ಪಂಜ: ಮಾಯಿಲ ಕೋಟೆ ಸೀಮೆ ದೈವಸ್ಥಾನ ಪಂಜ ಇದರ ಜೀರ್ಣೋದ್ಧಾರ ಸಮಿತಿ ರಚನೆ ಗೊಂಡಿತು.ಗೌರವಾಧ್ಯಕ್ಷರಾಗಿ ಶ್ರೀ ಧಾಮ ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ , ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ...
ಮಂಗಳೂರು ನೂತನ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ಸಂಸದರಾಗಿ ಆಯ್ಕೆಯಾದ ಬಳಿಕ ಪ್ರಥಮ ಬಾರಿಗೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳಕ್ಕೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ದೇವಳದ ಪ್ರಧಾನ ಅರ್ಚಕ ವಾಸುದೇವ ಅಸ್ರಣ್ಣ ಅವರು...
ಪುತ್ತೂರು : ಕಳೆದೊಂದು ವಾರದಿಂದ ಪಾಲ್ತಾಡಿ ಸವಣೂರು ಭಾಗದಲ್ಲಿ ಬೀಡು ಬಿಟ್ಟಿದ್ದ ಒಂಟಿ ಸಲಗ ಎರಡು ದಿನದ ಹಿಂದೆ ಶಾಂತಿಗೋಡು ಗ್ರಾಮದ ವೀರಮಂಗಲಕ್ಕೆ ದಾಂಗುಡಿ ಇಟ್ಟಿತ್ತು. ಆದರೇ ಇನ್ನಷ್ಟು ಉತ್ತರಾಭಿಮುಖವಾಗಿ ಚಲಿಸಿರುವ ಆನೆ...
ಉಳ್ಳಾಲ: ಇಲ್ಲಿನ ಸಮುದ್ರತೀರಕ್ಕೆ ವಿಹಾರಕ್ಕೆ ಬಂದಿದ್ದ ಆಂದ್ರಪ್ರದೇಶ ಮೂಲದ ನಾಲ್ವರು ಮಹಿಳೆಯರಲ್ಲಿ ಒಬ್ಬಾಕೆ ಸಮುದ್ರಪಾಲಾಗಿದ್ದು, ಉಳಿದ ಮೂವರನ್ನು ಸ್ಥಳೀಯರು ರಕ್ಷಿಸಿದ್ದಾರೆ.ಆಂದ್ರಪ್ರದೇಶದ ಕೊಂಡಾಪುರದ ಸಿರಿಲಿಂಗಪಲ್ಲಿ ನಿವಾಸಿ ಪಿ.ಎಲ್ ಪ್ರಸನ್ನ ಎಂಬವರ ಪತ್ನಿ ಪರಿಮೀ ರತ್ನ...
ಬ್ರಹ್ಮಾವರ:ಯುನೈಟೆಡ್ ಟೊಯೊಟ ವತಿಯಿಂದ ಟೊಯೊಟಾ ಮಾನ್ಸೂನ್ ಕಾರೋತ್ಸವ ಕಾರ್ಯಕ್ರಮ ಬ್ರಹ್ಮಾವರದಲ್ಲಿ ಸೋಮವಾರ ನಡೆಯಿತು.
ಟೊಯೊಟಾ ಮಾನ್ಸೂನ್ ಕಾರೋತ್ಸವ ಕಾರ್ಯಕ್ರಮ ಜೂ.10 ರಿಂದ ಜೂ.16 ರ ವರೆಗೆ ಬ್ರಹ್ಮವಾರದಲ್ಲಿ ನಡೆಯಲಿದೆ. ಮಾನ್ಸೂನ್ ಕಾರೋತ್ಸವ ಕಾರ್ಯಕ್ರಮದ ಅಂಗವಾಗಿ...
ಪರೀಕ್ಷಾ ಪೂರ್ವ ಸಿದ್ಧತಾ ಸೇವೆಗಳ ಕ್ಷೇತ್ರದಲ್ಲಿ ರಾಷ್ಟ್ರದಲ್ಲೇ ಮುಂಚೂಣಿಯಲ್ಲಿರುವ ಆಕಾಶ್ ಎಜ್ಯುಕೇಶನಲ್ ಸರ್ವೀಸಸ್ ಲಿಮಿಟೆಡ್ ಸಂಸ್ಥೆಯ ಮಂಗಳೂರಿನ ಶಾಖೆಯ ಅಮನ್ ಅಬ್ದುಲ್ ಹಕೀಂ ಪ್ರತಿಷ್ಠಿತ ನೀಟ್ ಯುಜಿ ಪರೀಕ್ಷೆಯಲ್ಲಿ ೭೧೦ ಅಂಕಗಳೊಂದಿಗೆ ಕ್ರಮವಾಗಿ...
ಸುಳ್ಯ: ಬೆಳ್ಳಾರೆ ಪೇಟೆಯಲ್ಲಿ ಮಹಿಳೆಯೋರ್ವರ ಶವ ಪತ್ತೆಯಾಗಿದ್ದು ಕೊಳೆ ಶಂಕೆ ವ್ಯಕ್ತವಾಗಿದೆ.ಬೆಳ್ಳಾರೆ ಪೇಟೆಯ ಎಪಿಎಂಸಿ ಮಾರುಕಟ್ಟೆ ಬಳಿ ಸೋಮವಾರ ಮಹಿಳೆಯ ಶವ ಪತ್ತೆಯಾಗಿದೆ. ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾರೆಂಬ ಶಂಕೆ ವ್ಯಕ್ತವಾಗಿದ್ದು,...
ಕುಂದಾಪುರ:ತಾಲೂಕಿನ ತ್ರಾಸಿ ಅಂಬಾ ಶೋ ರೂಂ ಗೆ ತಗುಲಿದ ಆಕಸ್ಮಿಕ ಬೆಂಕಿ ಯಿಂದಾಗಿ ಶೋ ರೂಂ ದಗದಹಿಸಿದೆ.ಕೋಟಿ.ಗೂ ಅಧಿಕ ನಷ್ಟ ಸಂಭವಿಸಿದ ಘಟನೆ ಭಾನುವಾರ ನಡೆದಿದೆ.
ಕರಾವಳಿ ಭಾಗದಲ್ಲಿ ಪದೆ ಪದೆ ಅಗ್ನಿ ಅವಘಡಗಳು...
ಉಳ್ಳಾಲದ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲಾಪು ಬಳಿಯಿರುವ ಗ್ಲೋಬಲ್ ಮಾರುಕಟ್ಟೆಯಲ್ಲಿ ಬೆಂಕಿ ಅವಘಢ ಸಂಭವಿಸಿ 5 ದೊಡ್ಡ ಹಾಗೂ 20 ಸಣ್ಣ ಅಂಗಡಿಗಳು ಸಂಪೂರ್ಣ ಬೆಂಕಿಗೆ ಆಹುತಿಯಾಗಿ, ವ್ಯಾಪಾರಸ್ಥರಿಗೆ ಕೋಟ್ಯಂತರ ರೂ ನಷ್ಟ...
ಸುರತ್ಕಲ್ : ಸುರತ್ಕಲ್ ಬಂಟರ ಸಂಘದ ನೂತನ ಕಟ್ಟಡ ಸಮಿತಿಯ ಚೆಯರ್ ಮೆನ್ ಆಗಿ ಸಮಾಜಸೇವಕ, ಉದ್ಯಮಿ ಮುಂಬೈ ವಿ.ಕೆ.ಸಮೂಹ ಸಂಸ್ಥೆಗಳ ಮ್ಯಾನೇಜಿಂಗ್ ಡೈರೆಕ್ಟರ್ ಕರುಣಾಕರ ಶೆಟ್ಟಿ ಮಧ್ಯಗುತ್ತು ಆಯ್ಕೆಯಾಗಿದ್ದಾರೆ. ಸುರತ್ಕಲ್ ಬಂಟರ...