Home 2024 (Page 57)

ಮಳೆಹನಿಗಳು ಬಾಲ್ಯದ ಮಾಯೆಯನ್ನು ನಾಳೆಗಾಗಿ ಉಳಿಸಬಹುದೇ?

ಮುಂಗಾರಿನ ಮೊದಲ ಮಳೆಹನಿಯು ಭೂಮಿಯನ್ನು ಮುಟ್ಟುತ್ತಿದ್ದಂತೆಯೇ ನೆನಪುಗಳ ಪ್ರವಾಹ ನಮ್ಮನ್ನು ಆವರಿಸಿಕೊಳ್ಳುತ್ತದೆ. ನಮ್ಮಲ್ಲಿ ಅನೇಕರಿಗೆ ಮುಂಗಾರು ಮಳೆಯು ಶಾಲೆಯ ಮೊದಲ ದಿನವನ್ನು ನೆನಪಿಸುತ್ತದೆ, ಒದ್ದೆಯಾದ ಮಣ್ಣಿನ ಸಿಹಿ ಸುಗಂಧ, ಎಲ್ಲವೂ ಒಟ್ಟಾಗಿ ಹೊಸ ಆರಂಭದ ಉತ್ಸಾಹ. ಈ ವಾರ್ಷಿಕ ಆಚರಣೆಯು ನಮ್ಮನ್ನು ಬಾಲ್ಯಕ್ಕೆ ಸಂಪರ್ಕಿಸುವುದು ಮಾತ್ರವಲ್ಲದೆ ನಮ್ಮನ್ನು

ಮಂಗಳೂರು : ಎಂಸಿಸಿ ಬ್ಯಾಂಕ್ ವತಿಯಿಂದ ಸನ್ಮಾನ

ನೂತನವಾಗಿ ಕರ್ನಾಟಕ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಗೊಂಡ ಐವನ್ ಡಿ’ಸೋಜಾ, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ಮತ್ತು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಉಮರ್ ಯು.ಹೆಚ್. ರವರನ್ನು ಮಂಗಳೂರಿನ ಎಂಸಿಸಿ ಬ್ಯಾಂಕ್ ವತಿಯಿಂದ ಸನ್ಮಾನಿಸಿ, ಶುಭ ಹಾರೈಸಲಾಯಿತು. ಈ ಸಂಧರ್ಭದಲ್ಲಿ ಎಂಸಿಸಿ ಬ್ಯಾಂಕಿನ

ಅಡುಗೆಮನೆಯ ನೆಂಟ ಈ ಕವಳೆಕಾಯಿ

ಕರಂಡೆಯು ಹುಳಿ ಕಾಡು ಕಾಯಿಯಾಗಿದ್ದು, ಹಣ್ಣಾದಾಗ ನೀಲಿ ದ್ರಾಕ್ಷಿಯ ರುಚಿ ಹೊಂದಿದೆ. ಬ್ರಿಟನ್, ಅಮೆರಿಕದ ಕ್ರಾನ್‌ಬೆರಿ ಇದೇ ರುಚಿಯದು, ತುಸು ದೊಡ್ಡದು.ವ್ಯಾಪಕವಾಗಿ ಬೆಳೆಸಿ ನಾವು ಬಳಸುವಂತೆಯೇ ಬಳಸುತ್ತಾರೆ. ಕರಂಡೆಯನ್ನು ಉಪ್ಪಿನಕಾಯಿ ಹಾಕುತ್ತಾರೆ, ಉಪ್ಪಿನಲ್ಲಿ ಹಾಕಿ ಇಡುತ್ತಾರೆ. ಬೇಯಿಸಿ ಒಣಗಿಸಿಟ್ಟು ಹುಣಸೆ ಹುಳಿಯ ಬದಲು ಬಳಸುತ್ತಾರೆ. ರೈಲಿನಲ್ಲಿ ಪೂನಾ

ಬಿ.ಸಿ. ರೋಡ್‌ನಲ್ಲಿ ರಕ್ತನಿಧಿ ಸೆಂಟರ್ ಲೋಕಾರ್ಪಣೆ

ಬಂಟ್ವಾಳ: ರೋಟರಿಕ್ಲಬ್ ಬಂಟ್ವಾಳ ಬಿ.ಸಿ.ರೋಡಿಗೆ ಸಮೀಪದ ಗೂಡಿನಬಳಿಯಲ್ಲಿರುವ ಕ್ಲಬ್‌ನ ಕಟ್ಟಡದಲ್ಲಿ ಸುಮಾರು ೮೫ ಲಕ್ಷ ರೂ. ವೆಚ್ಚದಲ್ಲಿ ಅನುಷ್ಠಾನಕ್ಕೆ ತಂದಿರುವ ರಕ್ತನಿಧಿ ಸೆಂಟರ್ ಲೋಕಾರ್ಪಣೆ ಗೊಂಡಿತು.ಬಂಟ್ವಾಳ ತಾಲೂಕಿನ ಬಹು ಕಾಲದ ಬೇಡಿಕೆಯೊಂದು ಈಡೇರಿದೆ. ರೋಟರಿ ಜಿಲ್ಲಾ ೩೧೮೧ ರ ಗವರ್ನರ್ ಎಚ್. ಆರ್.ಕೇಶವ ಅವರು ಉದ್ಘಾಟಿಸಿ, ಬಂಟ್ವಾಳ ರೋಟರಿ ಕ್ಲಬ್‌ನ

ಸ್ಕೂಟರ್ ಗೆ ಅಡ್ಡ ಬಂದ ದನ, ಹಾರಿ ಹೋಯ್ತು ಯುವಕನ ಪ್ರಾಣ!!

ಸುರತ್ಕಲ್: ಸ್ಕೂಟರ್ ಗೆ ದನ ಅಡ್ಡ ಬಂದ ಪರಿಣಾಮ ಸ್ಕೂಟರ್ ಸ್ಕಿಡ್ ಆಗಿ ಯುವಕ ರಸ್ತೆಗೆಸೆಯಲ್ಪಟ್ಟು ದಾರುಣ ಸಾವನ್ನಪ್ಪಿದ ಘಟನೆ ಆದಿತ್ಯವಾರ ಸಂಜೆ ಪಣಂಬೂರು ಬಳಿಯ ರಾಷ್ಟೀಯ ಹೆದ್ದಾರಿಯಲ್ಲಿ ನಡೆದಿದೆ. ಕುಳಾಯಿ ನಿವಾಸಿ ಉಜ್ವಲ್(26) ಸಾವನ್ನಪ್ಪಿದ ದುರ್ದೈವಿ.ಮಂಗಳೂರು ಉತ್ತರ ಸಂಚಾರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

128ನೇ ರಕ್ತದಾನ ಶಿಬಿರ:ಫರಂಗಿಪೇಟೆಯ ಸೇವಾಂಜಲಿ ಸಭಾಗೃಹದಲ್ಲಿ ಕಾರ್ಯಕ್ರಮ

ಬಂಟ್ವಾಳ: ರಕ್ತದಾನ ಮಾಡುವುದರಿಂದ ನಮ್ಮ ಉಸಿರು ನಿಂತರೂ ಮತ್ತೊಬ್ಬರ ದೇಹದಲ್ಲಿ ನಿರಂತರವಾಗಿ ನಮ್ಮ ರಕ್ತ ಹರಿದಾಡುತ್ತಿರುತ್ತದೆ. ಹೆಚ್ಚು ಹೆಚ್ಚು ಜನರು ರಕ್ತ ನೀಡಿದಾಗ ರಕ್ತದ ಕೊರತೆ ಬಗೆ ಹರಿಯಲಿದೆ. ರಕ್ತದಾನಕ್ಕಿಂತ ದೊಡ್ಡ ದಾನವಿಲ್ಲ, ರಕ್ತ ಅನೇಕ ಜನರಿಗೆ ಅಗತ್ಯವಿದೆ ಎಂದು ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ಇದರ ದ.ಕ. ಜಿಲ್ಲಾ ಕೋಶಾಧಿಕಾರಿ ಕೆ. ಮೋಹನ್

ಪಾವೂರಿನಲ್ಲಿ ಕಾಂಕ್ರೀಟ್ ರಸ್ತೆಯ ಉದ್ಘಾಟನೆ

ಉಳ್ಳಾಲ: ಮಂಗಳೂರು ನಗರದಲ್ಲಿರುವಂತಹ ಸೌಕರ್ಯಗಳನ್ನು ಕ್ಷೇತ್ರದ ಅತ್ಯಂತ ಹಿಂದುಳಿದ ಪ್ರದೇಶಕ್ಕೆ ಮಾಡಿಕೊಡುವುದೇ ನನ್ನ ಕಲ್ಪನೆ , ಅದರಂತೆ ಪಾವೂರು ಗ್ರಾಮದ ಚಿತ್ರಣ ಮುಂದಿನ 10 ವರ್ಷಗಳಲ್ಲೇ ಬದಲಾವಣೆಯಾಗಲಿದೆ ಎಂದು ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್ ಹೇಳಿದರು. ಪಾವೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೋಡಾರ್ ಸೈಟ್ ಹಾಗೂ ಒಂದನೇ ವಾರ್ಡಿಗೆ ಶಾಸಕರ ಅನುದಾನದಲ್ಲಿ

ಪಡುಬಿದ್ರಿ : ಅವೈಜ್ಞಾನಿಕ ಹೆದ್ದಾರಿ ಕಾಮಗಾರಿಗೆ ನಿರಂತರ ಅಪಘಾತ: ಕಾರು ಪಲ್ಟಿ, ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ರಾಷ್ಟ್ರೀಯ ಹೆದ್ದಾರಿ 66 ರ ಪಡುಬಿದ್ರಿ-ಎರ್ಮಾಳು ಗಡಿಭಾಗ ಸೇತುವೆ ಪ್ರದೇಶದಲ್ಲಿನ ಅವೈಜ್ಞಾನಿಕ ಕಾಮಗಾರಿಯ ಫಲವಾಗಿ ವಾಹನಗಳು ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗುತ್ತಿದ್ದು, ಅಮಾಯಕರು ಪ್ರಾಣ ಕಳೆದುಕೊಳ್ಳುವ ಭೀತಿ ಎದುರಾಗಿದೆ. ಮಳೆ ನೀರು ಹೆದ್ದಾರಿಯಲ್ಲೇ ಶೇಕರಣೆಗೊಳ್ಳುತ್ತಿದ್ದು ಅದರ ಮೇಲಿಂದ ಚಲಿಸುವ ವಾಹನಗಳು ನಿಯಂತ್ರಣ ಕಳೆದುಕೊಂಡು ಡಿವೈಡರ್ ಏರಿ

ಪ್ರಧಾನಿ ಮೋದಿ ‘ಮನ್ ಕಿ ಬಾತ್’: ಮತದಾರರಿಗೆ ಧನ್ಯವಾದ ಸಲ್ಲಿಸಿದ ಪ್ರಧಾನಿ

ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಚಲವಾದ ನಂಬಿಕೆಯನ್ನು ಇರಿಸಿದ್ದಕ್ಕಾಗಿ ನಾನು ದೇಶದ ಜನರಿಗೆ ಧನ್ಯವಾದಗಳನ್ನು ಹೇಳಲಿಚ್ಛಿಸುತ್ತೇನೆ. 2024ರ ಲೋಕಸಭೆ ಚುನಾವಣೆ ಜಗತ್ತಿನ ಅತಿ ದೊಡ್ಡ ಪ್ರಜಾತಂತ್ರದ ಹಬ್ಬವಾಗಿತ್ತು. 65 ಕೋಟಿಗೂ ಹೆಚ್ಚು ಮಂದಿ ಮತದಾನದ ಹಕ್ಕು ಚಲಾಯಿಸಿದ್ದಾರೆ. ಯಾವುದೇ ದೇಶದಲ್ಲಿ ಇಷ್ಟು ದೊಡ್ಡ ಚುನಾವಣೆ ನಡೆದಿಲ್ಲ. ಇದಕ್ಕಾಗಿ

ದೆಹಲಿ:  ಸೇನಾಪಡೆ ಮತ್ತು ನೌಕಾಪಡೆಯ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಲಿರುವ ಇಬ್ಬರು ಸಹಪಾಠಿಗಳು

ದೇಶದ ಸೇನಾ ಇತಿಹಾಸದಲ್ಲೇ ಮೊದಲ ಬಾರಿಗೆ ಇಬ್ಬರು ಸಹಪಾಠಿಗಳು ಅಂದರೆ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ಮತ್ತು ಅಡ್ಮಿರಲ್ ದಿನೇಶ್ ತ್ರಿಪಾಠಿ ಕ್ರಮವಾಗಿ ಭಾರತದ ಸೇನಾಪಡೆ ಹಾಗೂ ನೌಕಾಪಡೆಯ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಲಿದ್ದಾರೆ. ನೌಕಾಪಡೆಯ ಮುಖ್ಯ ಅಡ್ಮಿರಲ್ ದಿನೇಶ್ ತ್ರಿಪಾಠಿ ಹಾಗೂ ಸೇನಾಪಡೆಯ ನಿಯೋಜಿತ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಉಪೇಂದ್ರ