ನಗರದ ಹಂಪನಕಟ್ಟೆ ವಿಶ್ವವಿದ್ಯಾಲಯ ಕಾಲೇಜಿನ ಐದು ಮತಗಟ್ಟೆಗಳಲ್ಲಿ ಮತದಾರರು ಸರದಿಯಲ್ಲಿ ನಿಂತು ಮತ ಚಲಾಯಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಶಿಕ್ಷಕರ ಕ್ಷೇತ್ರದಲ್ಲಿ ಒಟ್ಟು 8,189 ಮತದಾರರು ಇದ್ದು, ಅವರಲ್ಲಿ 5,539 ಪುರುಷರು, 2,650 ಮಹಿಳೆಯರು ಇದ್ದಾರೆ. ಪದವೀಧರ ಕ್ಷೇತ್ರದಲ್ಲಿ ಒಟ್ಟು 19,971 ಮತದಾರರು ಇದ್ದು, ಅವರಲ್ಲಿ 11,596 ಮಹಿಳೆಯರು ಹಾಗೂ 8,375
Year: 2024
ಚುನಾವಣಾ ಸಮೀಕ್ಷೆಗಳು ಕಾಸಿಗೆ ತಕ್ಕ ಕಜ್ಜಾಯವನ್ನು ಪಕ್ಷಗಳಿಗೆ ನೀಡಿವೆ. ಇದು ಈ ಬಾರಿಯ ಕೆಲವು ಗೇಲಿ ಗೆಲುವು ಸಂಖ್ಯೆಗಳಾಗಿವೆ. ತಮಿಳುನಾಡಿನಲ್ಲಿ ಕಾಂಗ್ರೆಸ್ಸು 9 ಕ್ಷೇತ್ರಗಳಲ್ಲಿ ಸ್ಪರ್ಧಿಸಿದೆ. ಆದರೆ 13ರಿಂದ 15 ಸ್ಥಾನ ಗೆಲ್ಲುವುದಾಗಿ ಆಜ್ ತಕ್ ಹೇಳಿದೆ. ರಾಜಸ್ತಾನದಲ್ಲಿನ ಲೋಕಸಭಾ ಸ್ಥಾನಗಳ ಸಂಖ್ಯೆ 25 ಮಾತ್ರ. ಚಾಣಕ್ಯ ಮತಗಟ್ಟೆ ಸಮೀಕ್ಷೆಯಂತೆ ಬಿಜೆಪಿ
ಸುರತ್ಕಲ್ ಸಮೀಪದ ಸಸಿಹಿತ್ಲು ಬೀಚ್‌ನಲ್ಲಿ ನಡೆದ ರಾಷ್ಟ್ರೀಯ ಓಪನ್ ಸರ್ಫಿಂಗ್ ಚಾಂಪಿಯನ್‌ಷಿಪ್‌ನ ಮಹಿಳೆಯರ ಮತ್ತು ಬಾಲಕಿಯರ ವಿಭಾಗದ ಚಾಂಪಿಯನ್ ಪಟ್ಟ ತಮಿಳುನಾಡಿನ ಕಮಲಿಮೂರ್ತಿ ತಮ್ಮದಾಗಿಸಿಕೊಂಡರು. ಮಂತ್ರ ಸರ್ಫಿಂಗ್ ಕ್ಲಬ್ ಮತ್ತು ಸರ್ಫಿಂಗ್ ಸ್ವಾಮಿ ಫೌಂಡೇಷನ್ ಆಶ್ರಯದಲ್ಲಿ ಭಾರತ ಸರ್ಫಿಂಗ್ ಫೆಡರೇಷನ್ ಆಯೋಜಿಸಿದ್ದ ಚಾಂಪಿಯನ್‌ಷಿಪ್‌ನ ಪುರುಷರ ವಿಭಾಗದಲ್ಲಿ
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮುಳ್ಳಿಕಟ್ಟೆ ತಿರುಮಲ ಕಾಂಪ್ಲೆಕ್ಸ್‍ನಲ್ಲಿ ಹರೀಶ್ ಮಾಲೀಕತ್ವದ ನೂತನವಾಗಿ ಆರಂಭಗೊಂಡಿರುವ ಬೆಂಗಳೂರು ಅಯ್ಯಂಗಾರ್ ಬೇಕರಿ ಅದ್ದೂರಿಯಾಗಿ ಶುಭಾರಂಭಗೊಂಡಿದೆ ಅಯ್ಯಂಗಾರ್ ಬೇಕರಿ ಶುಭಾರಂಭ ಕಾರ್ಯಕ್ರಮದ ಅಂಗವಾಗಿ ಗಣಹೋಮವನ್ನು ನೆರವೇರಿಸಲಾಯಿತು. ಗ್ರಾಮೀಣ ಪ್ರದೇಶದಲ್ಲಿ ಉತ್ತಮ ಗುಣಮಟ್ಟದ ಬೇಕರಿ
ಬ್ರಹ್ಮಾವರ: ನೈರುತ್ಯ ಪಧವೀಧರ ಶಿಕ್ಷಕರ ಚುನಾವಣೆಯ ಮತದಾನ ಬ್ರಹ್ಮಾವರದ ಮತಗಟ್ಟೆಗಳಲ್ಲಿ ನಡೆಯುತ್ತಿದೆ. ಮತಗಟ್ಟೆಯಲ್ಲಿ ಶಿಕ್ಷಕರ ಕ್ಷೇತ್ರದಿಂದ 322 ಪುರುಷರು, 417 ಮಹಿಳೆಯರು ಮತ್ತು ಪಧವೀಧರ ಕ್ಷೇತ್ರದಿಂದ 1489 ಪುರುಷರು 1657 ಮಹಿಳೆಯರು ಮತದಾರರನ್ನು ಹೊಂದಿದೆ.
ವಿಧಾನ ಸಭಾ ಚುನಾವಣೆಯಲ್ಲಿ ಸಿಕ್ಕಿಂನಲ್ಲಿ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ ಮತ್ತು ಅರುಣಾಚಲ ಪ್ರದೇಶದಲ್ಲಿ ಬಿಜೆಪಿ ಎರಡನೆಯ ಬಾರಿ ಅಧಿಕಾರದ ಗದ್ದುಗೆಗೆ ಏರಿವೆ. ಎಸ್‌ಕೆಎಂ- ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾವು ಎರಡನೆಯ ಬಾರಿ ಏಕೈಕ ಪಕ್ಷವಾಗಿ ಅಧಿಕಾರಕ್ಕೆ ಏರಿದೆ. ಅದು ವಿಧಾನ ಸಭೆಯ 32ರಲ್ಲಿ 31 ಸ್ಥಾನ ಗೆದ್ದುಕೊಂಡಿತು. ರಾಷ್ಟ್ರೀಯ ಪಕ್ಷಗಳಿಗೆ ಸಿಕ್ಕಿಂ ಮಣೆ
ಭಾರತದ ಆರ್ಥಿಕ ರಾಜಧಾನಿ ಎನ್ನಲಾದ ಮುಂಬಯಿ ಜಗತ್ತಿನ ಅತಿ ಟ್ರಾಫಿಕ್ ಒತ್ತಡದ ನಗರವಾಗಿ ಮೊದಲ ಸ್ಥಾನದಲ್ಲಿದೆ. ಆ ಕಾರಣಕ್ಕೆ ಜನರು, ಕೆಲಸದ ಮಾನಸಿಕ ಒತ್ತಡಕ್ಕೆ ಒಳಗಾಗುವುದಾಗಿಯೂ ಹೇಳಲಾಗಿದೆ. ಅತಿ ಟ್ರಾಫಿಕ್‌ನ ಎಲ್ಲ ನಗರಗಳವರು ಹೆಚ್ಚು ಕಲುಷಿತ ಗಾಳಿ ಸೇವಿಸಬೇಕಾದ ಸ್ಥಿತಿ ಎದುರಿಸುತ್ತಿರುವುದಾಗಿ ಹೇಳಲಾಗಿದೆ.ಈ ನಿಟ್ಟಿನಲ್ಲಿ ನೈಜೀರಿಯಾದ ಲಾಗೋಸ್,
ದೇಶಾದ್ಯಂತ ಹೆದ್ದಾರಿಗಳನ್ನು ಬಳಕೆ ಮಾಡುವ ವಾಹನ ಚಾಲಕರು ಸೋಮವಾರದಿಂದ ಟೋಲ್‌ಗಳಲ್ಲಿ ಹೆಚ್ಚಿನ ಶುಲ್ಕವನ್ನು ನೀಡಬೇಕಾಗುತ್ತದೆ. ದೇಶಾದ್ಯಂತ ಹೆದ್ದಾರಿಗಳ ಟೋಲ್ ಶುಲ್ಕವನ್ನು ಸರಾಸರಿ ಶೇ. 5ರಷ್ಟು ಏರಿಕೆ ಮಾಡಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ನಿರ್ಧರಿಸಿದೆ. ಸಾಮಾನ್ಯವಾಗಿ ಟೋಲ್ ಶುಲ್ಕ ಪ್ರತಿವರ್ಷ ಹೆಚ್ಚಾಗುತ್ತದೆ. ಇದರಂತೆ ಎಪ್ರಿಲ್ 1
ಬಂಟ್ವಾಳ: ದ.ಕ. ಜಿಲ್ಲಾ ಗ್ಯಾರೇಜು ಮಾಲಕರ ಸಂಘ ಬಂಟ್ವಾಳ ವಲಯ ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಪ್ರಥಮ ಮಾಸಿಕ ಸಭೆ ಸಂಘದ ನೂತನ ಅಧ್ಯಕ್ಷ ಸುಧೀರ್ ಪೂಜಾರಿ ಅಧ್ಯಕ್ಷತೆಯಲ್ಲಿ ಬಿ.ಸಿ.ರೋಡಿನ ಗಾಣದಪಡ್ಪುವಿನಲ್ಲಿರುವ ಆಟೋಲೈನ್ಸ್ ಗ್ಯಾರೇಜಿನಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ದ.ಕ. ಜಿಲ್ಲಾ ಗ್ಯಾರೇಜು ಮಾಲಕರ ಸೌಹಾರ್ದ ಸಹಕಾರ ಸಂಘದ
ಬಂಟ್ವಾಳ: ವಾಮದಪದವು ಸಮೀಪದ ಆಲದಪದವು ಎಂಬಲ್ಲಿ ನೂರುಲ್ ಇಸ್ಲಾಂ ಮದ್ರಸ ಹಾಗೂ ಅಲ್-ಮಸ್ಜಿದುಲ್ ಬದ್ರಿಯಾ ಇದರ ನೂತನ ಮದ್ರಸ ಕಟ್ಟಡ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು. ಕೃಷ್ಣಾಪುರ ಬದ್ರಿಯಾ ಜುಮಾ ಮಸ್ಜಿದ್ ಮುಸ್ಲಿಂ ಜಮಾಅತ್ ಖಾಝಿ ಹಾಜಿ ಇ ಕೆ ಇಬ್ರಾಹಿಂ ಮುಸ್ಲಿಯಾರ್ ನೂತನ ಮದ್ರಸ ಕಟ್ಟಡ ಲೋಕಾರ್ಪಣೆಗೊಳಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಸೀದಿ ಹಾಗೂ




























