Yearly Archives: 2024

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರ 16.5 ಏರಿಕೆ

ತೈಲ ಕಂಪನಿಗಳು ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ₹16.5 ಹೆಚ್ಚಳ ಮಾಡಿವೆ. ಗೃಹ ಬಳಕೆಯ ಅಡುಗೆ ಅನಿಲ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ದರ ಪರಿಷ್ಕರಣೆ ಬಳಿಕ 19 ಕೆ.ಜಿಯ ವಾಣಿಜ್ಯ ಬಳಕೆಯ...

ಮಂಗಳೂರು: ಶ್ರೀ ರಾಮಕೃಷ್ಣ ಸ್ಕೂಲ್‌ನ 43ನೇ ಶಾಲಾ ವಾರ್ಷಿಕೋತ್ಸವ

ಮಂಗಳೂರಿನ ಬಂಟ್ಸ್ ಹಾಸ್ಟೆಲ್ ನ ಶ್ರೀ ರಾಮಕೃಷ್ಣ ಸೂಲ್ಕ್ 43ನೇ ಶಾಲಾ ವಾರ್ಷಿಕೋತ್ಸವ ಸಂಭ್ರಮದಿಂದ ನಡೆಯಿತು. ಇದೇ ವೇಳೆ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆರೆದಿದ್ದವರನ್ನ ಮನರಂಜಿಸಿತು. ಉತ್ತಮ ಶಿಕ್ಷಣಕ್ಕೆ ಹೆಸ್ರು ಪಡೆದುಕೊಂಡಿರುವ ಮಂಗಳೂರಿನ ಬಂಟ್ಸ್...

ಉಡುಪಿ: ಪತ್ನಿ ಸಾವಿಗೀಡಾದ ಮರುದಿನವೇ ಪತಿ ನಿಧನ

ಪತ್ನಿ ಸಾವಿಗೀಡಾದ ಮರುದಿನವೇ ಪತಿ ಕೂಡ ನಿಧನರಾದ ಘಟನೆ ಉಡುಪಿ ಜಿಲ್ಲೆಯ ಉದ್ಯಾವರದಲ್ಲಿ ನಡೆದಿದೆ. ಸಾಮಾಜಿಕ ಮತ್ತು ಧಾರ್ಮಿಕವಾಗಿ ಸಕ್ರಿಯವಾಗಿದ್ದ ದಂಪತಿಗಳು ಈ ಮೂಲಕ ಒಂದೇ ಸಮಯದಲ್ಲಿ ಕೊನೆಯಸಿರೆಳೆದಿದ್ದಾರೆ. ಉದ್ಯಾವರದ ಚರ್ಚ್ ಪಾಲನಾ ಮಂಡಳಿಯಲ್ಲಿ...

ಪುತ್ತೂರು : ಬಿಜೆಪಿ ಶಾಂತಿಗೋಡಿನ 142 ನೇ ಬೂತ್ ನ ನೂತನ ಅಧ್ಯಕ್ಷರಾಗಿ ವಿನೋದ್ ಕರ್ಪುತಮೂಳೆ ಆಯ್ಕೆ

ಪುತ್ತೂರು ಭಾರತೀಯ ಜನತಾ ಪಾರ್ಟಿ ಶಾಂತಿಗೋಡಿನ 142 ನೇ ಬೂತ್ ನ ನೂತನ ಅಧ್ಯಕ್ಷರಾಗಿ ವಿನೋದ್ ಕರ್ಪುತಮೂಳೆ, ಕಾರ್ಯದರ್ಶಿಯಾಗಿ ಗಣೇಶ್ ಪೇರಡ್ಕ ಆಯ್ಕೆಯಾದರು. ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ದೇವಪ್ಪ...

ಹೆಬ್ರಿ: ಮರದಿಂದ ಬಿದ್ದು ಪ್ರಗತಿಪರ ಕೃಷಿಕ ಮೃತ್ಯು

ಹೆಬ್ರಿ: ಕಬ್ಬಿನಾಲೆ ಹೊನ್ನ ಕೊಪ್ಪಲ ಎಂಬಲ್ಲಿ ಪ್ರಗತಿಪರ ಕೃಷಿಕ ಜ್ಞಾನೇಶ್ವರ ಹೆಬ್ಟಾರ್‌(62) ಅವರು ಮರದಿಂದ ಬಿದ್ದು ಮೃತಪಟ್ಟ ಘಟನೆ ಸಂಭವಿಸಿದೆ. ಅವರು ಮರದ ಗೆಲ್ಲು ಕಡಿಯುತ್ತಿದ್ದಾಗ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಕೃಷಿ ಕೆಲಸಕ್ಕೆ ಹೋದ...

ಬೈಂದೂರು : ಅಕ್ರಮ-ಸಕ್ರಮ ಅರ್ಜಿ ಅಧಿಕಾರಿಗಳ ಹಂತದಲ್ಲಿ ತಿರಸ್ಕಾರ ಮಾಡಕೂಡದು – ಶಾಸಕ ಗುರುರಾಜ್ ಗಂಟಿಹೊಳೆ

ಬೈಂದೂರು : ಅಕ್ರಮ- ಸಕ್ರಮ ( ಬಗರ್ ಹುಕುಂ ) ಸಮಿತಿಯ ಅವಗಾಹನೆಗೆ ತರದೇ ಕಂದಾಯ ಇಲಾಖೆ ಅಧಿಕಾರಿಗಳು ಯಾವುದೇ ಅರ್ಜಿ ತಿರಸ್ಕರಿಸುವುದು ಅಥವಾ ವಿಲೇವಾರಿ ಮಾಡುವಂತಿಲ್ಲ. ಸಮಿತಿಯ ಮುಂದೆ ತಂದು ಅಕ್ರಮ-ಸಕ್ರಮಕ್ಕೆ...

ಮೂಡುಬಿದಿರೆ: ಕಂಬಳದಲ್ಲಿ ತೀರ್ಪುಗಾರರ ತೀರ್ಮಾನವೇ ಅಂತಿಮ – ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

ಮೂಡುಬಿದಿರೆ: ಜಾನಪದ ಕ್ರೀಡೆ ಕಂಬಳ ನಮ್ಮ ಹೆಮ್ಮೆಯ ಕ್ರೀಡೆ. ಇಲ್ಲಿ ತೀರ್ಪುಗಾರರು ಪಾರದರ್ಶಕವಾಗಿ ಕೆಲಸ ಮಾಡಬೇಕು ಈ ನಿಟ್ಟಿನಲ್ಲಿ ಅವರು ನೀಡುವ ತೀರ್ಪುಗಾರರು ನೀಡುವ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು ಜಿಲ್ಲಾ ಕಂಬಳ ಸಮಿತಿಯ...

ಮೂಡುಬಿದಿರೆ : ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ

ಶ್ರೀ ಮಹಾವೀರ ಕಾಲೇಜಿನ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ. ನೇಮಿರಾಜ ಹೆಗ್ಡೆ (84) ಮಂಗಳವಾರ ಸ್ವಗೃಹದಲ್ಲಿ ನಿಧನ ಹೊಂದಿದರು. ಮೂಲತಃ ಪಡಂಗಡಿ ಯವರಾದ ನೇಮಿರಾಜ ಹೆಗ್ಡೆ ಅವರು ಮಂಗಳೂರು ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ...

ಮಂಗಳಾ ಈಜು ಕ್ಲಬ್ ನ ಪೂರ್ವಿ ಎಂ. ಇವರಿಗೆ ರಾಷ್ಟ್ರಮಟ್ಟದ ಈಜುಸ್ಪರ್ಧೆಯಲ್ಲಿ ಕಂಚಿನ ಪದಕ

ಗುಜರಾತ್ ನ ರಾಜ್ ಕೋಟ್ ನಲ್ಲಿ ನಡೆಯುತ್ತಿರುವ 68ನೇ ಎಸ್ ಜಿಎಫ್ಐ (ಸ್ಕೂಲ್ ಗೇಮ್ಸ್) ರಾಷ್ಟ್ರಮಟ್ಟದ ಈಜುಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ಎರಡನೇ ದಿನದ ಸ್ಪರ್ಧೆಯಲ್ಲಿ ಅಂಡರ್ 17 ಬಾಲಕಿಯರ ವಿಭಾಗದ 4...

ತೋಕೂರು : ನ.27ರಂದು ಆಯುಷ್ ಅರಿವು ಕಾರ್ಯಕ್ರಮ, ಮಕ್ಕಳಿಗೆ ಲಿವರ್ ಟಾನಿಕ್ ಹಾಗೂ ಚವನಪ್ರಾಶ ವಿತರಣೆ ಕಾರ್ಯಕ್ರಮ

ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ , ನೆಹರು ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ರೋಟರಿ ಕ್ಲಬ್ ಬೈಕಂಪಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ...

Most Read