ಉಳ್ಳಾಲ: ಭ್ರಷ್ಟಾಚಾರ, ಕರ್ತವ್ಯಲೋಪ, ಕಡತ ವಿಲೇವಾರಿಯಲ್ಲಿ ಹಿನ್ನೆಡೆ ದೂರುಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಮಂಗಳೂರು ಭೂದಾಖಲೆಗಳ ಉಪನಿರ್ದೇಶಕರ ಕಚೇರಿ, ನಾಟೆಕಲ್‌ನಲ್ಲಿರುವ ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿ ಹಾಗೂ ಇಬ್ಬರು ಸರ್ವೇಯರ್‌ಗಳ ಮನೆ ಮೇಲೆ...
ಮೂಡುಬಿದಿರೆ: ಕಳೆದ 23 ವರ್ಷಗಳಿಂದ ಅಗ್ನಿಶಾಮಕ ದಳದಲ್ಲಿ ಚಾಲಕರಾಗಿದ್ದ ಮೂಡುಬಿದಿರೆ ತಾಲೂಕಿನ ಪಡುಮಾರ್ನಾಡು ಅಮನಬೆಟ್ಟುವಿನ ನಿವಾಸಿ ಚಂದ್ರಶೇಖರ ಅವರು ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿಯಾಗಿ ಪದೋನ್ನತಿಯನ್ನು ಹೊಂದಿದ್ದಾರೆ.
2001ರಲ್ಲಿ ಅಗ್ನಿಶಾಮಕ ಇಲಾಖೆಯಲ್ಲಿ ಸೇವೆಯನ್ನು ಆರಂಭಿಸಿದ್ದ ಅವರು...
ಪುತ್ತೂರು: ಸಮುದಾಯ ಆರೋಗ್ಯ ಕೇಂದ್ರಗಳು ಜನ ಸ್ನೇಹಿಯಾಗುವ ಮೂಲಕ ಜನರಿಗೆ ಹತ್ತಿರವಾಗಬೇಕು, ಚಿಕಿತ್ಸೆಗೆ ಬರುವ ಪ್ರತೀಯೊಬ್ಬ ನಾಗರಿಕನಿಗೂ ಉತ್ತಮ ಸೇವೆ ಸಿಗಬೇಕು, ಯಾವುದೇ ಲೋಪ ದೋಷಗಳು ಬಾರದಂತೆ ಎಚ್ಚರವಹಿಸಬೇಕು ಎಂದು ಶಾಸಕ ಅಶೋಕ್...
ಪುತ್ತೂರು;ಧರೆ ಕುಸಿದು ಮನೆಗೆ ಹಾನಿಯದ ಬನ್ನೂರು ಜೈನರ ಗುರಿಗೆ ಶಾಸಕರಾದ ಅಶೋಕ್ ರ‍್ಯಯವರು ಸನಿವಾರ ಭೇಟಿ ನೀಡಿ ಕುಟುಂಬದ ಜೊತೆ ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ಮನೆ ಮಾಲಿಕ ಅಬ್ದುಲ್ ಮಜೀದ್‌ರವರು ನಡೆದ ಘಟನೆಯ...
ವಿಟ್ಲ : ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಸಹಕಾರಿ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿದ ವಿಟ್ಲಕಸಬಾ ಗ್ರಾಮದ ಕೂಡೂರು ನಿವಾಸಿ ಎಲ್.ಎನ್.ಕೂಡೂರು(67) ಅವರು ಜೂ.30ರಂದು ಅಸೌಖ್ಯದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅವರು...
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಚಿಲಿಂಬಿಯ ೩ನೇ ಕ್ರಾಸ್ ರಸ್ತೆಯಲ್ಲಿ ಗುಡ್ಡ ಕುಸಿತದ ಭೀತಿ ಎದುರಾಗಿದೆ. ಬೃಹತ್ತಾಕಾರದ ಮರಗಳು ಧರೆಗುರುಳು ಭೀತಿ ಹೆಚ್ಚಾಗಿದ್ದು, ಸಂಬಂಧಪಟ್ಟವರು ಕೂಡಲೇ ಎಚ್ಚೆತ್ತು ಅಪಾಯ ಸಂಭವಿಸುವ ಮುನ್ನ ಎಚ್ಚೆತ್ತುಕೊಳ್ಳಬೇಕಾಗಿದೆ.ಮಳೆಗಾಲದ...
ಮಂಗಳೂರು : ತುಳು ಭಾಷೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಹೊರನಾಡಿನ ತುಳುವರು ಗಣನೀಯ ಕೊಡುಗೆ ನೀಡಿದ್ದಾರೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಹೇಳಿದರು.ಅವರು ಭದ್ರಾವತಿಯ...
ಕೊಣಾಜೆ : ವಿದ್ಯಾರ್ಥಿಗಳು ಜೀವನದಲ್ಲಿ ಇತಿಹಾಸ ನಿರ್ಮಿಸುವಂತಹ ಮನೋಭಾವನೆ ಬೆಳೆಸಿಕೊಳ್ಳಿ ಎಂದು ಬಗರ್ ಹುಕುಂ ಸಮಿತಿ ಮಂಗಳೂರು ವಿಧಾನಾಭಾ ಕ್ಷೇತ್ರ ಅಧ್ಯಕ್ಷ ಚಂದ್ರಹಾಸ್ ಕರ್ಕೇರ ಹೇಳಿದರು.
ಉಳ್ಳಾಲ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ...
ಆರೋಗ್ಯ ಭದ್ರತೆಯಿಲ್ಲ, ಭವಿಷ್ಯನಿಧಿಯಿಲ್ಲ, ನಿವೃತ್ತಿಯ ನಂತರ ಆರ್ಥಿಕ ಭದ್ರತೆ ಸಹಿತ ಸರಕಾರದ ಹಲವಾರು ಸವಲತ್ತುಗಳಿಂದ ಗ್ರಾ.ಪಂಚಾಯತ್ ನೌಕರರು ವಂಚಿತರಾಗಿದ್ದು ಇವರ ಈ ಸಮಸ್ಯೆಗಳನ್ನು ಬಗೆ ಹರಿಸದೆ ಅಧಿಕಾರಿಗಳು ಮೌನ ವಹಿಸಿದ್ದಾರೆ.
ತಮ್ಮ ಮನೆಗಳಿಗೆ ಆಧಾರ...
ಮಳೆಗಾಲದ ಸಮಯದಲ್ಲಿ ಎಲ್ಲೆಂದರಲ್ಲಿ ನೀರು ನಿಲ್ಲುವ ಕಾರಣದಿಂದ ಸೊಳ್ಳೆಗಳ ಉತ್ಪಾದನೆ ಜಾಸ್ತಿಯಾಗುತ್ತದೆ. ಮತ್ತು ಸೊಳ್ಳೆಗಳಿಂದ ಹರಡುವ ರೋಗಗಳು ಜಾಸ್ತಿ ಕಾಣಸಿಗುತ್ತದೆ. ಅದೇ ರೀತಿ ಮಳೆಗಾಲದ ಸಮಯದಲ್ಲಿ ಕಲುಷಿತಗೊಂಡ ನೀರಿನ ಸೇವನೆಯಿಂದಲೂ ಹಲವಾರು ರೋಗಗಳು...