Yearly Archives: 2024

ಬಹರೈನ್ ಕನ್ನಡ ಸಂಘದಲ್ಲಿ ಶನಿ ಪೂಜೆ ಸತ್ಯನಾರಾಯಣ ಪೂಜೆ ಹಾಗು ಶ್ರೀ ಶನೀಶ್ವರ ಮಹಾತ್ಮೆ

ಬಹರೈನ್‌ನ ಕನ್ನಡ ಸಂಘವು ಕನ್ನಡ ಭವನದ ಸಭಾಂಗಣದಲ್ಲಿ ಜೂನ್ 14ರಂದು ಶನಿ ಪೂಜೆ ಸತ್ಯನಾರಾಯಣ ಪೂಜೆ ಹಾಗು ಯಕ್ಷಗಾನ ಪ್ರದರ್ಶನವನ್ನು ಹಮ್ಮಿಕೊಂಡಿದೆ. ಸಂಜೆ ಮೂರು ಗಂಟೆಗೆ ಸರಿಯಾಗಿ ಮಂಗಳೂರಿನ ಪ್ರಸಿದ್ಧ ಕದ್ರಿ ಕ್ಷೇತ್ರದ...

ಸುಳ್ಯ : ಬಿಎಸ್‌ಎನ್‌ಎಲ್ ನೆಟ್‌ವರ್ಕ್ ಸಮಸ್ಯೆ- ಪರಿಹಾರ ಕುರಿತು ಜಿಲ್ಲಾಧಿಕಾರಿಗಳ ಜೊತೆ ಚರ್ಚೆ ನಡೆಸಿದ ಸಂಸದರು

ಮಂಗಳೂರು : ಸುಳ್ಯ ತಾಲೂಕಿನ ಗ್ರಾಮೀಣ ಭಾಗದಲ್ಲಿ ಬಿಎಸ್‌ಎನ್‌ಎಲ್ ನೆಟ್ ವರ್ಕ್ ಸಮಸ್ಯೆ ತೀವ್ರಗೊಂಡಿರುವ ಹಿನ್ನಲೆಯಲ್ಲಿ ಪರಿಹಾರದ ಕುರಿತು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರನ್ನು ಭೇಟಿಯಾಗಿ...

ಪುತ್ತೂರು: ಶಾಂತಿಗೋಡಿನ ಪಂಜಿಗ ತೋಟಕ್ಕೆ ನುಗ್ಗಿದ ಕಾಡಾನೆ ಅಪಾರ ಪ್ರಮಾಣದ ಕೃಷಿಗೆ ಹಾನಿ

ಪುತ್ತೂರು: ಕಳೆದ ಎರಡು ದಿನಗಳಿಂದ ಬೆಳ್ಳಿಪ್ಪಾಡಿ ಗ್ರಾಮ ಮತ್ತು ಶಾಂತಿಗೋಡು ಗ್ರಾಮದ ನಡುವೆ ಸುತ್ತಾಡುತ್ತಿರುವ ಕಾಡಾನೆಗಳೆರಡು ಇದೀಗ ಶಾಂತಿಗೋಡು / ಚಿಕ್ಕಮುಡ್ನೂರು ಗ್ರಾಮದ ನಡುವೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ. ಶಾಂತಿಗೋಡು ಗ್ರಾಮದ ಪಂಜಿಗದಲ್ಲಿ...

ಅರುಣಾಚಲ ಪ್ರದೇಶ ಸಿಎಂ ಆಗಿ ಬಿಜೆಪಿ ನಾಯಕ ಪೇಮಾ ಖಂಡು ಪ್ರಮಾಣವಚನ ಸ್ವೀಕಾರ

ಅರುಣಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಪೇಮಾ ಖಂಡು ಅವರು ಪ್ರಮಾಣವಚನ ಸ್ವೀಕಾರ ಮಾಡಿದರು. ಪೇಮಾ ಖಂಡು ಅವರು ಅರುಣಾಚಲಕ್ಕೆ ಮೂರನೇ ಬಾರಿ ರಾಜ್ಯದ ಮುಖ್ಯಮಂತ್ರಿಯಾದರು.ರಾಜ್ಯಪಾಲರಾದ ಲೆಫ್ಟಿನೆಂಟ್ ಜನರಲ್ ಕೆ.ಟಿ.ಪರ್ನಾಯಕ್ ಅವರು ಪ್ರಮಾಣವಚನ ಬೋದಿಸಿದರು....

ಕುವೈತ್‌ನಲ್ಲಿ ಸಂಭವಿಸಿದ ಅಗ್ನಿ ದುರಂತ

ಕುವೈತ್‌ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ 49 ಭಾರತೀಯರು ಮೃತಪಟ್ಟಿದ್ದು, ಮೃತರಲ್ಲಿ ಹೆಚ್ಚಿನವರು ಕೇರಳದಿಂದ ಹೋದವರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೇರಳದಿಂದ ಹೋದ 14 ಜನರು ದುರಂತದಲ್ಲಿ ಮೃತಪಟ್ಟಿದ್ದಾರೆ ಎಂದು ಅನಧಿಕೃತ ಮೂಲಗಳು ಹೇಳಿವೆ....

ಇನ್ನಾದಲ್ಲಿ ವಿದ್ಯುತ್ ಟವರ್ ವಿರುದ್ಧ ಬೃಹತ್ ಪ್ರತಿಭಟನೆ

ನಂದಿಕೂರಿನಿಂದ ಇನ್ನ ಮಾರ್ಗವಾಗಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪ್ರದೇಶದ ಕೃಷಿ ಭೂಮಿಯ ಮೇಲಿಂದ ಕೇರಳದ ಕಾಸರಗೋಡಿಗೆ ಹಾದು ಹೋಗಲಿರುವ 400 ಕೆ ವಿ ಸಾಮರ್ಥ್ಯದ ವಿದ್ಯುತ್ ಸ್ಪೀಡರ್ ಟವರ್ ಅಳವಡಿಕೆಯ ಯೋಜನೆಯ...

ಜೆಪ್ಪು ಮಹಾಕಾಳಿಪಡ್ಪು ರೈಲ್ವೇ ಅಂಡರ್ ಪಾಸ್:ಮೂರು ವರ್ಷಗಳಿಂದ ನಿಧಾನಗತಿಯಲ್ಲಿ ಸಾಗುತ್ತಿರುವ ಕಾಮಗಾರಿ

ಜೆಪ್ಪು ಮಹಾಕಾಳಿಪಡ್ಪು ರೈಲ್ವೇ ಅಂಡರ್ ಪಾಸ್ ನಿರ್ಮಾಣ ಕಾರ್ಯ ಕಳೆದ ಮೂರು ವರ್ಷಗಳಿಂದ ನಿಧಾನಗತಿಯಲ್ಲಿ ಸಾಗುತ್ತಿದ್ದ ಪರಿಣಾಮ ಉಳ್ಳಾಲ, ತೊಕ್ಕೋಟ್ಟು, ಬಜಾಲ್, ಜಪ್ಪಿನಮೊಗರು ಸೇರಿದಂತೆ ಆಸುಪಾಸಿನ ಸಾವಿರಾರು ಜನತೆ ತೀರಾ ಸಂಕಷ್ಟಕ್ಕೊಳಗಾಗಿ ದಿನನಿತ್ಯ...

ಲಿಂಗ ಸಮಾನತೆಯಲ್ಲಿ ಎರಡು ಸ್ಥಾನ ಕೆಳಕ್ಕೆ ಜಾರಿದ ಭಾರತ

ವಿಶ್ವ ಸಂಸ್ಥೆಯ ಡಬ್ಲ್ಯೂ ಈ ಫ್- ಲೋಕ ಆರೋಗ್ಯ ವೇದಿಕೆ ಹೊರಗಿಟ್ಟಿರುವ ಹೊಸ ಸೂಚ್ಯಂಕದಂತೆ ಭಾರತವು ಲಿಂಗ ಸಮಾನತೆಯಲ್ಲಿ ಕಳೆದ ವರುಷ ಇದ್ದ 127ರಿಂದ 129ನೇ ಸ್ಥಾನಕ್ಕೆ ಕುಸಿದಿದೆ.ಕ್ರಮವಾಗಿ ಮೊದಲ ಐದು ಸ್ಥಾನಗಳಲ್ಲಿ...

ಬೆಳ್ತಂಗಡಿ ದಂಪತಿಗೆ ಬಂದ ಅನಾಮಧೇಯ ಕರೆ

ಪಾಕಿಸ್ತಾನದ ಪೋನ್ ಕರೆಯಿಂದ ಕಂಗಾಲಾದ ಬೆಳ್ತಂಗಡಿಯ ದಂಪತಿ ಇದೀಗ ಪೋಲಿಸ್ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಪಟ್ರಮೇ ಗ್ರಾಮದ ದಂಪತಿಗಳಿಗೆ ಪೋನ್ ಮಾಡಿ ನಿಮ್ಮ ಮಗ ರೇಪ್ ಕೇಸಿನಲ್ಲಿ ಸಿಕ್ಕಿ ಹಾಕಿ ಕೊಂಡಿದ್ದಾನೆ...

ಮಂಗಳೂರು : ಜೂನ್ 16 ರಂದು ಸಿನಿ ಗ್ಯಾಲಕ್ಸಿ ಕೋಸ್ಟಲ್ ಫಿಲ್ಮ್ ಅವಾರ್ಡ್-2024

ಮಂಗಳೂರು : ಸತತ ಮೂರನೇ ಬಾರಿಗೆ ಸ್ಯಾಂಡಿಸ್ ಕಂಪನಿ ಅರ್ಪಿಸುವ ಸಿನಿ ಗ್ಯಾಲಕ್ಸಿ ಕೋಸ್ಟಲ್ ಫಿಲ್ಮ್ ಅವಾರ್ಡ್ 2024 ಕಾರ್ಯಕ್ರಮವು ಜೂನ್ 16 ರಂದು ಮುಲ್ಕಿಯ ಸುಂದರರಾಮ ಶೆಟ್ಟಿ ಕನ್ವೆನ್ಷನಲ್ ಸೆಂಟರ್ ಕೊಲ್ನಾಡಿನಲ್ಲಿ...

Most Read