ಬೆಳ್ತಂಗಡಿ: ಶಿಬಾಜೆ ಗ್ರಾಮದ ಬರ್ಗುಳದಲ್ಲಿ ವಿದ್ಯುತ್ ಶಾಕ್‌ಗೆ ಯುವತಿ ಸಾವನ್ನಪ್ಪಿದ್ದು ಮೆಸ್ಕಾಂ ಇಲಾಖೆಯ ನಿರ್ಲಕ್ಷ÷್ಯವೇ ಕಾರಣ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.ಕಳೆದ ಕೆಲವು ಸಮಯಗಳಿಂದ ತಂತಿ ಸರಿಪಡಿಸುವಂತೆ ಸಂಬAಧ ಪಟ್ಟ ಮೆಸ್ಕಾಂ ಇಲಾಖೆಯ ಸಿಬ್ಬಂದಿಗಳಿಗೆ ಮನೆಯವರು ತಿಳಿಸಿದರೂ ಅವರು ನಿರ್ಲಕ್ಷಿ÷್ಸಸಿದ್ದಾರೆ. ಅದ್ದರಿಂದ ಇವತ್ತು ಅಮಾಯಕ ಯುವತಿ
Year: 2024
ನಗರದ ಕಾವೂರು ಸೂಜಿಕಲ್ ಗುಡ್ಡೆ ಎಂಬಲ್ಲಿ ಭೂಕುಸಿತದಿಂದ ಕೆಲವು ಮನೆಗಳು ಅಪಾಯಕಾರಿ ಸ್ಥಿತಿಯಲ್ಲಿದ್ದು, ತಕ್ಷಣವೇ ಅಲ್ಲಿನ ನಿವಾಸಿಗಳ ಸ್ಥಳಾಂತರಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಸೂಚಿಸಿದ್ದಾರೆ.ಅವರು ಗುರುವಾರ ಮಂಗಳೂರು ತಾಲೂಕಿನ ವಿವಿಧ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಕಾವೂರು ಸೂಜಿಕಲ್ ಗುಡ್ಡೆಯಲ್ಲಿ ಖಾಸಗಿ ಮನೆ ಕಟ್ಟಡ
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿಯವರ ಮಿತ್ರ ಮತ್ತು ಬಿಜೆಪಿ ಮಿತ್ರ ಪಕ್ಷದ ಶಾಸಕ ಬೇಡಿರಾಂ ಪ್ರಶ್ನೆ ಪತ್ರಿಕೆ ಸೋರಿಕೆ ವ್ಯವಹಾರದ ವೀಡಿಯೋ ಜಾಲ ತಾಣದಲ್ಲಿ ಹರಿದಾಡುತ್ತಿದೆ.ಕೆಲವು ಯುವಕರು ಶಾಸಕ ಬೇಡಿರಾಂರಿಗೆ ಹಣ ಕೊಟ್ಟರೂ ಕೆಲಸ ಸಿಕ್ಕಿಲ್ಲ ಎಂದು ಜಾಲ ತಾಣದಲ್ಲಿ ಗೋಳು ತೋಡಿಕೊಂಡ ಮೇಲೆ ಬೇಡಿರಾಂ ಕರಾಮತ್ತು ಹೊರಬಿದ್ದಿದೆ. ಕಳೆದ ವರುಷ ರೈಲ್ವೆ ಪ್ರಶ್ನೆ
ಐಎನ್‌ಎಸ್‌ಟಿಸಿ- ಅಂತರರಾಷ್ಟಿçÃಯ ಬಡಗಣ ತೆಂಕಣ ಸಾಗಣೆ ನೇರದಾರಿಯ ಮೂಲಕ ಇದೇ ಮೊದಲ ಬಾರಿಗೆ ರಶಿಯಾದ ಕಲ್ಲಿದ್ದಲು ಭಾರತಕ್ಕೆ ಬಂತು.ರಶಿಯಾದಿದ ನೇರ ಭಾರತಕ್ಕೆ ಇಂಟರ್‌ನ್ಯಾಶನಲ್ ನಾರ್ತ್ ಸೌತ್ ಟ್ರಾನ್ಸ್ಪೋರ್ಟ್ ಕಾರಿಡಾರ್ ರಚನೆಯನ್ನು ರಶಿಯಾ 2000ದಲ್ಲಿ ಆರಂಭಿಸಿತ್ತು. ಆದರೆ ತಡವಾಗಿ ಆರಂಭವಾಗಿದೆ. ಇರಾನಿನ ಬಂದರ್ ಅಬ್ಬಾಸ್‌ವರೆಗೆ ರೈಲು ಹಾದಿ. ಅಲ್ಲಿಂದ ಹಡಗು.
ಬೆಳ್ತಂಗಡಿ: ಶಿಬಾಜೆ ಗ್ರಾಮದ ಬರ್ಗುಳದಲ್ಲಿ ವಿದ್ಯುತ್ ಶಾಕ್ ಗೆ ಯುವತಿ ಸಾವನ್ನಪ್ಪಿದ್ದು ಮೆಸ್ಕಾಂ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಕಳೆದ ಕೆಲವು ಸಮಯಗಳಿಂದ ತಂತಿ ಸರಿಪಡಿಸುವಂತೆ ಸಂಬಂಧ ಪಟ್ಟ ಮೆಸ್ಕಾಂ ಇಲಾಖೆಯ ಸಿಬ್ಬಂದಿಗಳಿಗೆ ಮನೆಯವರು ತಿಳಿಸಿದರೂ ಅವರು ನಿರ್ಲಕ್ಷಿಸಿದ್ದಾರೆ. ಅದ್ದರಿಂದ ಇವತ್ತು ಅಮಾಯಕ ಯುವತಿ
ದೃಷ್ಟಿ (ಪ್ರದಾನ ಯೋಜನೆ 2024 2025 ಕರ್ನಾಟಕ ಸರಕಾರ ಉಡುಪಿ ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ, ಉಡುಪಿ ಜಿಲ್ಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ನಾಡ, ಗ್ರಾಮ ಪಂಚಾಯತ್ ನಾಡ, ಶ್ರೀ ಮಹಾಗಣಪತಿ ಸೇವಾ ಸಮಿತಿ ಗುಡ್ಡೆ ಹೋಟೆಲ್, ನಾಡ ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್, ಶಿರೂರು ಮುದ್ದುಮನೆ ಇವರ ಸಂಯುಕ್ತ
ಶಾಲಾ ಮಕ್ಕಳನ್ನು ಸಾಗಿಸುತ್ತಿರುವ ಖಾಸಗಿ ವೈಟ್ ಬೋರ್ಡ್ ವಾಹನಗಳ ಮೇಲೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ, ಮಂಗಳೂರಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಗೌರವ ಅಧ್ಯಕ್ಷ ಸುನೀಲ್ ಕುಮಾರ್ ಬಜಾಲ್ , ಪೊಲೀಸ್ ಇಲಾಖೆ ಹಾಗೂ ಆರ್ ಟಿ ಓ ಅಧಿಕಾರಿಗಳು ತಕ್ಷಣವೇ ಕ್ರಮ ಕೈಗೊಳ್ಳಬೇಕು, ಇಲ್ಲದ್ರೆ ಆರ್ ಟಿಓ ಕಚೇರಿ ಮುತ್ತಿಗೆ ಹಾಕುವ ಅನಿವಾರ್ಯ ಬರುತ್ತೆ ಎಂದು
ಕರಾವಳಿ ಜಿಲ್ಲೆಗಳಲ್ಲಿ ಎರಡು ದಿನಗಳಿಂದ ವ್ಯಾಪಕ ಮಳೆ ಸುರಿಯುತ್ತಿದ್ದು, ಉಡುಪಿ ಜಿಲ್ಲೆಯ ಅಲ್ಲಲ್ಲಿ ಕೃತಕ ನೆರೆ ಉಂಟಾಗಿದೆ. ಜಿಲ್ಲೆಯಲ್ಲಿ ರಾತ್ರಿಯಿಡೀ ಮಳೆ ಸುರಿದಿದ್ದು, ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದೆ. ಉಡುಪಿ ಶ್ರೀ ಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ನೀರು ನುಗ್ಗಿ ಸಮಸ್ಯೆ ಉಂಟಾಗಿದೆ. ಸೂಕ್ತ ಒಳಚರಂಡಿ ವ್ಯವಸ್ಥೆ ಇಲ್ಲದ ಕಾರಣ ಪ್ರತಿ ವರ್ಷವೂ
ಉಳ್ಳಾಲದ ಮದನಿ ನಗರದಲ್ಲಿ ಕಂಪೌoಡ್ ಕುಸಿದು ನಾಲ್ವರು ಮೃತಪಟ್ಟ ಸ್ಥಳಕ್ಕೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅವರ ಜೊತೆಗೆ ಸ್ಪೀಕರ್ ಖಾದರ್ ಅವರ ಜೊತೆಗಿದ್ದರು.ಇದೇ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ ಅವರು, ಗ್ರಾ.ಪಂ ಅಧಿಕಾರಿಗಳ ಮೂಲಕ ಅಪಾಯಕಾರಿ ಪಾಯಿಂಟ್‌ಗಳನ್ನು ಸರ್ವೇ ನಡೆಸಲು ಸೂಚಿಸಲಾಗಿದೆ.
ಭಾರತೀಯ ಗ್ರಾಹಕರ ವಿವಿಧ ಬೇಡಿಕೆಗಳಿಗೆ ಅನುಗುಣವಾಗಿ ದ್ವಿಚಕ್ರವಾಹನಗಳ ಮಾರಾಟ ಮತ್ತು ಸೇವೆಯಲ್ಲಿ ಮುಂಚೂಣಿಯಲ್ಲಿರುವ ಹೀರೋ ಮೋಟೋಕಾರ್ಪ್‌ನ ವಿಡಾ ಹಬ್ ಎಕ್ಸ್‌ಕ್ಲೂಸಿವ್ ನೂತನ ಎಲೆಕ್ಟ್ರಿಕ್ ಶೋರೂಂ ಮಂಗಳೂರಿನ ವೆಲೆನ್ಸಿಯಾದಲ್ಲಿ ಲೋಕಾರ್ಪಣೆಗೊಂಡಿತು. ದೇಶದ ಅತ್ಯುನ್ನತ ದ್ವಿಚಕ್ರವಾಹನಗಳ ಉತ್ಪಾದನಾ ಕ್ಷೇತ್ರದಲ್ಲಿ ಮೈಲಿಗಲ್ಲು ಸಾಧಿಸಿರುವ ಹೀರೋ ಮೋಟೋಕಾರ್ಪ್


























