ಸುರತ್ಕಲ್: ಸುರತ್ಕಲ್ ನಗರದಲ್ಲಿ ಬಹುಕೋಟಿ ವೆಚ್ಚದ ಮಾರುಕಟ್ಟೆ ನಿರ್ಮಾಣ ಕಾಮಗಾರಿಯು ಕೊರೋನಾ ಬಳಿಕ ಮಾರುಕಟ್ಟೆಯಲ್ಲಿ ಸರಕುದರ ಏರಿಕೆ ಹಾಗೂ ಜಿಎಸ್‌ಟಿಯನ್ಬು ಟೆಂಡರ್ ನಲ್ಲಿ ತೋರಿಸದ ಹಿನ್ನಲೆಯಲ್ಲಿ ಕಾಮಗಾರಿ ಹಿನ್ನಡೆ ಕಂಡಿದ್ದು ಸತತ ಪ್ರಯತ್ನದ ಬಳಿಕಇದೀಗ 64 ಕೋಟಿ ವೆಚ್ಚದಲ್ಲಿ ಕಾಮಗಾರಿ ಆರಂಭವಾಗಲಿದೆ ಎಂದು ಡಾ. ಭರತ್ ಶೆಟ್ಟಿ ವೈ ತಿಳಿಸಿದ್ದಾರೆ. ಕಳೆದ
Year: 2024
ಪಡುಬಿದ್ರಿ ಮೆಸ್ಕಾಂ ಕಛೇರಿ ವ್ಯಾಪ್ತಿಯಲ್ಲಿ ವಿದ್ಯುತ್ ಸಮಸ್ಯೆ ದಿನದಿಂದ ದಿನಕ್ಕೆ ಕಠಿಣವಾಗುತ್ತಿದ್ದು, ಗ್ರಾಹಕರಿಗೆ ಸೇವೆ ಎಂಬುದು ಮರೀಚಿಕೆಯಾತ್ತಿದೆ ಈ ನಿಟ್ಟಿನಲ್ಲಿ ಅನಿವಾರ್ಯವಾಗಿ ಸಾರ್ವಜನಿಕರನ್ನು ಸೇರಿಸಿಕೊಂಡು ಪಡುಬಿದ್ರಿ ಮೆಸ್ಕಾಂ ಕಛೇರಿಗೆ ಮುತ್ತಿಗೆ ಹಾಕುವ ಕಾರ್ಯಕ್ರಮ ಶೀಘ್ರವಾಗಿ ಹಮ್ಮಿಕೊಳ್ಳಲಿದ್ದೇವೆ ಎಂಬುದಾಗಿ ತೆಂಕ ಗ್ರಾ.ಪಂ. ಸದಸ್ಯ
ಪುತ್ತೂರು: ಪುತ್ತೂರು ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಪ್ರಯಾಣಿಕರು ಕುಳಿತು ಕೊಳ್ಳುವ ಸ್ಥಳದಲ್ಲಿ ಶಿವಲಿಂಗವೊಂದು ಪತ್ತೆಯಾಗಿದೆ. ಹಿಂದೂ ಧಾರ್ಮಿಕತೆ ಸಂಬಂಧಿಸಿದ ಶಿವಲಿಂಗ ಕಪ್ಪು ಮತ್ತು ಚಿನ್ನದ ಬಣ್ಣ ಹೋಲುವ ಲೇಪನವನ್ನು ಆವರಿಸಿದೆ. ಮಾಹಿತಿ ತಿಳಿದು ಪುತ್ತೂರು ವಿಶ್ವಹಿಂದೂ ಪರಿಷತ್ ಪ್ರಖಂಡ ಅಧ್ಯಕ್ಷ ದಾಮೋದರ್ ಪಾಟಾಳಿ, ಹಿಂದು ಸಂಘಟನೆಗಳ ಮುಖಂಡ ಅರುಣ್
ಮಳೆಗಾಲದಲ್ಲಿ ಕೊಳಚೆ ಪ್ರದೇಶದ ಸ್ವಚ್ಚತೆ, ವೈರಸ್ ಉತ್ಪತ್ತಿ ಆಗುವ ಪ್ರದೇಶಗಳ ಗುರುತಿಸಿ ಕ್ರಿಮಿನಾಶಕ ಸಿಂಪಡಿಸುವುದು ಸೇರಿದಂತೆ ಜನರ ಆರೋಗ್ಯ ರಕ್ಷಣೆಗೆ ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಯಾವುದೇ ರೋಗ ಹರಡದಂತೆ ರಕ್ಷಣೆ ಒದಗಿಸಬೇಕಾದ್ದು ಸರಕಾರದ, ಆರೋಗ್ಯ ಇಲಾಖೆಯ ಕರ್ತವ್ಯವಾಗಿದೆ. ಆದರೆ ಆರೋಗ್ಯ ಇಲಾಖೆ ಏನು ಮಾಡುತ್ತಿದೆ ಜನ ಡೆಂಗ್ಯೂ ಮೊದಲಾದ ಮಾರಕ
ಪುತ್ತೂರು: ಪುತ್ತೂರು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿಯಲ್ಲಿ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಯಾಗಿದ್ದ ಶ್ರೀ ಸುಂದರ ಗೌಡ ಅವರು ಪಧೋನ್ನತಿ ಹೊಂದಿ ರಾಮನಗರ ಜಿಲ್ಲೆಯ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಯಾಗಿ ತೆರಳುತ್ತಿರುವ ಈ ಸಂದರ್ಭದಲ್ಲಿ ಪುತ್ತೂರು ಬನ್ನೂರು ಕೃಷ್ಣನಗರದ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ಅಭಿನಂದಿಸಿ
ಪಡುಬಿದ್ರಿ: ತೆಂಕ ಎರ್ಮಾಳು ಅಟೋ ರಿಕ್ಷಾ ಯೂನಿಯನ್ ಅಧ್ಯಕ್ಷರಾಗಿ ಪತ್ರಕರ್ತ ಸುರೇಶ್ ಎರ್ಮಾಳ್ ಅವಿರೋಧವಾಗಿ ಆಯ್ಕೆಯಾಗಿದ್ದು, ಕಾರ್ಯದರ್ಶಿಯಾಗಿ ಭರತ್ ಶೆಟ್ಟಿಗಾರ್ ಮರು ಆಯ್ಕೆಯಾಗಿದ್ದಾರೆ. ತೆಂಕ ಎರ್ಮಾಳು ಅಳ್ವೆಕೋಡಿ ಬಬ್ಬುಸ್ವಾಮಿ ದೇವಸ್ಥಾನದ ಸಭಾಂಗಣದಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು. ಸುಮಾರು ಮೂವತ್ತೈದು ಮಂದಿ
ಬೈಂದೂರು: ಬೈಂದೂರು ತಾಲೂಕಿನಾದ್ಯಂತ ವಿವಿಧ ಭಾಗದಲ್ಲಿ ಕಾಲೇಜು ವಿದ್ಯಾರ್ಥಿಗಳು, ನಾಗರಿಕರು ಎದುರಿಸುತ್ತಿರುವ ಸಾರಿಗೆ ಸಮಸ್ಯೆಗೆ ಸೂಕ್ತ ಪರಿಹಾಕರ ಕಲ್ಪಿಸುವ ನಿಟ್ಟಿನಲ್ಲಿ ಶಾಸಕಾರದ ಗುರುರಾಜ್ ಗಂಟಿಹೊಳೆ ಅವರು ಶುಕ್ರವಾರ ಉಪ್ಪುಂದದ ಕಾರ್ಯಕರ್ತ ಕಚೇರಿಯಲ್ಲಿ ಖಾಸಗಿ ಬಸ್ ಮಾಲೀಕರು, ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಹಾಗೂ ಆರ್‌ಟಿಓ ಅಧಿಕಾರಿಗಳ ಸಭೆ ನಡೆಸಿದರು.
ಪಡೀಲ್ ಪಂಪ್ವೆಲ್ ರಸ್ತೆ ಅವ್ಯವಸ್ಥೆ: ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಒತ್ತಾಯಿಸಿ ಸಿಪಿಐಎಂ ನಿಂದ ಪ್ರತಿಭಟನೆ
ಪಡೀಲ್ ಪಂಪ್ವೇಲ್ ರಸ್ತೆ ಕಾಮಗಾರಿ ಕೈಗೆತ್ತಿಕೊಂಡಿರುವ ಸ್ವಾರ್ಟ್‌ಸಿಟಿ ಈವರೆಗೂ ರಸ್ತೆ ನಿರ್ಮಿಸದೆ ಬೇಜವಾಬ್ದಾರಿ ವಹಿಸಿದೆ. ಕಳೆದ ಎರಡು ವರ್ಷಗಳಧಿಕ ಈ ರಸ್ತೆ ನಿರ್ಮಾಣ ಕೆಲಸಗಳಿಂದ ದಿನನಿತ್ಯ ಓಡಾಡುವ ಜನ ಪರಿತಪಿಸುವಂತಾಗಿದೆ. ನಗರದಾದ್ಯಂತ ಅಭಿವೃದ್ಧಿ ಕಾಮಗಾರಿಗಳ ಅವ್ಯವಸ್ಥೆ ನೋಡಿದರೆ ಇದೆಲ್ಲಾ ಶಾಸಕ ವೇದವ್ಯಾಸರ ಮುಖಕ್ಕೆ ಹಿಡಿದ ಕೈಗನ್ನಡಿ. ರಸ್ತೆ
ಪುತ್ತೂರು: ಪುತ್ತೂರಿನಿಂದ ಕಾಸರಗೋಡು ಜಿಲ್ಲೆಯ ಕಾಟುಕುಕ್ಕೆಗೆ ಕೆಎಸ್ಆರ್ಟಿಸಿ ಬಸ್ ಸಂಚಾರ ಪ್ರಾರಂಭ ಮಾಡುವಲ್ಲಿ ಇಲಾಖೆಯ ಅನುಮತಿಯ ಕುರಿತು ಸಾರಿಗೆ ಇಲಾಖೆಯಕಮಿಷನರ್ ಯೋಗಿಶ್ ರವರ ಜೊತೆ ಶಾಸಕ ಅಶೋಕ್ ರೈ ಮಾತುಕತೆ ನಡೆಸಿದ್ದಾರೆ.ಕಾಟುಕುಕ್ಕೆಗೆ ಅಂತರಾಜ್ಯ ಬಸ್ ಸೇವೆಗೆ ಪರವಾನಿಗೆ ಅಗತ್ಯವಾಗಿದೆ. ಈ ಹಿಂದೆ ಕಾಟುಕುಕ್ಕೆಗೆ ಇದ್ದ ಬಸ್ ಸಂಚಾರವನ್ನು
ಮೂಡುಬಿದಿರೆ: ಕಳೆದ 25 ವರ್ಷಗಳಿಂದ ವಾಹನ ತರಬೇತುದಾರೆಯಾಗಿ ಕೆಲಸ ನಿರ್ವಹಿಸುತ್ತಿದ್ದ ಮಹಿಳೆಯೋರ್ವರು ತನ್ನ ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಮೂಡುಬಿದಿರೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಕೊಡಂಗಲ್ಲು ಹುಡ್ಕೋ ಕಾಲನಿ ನಿವಾಸಿ ಬೆನ್ನಿ ಡಿಸೋಜ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಮೂಡುಬಿದಿರೆಯ ಪ್ರಸಿದ್ಧ ಮಂಜುಶ್ರೀ




























