ್ಯಕ್ರಮವು ಮಂಗಳೂರಿನ ಸಿಟಿ ಸೆಂಟರ್ ಮಾಲ್ ನಲ್ಲಿ ನೆರವೇರಿತು. ಕಾರ್ಯಕ್ರಮದಲ್ಲಿ ಮಾಸ್ಟರ್ ಚೆಫ್ ವಿನ್ನರ್ ಮಹಮ್ಮದ್ ಆಶಿಕ್
ಪುತ್ತೂರು ನಗರಸಭಾಧ್ಯಕ್ಷೆ ವಿರುದ್ಧ ಅವಾಚ್ಯ ಪದ ಬಳಕೆ : ಆಕ್ರೋಶ ವ್ಯಕ್ತಪಡಿಸಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್
ಪುತ್ತೂರು: ಪುತ್ತೂರು ನಗರಸಭಾಧ್ಯಕ್ಷೆ ವಿರುದ್ಧ ಅವಾಚ್ಯ ಪದ ಬಳಸಿದ್ದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರೋಪಿಯನ್ನು ತಕ್ಷಣವೇ ಬಂಧಿಸಿ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಸ್ಥಳೀಯ ಶಾಸಕ ಅಶೋಕ್ ಕುಮಾರ್ ರೈ ಅವರ ಆಪ್ತನೆಂಬಂತೆ ಅದ್ದು ಪಡೀಲ್ ಗುರುತಿಸಿಕೊಂಡಿದ್ದು, ಶಾಸಕರು ಇಂತಹವರಿಂದ ದೂರ ಇರುವುದು ಉತ್ತಮ.
ಕೆಎಂಸಿ ಆಸ್ಪತೆ ಅತ್ತಾವರದ ಸಂಧಿವಾತ ವಿಭಾಗವು ಲೂಪಸ್ (ಸಿಸ್ಟಮಿಕ್ ಲೂಪಸ್ ಎರಿಥೆಮಾಟೋಸಸ್) ಶಿಬಿರವನ್ನು 20214 ರ ಡಿಸೆಂಬರ್ 2 ರಿಂದ 14 ರವರೆಗೆ ಆಯೋಜಿಸಿದೆ. ಈ ಶಿಬಿರವು ಜನರಲ್ಲಿ ಲೂಪಸ್ ರೋಗದ ಬಗ್ಗೆ ಅರಿವು ಮೂಡಿಸಲು ಮತ್ತು ಈ ಅಟೋ ಇಮ್ಯುನ್ ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಮಾಹಿತಿ ಮತ್ತು ಸಮಗ್ರ ಆರೈಕೆಯನ್ನು ಒದಗಿಸುವ ಸಲುವಾಗಿ ಆಸ್ಪತೆ ಯು
ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮವಿಂದು ವಿನೂತನ ಕಾರ್ಯಕ್ರಮವೊಂದಕ್ಕೆ ಸಾಕ್ಷಿಯಾಗಿ ಉತ್ಸವದ ಕಳೆ ಮೇಳೈಸಿದೆ. ಅರೆಭಾಷೆ ಗಡಿನಾಡ ಉತ್ಸವ-2024ಕಾರ್ಯಕ್ರಮಕ್ಕೆ ಅದ್ಧೂರಿಯಾಗಿ ಚಾಲನೆ ದೊರಕಿತು. ಕರ್ನಾಟಕ ಅರೆಬಾಷೆ ಸಂಸ್ಕೃತಿ ಸಾಹಿತ್ಯ ಅಕಾಡೆಮಿ ನೇತೃತ್ವದಲ್ಲಿ ಮಂಡೆಕೋಲು ಗ್ರಾಮ ಗೌಡ ಸಮಿತಿ ಇವರ ಸಹಕಾರದಲ್ಲಿ ಅರೆಭಾಷೆ ಗಡಿನಾಡ ಉತ್ಸವ ಸಂಭ್ರಮದಿಂದ ನಡೆಯುತ್ತಿದೆ.
ನಗರದಲ್ಲಿ ಪಾರ್ಕಿಂಗ್ ಸಮಸ್ಯೆಗೆ ಮುಕ್ತಿ ದೊರಕಿಸುವ ನಿಟ್ಟಿನಲ್ಲಿ ಕೈಗೆತ್ತಿಕೊಳ್ಳಲಾಗಿರುವ ಬಹು ನಿರೀಕ್ಷೆಯ ಮಲ್ಟಿ ಲೆವೆಲ್ ಕಾರು ಪಾರ್ಕಿಂಗ್ ಯೋಜನೆ ಆರಂಭಿಕ ಹಂತದಲ್ಲಿಯೇ ನೆನೆಗುದಿಗೆ ಬಿದ್ದಿದ್ದು, ನೂತನ ಮೇಯರ್ ಮನೋಜ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು. ಸ್ಥಳೀಯ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಆಲಿಸಿಕೊಂಡ ಮೇಯರ್ ಅವರು ಯೋಜನೆ ಬಗ್ಗೆ
ದಿಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ. 70 ಸದಸ್ಯ ಬಲದ ದಿಲ್ಲಿ ವಿಧಾನಸಭಾ ಚುನಾವಣೆ ಮುಂದಿನ ವರ್ಷದ ಫೆಬ್ರವರಿ ತಿಂಗಳಲ್ಲಿ ನಡೆಯುವ ಸಾಧ್ಯತೆ ಇದೆ. ಇದಕ್ಕೂ ಮುನ್ನ, ಈ ವರ್ಷಾರಂಭದಲ್ಲಿ ನಡೆದಿದ್ದ ಲೋಕಸಭಾ ಚುನಾವಣೆಯಲ್ಲಿ