Yearly Archives: 2024

ಕಿರು ಬಂದರು ಅಭಿವೃದ್ಧಿಗೆ ಸೂಕ್ತ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಗುರುರಾಜ್ ಗಂಟಿಹೊಳೆ

ಬೈಂದೂರು: ಕೊಡೇರಿ ಕಿರು ಬಂದರು ಸಮಗ್ರ ಅಭಿವೃದ್ಧಿ, ಸ್ಥಳೀಯ ಮೀನುಗಾರರ ಸಮಸ್ಯೆ, ಜಟ್ಟಿ ಹಾಗೂ ಬ್ರೇಕ್ ವಾಟರ್ ವಿಸ್ತರಣೆ, ಡ್ರೆಜ್ಜಿಂಗ್ ಸಹಿತ ಹಲವು ಸಮಸ್ಯೆಗಳು ಮತ್ತು ಅಹವಾಲು ಆಲಿಸುವ ಸಂಬಂಧ ಶಾಸಕರಾದ ಗುರುರಾಜ್...

ಪಡುಬಿದ್ರಿ: ಚಾಲಕನ ನಿಯಂತ್ರಣ ತಪ್ಪಿ ಮೋರಿಯ ದಂಡೆಗೆ ಡಿಕ್ಕಿಯಾದ ಕಾರು: ಚಾಲಕ ಅಪಾಯದಿಂದ ಪಾರು

ಬಡಾ ಎರ್ಮಾಳು ಅಪೂರ್ವ ಲಾಡ್ಜ್ ಮುಂಭಾಗ ಕಾರೊಂದು ಚಾಲಕನ ನಿದ್ದೆಯ ಮಂಪರಿನಿಂದಾಗಿ ನಿಯಂತ್ರಣ ತಪ್ಪಿ ಮೋರಿಯೊಂದರ ದಂಡೆಗೆ ಡಿಕ್ಕಿಯಾಗಿ ಮುಗುಚಿ ಬಿದ್ದಿದ್ದು, ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಉಡುಪಿಯಿಂದ ಮಂಗಳೂರು ವಿಮಾನ...

ಸುರತ್ಕಲ್:  ಡಾ ಜಿ ಮಂಜಯ್ಯ ಶೆಟ್ಟಿ ಗುಂಡಿಲಗುತ್ತು ನಿಧನ

ಸುರತ್ಕಲ್:  ಇಡ್ಯಾ ಗೋವಿಂದ ದಾಸ್  ಕಾಲೇಜ್ ಬಳಿಯ ಕೇಶವ ಚೌಟ ಕಂಪೌಂಡ್ ನಿವಾಸಿ ಡಾ ಜಿ ಮಂಜಯ್ಯ ಶೆಟ್ಟಿ (76) ಅವರು ಜುಲೈ 11 ರಂದು ಬೆಳಿಗ್ಗೆ ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಪತ್ನಿ,...

ಉಚ್ಚಿಲ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ  ನೂತನ ಅಧ್ಯಕ್ಷರಾಗಿ ಬಾಲಕೃಷ್ಣ ಆರ್. ಪೂಜಾರಿ ಆಯ್ಕೆ

 37ನೇ ವರ್ಷದ  ಉಚ್ಚಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ ನೂತನ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಬಾಲಕೃಷ್ಣ ಆರ್. ಪೂಜಾರಿ ಸರ್ವಾನುಮತಮತದಿಂದ ಆಯ್ಕೆಗೊಂಡಿದ್ದಾರೆ. ಅಧ್ಯಕ್ಷ ಕಿಶೋರ್ ಶೆಟ್ಟಿ ಎರ್ಮಾಳುರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪ್ರಧಾನ...

ಬೈಂದೂರು: ಬಾವಿಗೆ ಕಾಲು ಜಾರಿ ಬಿದ್ದು ಸಾವು

ಬೈಂದೂರು:ಬೈಂದೂರು ತಾಲೂಕಿನ ಬಡಾಕೆರೆ ಗ್ರಾಮದ ಪೋಸ್ಟ್ ನಿವಾಸಿ ಕೃಷಿಕ ಮಂಜುನಾಥ ಶೇಟ್ (85) ಎಂಬುವವರು ತೆಂಗಿನ ತೋಟದಲ್ಲಿ ತೆಂಗಿನಕಾಯಿ ಹೆಕ್ಕಲು ಹೋದಂತಹ ಸಮಯದಲ್ಲಿ ಬಾವಿ ಬದಿಯಲ್ಲಿ ಬಿದ್ದಿರುವ ತೆಂಗಿನಕಾಯಿಯನ್ನು ಹೆಕ್ಕುವಾಗ ಆಕಸ್ಮಿಕವಾಗಿ ಕಾಲು...

ಗುರುವಾಯನಕೆರೆ: ವಿದ್ವತ್ ಸ್ಪೂರ್ತಿ ಸಂಚಿಕೆ ಮೊದಲನೇ ಭಾಗದ ಅನಾವರಣ

  ಮಕ್ಕಳಿಗೆ ಸ್ಫೂರ್ತಿ ತುಂಬಿ ಓದಿನಡೆಗೆ ಹುರಿದುಂಬಿಸಿ, ಪಿಯುಸಿಯಲ್ಲಿಯೇ ಮಹತ್ತರವಾದುದ್ದನ್ನ ಸಾಧಿಸಿ, ಭವಿಷ್ಯ ರೂಪಿಸಿಕೊಳ್ಳುವ ದೃಷ್ಠಿಯಿಂದ ವಿದ್ವತ್ ಪಿಯು ಕಾಲೇಜಿನಲ್ಲಿ ಮಹತ್ವದ ಓರಿಯಂಟೇಷನ್ ಕಾರ್ಯಕ್ರಮ ಆಯೋಜಿಸಲಾಗಿತ್ತು.  " ವಿದ್ವತ್ ಸ್ಫೂರ್ತಿ  ಸಂಚಿಕೆಯ ಮೊದಲನೇ ಭಾಗವಾದ...

ಶ್ರೀ ರಾಮ ಕ್ರೆಡಿಟ್ ಕೋ- ಆಪರೇಟಿವ್‌ನಿಂದ ಸೇವಾ ನಿವೃತ್ತಿರಾದ ಅರುಣ್‌ ಕುಮಾರ್ ಎಸ್. ವಿ. ಅವರಿಗೆ ಸನ್ಮಾನ

ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೊ ಆಪರೇಟಿವ್ ವತಿಯಿಂದ ಸಂಘದ ಕಛೇರಿಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಸೇವಾ ನಿವೃತ್ತಿ ಹೊಂದಿದ ಸಹಕಾರ ಸಂಘಗಳ ಸಹಾಯಕ ನಿಬಂಧಕ ಅರುಣ್ ಕುಮಾರ್ ಎಸ್.ವಿ. ಅವರನ್ನು ಸನ್ಮಾನಿಸಲಾಯಿತು. ಸಂಘದ...

ಮಂಗಳೂರು: ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮತ್ತೊಂದು ದರೋಡೆ ಪ್ರಕರಣ

ಮಂಗಳೂರಿನ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆ ಕಣಿಯ ಮನೆಯೊಂದರಲ್ಲಿ ಸೋಮವಾರ ರಾತ್ರಿ ಕಳವು ನಡೆದಿದೆ. ಮನೆಮಂದಿ ಮಲಗಿದ್ದಾಗ ಕಿಟಕಿ ಮುರಿದು ಚಿನ್ನಾಭರಣ ಕಳವು ಮಾಡಲಾಗಿದೆ. ಅಲ್ಲದೆ ಕಳ್ಳರು ಕಾರನ್ನು ಕೂಡ ಕಳವು ಮಾಡಿದ್ದಾರೆಂದು...

ಉಡುಪಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆ

ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಉಡುಪಿ ನಗರಸಭೆ ವ್ಯಾಪ್ತಿಯ ಹಲವೆಡೆ ಮನೆಗಳು ಜಲಾವೃತಗೊಂಡಿದೆ.ಕರಂಬಳ್ಳಿ, ಮೂಡುನಿಡಂಬೂರು, ಕೊಡವೂರು ಭಾಗದಲ್ಲಿ ನೆರೆ ಸೃಷ್ಟಿಯಾಗಿದೆ. ಕರಂಬಳ್ಳಿ ಭಾಗದಲ್ಲಿ, ಬನ್ನಂಜೆ ಮೂಡನಿಡಂಬೂರು ಕೆಲವು ಮನೆಗಳು ಜಲಾವೃತಗೊಂಡಿದೆ....

ಕಿಂಡಿ ಅಣೆಕಟ್ಟಿನಲ್ಲಿ ಸಿಲುಕಿದ ಲೋಡುಗಟ್ಟಲೆ ತ್ಯಾಜ್ಯ

ಬ್ರಹ್ಮಾವರ: ಕರಾವಳಿ ಜಿಲ್ಲೆಯಲ್ಲಿ ಕಳೆದ ಕೆಲವುದಿನದಿಂದ ಸುರಿಯುವ ಬಾರೀ ಮಳೆಯಿಂದ ಪ್ರವಾಹದಿಂದ ತುಂಬಿಹರಿಯುವ ನದಿಯಲ್ಲಿ ಬಾರಕೂರು ಬಳಿಯ ಸೀತಾನದಿಯ ನೀಲಾವರ ಕಿಂಡಿ ಅಣೆಕಟ್ಟಿನಲ್ಲಿ ಲೋಡುಗಟ್ಟಲೆ ತ್ಯಾಜ್ಯಗಳು ಸಿಲಿಕಿಕೊಂಡು ನದಿ ತೀರದಲ್ಲಿ ಕೃತಕ ನೆರೆ...

Most Read