Yearly Archives: 2024

ಸುರತ್ಕಲ್ ಬೃಹತ್ ಮಾರುಕಟ್ಟೆ ಕಾಮಗಾರಿ ಪುನರಾರಂಭ – ಡಾ. ಭರತ್ ಶೆಟ್ಟಿ

ಸುರತ್ಕಲ್: ಸುರತ್ಕಲ್ ನಗರದಲ್ಲಿ ಬಹುಕೋಟಿ ವೆಚ್ಚದ ಮಾರುಕಟ್ಟೆ ನಿರ್ಮಾಣ ಕಾಮಗಾರಿಯು ಕೊರೋನಾ ಬಳಿಕ ಮಾರುಕಟ್ಟೆಯಲ್ಲಿ ಸರಕುದರ ಏರಿಕೆ ಹಾಗೂ ಜಿಎಸ್‌ಟಿಯನ್ಬು ಟೆಂಡರ್ ನಲ್ಲಿ ತೋರಿಸದ ಹಿನ್ನಲೆಯಲ್ಲಿ ಕಾಮಗಾರಿ ಹಿನ್ನಡೆ ಕಂಡಿದ್ದು ಸತತ ಪ್ರಯತ್ನದ...

ಪಡುಬಿದ್ರಿ ಮೆಸ್ಕಾಂ ವ್ಯಾಪ್ತಿಯಲ್ಲಿ ನಿರಂತರ ವಿದ್ಯುತ್ ಸಮಸ್ಯೆ-ಕಚೇರಿಗೆ ಮುತ್ತಿಗೆ ಹಾಕಲು ಸಾರ್ವಜನಿಕರ ನಿರ್ಧಾರ

ಪಡುಬಿದ್ರಿ ಮೆಸ್ಕಾಂ ಕಛೇರಿ ವ್ಯಾಪ್ತಿಯಲ್ಲಿ ವಿದ್ಯುತ್ ಸಮಸ್ಯೆ ದಿನದಿಂದ ದಿನಕ್ಕೆ ಕಠಿಣವಾಗುತ್ತಿದ್ದು, ಗ್ರಾಹಕರಿಗೆ ಸೇವೆ ಎಂಬುದು ಮರೀಚಿಕೆಯಾತ್ತಿದೆ ಈ ನಿಟ್ಟಿನಲ್ಲಿ ಅನಿವಾರ್ಯವಾಗಿ ಸಾರ್ವಜನಿಕರನ್ನು ಸೇರಿಸಿಕೊಂಡು ಪಡುಬಿದ್ರಿ ಮೆಸ್ಕಾಂ ಕಛೇರಿಗೆ ಮುತ್ತಿಗೆ ಹಾಕುವ ಕಾರ್ಯಕ್ರಮ...

ಪುತ್ತೂರು: ಸರ್ಕಾರಿ ಬಸ್ ನಿಲ್ದಾಣದಲ್ಲಿ ಶಿವಲಿಂಗ ಪತ್ತೆ !

ಪುತ್ತೂರು: ಪುತ್ತೂರು ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಪ್ರಯಾಣಿಕರು ಕುಳಿತು ಕೊಳ್ಳುವ ಸ್ಥಳದಲ್ಲಿ ಶಿವಲಿಂಗವೊಂದು ಪತ್ತೆಯಾಗಿದೆ. ಹಿಂದೂ ಧಾರ್ಮಿಕತೆ ಸಂಬಂಧಿಸಿದ ಶಿವಲಿಂಗ ಕಪ್ಪು ಮತ್ತು ಚಿನ್ನದ ಬಣ್ಣ ಹೋಲುವ ಲೇಪನವನ್ನು ಆವರಿಸಿದೆ....

ಜನರು ಮಾರಕ ಕಾಯಿಲೆಗೆ ಬಲಿಯಾಗುವ ಮೊದಲು ಸರ್ಕಾರ ಎಚ್ಚೆತ್ತುಕೊಳ್ಳಲಿ:ಬಿ.ಎಂ. ಭಟ್

ಮಳೆಗಾಲದಲ್ಲಿ ಕೊಳಚೆ ಪ್ರದೇಶದ ಸ್ವಚ್ಚತೆ, ವೈರಸ್ ಉತ್ಪತ್ತಿ ಆಗುವ ಪ್ರದೇಶಗಳ ಗುರುತಿಸಿ ಕ್ರಿಮಿನಾಶಕ ಸಿಂಪಡಿಸುವುದು ಸೇರಿದಂತೆ ಜನರ ಆರೋಗ್ಯ ರಕ್ಷಣೆಗೆ ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಯಾವುದೇ ರೋಗ ಹರಡದಂತೆ ರಕ್ಷಣೆ ಒದಗಿಸಬೇಕಾದ್ದು...

ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಯಾಗಿ ಪದೋನ್ನತಿ ಹೊಂದಿದ ಶ್ರೀ ಸುಂದರ ಗೌಡ ಅವರಿಗೆ ಎವಿಜಿ ಶಾಲೆಯಲ್ಲಿ ಅಭಿನಂದನೆ

ಪುತ್ತೂರು: ಪುತ್ತೂರು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿಯಲ್ಲಿ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಯಾಗಿದ್ದ ಶ್ರೀ ಸುಂದರ ಗೌಡ ಅವರು ಪಧೋನ್ನತಿ ಹೊಂದಿ ರಾಮನಗರ ಜಿಲ್ಲೆಯ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಯಾಗಿ ತೆರಳುತ್ತಿರುವ ಈ...

ಎರ್ಮಾಳು ಅಟೋ ರಿಕ್ಷಾ ಯೂನಿಯನ್ ಅಧ್ಯಕ್ಷರಾಗಿ ಸುರೇಶ್ ಎರ್ಮಾಳ್ ಆಯ್ಕೆ

ಪಡುಬಿದ್ರಿ: ತೆಂಕ ಎರ್ಮಾಳು ಅಟೋ ರಿಕ್ಷಾ ಯೂನಿಯನ್ ಅಧ್ಯಕ್ಷರಾಗಿ ಪತ್ರಕರ್ತ ಸುರೇಶ್ ಎರ್ಮಾಳ್ ಅವಿರೋಧವಾಗಿ ಆಯ್ಕೆಯಾಗಿದ್ದು, ಕಾರ್ಯದರ್ಶಿಯಾಗಿ ಭರತ್ ಶೆಟ್ಟಿಗಾರ್ ಮರು ಆಯ್ಕೆಯಾಗಿದ್ದಾರೆ. ತೆಂಕ ಎರ್ಮಾಳು ಅಳ್ವೆಕೋಡಿ ಬಬ್ಬುಸ್ವಾಮಿ ದೇವಸ್ಥಾನದ ಸಭಾಂಗಣದಲ್ಲಿ ನಡೆದ ವಾರ್ಷಿಕ...

ಶಾಸಕ ಗುರುರಾಜ್ ಗಂಟಿಹೊಳೆ ನೇತೃತ್ವದಲ್ಲಿ ಖಾಸಗಿ ಬಸ್ ಮಾಲೀಕರು ಹಾಗೂ ಕೆಎಸ್ ಆರ್ ಟಿಸಿ, ಆರ್ ಟಿಒ ಅಧಿಕಾರಿಗಳ ಸಭೆ

ಬೈಂದೂರು: ಬೈಂದೂರು ತಾಲೂಕಿನಾದ್ಯಂತ ವಿವಿಧ ಭಾಗದಲ್ಲಿ ಕಾಲೇಜು ವಿದ್ಯಾರ್ಥಿಗಳು, ನಾಗರಿಕರು ಎದುರಿಸುತ್ತಿರುವ ಸಾರಿಗೆ ಸಮಸ್ಯೆಗೆ ಸೂಕ್ತ ಪರಿಹಾಕರ ಕಲ್ಪಿಸುವ ನಿಟ್ಟಿನಲ್ಲಿ ಶಾಸಕಾರದ ಗುರುರಾಜ್ ಗಂಟಿಹೊಳೆ ಅವರು ಶುಕ್ರವಾರ ಉಪ್ಪುಂದದ ಕಾರ್ಯಕರ್ತ ಕಚೇರಿಯಲ್ಲಿ ಖಾಸಗಿ...

ಪಡೀಲ್ ಪಂಪ್ವೆಲ್ ರಸ್ತೆ ಅವ್ಯವಸ್ಥೆ:  ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಒತ್ತಾಯಿಸಿ ಸಿಪಿಐಎಂ ನಿಂದ ಪ್ರತಿಭಟನೆ

ಪಡೀಲ್ ಪಂಪ್ವೇಲ್ ರಸ್ತೆ ಕಾಮಗಾರಿ ಕೈಗೆತ್ತಿಕೊಂಡಿರುವ ಸ್ವಾರ್ಟ್‌ಸಿಟಿ ಈವರೆಗೂ ರಸ್ತೆ ನಿರ್ಮಿಸದೆ ಬೇಜವಾಬ್ದಾರಿ ವಹಿಸಿದೆ. ಕಳೆದ ಎರಡು ವರ್ಷಗಳಧಿಕ ಈ ರಸ್ತೆ ನಿರ್ಮಾಣ ಕೆಲಸಗಳಿಂದ ದಿನನಿತ್ಯ ಓಡಾಡುವ ಜನ ಪರಿತಪಿಸುವಂತಾಗಿದೆ. ನಗರದಾದ್ಯಂತ ಅಭಿವೃದ್ಧಿ...

ಪುತ್ತೂರಿನಿಂದ ಕಾಟುಕುಕ್ಕೆಗೆ ಬಸ್ ಸೇವೆ – ಸಾರಿಗೆ ಇಲಾಖೆ ಕಮಿಷನರ್ ಜೊತೆ ಅಶೋಕ್ ರೈ ಮಾತುಕತೆ

ಪುತ್ತೂರು: ಪುತ್ತೂರಿನಿಂದ ಕಾಸರಗೋಡು ಜಿಲ್ಲೆಯ ಕಾಟುಕುಕ್ಕೆಗೆ ಕೆಎಸ್ಆರ್ಟಿಸಿ ಬಸ್ ಸಂಚಾರ ಪ್ರಾರಂಭ ಮಾಡುವಲ್ಲಿ ಇಲಾಖೆಯ ಅನುಮತಿಯ ಕುರಿತು ಸಾರಿಗೆ ಇಲಾಖೆಯ‌ಕಮಿಷನರ್ ಯೋಗಿಶ್ ರವರ ಜೊತೆ ಶಾಸಕ ಅಶೋಕ್ ರೈ ಮಾತುಕತೆ ನಡೆಸಿದ್ದಾರೆ.ಕಾಟುಕುಕ್ಕೆಗೆ ಅಂತರಾಜ್ಯ...

ಮೂಡುಬಿದಿರೆ: ನೇಣಿಗೆ ಶರಣಾದ ವಾಹನ ತರಬೇತುದಾರೆ

ಮೂಡುಬಿದಿರೆ: ಕಳೆದ 25 ವರ್ಷಗಳಿಂದ ವಾಹನ ತರಬೇತುದಾರೆಯಾಗಿ ಕೆಲಸ ನಿರ್ವಹಿಸುತ್ತಿದ್ದ ಮಹಿಳೆಯೋರ್ವರು ತನ್ನ ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಮೂಡುಬಿದಿರೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಕೊಡಂಗಲ್ಲು ಹುಡ್ಕೋ ಕಾಲನಿ...

Most Read