ಮಂಗಳೂರು: ನಗರದ ಉಳ್ಳಾಲ ಠಾಣಾ ವ್ಯಾಪ್ತಿಯ ಧರ್ಮನಗರದಲ್ಲಿ ಮನೆಯೊಂದರ ಗಾಡ್ರೆಜ್‌ನೊಳಗಿದ್ದ 15 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಬಾಲಕರು ಸೇರಿದಂತೆ ಐವರನ್ನು ಬಂಧಿಸಿದ್ದಾರೆ. ಬೆಳ್ತಂಗಡಿ ನಿವಾಸಿಗಳಾದ ಶ್ರೇಯಸ್, ತೌಸೀಫ್ ಹಾಗೂ ಉರ್ವ ನಿವಾಸಿ ಪೃಥ್ವಿರಾಜ್ ಬಂಧಿತ ಮೂವರು ಆರೋಪಿಗಳು. ಧರ್ಮನಗರ ನಿವಾಸಿ
Year: 2024
ಮೂಡುಬಿದಿರೆ : ಧರ್ಮಸ್ಥಳ ಮೇಳದ ನಿವೃತ್ತ ಕಲಾವಿದ ನಿಡ್ಲೆ ಗೋವಿಂದ ಭಟ್ ಅವರಿಗೆ ಹಾಗೂ ಸುರತ್ಕಲ್ ಮೇಳದ ನಿವೃತ್ತ ಕಲಾವಿದ ಪುತ್ತಿಗೆ ಕುಮಾರ ಗೌಡರವರಿಗೆ ಯಕ್ಷದೇಗುಲ ಪ್ರಶಸ್ತಿಯನ್ನು ನೀಡಲು ಶ್ರೀ ಯಕ್ಷದೇಗುಲ ಕಾಂತಾವರ ಆಯ್ಕೆ ಸಮಿತಿಯು ತೀರ್ಮಾನಿಸಿದೆ. ಯಕ್ಷದೇಗುಲ ಕಾಂತಾವರದ ವಾರ್ಷಿಕ ಆಟ ಕೂಟ ಬಯಲಾಟ ಸಹಿತ 22 ನೇ ಯಕ್ಷೋಲ್ಲಾಸ ಕಾರ್ಯಕ್ರಮವು ಜುಲೈ ೨೧ರಂದು
ಪುತ್ತೂರು: ಮನೆ ಕಟ್ಟುವಾಗ ಅಗತ್ಯವಾಗಿ ಬೇಕಾದ 9/11 ಪತ್ರ ಗ್ರಾಪಂ ಕಚೇರುಯಲ್ಲೇ ನೀಡುವಂತೆ ಹಿಂದಿನ ಸಿದ್ದರಾಮಯ್ಯ ಸರಕಾರ ಆದೇಶ ಮಾಡಿತ್ತು ಆದರೆ ಹಿಂದಿನ ಬೊಮ್ಮಾಯಿ ನೇತೃತ್ಬದ ಬಿಜೆಪಿ ಸರಕಾರ ಅದನ್ನು ಮುಡಾಗೆ ಶಿಫ್ಟ್ ಮಾಡಿ ಜನರಿಗೆ ತೊಂದರೆ ಕೊಟ್ಟಿದ್ದಾರೆ ಎಂದು ಶಾಸಕ ಅಶೋಕ್ ರೈ ಹೇಳಿದರು.ಅವರು ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ
ಪುತ್ತೂರು: ನೂತನ ಆಧಾರ್ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ ಪುತ್ತೂರು ತಾಲೂಕು ಕಚೇರಿಯಲ್ಲಿ ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ನೂತನ ಆಧಾರ್ ಕೇಂದ್ರವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಪುತ್ತೂರು ತಾಲೂಕು ಕಚೇರಿಯಲ್ಲಿ ಆಧಾರ್ ಕೇಂದ್ರವನ್ನು ತೆರೆಯಲಾಗಿದೆ. ಆಧಾರ್ ಕಾರ್ಡ್ ಮಾಡಿಸಲು ಬೆಳಿಗ್ಗೆ 5 ಗಂಟೆಗೆ ಎದ್ದು ಅಂಚೆ ಕಚೇರಿ ಮುಂದೆ ಇನ್ನು ಕ್ಯೂ
ಉಳ್ಳಾಲ: ಹಾಲಿನ ದರವನ್ನು ಏರಿಸುವ ಮೂಲಕ ರಾಜ್ಯದ ಮಕ್ಕಳಿಗೆ ಹಾಲು ಕುಡಿಯದಂತೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರಕಾರದ ನೀತಿಯಿಂದಾಗಿ ಮಕ್ಕಳು ಪೌಷ್ಠಿಕಾಂಶದ ಕೊರತೆಯಿಂದ ಬಳಲಿದ್ದಾರೆ. ಹಿಂದೆ ಮಕ್ಕಳಲ್ಲಿ ಇದ್ದಂತಹ ನ್ಯೂನ್ಯತೆಗಳು ಮತ್ತೆ ಮರುಕಳಿಸಲಿದೆ ಎಂದು ಫಲಾನುಭವಿಗಳ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯೆ ಧನಲಕ್ಷ್ಮೀ ಗಟ್ಟಿ ಹೇಳಿದರು. ಬಿಜೆಪಿ ಮಂಗಳೂರು
ಶಾಲೆಯ ಶೌಚಾಲಯವನ್ನು ವಿದ್ಯಾರ್ಥಿಗಳಿಂದ ದೈಹಿಕ ಶಿಕ್ಷಕರೋರ್ವರು ಸ್ವಚ್ಛಗೊಳಿಸಿದ ಘಟನೆ ಉಡುಪಿಯ ನಿಟ್ಟೂರಿನ ಅನುದಾನಿತ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಈಗಾಗಲೇ ಸರಕಾರದಿಂದ ಈ ಕುರಿತಾಗಿ ಸುತ್ತೋಲೆ ಬಂದಿದ್ದು ಮಕ್ಕಳು ಶೌಚಾಲಯವನ್ನು ಸ್ವಚ್ಛಗೊಳಿಸಿದ್ದಲ್ಲಿ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಸಿಬ್ಬಂದಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳ ಲಾಗುವುದು ಎಂದು
ಸಾಮಾಜಿಕ ಜಾಲತಾಣಗಳಲ್ಲಿ ತನ್ನ ಗಾಯನದ ಮೂಲಕ ವೈರಲ್ ಆಗಿರುವ ಬಾಲಕಿ ಶಾಲ್ಮಿಲಿ ಶ್ರೀನಿವಾಸ ಉಡುಪಿಯ ಕೃಷ್ಣ ಮಠಕ್ಕೆ ಭೇಟಿ ನೀಡಿದಳು. ಡಿಡಿ ಆಡ್ಯಾನೆ ರಂಗ ಹಾಡನ್ನು ಹಾಡಿರುವ ಈ ಪುಟಾಣಿ ಮಗು, ಕೃಷ್ಣ ಸನ್ನಿಧಿಯಲ್ಲಿ ಸಂಗೀತ ಸೇವೆ ನಡೆಸಿದ್ದಾಳೆ. ಯೂಟ್ಯೂಬ್‌ನಲ್ಲಿ ಹತ್ತು ಮಿಲಿಯಕ್ಕೂ ಹೆಚ್ಚು ವೀಕ್ಷಣೆಗೊಂಡ ಡೀ ಡೀ ಆಡ್ಯಾನೇ ರಂಗ ಎಂಬ ದಾಸರಪದ ಎಲ್ಲರ ಮೆಚ್ಚುಗೆ
ಉಡುಪಿಯಲ್ಲಿ ಶ್ರೀಕೃಷ್ಣ ಮಠದ ರಾಜಾಂಗಣ ಯಾತ್ರಿಕರ ವಾಹನ ನಿಲುಗಡೆ ಸ್ಥಳದಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ಅಪರಿಚಿತ ಮಹಿಳೆಯನ್ನು ರಕ್ಷಿಸಿರುವ ಘಟನೆ ನಡೆದಿದೆ. ಮನನೊಂದು ಮನೆ ಬಿಟ್ಟ ಮಹಿಳೆಯು ಸರಕಾರಿ ಬಸ್ಸಿನಲ್ಲಿ ಉಚಿತ ಪ್ರಯಾಣದಿಂದ ಉಡುಪಿಗೆ ಬಂದಿದ್ದಳು. ಶ್ರೀಕೃಷ್ಣ ಮಠದಲ್ಲಿ ಅನ್ನಪ್ರಸಾದ ಸೇವಿಸಿ ಕೆಲವು ದಿನಗಳಿಂದ ದಿನಕಳೆಯುದಿದ್ದಳೆಂದು ತಿಳಿದುಬಂದಿದೆ.
ಹೆಬ್ರಿ : ಮುದ್ರಾಡಿ ರಾಂಬೆಟ್ಟು ನಿವಾಸಿ ದಿ.ಉಪೇಂದ್ರ ಆಚಾರ್ಯ ಅವರ ಪತ್ನಿ ಕುಸುಮಾ ಆಚಾರ್ಯ ಎಂಬವರು ಶುಕ್ರವಾರ ಬೇಸಾಯದ ಗದ್ದೆಯಲ್ಲಿ ನೇಜಿ ನಾಟಿ ಮಾಡುವ ವೇಳೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಕುಸುಮಾ ಆಚಾರ್ಯ ಹೆಬ್ರಿ ವಿಶ್ವಕರ್ಮ ಸಮಾಜ ಸೇವಾ ಸಂಘದ ಕಾರ್ಯಕ್ರಮ ಮತ್ತು ಕಜ್ಕೆ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ ಸೇವಾ ಕಾರ್ಯದಲ್ಲಿ ಸಕ್ರಿಯವಾಗಿ
ಉಡುಪಿ: ಜೆಸಿಬಿಗೆ ಬೈಕ್‌ವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಸಂಭವಿಸಿದೆ.ಮೃತ ಸವಾರನನ್ನು ನಾಯರ್ ಕೋಡು ನಿವಾಸಿ ಪ್ರತ್ಯಕ್ಷ ಶೆಟ್ಟಿ (21 ) ಎಂದು ಗುರುತಿಸಲಾಗಿದೆ. ತಮ್ಮನನ್ನು ಶಾಲೆಗೆ ಬಿಡಲು ಹೋಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಹಿಂಬದಿ ಸವಾರ ಸಹೋದರ ಪ್ರೀತಿಶ್ ಸಣ್ಣ ಪುಟ್ಟ ಗಾಯದೊಂದಿಗೆ




























