Yearly Archives: 2024

“ಆರಾಟ” ಕನ್ನಡ ಸಿನಿಮಾ ಬಿಡುಗಡೆ ತುಳುನಾಡಿನ ಸಂಸ್ಕ್ರತಿಯನ್ನು ಬಿಂಬಿಸುವ ಸಿನಿಮಾ

ಮಂಗಳೂರು: ಪಿ.ಎನ್.ಆರ್ ಪ್ರೊಡಕ್ಷನ್ ಬ್ಯಾನರ್ ನಲ್ಲಿ ತಯಾರಾದ ಪುಷ್ಪರಾಜ್ ರೈ ಮಲಾರಬೀಡು ನಿರ್ದೇಶನದ "ಆರಾಟ" ಕನ್ನಡ ಸಿನಿಮಾ ಭಾರತ್ ಸಿನಿಮಾಸ್ ನಲ್ಲಿ ಬಿಡುಗಡೆಗೊಂಡಿತು. ಶಾಸಕ ರಾಜೇಶ್ ನಾಯ್ಕ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.ಆರಾಟ ಕನ್ನಡ...

ಪುತ್ತೂರು: ಲಿಟ್ಲ್ ಫ್ಲವರ್ ಶಾಲೆಯಲ್ಲಿ ವಿಶ್ವ ಯೋಗದಿನಾಚರಣೆ

ಲಿಟ್ಲ್ ಫ್ಲವರ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ದರ್ಬೆ ಪುತ್ತೂರು ಇಲ್ಲಿ ವಿಶ್ವ ಯೋಗದಿನಾಚರಣೆಯನ್ನು ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು. ನಂತರ ಮಾತನಾಡಿದ ಅವರು " ಭಾರತೀಯ...

ವಿ4 ನ್ಯೂಸ್‌ಗೆ 19ನೇ ವಾರ್ಷಿಕೋತ್ಸವದ ಸಂಭ್ರಮ

ಸುದ್ದಿ ಮತ್ತು ಮನೋರಂಜನಾ ಕ್ಷೇತ್ರದಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿರುವ ವಿ4 ನ್ಯೂಸ್‌ಗೆ 19ನೇ ವರ್ಷದ ಸಂಭ್ರಮ. ನಗರದ ಯೆಯ್ಯಾಡಿಯಲ್ಲಿರುವ ವಿ4 ನ್ಯೂಸ್ ಸ್ಟುಡಿಯೋದಲ್ಲಿ ಕೇಕ್ ಕತ್ತರಿಸಿ ಸಂಭ್ರಮದಿಂದ ವಾರ್ಷಿಕೋತ್ಸವನ್ನು ಆಚರಿಸಲಾಯಿತು. ಕರಾವಳಿ ಕರ್ನಾಟಕದ...

ತಲಪಾಡಿಯಿಂದ ಮಂಜೇಶ್ವರದ ತನಕದ ಹೆದ್ದಾರಿಅಂತಿಮ ಹಂತಕ್ಕೆ ತಲುಪಿದ ಕಾಮಗಾರಿ

ಮಂಜೇಶ್ವರ: ಗಡಿಪ್ರದೇಶವಾದ ತಲಪಾಡಿಯಿಂದ ಮಂಜೇಶ್ವರ ತನಕದ ರಾ. ಹೆದ್ದಾರಿಯ ಇಕ್ಕಡೆಗಳಲ್ಲೂ ಕಾಮಗಾರಿ ಅಂತಿಮ ಹಂತಕ್ಕೆ ತಲುಪಿದೆ. ಸರ್ವೀಸ್ ರಸ್ತೆಯ ಇಕ್ಕೆಡೆಗಳಲ್ಲೂ ಕಾರ್ಯಾಚರಿಸುತ್ತಿರುವ ವ್ಯಾಪಾರ ಕೇಂದ್ರಗಳಿಗೆ ಮತ್ತು ಮನೆಗಳಿಗೆ ತೊಂದರೆಯಾಗುತ್ತಿದೆ. ಈ ರೀತಿಯಾಗಿ ತೊಂದರೆ...

ಅಂತರರಾಷ್ಟ್ರೀಯ ಯೋಗ ದಿನಾಚರಣೆ ಡಾ. ಎನ್‌ಎಸ್‌ಎಎಮ್ ಪಿಯು ಕಾಲೇಜಿನಲ್ಲಿ ಆಚರಣೆ

ಮಂಗಳೂರಿನ ನಂತೂರಿನಲ್ಲಿರುವ ಡಾ. ನಿಟ್ಟೆ ಶಂಕರ್ ಅಡ್ಯಂತಾಯ ಮೆಮೋರಿಯಲ್ ಪಿಯು ಕಾಲೇಜಿನ ಎನ್‌ಎಸ್‌ಎಸ್ ಯೂನಿಟ್ ವತಿಯಿಂದ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದರು. ಕಾಲೇಜಿನ ಅಡಿಟೋರಿಯಂನಲ್ಲಿ ನಡೆದ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಪತಂಜಲಿ ಯೋಗ ಸಮಿತಿಯ...

ಶ್ರೀನಗರದಲ್ಲಿ ಸಾಮೂಹಿಕ ಯೋಗ ಕಾರ್ಯಕ್ರಮ ದೇಶದ ಜನತೆಗೆ ಯೋಗ ದಿನದ ಶುಭಾಶಯ ತಿಳಿಸಿದ ಮೋದಿ

ಜಗತ್ತು ಯೋಗವನ್ನು ಜಾಗತಿಕ ಕ್ಷೇಮದ ಪ್ರಬಲ ರಾಯಭಾರಿ ಎಂಬಂತೆ ನೋಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕಾಶ್ಮೀರದ 'ಶೇರ್ ಇ ಕಾಶ್ಮೀರ್ ಇಂಟರ್‌ನ್ಯಾಷನಲ್ ಕಾನ್ಫರೆನ್ಸ್ ಸೆಂಟರ್'ನಲ್ಲಿ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಚಾಲನೆ...

ಪ್ರಕೃತಿ ಯೋಗ ಕುಟೀರದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಮಂಗಳೂರಿನ ಕದ್ರಿ ಕೈಬಟ್ಟಲಿನ ಪ್ರಕೃತಿ ಯೋಗ ಕುಟೀರದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥ ಪೂರ್ಣವಾಗಿ ಆಚರಿಸಲಾಯಿತು.ಕಾರ್ಯಕ್ರಮವನ್ನು ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ಮನೋಹರ್ ಶೆಟ್ಟಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಯೋಗಾಸನದಿಂದ ಅದ್ಭುತ...

ಐಎಂರಾಮೋಜಿರಾವ್ ದೂರದೃಷ್ಠಿತ್ವವುಳ್ಳವರು: ಹಿರಿಯ ಪತ್ರಕರ್ತ ಯು ಕೆ ಕುಮಾರ್ ನಾಥ್

ಮಂಗಳೂರು: ರಾಮೋಜಿ ರಾವ್ ಅವರು ದೂರದೃಷ್ಟಿತ್ವವುಳ್ಳವರು. ಉಪ್ಪಿನಕಾಯಿ ಮೂಲಕ ಒಂದು ಬೃಹತ್ ಉದ್ಯಮ ಆರಂಭಿಸಬಹುದು ಎಂದು ಬಹಳಷ್ಟು ವರ್ಷಗಳ ಹಿಂದಯೇ ಆಲೋಚನೆ ಮಾಡಿದವರು ಎಂದು ವಿಜಯಕರ್ನಾಟಕ ದಿನಪತ್ರಿಕೆಯ ನಿವೃತ್ತ ಸ್ಥಾನೀಯ ಸಂಪಾದಕ ,...

ಪ್ರಖರ ಎಲ್‌ಇಡಿ ಬೆಳಕು ಹಾಕಿ ದಂಡಕ್ಕೆ ಸಿಗಬೇಡಿ: ಪೋ.ಮ.ನಿ.ಅಲೋಕ್‌ಕುಮಾರ್ ಎಚ್ಚರಿಕೆ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಬೆಳಕು ಚೆಲ್ಲುವ ಎಲ್‌ಇಡಿ ಬೆಳಕುಗಳೊಡನೆ ವಾಹನಗಳು ಸಂಚರಿಸುತ್ತಿದ್ದು, ಇದು ಎದುರು ಬದಿಯ ವಾಹನಗಳವರನ್ನು ಕಕ್ಕಾಬಿಕ್ಕಿ ಮಾಡಿ ಅಪಘಾತಕ್ಕೆ ಕಾರಣ ಆಗುತ್ತಿವೆ. ಇದನ್ನು ಮುಂದುವರಿಸಿದರೆ ದಂಡ ವಿಧಿಸಲಾಗುವುದು ಎಂದು ಅಲೋಕ್...

ಉಡುಪಿ: ಜೂ.27ರಂದು ಉಚಿತ ನೇತ್ರ ತಪಾಸಣೆ, ಶಸ್ತ್ರ ಚಿಕಿತ್ಸಾ ಶಿಬಿರ

ಕರ್ನಾಟಕ ಸರ್ಕಾರ ಉಡುಪಿ ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ, ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಾಥಮಿಕ ಆರೋಗ್ಯ ಕೇಂದ್ರ ನಾಡ ಗ್ರಾಮ ಪಂಚಾಯತ್ ನಾಡ ಶ್ರೀ ಮಹಾಗಣಪತಿ ಸೇವಾ...

Most Read