Yearly Archives: 2024

ಬಿರುಸಿನಿಂದ ನಡೆಯುತ್ತಿರುವ ನೈಋತ್ಯ ಶಿಕ್ಷಕರ ಪದವೀಧರ ಕ್ಷೇತ್ರದ ಮತದಾನ

ನಗರದ ಹಂಪನಕಟ್ಟೆ ವಿಶ್ವವಿದ್ಯಾಲಯ ಕಾಲೇಜಿನ ಐದು ಮತಗಟ್ಟೆಗಳಲ್ಲಿ ಮತದಾರರು ಸರದಿಯಲ್ಲಿ ನಿಂತು ಮತ ಚಲಾಯಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಶಿಕ್ಷಕರ ಕ್ಷೇತ್ರದಲ್ಲಿ ಒಟ್ಟು 8,189 ಮತದಾರರು ಇದ್ದು, ಅವರಲ್ಲಿ 5,539 ಪುರುಷರು, 2,650 ಮಹಿಳೆಯರು ಇದ್ದಾರೆ....

ಕಾಸಿಗೆ ತಕ್ಕಂತೆ ಕಜ್ಜಾಯ ಹಂಚಿದ ಮತಗಟ್ಟೆ ಸಮೀಕ್ಷೆ:ಬಿಜೆಪಿ, ಎನ್‌ಡಿಎಗೆ ಅನೈತಿಕ ಉಚ್ಚ ಸಂಖ್ಯೆ ನೀಡಿಕೆ

ಚುನಾವಣಾ ಸಮೀಕ್ಷೆಗಳು ಕಾಸಿಗೆ ತಕ್ಕ ಕಜ್ಜಾಯವನ್ನು ಪಕ್ಷಗಳಿಗೆ ನೀಡಿವೆ. ಇದು ಈ ಬಾರಿಯ ಕೆಲವು ಗೇಲಿ ಗೆಲುವು ಸಂಖ್ಯೆಗಳಾಗಿವೆ. ತಮಿಳುನಾಡಿನಲ್ಲಿ ಕಾಂಗ್ರೆಸ್ಸು 9 ಕ್ಷೇತ್ರಗಳಲ್ಲಿ ಸ್ಪರ್ಧಿಸಿದೆ. ಆದರೆ 13ರಿಂದ 15 ಸ್ಥಾನ ಗೆಲ್ಲುವುದಾಗಿ ಆಜ್...

ಸುರತ್ಕಲ್‌ನ ಸಸಿಹಿತ್ಲು ಬೀಚ್‌ನಲ್ಲಿ ರಾಷ್ಟ್ರೀಯ ಓಪನ್ ಸರ್ಫಿಂಗ್ ಸ್ಪರ್ಧೆ

ಸುರತ್ಕಲ್ ಸಮೀಪದ ಸಸಿಹಿತ್ಲು ಬೀಚ್‌ನಲ್ಲಿ ನಡೆದ ರಾಷ್ಟ್ರೀಯ ಓಪನ್ ಸರ್ಫಿಂಗ್ ಚಾಂಪಿಯನ್‌ಷಿಪ್‌ನ ಮಹಿಳೆಯರ ಮತ್ತು ಬಾಲಕಿಯರ ವಿಭಾಗದ ಚಾಂಪಿಯನ್ ಪಟ್ಟ ತಮಿಳುನಾಡಿನ ಕಮಲಿಮೂರ್ತಿ ತಮ್ಮದಾಗಿಸಿಕೊಂಡರು. ಮಂತ್ರ ಸರ್ಫಿಂಗ್ ಕ್ಲಬ್ ಮತ್ತು ಸರ್ಫಿಂಗ್ ಸ್ವಾಮಿ ಫೌಂಡೇಷನ್...

ಕುಂದಾಪುರ: ಬೆಂಗಳೂರು ಅಯ್ಯಂಗಾರ್ ಬೇಕರಿ ಶುಭಾರಂಭ

ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮುಳ್ಳಿಕಟ್ಟೆ ತಿರುಮಲ ಕಾಂಪ್ಲೆಕ್ಸ್‍ನಲ್ಲಿ ಹರೀಶ್ ಮಾಲೀಕತ್ವದ ನೂತನವಾಗಿ ಆರಂಭಗೊಂಡಿರುವ ಬೆಂಗಳೂರು ಅಯ್ಯಂಗಾರ್ ಬೇಕರಿ ಅದ್ದೂರಿಯಾಗಿ ಶುಭಾರಂಭಗೊಂಡಿದೆ ಅಯ್ಯಂಗಾರ್ ಬೇಕರಿ ಶುಭಾರಂಭ ಕಾರ್ಯಕ್ರಮದ ಅಂಗವಾಗಿ ಗಣಹೋಮವನ್ನು ನೆರವೇರಿಸಲಾಯಿತು. ಗ್ರಾಮೀಣ...

ಬ್ರಹ್ಮಾವರದಲ್ಲಿ ಬಿರುಸಿನಿಂದ ನಡೆಯಿತ್ತಿರುವ ಮತದಾನ

ಬ್ರಹ್ಮಾವರ: ನೈರುತ್ಯ ಪಧವೀಧರ ಶಿಕ್ಷಕರ ಚುನಾವಣೆಯ ಮತದಾನ ಬ್ರಹ್ಮಾವರದ ಮತಗಟ್ಟೆಗಳಲ್ಲಿ ನಡೆಯುತ್ತಿದೆ. ಮತಗಟ್ಟೆಯಲ್ಲಿ ಶಿಕ್ಷಕರ ಕ್ಷೇತ್ರದಿಂದ 322 ಪುರುಷರು, 417 ಮಹಿಳೆಯರು ಮತ್ತು ಪಧವೀಧರ ಕ್ಷೇತ್ರದಿಂದ 1489 ಪುರುಷರು 1657 ಮಹಿಳೆಯರು ಮತದಾರರನ್ನು ಹೊಂದಿದೆ.

ಸಿಕ್ಕಿಂನಲ್ಲಿ ಎಸ್‌ಕೆಎಂ, ರಾಷ್ಟ್ರೀಯ ಪಕ್ಷಗಳು ಔಟ್:ಅರುಣಾಚಲ ಪ್ರದೇಶ ಮತ್ತೆ ಬಿಜೆಪಿ ಕೈವಶ

ವಿಧಾನ ಸಭಾ ಚುನಾವಣೆಯಲ್ಲಿ ಸಿಕ್ಕಿಂನಲ್ಲಿ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ ಮತ್ತು ಅರುಣಾಚಲ ಪ್ರದೇಶದಲ್ಲಿ ಬಿಜೆಪಿ ಎರಡನೆಯ ಬಾರಿ ಅಧಿಕಾರದ ಗದ್ದುಗೆಗೆ ಏರಿವೆ. ಎಸ್‌ಕೆಎಂ- ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾವು ಎರಡನೆಯ ಬಾರಿ ಏಕೈಕ ಪಕ್ಷವಾಗಿ ಅಧಿಕಾರಕ್ಕೆ...

ಮುಂಬಯಿ ಟ್ರಾಫಿಕ್, ದಿಲ್ಲಿ ಮಾಲಿನ್ಯ ಕಷ್ಟ ಕಷ್ಟ:ಉಸಿರಾಡಲಾಗದೆ ರಸ್ತೆಯಲ್ಲಿ ಸಿಕ್ಕು ಒದ್ದಾಡುವ ಸ್ಥಿತಿ

ಭಾರತದ ಆರ್ಥಿಕ ರಾಜಧಾನಿ ಎನ್ನಲಾದ ಮುಂಬಯಿ ಜಗತ್ತಿನ ಅತಿ ಟ್ರಾಫಿಕ್ ಒತ್ತಡದ ನಗರವಾಗಿ ಮೊದಲ ಸ್ಥಾನದಲ್ಲಿದೆ. ಆ ಕಾರಣಕ್ಕೆ ಜನರು, ಕೆಲಸದ ಮಾನಸಿಕ ಒತ್ತಡಕ್ಕೆ ಒಳಗಾಗುವುದಾಗಿಯೂ ಹೇಳಲಾಗಿದೆ. ಅತಿ ಟ್ರಾಫಿಕ್‌ನ ಎಲ್ಲ ನಗರಗಳವರು ಹೆಚ್ಚು...

ದೇಶಾದ್ಯಂತ ಹೆದ್ದಾರಿಗಳ ಟೋಲ್ ಶುಲ್ಕ ಹೆಚ್ಚಳ

ದೇಶಾದ್ಯಂತ ಹೆದ್ದಾರಿಗಳನ್ನು ಬಳಕೆ ಮಾಡುವ ವಾಹನ ಚಾಲಕರು ಸೋಮವಾರದಿಂದ ಟೋಲ್‌ಗಳಲ್ಲಿ ಹೆಚ್ಚಿನ ಶುಲ್ಕವನ್ನು ನೀಡಬೇಕಾಗುತ್ತದೆ. ದೇಶಾದ್ಯಂತ ಹೆದ್ದಾರಿಗಳ ಟೋಲ್ ಶುಲ್ಕವನ್ನು ಸರಾಸರಿ ಶೇ. 5ರಷ್ಟು ಏರಿಕೆ ಮಾಡಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ನಿರ್ಧರಿಸಿದೆ....

ಬಂಟ್ವಾಳ : ದ.ಕ. ಜಿಲ್ಲಾ ಗ್ಯಾರೇಜು ಮಾಲಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಬಂಟ್ವಾಳ: ದ.ಕ. ಜಿಲ್ಲಾ ಗ್ಯಾರೇಜು ಮಾಲಕರ ಸಂಘ ಬಂಟ್ವಾಳ ವಲಯ ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಪ್ರಥಮ ಮಾಸಿಕ ಸಭೆ ಸಂಘದ ನೂತನ ಅಧ್ಯಕ್ಷ ಸುಧೀರ್ ಪೂಜಾರಿ ಅಧ್ಯಕ್ಷತೆಯಲ್ಲಿ ಬಿ.ಸಿ.ರೋಡಿನ...

ಬಂಟ್ವಾಳ: ನೂರುಲ್ ಇಸ್ಲಾಂ ಮದ್ರಸ, ಅಲ್-ಮಸ್ಜಿದುಲ್ ಬದ್ರಿಯಾ ನೂತನ ಮದ್ರಸ ಕಟ್ಟಡ ಲೋಕಾರ್ಪಣೆ

ಬಂಟ್ವಾಳ: ವಾಮದಪದವು ಸಮೀಪದ ಆಲದಪದವು ಎಂಬಲ್ಲಿ ನೂರುಲ್ ಇಸ್ಲಾಂ ಮದ್ರಸ ಹಾಗೂ ಅಲ್-ಮಸ್ಜಿದುಲ್ ಬದ್ರಿಯಾ ಇದರ ನೂತನ ಮದ್ರಸ ಕಟ್ಟಡ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು. ಕೃಷ್ಣಾಪುರ ಬದ್ರಿಯಾ ಜುಮಾ ಮಸ್ಜಿದ್ ಮುಸ್ಲಿಂ ಜಮಾಅತ್ ಖಾಝಿ...

Most Read