Yearly Archives: 2024

ಈ ವಿಶ್ವದಲ್ಲಿ ನೀನೊಂದು ಬೊಟ್ಟು ಕೂಡ ಅಲ್ಲ

ನಮ್ಮೂರಿನ ಇಲ್ಲವೇ ಯಾವುದೇ ಒಂದು ಊರಿನ ಚಿತ್ರ ಅಲ್ಲವೇ ನೆಲಪಟ ಬಿಡಿಸಿದರೆ ಅದರಲ್ಲಿ ನೀವು ಇಲ್ಲವೇ ನಾವೊಂದು ಬೊಟ್ಟು.ಕರ್ನಾಟಕದ ಅಥವಾ ಭಾರತದ ಭೂಪಟ ಬರೆದರೆ ಪೇರೂರು ಇಲ್ಲವೇ ನಿಮ್ಮೂರು ಒಂದು ಬೊಟ್ಟು. ನಮ್ಮ...

ಬನ್ನೂರು : ಧರೆ ಕುಸಿತ ಮನೆಗೆ ಹಾನಿ

ಪುತ್ತೂರಿನ ಬನ್ನೂರು ಜೈನರ ಗುರಿಯಲ್ಲಿ ಭಾರೀ ಮಳೆಗೆ ಧರೆ ಕುಸಿತಗೊಂಡು ಮನೆ ಹಾನಿಗೊಳಗಾಗಿದ್ದು ,ಮನೆಯವರು ಅಪಾಯದಿಂದ ಪಾರಾಗಿದ್ದಾರೆ. ಘಟನೆಯ ಕುರಿತು ಶಾಸಕರು ಮನೆಯ ಮಾಲಿಕ ಮಜೀದ್ ರವರಿಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡಿದ್ದಾರೆ....

ಕಡಂದಲೆ : ಮನೆಯ ಮೇಲೆ ಮರ ಬಿದ್ದು ಹಾನಿ

ಮೂಡುಬಿದಿರೆ : ಕಡಂದಲೆ ಗ್ರಾಮ ವ್ಯಾಪ್ತಿಯ ಬಾರಬೆಟ್ಟುವಿನ ಅಣ್ಣಿ ಎಂಬವರ ಮನೆ ಮೇಲೆ ಬುಧವಾರ ಸಂಜೆ ಭಾರೀ ಗಾತ್ರದ ಮರವೊಂದು ಬಿರುಗಾಳಿಗೆ ಉರುಳಿ ಬಿದ್ದು ಮನೆಗೆ ತೀವ್ರ ಹಾನಿ ಯುಂಟಾಗಿದೆ. ಯಾವುದೇ ಜೀವಾಪಾಯವಾಗಿಲ್ಲ. ಸ್ಥಳೀಯರು...

ಮಂಗಳೂರು: ವಿದ್ಯುತ್ ತಂತಿ ತುಳಿದು ಇಬ್ಬರು ರಿಕ್ಷಾ ಚಾಲಕರು ಮೃತ್ಯು

ಕಡಿದು ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಇಬ್ಬರು ರಿಕ್ಷಾ ಚಾಲಕರು ದುರಂತ ಸಾವನ್ನಪ್ಪಿದ ಘಟನೆ ನಗರದ ಪಾಂಡೇಶ್ವರದ ರೊಸಾರಿಯೋ ಸ್ಕೂಲ್ ಬಳಿ ನಡೆದಿದೆ. ಪುತ್ತೂರು ರಾಮಕುಂಜ ನಿವಾಸಿ ದೇವರಾಜ್ ಗೌಡ(46), ಹಾಸನ ಜಿಲ್ಲೆಯ ಆಲೂರು...

ಜೂನ್ 25 ವಿಶ್ವ ತೊನ್ನು ಜಾಗೃತಿ ದಿನ

ತೊನ್ನು ಏನಿದರ ಮರ್ಮ? ತೊನ್ನು ಎನ್ನುವುದು ಚರ್ಮಕ್ಕೆ ಸಂಬಂಧಿಸಿದ ದೀರ್ಘಕಾಲಿಕ ಖಾಯಿಲೆಯಾಗಿದ್ದು ಆಂಗ್ಲಭಾಷೆಯಲ್ಲಿ ಈ ರೋಗವನ್ನು ‘ವಿಟಿಲಿಗೊ’ ಎಂದು ಕರೆಯುತ್ತಾರೆ. ಈ ತೊನ್ನು ರೋಗ ಸಾಂಕ್ರಾಮಿಕ ರೋಗವಲ್ಲ ಮತ್ತು ವ್ಯಕ್ತಿಯಿಂದ ವ್ಯಕ್ತಿಗೆ ಸ್ಪರ್ಶದ ಮುಖಾಂತರ...

ಎಲ್ಲಾ ಓಕೆ ಗಾಂಜಾ ಯಾಕೆ?

ಜೂನ್ 26ರಂದು ವಿಶ್ವದಾದ್ಯಂತ “ಮಾದಕವಸ್ತು ವಿರೋಧಿ ದಿನ” ಎಂದು ಆಚರಿಸಲಾಗುತ್ತದೆ. ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸಿ, ಯುವ ಜನತೆಯನ್ನು ಜಾಗೃತಗೊಳಿಸುವ ಸದುದ್ದೇಶ ಈ ಆಚರಣೆಯ ಹಿಂದೆ ಇದೆ ಎಂದರೂ...

ಉಡುಪಿ : ತಂತಿಬೇಲಿಗೆ ಸಿಲುಕಿದ್ದ ಚಿರತೆಯನ್ನು ರಕ್ಷಿಸಿದ ಅರಣ್ಯ ಇಲಾಖೆ

ಉಡುಪಿ : ತಂತಿ ಬೇಲಿಯಲ್ಲಿ ಸಿಲುಕಿಕೊಂಡಿದ್ದ ಚಿರತೆಯೊಂದನ್ನು ಅರಣ್ಯ ಇಲಾಖೆಯವರು ರಕ್ಷಿಸಿರುವ ಘಟನೆ ಕುಕ್ಕೆಹಳ್ಳಿ- ಹಿರಿಯಡ್ಕ ರಸ್ತೆಯ ಬಕ್ಕಾರೆ ಎಂಬಲ್ಲಿ ನಡೆದಿದೆ. ಸರಕಾರಿ ಜಾಗದಲ್ಲಿ ಅಳವಡಿಸಲಾಗಿದ್ದ ತಂತಿ ಬೇಲಿಯಲ್ಲಿ ಸುಮಾರು 4-5 ವರ್ಷ ಪ್ರಾಯದ...

ಪುತ್ತೂರು: ಎವಿಜಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ನಲ್ಲಿ ವಿಶ್ವ ಯೋಗ ದಿನಾಚರಣೆ

ಪುತ್ತೂರು: ಕೃಷ್ಣ ನಗರದ ಅಲುಂಬುಡ ಎಂಬಲ್ಲಿ ಕಾರ್ಯಚರಿಸುತ್ತಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಶಿಕ್ಷಕರಾಗಿರುವ ಶ್ರೀಯುತ ಹರಿಪ್ರಸಾದ್ ಪಿಕೆ...

ಉಪ್ಪಿನಂಗಡಿಯ ವಾಣಿಜ್ಯ ಮಳಿಗೆಯ ಫ್ಯಾನ್ಸಿ ಅಂಗಡಿಯಲ್ಲಿ ಬೆಂಕಿ

ಉಪ್ಪಿನಂಗಡಿ ಪೇಟೆಯಲ್ಲಿರುವ ಪೃಥ್ವಿ ವಾಣಿಜ್ಯ ಮಳಿಗೆಯ ಫ್ಯಾನ್ಸಿ ಅಂಗಡಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಅಂಗಡಿಯನ್ನು ಸಂಪೂರ್ಣವಾಗಿ ಆವರಿಸಿ ಪಕ್ಕದಲ್ಲಿನ ಕೆಲವು ಅಂಗಡಿಗಳಿಗೆ ವ್ಯಾಪಿಸಿ ಹಾನಿಯುಂಟಾಗಿದೆ. ಪೃಥ್ವಿ ವಾಣಿಜ್ಯ ಮಳಿಗೆಲ್ಲಿನ ಅಂಗಡಿ ಮಾಲಕರು ರಾತ್ರಿ ತಮ್ಮ ಅಂಗಡಿಗಳನ್ನು...

ಮಂಗಳೂರು : ಬಿಜೆಪಿ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಪಿವಿಎಸ್ ಸರ್ಕಲ್ ಬಳಿಯ ವೈಶ್ಯ ಎಜುಕೇಶನ್ ಸೊಸೈಟಿ ಸಭಾಂಗಣದಲ್ಲಿ ನಡೆದ ಯೋಗಾಭ್ಯಾಸದಲ್ಲಿ ಶಾಸಕ ವೇದವ್ಯಾಸ ಕಾಮತ್...

Most Read