ಬಂಟ್ವಾಳ: ಕರ್ನಾಟಕದಲ್ಲಿ ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಮಾಡಿದ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ ಹಾಗೂ ರಾಷ್ಡ್ರೀಯ ಹೆದ್ದಾರಿ ತಡೆ ಬಿಜೆಪಿ ಬಂಟ್ವಾಳ ಮಂಡಲದ ವತಿಯಿಂದ ಬಿ.ಸಿ.ರೋಡಿನಲ್ಲಿ ನಡೆಯಿತು. ಶಾಸಕ ರಾಜೇಶ್ ನಾಯ್ಕ್ ಪ್ರತಿಭಟಮಕಾರರನ್ನು ಉದ್ದೇಶಿಸಿ ಮಾತನಾಡಿ ದೇಶದ ಆರ್ಥಿಕ ವ್ಯವಸ್ಥೆಯಲ್ಲಿ ಹಿಂದಿನ ಸರಕಾರದ ಅವಧಿಯಲ್ಲಿ ಕರ್ನಾಟಕ ಮೊದಲ
Year: 2024
ತೈಲ ಬೆಲೆ ಏರಿಕೆಯನ್ನು ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಯುತ್ತಿದ್ದು, ಮಂಗಳೂರಿನ ಪಿವಿಎಸ್ ವೃತ್ತದ ಬಳಿ ಬಿಜೆಪಿ ವತಿಯಿಂದ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು, ಲೋಕಸಭೆ ಚುನಾವಣೆಯ ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ತೈಲ ಬೆಲೆ
ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ತೈಲ ಬೆಲೆಯ ಮೇಲಿನ ಮಾರಾಟ ತೆರಿಗೆ ಏರಿಸಿ ಜನಸಾಮ್ಯಾನರ ಮೇಲೆ ಬರೆ ಎಳೆದಿದ್ದಾರೆ. ವಾಲ್ಮೀಕಿ ನಿಗಮ ಸಹಿತ ಅನೇಕ ಭ್ರಷ್ಟಾಚಾರದಲ್ಲಿ ತೊಡಗಿದ ಮುಖ್ಯಮಂತ್ರಿಗಳು ಬೆಲೆ ಏರಿಕೆ ಹಾಗೂ ಭ್ರಷ್ಟಾಚಾರದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಮುಲ್ಕಿ ಮೂಡಬಿದಿರೆ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ಆಗ್ರಹಿಸಿದ್ದಾರೆ.
ಉಳ್ಳಾಲ: ದೇವಸ್ಥಾನಗಳ ಮುಖಾಂತರ ಧರ್ಮಕೇಂದ್ರದ ಚಟುವಟಿಕೆಗಳು ಹಾಗೂ ಧರ್ಮಜಾಗೃತಿಯ ಮುಖೇನ ಹಿಂದುತ್ವಕ್ಕೆ ಶಕ್ತಿ ಕೊಡುವ ಕಾರ್ಯಗಳಾಗಬೇಕಿದೆ ಎಂದು ಸಂಸದ ಕ್ಯಾ.ಬೃಜೇಶ್ ಚೌಟ ಅಭಿಪ್ರಾಯಪಟ್ಟರು. ತಲಪಾಡಿ ದೇವಿಪುರದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಹಾಗೂ ತನ್ನ ಕುಟುಂಬದ ದೊಡ್ಡಮನೆಗೆ ನೂತನ ಸಂಸದರಾಗಿ ಆಯ್ಕೆಗೊಂಡು ಆಶೀರ್ವಾದ ಪಡೆಯಲು ಬಂದವರು ತಲಪಾಡಿ
ಸಿದ್ಧಾಪುರದ ರಂಗನಾಥ ಸಭಾಭವನದಲ್ಲಿ ನಡೆದ ಕಾರ್ಯಕ್ರಮ ಭೋಜು ಪೂಜಾರಿ ಚಾರಿಟೇಬಲ್ ಟ್ರಸ್ಟ್‌ನ ಬೆಚ್ಚಳ್ಳಿಯ ಉದ್ಘಾಟನಾ ಸಮಾರಂಭವು ಸಿದ್ಧಾಪುರದ ಶ್ರೀ ರಂಗನಾಥ ಸಭಾಭವನದಲ್ಲಿ ನಡೆಯಿತು. ಸಿದ್ಧಾಪುರ ಹಿರಿಯ ನಾಗರಿಕ ವೇದಿಕೆಯ ಅಧ್ಯಕ್ಷರಾದ ಡಿ. ಗೋಪಾಲಕೃಷ್ಣ ಕಾಮತ್ ಅವರು ಟ್ರಸ್ಟನ್ನು ಉದ್ಘಾಟಿಸಿದರು. ಭೋಜು ಪೂಜಾರಿ ಚಾರಿಟೇಬಲ್ ಟ್ರಸ್ಟ್‌ನ ಗೌರವಾಧ್ಯಕ್ಷರಾದ ಭೋಜು
ಅಭಿ, ಪ್ರವೀಣ್ ಕಟಪಾಡಿ, ದೇಶರಾಜ್ ಎಂಬುವರೇ ಬಂಧಿತ ಅರೋಪಿಗಳು. ಉಡುಪಿಯ ಪುತ್ತೂರಿನಲ್ಲಿ ಜೂನ್ 15 ರ ರಾತ್ರಿ ಈ ಘಟನೆ ನಡೆದಿತ್ತು. ಶಬರಿ ಎಂಬಾತನಿಗೆ ಸೆಲೂನ್ ನೌಕರ ಚರಣ್ ಬೈದಿದ್ದ. ಇದೇ ವಿಚಾರವಾಗಿ ಮಾತುಕತೆಗೆ ಕರೆದು ಕೊಲೆ ಯತ್ನ ನಡೆಸಲಾಗಿತ್ತು. ಉಡುಪಿ ನಗರದ ಪುತ್ತೂರಿನ ಬಿರಿಯಾನಿ ಪಾಯಿಂಟ್ ಬಳಿ ಕರೆದಿದ್ದ ಪ್ರವೀಣ್ ಮತ್ತು ತಂಡ ಚರಣ್‌ನನ್ನು ಕೊಲೆ ಮಾಡುವ
ನಿನ್ನೆ ರಾತ್ರಿ ಸುಮಾರು 10-30 ಗಂಟೆಗೆ ಭಟ್ಕಳದಿಂದ ಶಿರೂರು ಮಾರ್ಗವಾಗಿ ಅಕ್ರಮವಾಗಿ ಸಾಗಿಸುತ್ತಿರುವ ಗೋವನ್ನು ಮಾಹಿತಿ ಪಡೆದ ಹಿಂದೂ ಕಾರ್ಯಕರ್ತರ ಅದನ್ನು ಪೋಲಿಸರಿಗೆ ಮಾಹಿತಿ ನೀಡಿದಾಗ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ ಗೋಕಳ್ಳರನ್ನು ಶಿರೂರಿನ ಕರ್ಕಿಕಳಿ ಕೇರಿ ವಠಾರದಲ್ಲಿ ವಾಹನವನ್ನು ಬಿಟ್ಟು ಗೋಕಳ್ಳರು ಪರಾರಿಯಾಗಿರುತ್ತಾರೆ , ರಾತ್ರಿ ಆ ಸಮಯದಲ್ಲಿ
ವಿಟ್ಲ: ವಿಟ್ಲ ಲಯನ್ಸ್ ಕ್ಲಬ್ ವತಿಯಿಂದ 2024-25ರ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ವಿಟ್ಲದ ಲಯನ್ಸ್ ಸೇವಾ ಭವನದಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ರಜಿತ್ ಆಳ್ವ ಎರ್ಮೆನಿಲೆ, ಕಾರ್ಯದರ್ಶಿಯಾಗಿ ಅರವಿಂದ ರೈ ಮೂರ್ಜೆಬೆಟ್ಟು, ಕೋಶಾಧಿಕಾರಿಯಾಗಿ ಮನೋಜ್ ಕುಮಾರ್ ರೈ ಮತ್ತು ಪದಾಧಿಕಾರಿಗಳಿಗೆ ಲಯನ್ಸ್ ಪ್ರಥಮ ಉಪರಾಜ್ಯಪಾಲ ಕುಡುಪಿ ಅರವಿಂದ ಶೆಣೈ ಅವರು
ಸರಕಾರದಿಂದ ನಾಮನಿರ್ದೇಶನಗೊಂಡ ವಿವಿಧ ಸಮಿತಿಗಳ ಸದಸ್ಯರಿಗೆ ಮಾಹಿತಿ ಕಾರ್ಯಗಾರವು ಪುತ್ತೂರು ಶಾಸಕರ ಕಚೇರಿಯಲ್ಲಿ ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ಕಾರ್ಯಗಾರವನ್ನು ದೀಪ ಬೆಳಗುವ ಮೂಲಕ ಉದ್ಘಾಟಿಸಿದ್ರು. ಬಳಿಕ ಮಾತನಾಡಿದ ಅವರು, ಕ್ಷೇತ್ರದ ಜನರ ಸೇವೆ ಮಾಡುವ ಉದ್ದೇಶದಿಂದ ಸರಕಾರದಿಂದ ವಿವಿಧ ಸಮಿತಿಗಳ ರಚನೆ ಮಾಡಲಾಗಿದ್ದು, ಸಮಿತಿಯ ಪ್ರತಿಯೊಬ್ಬ ಸದಸ್ಯರೂ
ಉಳ್ಳಾಲ: ಖಾಲಿಯಿರುವ ಗುಡ್ಡಪ್ರದೇಶಗಳನ್ನು ಉಪಯೋಗಿಸಿ ಗೇರು ಬೆಳೆ ಬೆಳೆಸುವ ಕಾರ್ಯಕ್ಕೆ ಮುಂದಾಗಿರಿ. ಕ್ಯಾಷ್ಯೂ ಕಾರ್ಖಾನೆಗಳು ಅನೇಕ ಇದ್ದರೂ ದೇಶಕ್ಕೆ ವಿದೇಶಗಳಿಂದ ಗೋಡಂಬಿ ಆಮದು ಮಾಡಲಾಗುತ್ತಿದೆ. ಶೀಘ್ರವೇ ಮನೆಗೊಂದು ಗೇರುಗಿಡ ಯೋಜನೆಯನ್ನು ನಿಗಮದಿಂದ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಡಿ.ಎಸ್ ಗಟ್ಟಿ ಹೇಳಿದರು.




























