Home 2024 (Page 56)

ಬಜ್ಪೆಯ ಸಮ್ಯತಾಳ ಕೈಚಳಕಕ್ಕೆ ಬೇಷ್ ಎಂದ ಸಂಸದ ಕೋಟ

ಬ್ರಹ್ಮಾವರ: ಕಟೀಲು ಶ್ರೀ ದುರ್ಗಾ ಪರಮೇಶ್ವರೀ ಪದವಿ ಪೂರ್ವಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ 96.5 ಅಂಕ ಪಡೆದು ಶಿಕ್ಷಣದಲ್ಲಿ ಟೋಪರ್ ಆಗಿ ಚಿತ್ರ ರಚನೆ ಕಲೆಯಲ್ಲಿ ಸೂಪರ್ ಎನಿಸಿಕೊಂಡ ಬಜ್ಪೆಯ ಸಮ್ಯತ ಆಚಾರ್ಯ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರ ಚಿತ್ರವನ್ನು ರಚಿಸಿ ಕಾರ್ಯಕ್ರಮವೊಂದರಲ್ಲಿ ನೀಡಿ ಬೇಷ್ ಎನಿಸಿಕೊಂಡಿದ್ದಾಳೆ. ಕೋಟೇಶ್ವರದ ಕಾರ್ಯಕ್ರಮವೊಂದರಲ್ಲಿ

ಮಾಹೆ ಮಣಿಪಾಲದ ಮುಖ್ಯ ನಿರ್ವಹಣಾಧಿಕಾರಿಯಾಗಿ (ಸಿ ಓ ಓ ) ಡಾ. ರವಿರಾಜ ಎನ್.ಎಸ್

ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE), ಇಂಡಿಯಾ ಇನ್‌ಸ್ಟಿಟ್ಯೂಷನ್ ಆಫ್ ಎಮಿನೆನ್ಸ್ ಮತ್ತು ಪರಿಗಣಿತ ವಿಶ್ವವಿದ್ಯಾನಿಲಯ, ಪ್ರಮುಖ ಬಹುಶಿಸ್ತೀಯ ವಿಶ್ವವಿದ್ಯಾನಿಲಯವು ಡಾ. ರವಿರಾಜ ಎನ್. ಸೀತಾರಾಮ್, ನಿರ್ದೇಶಕ – ಯೋಜನೆ ಮತ್ತು ಮಾನಿಟರಿಂಗ್, ಆಗಿದ್ದ ಇವರು ಮುಖ್ಯ ನಿರ್ವಹಣಾ ಅಧಿಕಾರಿಯಾಗಿ (ಸಿ ಓ ಓ ) ನೇಮಕಗೊಂಡಿದ್ದಾರೆ. ಇದು ಜುಲೈ 01,

ಪುತ್ತೂರಿನ ಅಡಿಕೆ ಖರೀದಿ ಕೇಂದ್ರದ ಉದ್ಘಾಟನೆ,ಕೆ ಸೀತಾರಾಮ ರೈ ಸವಣೂರು ಮಾಹಿತಿ

ಮಂಗಳೂರು ಕೃಷಿಕರ ಸಹಕಾರಿ ಸಂಘ ಮಂಗಳೂರು ಇವರಿಂದ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಹಯೋಗದಲ್ಲಿ ಸಹಕಾರ ರತ್ನ ಡಾ. ಎಂ ಎನ್ ರಾಜೇಂದ್ರ ಕುಮಾರ್ ಇವರ ಸಹಕಾರದೊಂದಿಗೆ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಅಡಿಕೆ ಖರೀದಿ ಕೇಂದ್ರದ ಉದ್ಘಾಟನೆ ನಡೆಯಲಿದೆ ಎಂದು ಮಾಸ್ ಲಿಮಿಟೆಡ್ ನ ಅಧ್ಯಕ್ಷ ಕೆ ಸೀತಾರಾಮ ರೈ ಸವಣೂರು ಹೇಳಿದರು. ಅವರು

ರಸ್ತೆ ವಿಭಜಕವೇರಿ ಮಗುಚಿ ಬಿದ್ದ ಗೂಡ್ಸ್ ಟೆಂಪೊ

ಎರ್ಮಾಳು-ಪಡುಬಿದ್ರಿ ಗಡಿಭಾಗ ರಾಷ್ಟ್ರೀಯ ಹೆದ್ದಾರಿ ೬೬ರ ಕಿರು ಸೇತುವೆ ಬಳಿ ದಿನನಿತ್ಯ ಅಪಘಾತಗಳು ಸಂಭವಿಸುತ್ತಿದ್ದು ಅಪಘಾತ ವಲಯವಾಗಿ ರೂಪುಗೊಳ್ಳುತ್ತಿದೆ. ಸೋಮವಾರ ರಾತ್ರಿ ಗೂಡ್ಸ್ ಟೆಂಪೊವೊಂದು ಹೆದ್ದಾರಿಯಲ್ಲಿ ಶೇಕರಣೆಗೊಂಡಿರುವ ನೀರಿನ ಮೇಲಿಂದ ಚಲಿಸಿ ರಸ್ತೆ ವಿಭಜಕವೇರಿ ಮಗುಚಿ ಬಿದ್ದಿದೆ. ಭಾನುವಾರ ರಾತ್ರಿ ಕಾರೊಂದು ಅದೇ ಪ್ರದೇಶದಲ್ಲಿ ಪಲ್ಟಿಯಾಗಿ

ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾರಿಗೆ ಸನ್ಮಾನ

ಮೂಡುಬಿದಿರೆ: ವಿಧಾನಪರಿಷತ್ ಸದಸ್ಯರಾಗಿ ಎರಡನೇ ಅವಧಿಗೆ ಆಯ್ಕೆಯಾದ ಐವನ್ ಡಿಸೋಜ ಅವರಿಗೆ ಕೆಥೋಲಿಕ್ ಸಭಾ ಮೂಡುಬಿದಿರೆ ಘಟಕದ ವತಿಯಿಂದ ಮೂಡುಬಿದಿರೆ ಕೊರ್ಪುಸ್ ಕ್ರಿಸ್ತಿ ಚರ್ಚ್ ಸಭಾಂಗಣದಲ್ಲಿ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿದ ಐವನ್ ಡಿಸೋಜ ಮಾತನಾಡಿ, ನಾನು ಕಾಂಗ್ರೆಸ್ ಪಕ್ಷನಿಷ್ಠೆ ಯ ಬದ್ಧತೆಯಿಂದ ಕೆಲಸ ಮಾಡಿದ್ದು ತನ್ನ ಸೇವೆಯನ್ನು ಪರಿಗಣಿಸಿ ಎರಡನೇ

ಧರ್ಮಸ್ಥಳದಲ್ಲಿ ಉಚಿತ ಸೌರ ವಿದ್ಯುತ್ ಘಟಕಕ್ಕೆ ಚಾಲನೆ

2011ನೇ ಇಸವಿಯಲ್ಲಿ ಇಡೀ ಕರ್ನಾಟಕದಲ್ಲಿ ಹಳ್ಳಿ ಹಳ್ಳಿಗೆ ಹೋಗಿ ಸುಮಾರು ಮೂರು ಲಕ್ಷ ಮನೆಗಳಿಗೆ ಸೋಲಾರ್ ದೀಪಗಳ ವ್ಯವಸ್ಥೆ ಮಾಡಿದ್ದೇವೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಅವರು ಧರ್ಮಸ್ಥಳದ ಅನ್ನಪೂರ್ಣ ಚಿತ್ರದಲ್ಲಿ ಸುಮಾರು ೫೦ ಲಕ್ಷ ವ್ಯತ್ಯಾಸದ ಸೆಲ್ಕ್ಕೋ ಫೌಂಡೇಶನ್ ಪ್ರಾಯೋಜತ್ವದಲ್ಲಿ ಅಳವಡಿಸಲಾದ ಉಚಿತ ಸೌರ ವಿದ್ಯುತ್

ಯಕ್ಷಧ್ರುವ ಪಟ್ಲ ಫೌಂಡೇಶನ್ ಕಲಾವಿದರು ಅಮೇರಿಕಕ್ಕೆ ಪ್ರಯಾಣ

ಮಂಗಳೂರು: “ಜುಲೈ ೯ರಂದು ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಲಾವಿದರ ತಂಡ ಯಕ್ಷಗಾನ ಅಭಿಯಾನಕ್ಕಾಗಿ ಅಮೆರಿಕ ಪ್ರವಾಸ ಕೈಗೊಳ್ಳುತ್ತಿದೆ. ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಯುಎಸ್‌ಎ ಆಯೋಜನೆಯನ್ನು ಮಾಡುತ್ತಿದೆ. ಅಮೇರಿಕಾದ ೨೦ ರಾಜ್ಯಗಳ ಮುಖ್ಯ ನಗರಗಳಲ್ಲಿ ನಿಶ್ಚಯಿಸಿರುತ್ತಾರೆ” ಎಂದು ಪಟ್ಲ ಫೌಂಡೇಶನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್

ನಿತ್ಯ ಅಪಘಾತ ವಲಯವಾಗಿ ರೂಪುಗೊಳ್ಳುತ್ತಿದೆ ಪಡುಬಿದ್ರಿ ಸೇತುವೆ ಪ್ರದೇಶ

ಎರ್ಮಾಳು-ಪಡುಬಿದ್ರಿ ಗಡಿಭಾಗ ರಾಷ್ಟ್ರೀಯ ಹೆದ್ದಾರಿ 66ರ ಕಿರು ಸೇತುವೆ ಬಳಿ ದಿನನಿತ್ಯ ಅಪಘಾತಗಳು ಸಂಭವಿಸುತ್ತಿದ್ದು ಅಪಘಾತ ವಲಯವಾಗಿ ರೂಪುಗೊಳ್ಳುತ್ತಿದೆ. ಸೋಮವಾರ ರಾತ್ರಿ ಗೂಡ್ಸ್ ಟೆಂಪೊವೊಂದು ಹೆದ್ದಾರಿಯಲ್ಲಿ ಶೇಕರಣೆಗೊಂಡಿರುವ ನೀರಿನ ಮೇಲಿಂದ ಚಲಿಸಿ ರಸ್ತೆ ವಿಭಜಕವೇರಿ ಮಗುಚಿ ಬಿದ್ದಿದೆ. ಭಾನುವಾರ ರಾತ್ರಿ ಕಾರೊಂದು ಅದೇ ಪ್ರದೇಶದಲ್ಲಿ ಪಲ್ಟಿಯಾಗಿ

ಉಳ್ಳಾಲ: ಟಿಪ್ಪರ್‌ ಅಪಘಾತ -ಗಾಯಾಳು ಸ್ಕೂಟರ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

ಉಳ್ಳಾಲ: ಟಿಪ್ಪರ್‌ ಹಾಗೂ ಸ್ಕೂಟರ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಪಾವೂರು ಮಲಾರು ಅಕ್ಷರನಗರ ನಿವಾಸಿ ವಿಶ್ವನಾಥ್‌ ಆಚಾರ್ಯ ಎಂಬವರ ಪುತ್ರ ಗಣೇಶ್‌ ಆಚಾರ್ಯ ( 27) ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಫಸ್ಟ್‌ ನ್ಯುರೋ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯಲು ಸಹಕರಿಸಿದ

ಭಾರತದಲ್ಲಿ ಶಿಕ್ಷಣ ಕಡೆಗಣಿಸಿ ಮದುವೆಗೆ ವೆಚ್ಚ

ಭಾರತದಲ್ಲಿ ಓದು ಕಡೆಗಣಿಸಿ ಮದುವೆಗೆ ಹೆಚ್ಚು ವೆಚ್ಚ ಮಾಡಲಾಗುತ್ತಿದೆ ಎಂದು ಜಾಗತಿಕ ಬ್ರೋಕರೇಜ್ ಸಂಸ್ಥೆ ಜೆಫರಿಸ್ ವರದಿ ಮಾಡಿದೆ. ಭಾರತದಲ್ಲಿ ಚೀನಾ ಮತ್ತು ಇತರ ದೇಶಗಳಿಗಿಂತ ಹೆಚ್ಚು ವರುಷದಲ್ಲಿ ೮೦ ಲಕ್ಷದಿಂದ ಒಂದು ಕೋಟಿಯವರೆಗೆ ಮದುವೆಗಳು ನಡೆಯುತ್ತವೆ. ಭಾರತದ ಮದುವೆಯೊಂದಕ್ಕೆ ಸರಾಸರಿ ೧೨.೫೦ ಲಕ್ಷ ರೂಪಾಯಿ ಖರ್ಚಾಗುತ್ತದೆ. ಭಾರತದ ಮದುವೆ ಮಾರುಕಟ್ಟೆ