Home 2024 (Page 69)

ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಮರ್ಣೆಯಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಉಡುಪಿ ಟೆಂಪಲ್ ಸಿಟಿ ಲಿಜನ್ ಮತ್ತು ಯೂತ್ ಸ್ಪೋರ್ಟ್ಸ್ & ಕಲ್ಬರಲ್‌ ಅಸೋಸಿಯೇಶನ್ (ರಿ.) ಮರ್ಣಿ, ಉಡುಪಿ, ಇವರ ಜಂಟಿ ಆಶ್ರಯದಲ್ಲಿ ಜಿಲ್ಲಾಸ್ಪತ್ರೆ ರಕ್ತನಿಧಿ ಕೇಂದ್ರ ಅಜ್ಜರಕಾಡು ಉಡುಪಿಇದರ ಸಹಯೋಗದಲ್ಲಿಸ್ವಯಂಪ್ರೇರಿತ ರಕ್ತದಾನ ಶಿಬಿರವು ದಿನಾಂಕ 9ರವಿವಾರದಂದುಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಮರ್ಣೆಯಲ್ಲಿಬೆಳಿಗ್ಗೆ

ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ., ಪ್ರಾಯೋಜಿತ ಯಕ್ಷ ಶ್ರೀ ರಕ್ಷಾ ಗೌರವ- ವಾರ್ಷಿಕ ವಿಶೇ‍ಷ ಪ್ರಶಸ್ತಿ ಘೋಷಣೆ

ದುಬಾಯಿ ಯಕ್ಷಗಾನ ಅಭ್ಯಾಸ ತರಗತಿ (YAKU) ಪ್ರಾಯೋಜಕತ್ವದಲ್ಲಿ ದುಬಾಯಿ ಅಥವಾ ತಾಯಿನಾಡಿನ ಯಕ್ಷಗಾನ ರಂಗದ ಸಾಧಕರೊಬ್ಬರನ್ನು ಗುರುತಿಸಿ, ವಿಶೇಷವಾಗಿ ವಾರ್ಷಿಕ ಯಕ್ಷಶ್ರೀ ರಕ್ಷಾ ಗೌರವ ಪ್ರಶಸ್ತಿ ನೀಡಲು ಉದ್ದೇಶಿಸಿದಂತೆ, 2023-2024 ನೇ ಸಾಲಿನ ಪ್ರಶಸ್ತಿಗೆ, ಸ್ಥಳೀಯ ಯಕ್ಷಗಾನ ಹಿಮ್ಮೇಳ ಕಲಾವಿದರೂ, ನಮ್ಮ ಯಕ್ಷಗಾನ ಅಭ್ಯಾಸ ಕೇಂದ್ರದ ಹಿರಿಯ ಸದಸ್ಯರೂ ಆದ

ಆಳ್ವಾಸ್‌ ಪದವಿಪೂರ್ವ ಕಾಲೇಜು: ನೀಟ್ 2024ರಲ್ಲಿ ಸಾರ್ವಕಾಲಿಕ ಸಾಧನೆ

ಮೂಡುಬಿದಿರೆ: ಅಖಿಲ ಭಾರತ ಮಟ್ಟದ ಯುಜಿ ನೀಟ್ ಪರೀಕ್ಷೆಯಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ ಒಂದೇ ಕ್ಯಾಂಪಸ್ ನ ಕ್ಲಾಸ್‌ರೂಮ್ ವ್ಯವಸ್ಥೆಯಲ್ಲಿ 600 ಅಂಕಗಳ ಮೇಲೆ 181 ವಿದ್ಯಾರ್ಥಿಗಳು ಅಂಕ ಪಡೆಯುವ ಮೂಲಕ ಆಳ್ವಾಸ್ ಸಾರ್ವಕಾಲಿಕ ಸಾಧನೆಯನ್ನು ಮಾಡಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಮೂಡುಬಿದಿರೆ ತಾ.ಪಂ.ವತಿಯಿಂದ ಪರಿಸರ ದಿನಾಚರಣೆ

ಮೂಡುಬಿದಿರೆ: ವಿಶ್ವ ಪರಿಸರ ದಿನದ ಅಂಗವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ದ.ಕ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಮೂಡುಬಿದಿರೆ ಮತ್ತು ಮೂಡುಬಿದಿರೆ ಥಡ್ ೯ ಶಾಲೆಯ ಜಂಟಿ ಆಶ್ರಯದಲ್ಲಿ ಶಾಲೆಯ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು. ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಎಸ್. ವೆಂಕಟಾಚಲಪತಿ ಅವರು ಗಿಡಗಳನ್ನು ನೆಡುವ ಮೂಲಕ ಚಾಲನೆಯನ್ನು

ಪುತ್ತೂರು: ರೈ ಚಾರಿಟೇಬಲ್ ಟ್ರಸ್ಟ್ ನಿಂದ ವಿದ್ಯಾರ್ಥಿಗಳಿಗೆ ಕೊಡೆ ವಿತರಣೆ

ಪುತ್ತೂರು: ಸಮಾಜದಲ್ಲಿ ನೊಂದವರ ಮತ್ತು ಬಡವರ ಸೇವೆಯೇ ನಮ್ಮ ಟ್ರಸ್ಟ್ ನ ಮೂಲ ಧ್ಯೇಯವಾಗಿದೆ ಎಂದು ರೈ ಎಸ್ಟೇಟ್ಸ್ ಆಂಡ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ನ ಕಾರ್ಯಾಧ್ಯಕ್ಷರಾದ ಸುದೇಶ್ ಶೆಟ್ಟಿ ಹೇಳಿದರು. ಅವರು ತಾಲೂಕಿನ ಕೊಡಿಪ್ಪಾಡಿ ಗ್ರಾಮದ ಅರ್ಕ ಸ.ಹಿ .ಪ್ರಾ . ಶಾಲೆ ಯ ವಿದ್ಯಾರ್ಥಿ ಗಳಿಗೆ ರೈ ಎಸ್ಟೇಟ್ಸ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ನ

ಮೂಡುಬಿದಿರೆ: ಅಪಘಾತಕ್ಕೊಳಗಾಗಿದ್ದ ವ್ಯಕ್ತಿ ಸಾವು

ಮೂಡುಬಿದಿರೆ: ಕಳೆದ ಭಾನುವಾರದಂದು ವಾಲ್ಪಾಡಿಯಲ್ಲಿ ಅಪಘಾತಕ್ಕೊಳಗಾಗಿದ್ದ ವ್ಯಕ್ತಿಯು ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಸಂಜೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ವಾಲ್ಪಾಡಿಯಲ್ಲಿ ಭಾನುವಾರ ಆಕ್ಟಿವಾ-ರಿಕ್ಷಾ ಮಧ್ಯೆ ಅಪಘಾತವಾಗಿದ್ದು ಇದರಲ್ಲಿ ಆಕ್ಟೀವಾ ಚಾಲಕ ವಾಲ್ಪಾಡಿ ನಿವಾಸಿ ಲೂವಿಸ್ ಡಿಕೋಸ್ತ (52)ಅವರು ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ

ಬೈಂದೂರು: ವಿದ್ಯುತ್ ಶಾಕ್ ತಗುಲಿ ಲೈನ್‌ಮ್ಯಾನ್ ದುರ್ಮರಣ

ಬೈಂದೂರು: ವಿದ್ಯುತ್ ಟ್ರಾನ್ಸ್‌ಫಾರ್ಮರ್ ರಿಪೇರಿ ಮಾಡುವ ವೇಳೆ ವಿದ್ಯುತ್ ಶಾಕ್ ತಗುಲಿ ಲೈನ್‌ಮ್ಯಾನ್ ಮೃತಪಟ್ಟ ಘಟನೆ ಸೋಮವಾರ ಬೈಂದೂರಿನಲ್ಲಿ ನಡೆದಿದೆ. ಸೋಮವಾರ ಮದ್ಯಾಹ್ನ ತಗ್ಗರ್ಸೆ ಗ್ರಾಮದ ಹೆಗ್ಗೇರಿಯಲ್ಲಿ ಟ್ರಾನ್ಸ್‌ಫಾರ್ಮರ್ ಬಳಿ ವಿದ್ಯುತ್ ಸಂಪರ್ಕ ರಿಪೇರಿ ಮಾಡುವ ವೇಳೆ ಈ ದುರ್ಘಟನೆ ನಡೆದಿದೆ. ಸಲೀಂ (38) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಇವರು

ಲೈಪೋಮಾ

ಲೈಪೋಮಾ ಎನ್ನುವುದು ಕೊಬ್ಬಿನ ಜೀವಕೋಶಗಳ ಗಡ್ಡೆಯಾಗಿದ್ದು ಚರ್ಮದ ಮತ್ತು ಚರ್ಮದ ಕೆಳಗಿನ ಪದರದ ನಡುವೆ ಬೆಳೆಯುತ್ತದೆ. ಬಹಳ ನಿಧಾನವಾಗಿ ಬೆಳೆಯುವ ನಿರುಪದ್ರವಿ ಕ್ಯಾನ್ಸರ್ ಅಲ್ಲದ ಗಡ್ಡೆ ಇದಾಗಿದ್ದು ಜನರು ನೋವಿಲ್ಲದ ಕಾರಣ ಹಚ್ಚು ತಲೆಕೆಡಿಸುವ ಗೋಜಿಗೆ ಹೋಗುವುದಿಲ್ಲ. ಮುಟ್ಟಲು ಗಟ್ಟಿಯಾಗಿರದೆ ಬಹಳ ಮೆದುವಾಗಿರುತ್ತದೆ. ಹಾಗೂ ಚರ್ಮದ ಪದರಗಳ ನಡುವೆ ಚಲಿಸುವಂತೆ

ವಿಶ್ವ ಸೈಕ್ಲಿಂಗ್ ದಿನ… ಜೂನ್ 3 : ಸೈಕ್ಲಿಂಗ್‍ನಿಂದ ಆರೋಗ್ಯ ಭಾಗ್ಯ

ಒಬ್ಬ ವ್ಯಕ್ತಿ ಜೀವನ ಪರ್ಯಂತ ಆರೋಗ್ಯವಂತನಾಗಿರ ಬೇಕಾದಲ್ಲಿ ಆತನು ದೈಹಿಕ ಮತ್ತು ಮಾನಸಿಕವಾಗಿ ಯಾವತ್ತೂ ಉಲ್ಲಸಿತನಾಗಿರುವುದು ಅತೀ ಅಗತ್ಯ. ನಿರಂತರ ದೈಹಿಕ ಕಸರತ್ತು ಅಥವಾ ವ್ಯಾಯಾಮದಿಂದ ಅಪಾಯಕಾರಿ ರೋಗಗಳಾದ ಹೃದಯಾಘಾತ, ಕ್ಯಾನ್ಸರ್, ಸ್ಥೂಲಕಾಯ, ಮಧುಮೇಹ, ಅಧಿಕ ರಕ್ತದೊತ್ತಡ, ಗಂಟು ನೋವು, ಮಾನಸಿಕ ಖಿನ್ನತೆ ಮುಂತಾದವುಗಳನ್ನು ಬಹಳ ಸುಲಭವಾಗಿ ತಡೆಗಟ್ಟಬಹುದು.

ಪರಿಪೂರ್ಣ ಆಹಾರ ಮೊಟ್ಟೆ

ಮೊಟ್ಟೆ ಎನ್ನುವುದು ಅತ್ಯಂತ ರುಚಿಕರವಾದ, ಎಲ್ಲರೂ ಖರೀದಿಸಬಹುದಾದ ಕಡಿಮೆ ವೆಚ್ಚದ, ವಿಶ್ವದೆಲ್ಲೆಡೆ ಸಿಗಬಹುದಾದ ಪೋಷಕಾಂಶ ಮತ್ತು ಖನಿಜಾಂಶಯುಕ್ತ ಸಂಪೂರ್ಣ ಆಹಾರವಾಗಿದ್ದು ಜನರ ಹಸಿವನ್ನು ನೀಗಿಸುವುದರ ಜೊತೆಗೆ ಅಪೌಷ್ಟಿಕತೆಯನ್ನು ನಿವಾರಿಸುತ್ತದೆ. ಈ ಕಾರಣದಿಂದ ನಮ್ಮ ಆಹಾರದ ಬಳ್ಳಿಯಲ್ಲಿ ಮೊಟ್ಟೆಗೆ ಅಗ್ರಸ್ಥಾನವನ್ನು ನೀಡಲಾಗಿದೆ. ಪ್ರೊಟೀನ್, ವಿಟಮಿನ್,