ಮುಂಗಾರಿನ ಮೊದಲ ಮಳೆಹನಿಯು ಭೂಮಿಯನ್ನು ಮುಟ್ಟುತ್ತಿದ್ದಂತೆಯೇ ನೆನಪುಗಳ ಪ್ರವಾಹ ನಮ್ಮನ್ನು ಆವರಿಸಿಕೊಳ್ಳುತ್ತದೆ. ನಮ್ಮಲ್ಲಿ ಅನೇಕರಿಗೆ ಮುಂಗಾರು ಮಳೆಯು ಶಾಲೆಯ ಮೊದಲ ದಿನವನ್ನು ನೆನಪಿಸುತ್ತದೆ, ಒದ್ದೆಯಾದ ಮಣ್ಣಿನ ಸಿಹಿ ಸುಗಂಧ, ಎಲ್ಲವೂ ಒಟ್ಟಾಗಿ ಹೊಸ...
ನೂತನವಾಗಿ ಕರ್ನಾಟಕ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಗೊಂಡ ಐವನ್ ಡಿ'ಸೋಜಾ, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ಮತ್ತು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಉಮರ್ ಯು.ಹೆಚ್....
ಕರಂಡೆಯು ಹುಳಿ ಕಾಡು ಕಾಯಿಯಾಗಿದ್ದು, ಹಣ್ಣಾದಾಗ ನೀಲಿ ದ್ರಾಕ್ಷಿಯ ರುಚಿ ಹೊಂದಿದೆ. ಬ್ರಿಟನ್, ಅಮೆರಿಕದ ಕ್ರಾನ್‌ಬೆರಿ ಇದೇ ರುಚಿಯದು, ತುಸು ದೊಡ್ಡದು.ವ್ಯಾಪಕವಾಗಿ ಬೆಳೆಸಿ ನಾವು ಬಳಸುವಂತೆಯೇ ಬಳಸುತ್ತಾರೆ.
ಕರಂಡೆಯನ್ನು ಉಪ್ಪಿನಕಾಯಿ ಹಾಕುತ್ತಾರೆ, ಉಪ್ಪಿನಲ್ಲಿ ಹಾಕಿ...
ಬಂಟ್ವಾಳ: ರೋಟರಿಕ್ಲಬ್ ಬಂಟ್ವಾಳ ಬಿ.ಸಿ.ರೋಡಿಗೆ ಸಮೀಪದ ಗೂಡಿನಬಳಿಯಲ್ಲಿರುವ ಕ್ಲಬ್‌ನ ಕಟ್ಟಡದಲ್ಲಿ ಸುಮಾರು ೮೫ ಲಕ್ಷ ರೂ. ವೆಚ್ಚದಲ್ಲಿ ಅನುಷ್ಠಾನಕ್ಕೆ ತಂದಿರುವ ರಕ್ತನಿಧಿ ಸೆಂಟರ್ ಲೋಕಾರ್ಪಣೆ ಗೊಂಡಿತು.ಬಂಟ್ವಾಳ ತಾಲೂಕಿನ ಬಹು ಕಾಲದ ಬೇಡಿಕೆಯೊಂದು ಈಡೇರಿದೆ....
ಸುರತ್ಕಲ್: ಸ್ಕೂಟರ್ ಗೆ ದನ ಅಡ್ಡ ಬಂದ ಪರಿಣಾಮ ಸ್ಕೂಟರ್ ಸ್ಕಿಡ್ ಆಗಿ ಯುವಕ ರಸ್ತೆಗೆಸೆಯಲ್ಪಟ್ಟು ದಾರುಣ ಸಾವನ್ನಪ್ಪಿದ ಘಟನೆ ಆದಿತ್ಯವಾರ ಸಂಜೆ ಪಣಂಬೂರು ಬಳಿಯ ರಾಷ್ಟೀಯ ಹೆದ್ದಾರಿಯಲ್ಲಿ ನಡೆದಿದೆ. ಕುಳಾಯಿ ನಿವಾಸಿ...
ಬಂಟ್ವಾಳ: ರಕ್ತದಾನ ಮಾಡುವುದರಿಂದ ನಮ್ಮ ಉಸಿರು ನಿಂತರೂ ಮತ್ತೊಬ್ಬರ ದೇಹದಲ್ಲಿ ನಿರಂತರವಾಗಿ ನಮ್ಮ ರಕ್ತ ಹರಿದಾಡುತ್ತಿರುತ್ತದೆ. ಹೆಚ್ಚು ಹೆಚ್ಚು ಜನರು ರಕ್ತ ನೀಡಿದಾಗ ರಕ್ತದ ಕೊರತೆ ಬಗೆ ಹರಿಯಲಿದೆ. ರಕ್ತದಾನಕ್ಕಿಂತ ದೊಡ್ಡ ದಾನವಿಲ್ಲ,...
ಉಳ್ಳಾಲ: ಮಂಗಳೂರು ನಗರದಲ್ಲಿರುವಂತಹ ಸೌಕರ್ಯಗಳನ್ನು ಕ್ಷೇತ್ರದ ಅತ್ಯಂತ ಹಿಂದುಳಿದ ಪ್ರದೇಶಕ್ಕೆ ಮಾಡಿಕೊಡುವುದೇ ನನ್ನ ಕಲ್ಪನೆ , ಅದರಂತೆ ಪಾವೂರು ಗ್ರಾಮದ ಚಿತ್ರಣ ಮುಂದಿನ 10 ವರ್ಷಗಳಲ್ಲೇ ಬದಲಾವಣೆಯಾಗಲಿದೆ ಎಂದು ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್...
ರಾಷ್ಟ್ರೀಯ ಹೆದ್ದಾರಿ 66 ರ ಪಡುಬಿದ್ರಿ-ಎರ್ಮಾಳು ಗಡಿಭಾಗ ಸೇತುವೆ ಪ್ರದೇಶದಲ್ಲಿನ ಅವೈಜ್ಞಾನಿಕ ಕಾಮಗಾರಿಯ ಫಲವಾಗಿ ವಾಹನಗಳು ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗುತ್ತಿದ್ದು, ಅಮಾಯಕರು ಪ್ರಾಣ ಕಳೆದುಕೊಳ್ಳುವ ಭೀತಿ ಎದುರಾಗಿದೆ.
ಮಳೆ ನೀರು ಹೆದ್ದಾರಿಯಲ್ಲೇ ಶೇಕರಣೆಗೊಳ್ಳುತ್ತಿದ್ದು ಅದರ...
ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಚಲವಾದ ನಂಬಿಕೆಯನ್ನು ಇರಿಸಿದ್ದಕ್ಕಾಗಿ ನಾನು ದೇಶದ ಜನರಿಗೆ ಧನ್ಯವಾದಗಳನ್ನು ಹೇಳಲಿಚ್ಛಿಸುತ್ತೇನೆ. 2024ರ ಲೋಕಸಭೆ ಚುನಾವಣೆ ಜಗತ್ತಿನ ಅತಿ ದೊಡ್ಡ ಪ್ರಜಾತಂತ್ರದ ಹಬ್ಬವಾಗಿತ್ತು. 65 ಕೋಟಿಗೂ ಹೆಚ್ಚು ಮಂದಿ...
ದೇಶದ ಸೇನಾ ಇತಿಹಾಸದಲ್ಲೇ ಮೊದಲ ಬಾರಿಗೆ ಇಬ್ಬರು ಸಹಪಾಠಿಗಳು ಅಂದರೆ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ಮತ್ತು ಅಡ್ಮಿರಲ್ ದಿನೇಶ್ ತ್ರಿಪಾಠಿ ಕ್ರಮವಾಗಿ ಭಾರತದ ಸೇನಾಪಡೆ ಹಾಗೂ ನೌಕಾಪಡೆಯ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಲಿದ್ದಾರೆ.
ನೌಕಾಪಡೆಯ ಮುಖ್ಯ...