Yearly Archives: 2024

ಉಳ್ಳಾಲ: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

ಉಳ್ಳಾಲದ ಸೋಮೇಶ್ವರದ ರುದ್ರಬಂಡೆಯಿಂದ ಹಾರಿದ ಯುವತಿಯನ್ನು ಈಜುಗಾರರು ರಕ್ಷಿಸಿದ ಘಟನೆ ಸಂಭವಿಸಿದೆ. ಮಾಡೂರು ಬಾಡಿಗೆ ಮನೆಯಲ್ಲಿ ವಾಸಿಸುವ ಯುವತಿ ಸಮುದ್ರಕ್ಕೆ ಹಾರಿದ್ದು, ಮಂಗಳೂರಿನ ಕಾಲೇಜೊಂದರ ಪದವಿ ವಿದ್ಯಾರ್ಥಿನಿ ಆಗಿರುವ ಈಕೆಯನ್ನು ಸ್ಥಳದಲ್ಲಿ ಸಿಕ್ಕ ರಕ್ಷಣಾ...

ಕಲ್ಲಬೆಟ್ಟು : ಸ್ವಚ್ಛತಾ ಅರಿವು ಕಾರ್ಯಕ್ರಮ

ಮೂಡುಬಿದಿರೆ: ಶ್ರೀ ಮಹಾವೀರ ಕಾಲೇಜು, ಮೂಡುಬಿದಿರೆಯ ಯುವರೆಡ್ ಕ್ರಾಸ್ ಘಟಕದ 25ಸ್ವಯಂ ಸೇವಕರು ದ.ಕ.ಜಿ.ಪ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಕಲ್ಲಬೆಟ್ಟುಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಸ್ವಚ್ಛತಾ ಅರಿವು ಮೂಡಿಸಿದರು. ಸ್ವಯಂ ಸೇವಕಿ ತನುಜಾ...

ಬ್ಲೈಂಡ್ ವಿoಕ್ ಸಂಸ್ಥೆಯಿoದ ಇಂಜಿನಿಯರ್ ಜೀವನ್ ಕೆ ಶೆಟ್ಟಿ ಮುಲ್ಕಿಗೆ ಇಂಡಿಯಾ ಎಕ್ಸೆಲೆನ್ಸ್ ಅವಾರ್ಡ್ 2024

ಬ್ಲೈಂಡ್ ವಿoಕ್ ಸಂಸ್ಥೆ ಕೊಡಮಾಡುವ ಇಂಡಿಯಾ ಎಕ್ಸೆಲೆನ್ಸ್ ಅವಾರ್ಡ2024 ಅನ್ನು ಶಾರದಾ ಅಸೋಸಿಯೇಟ್ಸ್ ಮುಲ್ಕಿ ಮತ್ತು ಅದರ ಮ್ಯಾನೇಜಿಂಗ್ ಡೈರೆಕ್ಟರ್ ಇoಜಿನಿಯರ್ ಮುಲ್ಕಿ ಜೀವನ್ ಕೆ ಶೆಟ್ಟಿ ಇವರಿಗೆ Best Integrated Design...

ಮೂಡುಬಿದಿರೆ; ಜಿಲ್ಲಾ ಪ್ರೌಢಶಾಲಾ ಸಹಶಿಕ್ಷಕರ ಶೈಕ್ಷಣಿಕ ಸಮ್ಮೇಳನ

ಮೂಡುಬಿದಿರೆ : ಕ.ರಾ. ಪ್ರೌಢಶಾಲಾ ಸಹಶಿಕ್ಷಕರ ಸಂಘದ ದ.ಕ. ಜಿಲ್ಲಾ ಘಟಕ ಮತ್ತು ಮೂಡುಬಿದಿರೆ ತಾಲೂಕು ಘಟಕ ಇವುಗಳ ಸಹಯೋಗದಲ್ಲಿ ಇಲ್ಲಿನ ಸ್ಕೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ಪ್ರೌಢಶಾಲಾ ಸಹಶಿಕ್ಷಕರ ಜಿಲ್ಲಾ ಶೈಕ್ಷಣಿಕ...

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಮಹಾಸಭೆ :ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾಗಿ ರವಿ ಪೂಜಾರಿ ಚಿಲಿಂಬಿ ಆಯ್ಕೆ

ಪುತ್ತೂರು, ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಕ್ಷೇತ್ರಾಡಳಿತ ಸಮಿತಿಯ ವಾರ್ಷಿಕ ಮಹಾ ಸಭೆಯು ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ದಿವಂಗತ ವಸಂತ ಬಂಗೇರ ವೇದಿಕೆಯಲ್ಲಿ ಜರಗಿತು. ಸಭೆಯ ಅಧ್ಯಕ್ಷತೆಯನ್ನು ಕ್ಷೇತ್ರಾಡಳಿತ...

ನವೋದ್ಯಮಿಗಳನ್ನು ಸಶಕ್ತಗೊಳಿಸುವುದು: ಅಟಲ್ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಎಸ್.ಜೆ.ಇ.ಸಿ ಹ್ಯಾಂಡ್ಸ್-ಆನ್ ಐಓಟಿ ಕಾರ್ಯಾಗಾರ

ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ(ಎಸ್.ಜೆ.ಇ.ಸಿ) ಎಐಸಿಟಿಇ ಐಡಿಯಾ ಲ್ಯಾಬ್  ಮತ್ತು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್, ಮಂಗಳೂರು), ಎಟಿಎಲ್ ಪಠ್ಯಕ್ರಮ ಮತ್ತು ಇಂಟರ್ನೆಟ್ ಆಫ್ ಥಿಂಗ್ಸ್ ಕುರಿತು ಮೂರು ದಿನಗಳ...

ಎಸ್.ಜೆ.ಇ.ಸಿ  ಬಾಂಬೂ ಸೊಸೈಟಿ ಆಫ್ ಇಂಡಿಯಾ ಸಹಯೋಗದೊಂದಿಗೆ ಸಸ್ಟೈನಬಲ್ ಎಂಜಿನಿಯರಿಂಗ್ ಕ್ಲಬ್ ಆರಂಭ

ಮಂಗಳೂರಿನ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜು (ಎಸ್.ಜೆ.ಇ.ಸಿ), ಬಾಂಬೂ ಸೊಸೈಟಿ ಆಫ್ ಇಂಡಿಯಾದೊಂದಿಗೆ ಸಂಯೋಜಿತವಾಗಿರುವ ತನ್ನ ಸುಸ್ಥಿರ ಎಂಜಿನಿಯರಿಂಗ್ ಕ್ಲಬ್‌ನ ಭವ್ಯ ಉದ್ಘಾಟನೆಗೆ ಸಾಕ್ಷಿಯಾಯಿತು. ಈ ಕಾರ್ಯಕ್ರಮವನ್ನು ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗ...

ಶಿಗ್ಗಾಂವಿ ಫಲಿತಾಂಶ, ಯಾಸಿರ್ ಅಹಮದ್​ ಖಾನ್​ ಪಠಾಣ್ ಗೆ ಗೆಲುವು

ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿಗೆ ಪ್ರತಿಷ್ಠೆಯ ಕಣವಾಗಿದ್ದ ಶಿಗ್ಗಾಂವಿಯಲ್ಲಿ ಬಿಜೆಪಿಯ ಭರತ್ ಬೊಮ್ಮಾಯಿಗೆ ಸೋಲಾಗಿದೆ. ಈ ಮೂಲಕ ಬೊಮ್ಮಾಯಿ ಕುಟುಂಬದ ಮೂರನೇ ತಲೆಮಾರು ವಿಧಾನಸಭೆ ಪ್ರವೇಶಿಸುವುದು ತಪ್ಪಿಹೋಗಿದೆ. ಬಂಡಾಯದ ಬಿಸಿಯ ನಡುವೆಯೂ...

ಚನ್ನಪಟ್ಟಣ ಫಲಿತಾಂಶ, ಸಿಪಿ ಯೋಗೇಶ್ವರ್ ಗೆ ಗೆಲುವು

 ಕರ್ನಾಟಕದ ಮೂರು ವಿಧಾನಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಚನ್ನಪಟ್ಟಣದಲ್ಲಿ ಎನ್​ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜೆಡಿಎಸ್​ನ ನಿಖಿಲ್ ಕುಮಾರಸ್ವಾಮಿ ಅವರನ್ನು ಮಣಿಸಿ ಕಾಂಗ್ರೆಸ್​ನ ಸಿಪಿ ಯೋಗೇಶ್ವರ್ ಗೆಲುವು ದಾಖಲಿಸಿದ್ದಾರೆ. ಅದರೊಂದಿಗೆ,...

ಸಂಡೂರು ಕ್ಷೇತ್ರದ ಉಪಚುನಾವಣೆ: ಅನ್ನಪೂರ್ಣ ತುಕರಾಂಗೆ ಗೆಲುವು

ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರ ಉಪ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್​ನಿಂದ ಸ್ಪರ್ಧಿಸಿದ್ದ ಸಂಸದ ಇ ತುಕಾರಾಂ ಪತ್ನಿ ಅನ್ನಪೂರ್ಣ ತುಕಾರಾಮ ಅವರು ವಿಜಯಶಾಲಿಯಾಗಿದ್ದಾರೆ. ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಅವರಿಗೆ...

Most Read